• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗಣಿ ಫುಲ್ ಬ್ಯುಸಿ..ಈ ವರ್ಷವೂ ಫ್ಯಾನ್ಸ್‌ಗೆ ಗೋಲ್ಡನ್ ನಿರಾಸೆ

47ನೇ ಬರ್ತ್ ಡೇಗೆ ಇಲ್ಲ ಗಣಪನ ದರ್ಶನ..ಅಧಿಕೃತ ಪೋಸ್ಟ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2025 - 2:36 pm
in ಸಿನಿಮಾ
0 0
0
Web 2025 06 30t143240.248

ಕಳೆದ ವರ್ಷ ಬ್ಲಾಕ್ ಬಸ್ಟರ್ ಹಿಟ್ ನೀಡಿದ ಗೋಲ್ಡನ್ ಸ್ಟಾರ್ ಗಣೇಶ್, ಈ ಬಾರಿ ಫ್ಯಾನ್ಸ್‌ಗೆ ನಿರಾಸೆ ಮೂಡಿಸಿದ್ದಾರೆ. ದೊಡ್ಡದೊಂದು ಪತ್ರದ ಮೂಲಕ ಗೋಲ್ಡನ್ ಫ್ಯಾನ್ಸ್‌ಗೆ ಸ್ಪೆಷಲ್ ರಿಕ್ವೆಸ್ಟ್ ಮಾಡಿದ್ದಾರೆ ಕಿಂಗ್ ಆಫ್ ಎಕ್ಸ್‌‌ಪ್ರೆಷನ್ಸ್. ಇಷ್ಟಕ್ಕೂ ಗಣಿಯ ಮನವಿ ಏನು..?

ಸ್ಯಾಂಡಲ್‌ವುಡ್‌ನ ಒನ್ ಅಂಡ್ ಓನ್ಲಿ ಕಿಂಗ್ ಆಫ್ ಎಕ್ಸ್‌ಪ್ರೆಷನ್ಸ್ ಗೋಲ್ಡನ್ ಸ್ಟಾರ್ ಗಣೇಶ್. ನಮಸ್ಕಾರ ನಮಸ್ಕಾರ ನಮಸ್ಕಾರ ಅಂತ ಬಂದವ್ರು, ಸಣ್ಣಪುಟ್ಟ ರೋಲ್‌ಗಳನ್ನ ಮಾಡುತ್ತಲೇ ಚೆಲ್ಲಾಟ ಶುರು ಮಾಡಿದ್ರು. ಮುಂಗಾರುಮಳೆಯಲ್ಲಿ ಮಿಂದೆದ್ದು, ಗಾಳಿಪಟ ಹಾರಿಸಿ, ಅರಮನೆಯಲ್ಲಿ ಚೆಲುವಿನ ಚಿತ್ತಾರ ಬಿಡಿಸಿದ ಬೊಂಬಾಟ್ ರೋಮಿಯೋಗೆ ಈಗ 46 ವರ್ಷ. ಇದೇ ಜುಲೈ 2ಕ್ಕೆ 47ನೇ ವಸಂತಕ್ಕೆ ಕಾಲಿಡ್ತಿರೋ ಗಣೇಶ್ ಫ್ಯಾನ್ಸ್‌ಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ.

RelatedPosts

ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್

ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

ADVERTISEMENT
ADVERTISEMENT

Ganesh (2)ಕಳೆದ ವರ್ಷದಂತೆ ಈ ವರ್ಷವೂ ತಾನು ಮನೆಯಲ್ಲಿ ಇರಲ್ಲ. ಹಾಗಾಗಿ ದೂರದ ಊರುಗಳಿಂದ ಬರುವಂತಹ ಫ್ಯಾನ್ಸ್ ದಯವಿಟ್ಟು ಮನೆಯ ಬಳಿ ಬರಬೇಡಿ. ನನಗೂ ನಿಮ್ಮನ್ನೆಲ್ಲಾ ಭೇಟಿ ಆಗೋಕೆ ಇಷ್ಟ. ಆದ್ರೆ ಒಂದಲ್ಲ ಎರಡೆರಡು ಸಿನಿಮಾಗಳ ಔಟ್‌‌ಡೋರ್ ಶೂಟಿಂಗ್‌‌ನಲ್ಲಿ ಇರೋದ್ರಿಂದಾಗಿ ಮನೆಯ ಬಳಿ ಹುಟ್ಟು ಹಬ್ಬ ಆಚರಿಸಿಕೊಳ್ತಿಲ್ಲ ಅಂತ ಪೋಸ್ಟ್ ಮಾಡಿದ್ದಾರೆ. ಗೋಲ್ಡನ್ ಸ್ಟಾರ್ ಸೋಶಿಯಲ್ ಮೀಡಿಯಾ ಪೋಸ್ಟ್ ನೋಡಿ ಫ್ಯಾನ್ಸ್ ಸಖತ್ ಬೇಸರಗೊಂಡಿದ್ದಾರೆ. ಪ್ರತೀ ವರ್ಷ ತಮ್ಮ ನೆಚ್ಚಿನ ನಾಯಕನಟ ಹೀಗೆ ಮಾಡ್ತಿರೋದಕ್ಕೆ ದಯವಿಟ್ಟು ಸಿಗಿ ಅಂತೆಲ್ಲಾ ಕಮೆಂಟ್ಸ್ ಮಾಡ್ತಿದ್ದಾರೆ.

Ganesh (4)ಅಂದಹಾಗೆ ಕೊರೋನಾಗೆ ಮೊದಲಿನಿಂದಲೂ ಗಣೇಶ್ ಅವರು ಬರ್ತ್ ಡೇ ಸೆಲೆಬ್ರೇಟ್ ಮಾಡಿಕೊಳ್ಳೋದನ್ನ ನಿಲ್ಲಿಸಿದ್ದಾರೆ. ಫ್ಯಾಮಿಲಿ, ಫ್ರೆಂಡ್ಸ್ ಹಾಗೂ ಹಿತೈಷಿಗಳೊಂದಿಗೆ ಮಾತ್ರ ಕೇಕ್ ಕಟ್ ಮಾಡಿ, ಸರಳವಾಗಿ ಜನುಮ ದಿನವನ್ನು ಆಚರಿಸಿಕೊಳ್ತಿದ್ದು, ಅದ್ಧೂರಿ ಸೆಲೆಬ್ರೇಷನ್‌‌ಗೆ ಬ್ರೇಕ್ ಹಾಕಿದ್ದಾರೆ. ಪಿನಾಕ ಹಾಗೂ ರಮೇಶ್ ಅರವಿಂದ್ ಜೊತೆಗಿನ ಯುವರ್ಸ್‌ ಸಿನ್ಸಿಯರ್ಲಿ ರಾಮ್ ಸಿನಿಮಾಗಳ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿರೋ ಗಣಿ, ಅದಕ್ಕಾಗಿ ಡೇ ಅಂಡ್ ನೈಟ್ ಎಫರ್ಟ್‌ ಹಾಕ್ತಿದ್ದಾರೆ.

ಇನ್ನು ಕಳೆದ ವರ್ಷ ಕೃಷ್ಣಂ ಪ್ರಣಯ ಸಖಿ ಚಿತ್ರ ಇಂಡಸ್ಟ್ರಿ ಹಿಟ್ ಅನಿಸಿಕೊಂಡಿತ್ತು. 20 ಕೋಟಿಯಲ್ಲಿ ತಯಾರಾಗಿದ್ದ ಶ್ರೀನಿವಾಸ್ ರಾಜು ನಿರ್ದೇಶನದ ಕೃಷ್ಣಂ ಪ್ರಣಯ ಸಖಿ, ಬಾಕ್ಸ್ ಆಫೀಸ್‌‌ನಲ್ಲಿ 50 ಕೋಟಿಗೂ ಅಧಿಕ ಮೊತ್ತದ ಹಣವನ್ನು ಕಲೆಕ್ಷನ್ ಮಾಡಿತ್ತು. ಅಲ್ಲದೆ ದ್ವಾಪರ ಸಾಂಗ್ 124 ಮಿಲಿಯನ್ ವೀವ್ಸ್‌ನಿಂದ ಸಂಚಲನ ಸೃಷ್ಠಿಸಿತ್ತು.

Ganeshಗಾಳಿಪಟ-2 ಹಾಗೂ ಕೃಷ್ಣಂ ಪ್ರಣಯ ಸಖಿ ಚಿತ್ರಗಳಿಂದ ಪ್ರೇಕ್ಷಕರಿಗೆ ನಿರೀಕ್ಷೆಗೂ ಮೀರಿದ ಮನರಂಜನೆ ನೀಡಿದ್ದ ಗೋಲ್ಡನ್ ಸ್ಟಾರ್, ದೊಡ್ಡ ಮಟ್ಟದಲ್ಲಿ ಕಂಬ್ಯಾಕ್ ಮಾಡಿದ್ದಾರೆ. ಸಾಕಷ್ಟು ಸಿನಿಮಾಗಳು ಮನೆಯ ಬಾಗಿಲಿಗೆ ಬರ್ತಿದ್ದು, ಕಥೆಗಳ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ ಗೋಲ್ಡನ್ ಸ್ಟಾರ್. ಸಿನಿಮಾಗಳ ಜೊತೆ ಜೊತೆಗೆ ಫ್ಯಾನ್ಸ್‌ಗೂ ಸಮಯ ಮೀಸಲಿಟ್ಟರೆ ಒಳಿತು ಅನ್ನೋದು ಚಿತ್ರಪ್ರೇಮಿಗಳ ಅಭಿಪ್ರಾಯ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (6)

ಭಾರತದ ಪದಕ ಬೇಟೆ ಮುಂದುವರಿಕೆ; ಡಿಸ್ಕಸ್‌ನಲ್ಲಿ ಕಂಚಿನ ಪದಕ ಗೆದ್ದ ಸೀಮಾ

by ಕವಿತಾ
July 31, 2026 - 7:08 pm
0

ಈಶ್ವರ ಖಂಡ್ರೆ (5)

ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 31, 2026 - 6:21 pm
0

ಈಶ್ವರ ಖಂಡ್ರೆ (4)

ಫ್ರೆಂಡ್‌ಶಿಪ್ ಡೇ ಸ್ಪೆಷಲ್‌: ಸ್ನೇಹಿತರೊಂದಿಗೆ ಪಿಜ್ಜಾ ಗೇಮ್ ಆಡಿ, ಫ್ರೀ ಕ್ಯಾಶ್ ಗೆಲ್ಲಿ!

by ಕವಿತಾ
July 31, 2026 - 6:15 pm
0

ಈಶ್ವರ ಖಂಡ್ರೆ (3)

ಮತ್ತೆ ಶುರುವಾಯ್ತು ಯುದ್ಧ ಈ ಬಾರೀ ಸೌದಿಗೆ ತೈಲ ಸಂಕಷ್ಟ

by Hemanth Kumar S
July 31, 2026 - 6:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (5)
    ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್
    July 31, 2026 | 0
  • ಈಶ್ವರ ಖಂಡ್ರೆ (1)
    ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ
    July 31, 2026 | 0
  • ಕೈಗೊಳ್ಳಲಿರುವ (36)
    ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?
    July 31, 2026 | 0
  • ಕೈಗೊಳ್ಳಲಿರುವ (33)
    ‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್
    July 31, 2026 | 0
  • ಬಲಿಷ್ಠ (3)
    ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version