• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದರೆ ಆರ್‌ಎಸ್‌ಎಸ್‌ ಬ್ಯಾನ್: ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 30, 2025 - 10:42 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1111 (1)

RelatedPosts

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

ಮತದಾರರ ಪಟ್ಟಿ ಪರಿಷ್ಕರಣೆ ಕೆಲಸಕ್ಕೆ ತೆರಳಿದ್ದಾಗಲೇ ದುರಂತ

ADVERTISEMENT
ADVERTISEMENT

ಬೆಂಗಳೂರು : ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮೇಲೆ ನಿಷೇಧ ಹೇರಲು ತೀರ್ಮಾನಿಸುವುದಾಗಿ ತಂತ್ರಜ್ಞಾನ ಮತ್ತು ಮಾಹಿತಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆರ್‌ಎಸ್‌ಎಸ್‌ನ ಸಿದ್ಧಾಂತಗಳನ್ನು ತೀವ್ರವಾಗಿ ಟೀಕಿಸಿರುವ ಅವರು, ಸಂವಿಧಾನದ ಜಾತ್ಯಾತೀತತೆ ಮತ್ತು ಸಮಾಜವಾದಿ ತತ್ವಗಳಿಗೆ ಈ ಸಂಘಟನೆಯ ಒಲವಿಲ್ಲ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್ ಮುಖಂಡ ಹೊಸಬಾಳೆ ಅವರ  ಹೇಳಿಕೆಯನ್ನು ಉಲ್ಲೇಖಿಸಿದರು. ಸಂವಿಧಾನದಿಂದ “ಜಾತ್ಯಾತೀತ” ಮತ್ತು “ಸಮಾಜವಾದಿ” ಪದಗಳನ್ನು ತೆಗೆಯಬೇಕೆಂದು ಹೊಸಬಾಳೆ ಆಗ್ರಹಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಖರ್ಗೆ, “ಆರ್‌ಎಸ್‌ಎಸ್‌ಗೆ ಜಾತ್ಯಾತೀತತೆ, ಸಮಾನತೆ, ಮತ್ತು ಆರ್ಥಿಕ ಸಮಾನತೆಯ ಬಗ್ಗೆ ಅಲರ್ಜಿ ಇದೆ. ಈ ಸಂಘಟನೆಯ ಸಿದ್ಧಾಂತವು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ,” ಎಂದು ತಿಳಿಸಿದರು.

“ನಾವು ಈ ಹಿಂದೆ ಎರಡು ಬಾರಿ ಆರ್‌ಎಸ್‌ಎಸ್‌ ಮೇಲೆ ನಿಷೇಧ ಹೇರಿದ್ದೇವೆ. ಆಗ ಅವರು ನಮ್ಮ ಕೈಕಾಲು ಹಿಡಿದು ನಿಷೇಧ ತೆಗೆಯಲು ಮನವಿ ಮಾಡಿದ್ದರು. ಆದರೆ, ನಿಷೇಧ ತೆಗೆದಿದ್ದೇ ತಪ್ಪಾಯಿತು. ಮುಂದೆ ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದರೆ, ಆರ್‌ಎಸ್‌ಎಸ್‌ನ ಮೇಲೆ ನಿಷೇಧ ಹೇರಲು ಚಿಂತಿಸುವೆವು,” ಎಂದು ಖರ್ಗೆ ಎಚ್ಚರಿಕೆ ನೀಡಿದರು. ಈ ಹೇಳಿಕೆಯ ಮೂಲಕ ದೇಶದಲ್ಲಿ ಆರ್‌ಎಸ್‌ಎಸ್‌ಗೆ ಕಠಿಣ ಕಾನೂನು ಕ್ರಮದ ಸುಳಿವು ನೀಡಿದ್ದಾರೆ.

ಆರ್‌ಎಸ್‌ಎಸ್‌ನ ಸಿದ್ಧಾಂತವನ್ನು ವಿರೋಧಿಸುವುದರ ಬಗ್ಗೆ ಮಾತನಾಡಿದ ಖರ್ಗೆ, “ಈ ಸಂಘಟನೆಯು ಯಾವಾಗಲೂ ಸಂವಿಧಾನದ ವಿರುದ್ಧವಾಗಿ ನಿಂತಿದೆ. ಜಾತ್ಯಾತೀತತೆ ಮತ್ತು ಸಮಾಜವಾದದಂತಹ ಪದಗಳಿಗೆ ಇವರಿಗೆ ಏಕೆ ತಾಕಲಾಟ? ಇವರ ಸಿದ್ಧಾಂತದಲ್ಲಿ ಒಂದೇ ಧರ್ಮ ಆಧಿಪತ್ಯ ಸ್ಥಾಪಿಸುವ ಉದ್ದೇಶವಿದೆ. ಆದರೆ, ನಾವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತೇವೆ,” ಎಂದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಉಲ್ಲೇಖಿಸಿದ ಖರ್ಗೆ ಅವರು, “ಅಂಬೇಡ್ಕರ್ ಸಂವಿಧಾನವನ್ನು ಜೀವಂತ ದಾಖಲೆ ಎಂದು ಕರೆದಿದ್ದಾರೆ. ಕಾಲಕಾಲಕ್ಕೆ ಜನರ ಆಶಯಕ್ಕೆ ತಕ್ಕಂತೆ ಅದನ್ನು ಬದಲಾಯಿಸಬಹುದು. ಆರ್‌ಎಸ್‌ಎಸ್‌ಗೆ ಈ ಅರಿವು ಇದೆಯೇ? ಇವರು 370ನೇ ವಿಧಿಯನ್ನು ತೆಗೆದುಹಾಕಿದರು, ಆದರೆ 371j ತಿದ್ದುಪಡಿಯನ್ನು ನಾವು ತಂದಿದ್ದೇವೆ. ಇವರಿಗೆ ಸಂವಿಧಾನದ ಮೂಲಭೂತ ತಿಳುವಳಿಕೆ ಇದೆಯೇ?” ಎಂದು ಪ್ರಶ್ನಿಸಿದರು.

ಆರ್‌ಎಸ್‌ಎಸ್‌ನ ಇತಿಹಾಸವನ್ನು ಟೀಕಿಸಿದ ಖರ್ಗೆ ಅವರು, “ಈ ಸಂಘಟನೆಯವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ಈಗ ತಮ್ಮದೇ ಆದ ಇತಿಹಾಸವನ್ನು ಸೃಷ್ಟಿಸಲು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದ್ದಾರೆ. ಅವರು ಮೊದಲು ಅಂಬೇಡ್ಕರ್ ಅವರ ಕೃತಿಗಳನ್ನು ಓದಿಕೊಳ್ಳಲಿ,” ಎಂದು ಸವಾಲು ಹಾಕಿದರು.

ಅಂಬೇಡ್ಕರ್ ವಿರೋಧಿಗಳಾಗಿರುವ ಆರ್‌ಎಸ್‌ಎಸ್‌ನವರು ಸಂವಿಧಾನದ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಖರ್ಗೆ ಹೇಳಿದರು. “ನಾನು ಸದನದಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದೇನೆ ಮತ್ತು ಬಿಜೆಪಿಗೆ ದಾಖಲೆಗಳನ್ನು ಒದಗಿಸಿದ್ದೇನೆ. ಆದರೆ, ಅವರು ವಿಷಯವನ್ನು ತಪ್ಪಿಸುವ ಕೆಲಸ ಮಾಡುತ್ತಾರೆ,” ಎಂದು ಆರೋಪಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

by ಪವಿತ್ರಾ ಗಣಪತಿ
July 5, 2026 - 11:15 pm
0

010

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

by ಮಾರುತಿ ಪಾವಗಡ
July 5, 2026 - 10:34 pm
0

09

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

by ಪವಿತ್ರಾ ಗಣಪತಿ
July 5, 2026 - 10:08 pm
0

08

ಕರ್ತವ್ಯದಲ್ಲೇ ಸಾವನ್ನಪ್ಪಿದ ವಿಎ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಉದ್ಯೋಗ: 15 ದಿನಗಳಲ್ಲಿ ನೆರವು:ಡಿಸಿಎಂ ಪರಮೇಶ್ವರ್

by ಪವಿತ್ರಾ ಗಣಪತಿ
July 5, 2026 - 8:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11
    ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ
    July 5, 2026 | 0
  • 010
    ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ
    July 5, 2026 | 0
  • 09
    ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!
    July 5, 2026 | 0
  • 07
    ಮತದಾರರ ಪಟ್ಟಿ ಪರಿಷ್ಕರಣೆ ಕೆಲಸಕ್ಕೆ ತೆರಳಿದ್ದಾಗಲೇ ದುರಂತ
    July 5, 2026 | 0
  • 06
    ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಮತ್ತೆ ಚುರುಕು: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ
    July 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version