• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪವನ್ ಕಲ್ಯಾಣ್‌ಗೆ ಕನ್ನಡಿಗ ರವಿವರ್ಮಾ ಫೈಟ್ ಕಂಪೋಸ್

ಉಸ್ತಾದ್ ಭಗತ್ ಸಿಂಗ್‌ನಲ್ಲಿ ಒಂದಲ್ಲ ಎರಡಲ್ಲ 3 ಸ್ಟಂಟ್ಸ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2025 - 3:39 pm
in ಸಿನಿಮಾ
0 0
0
Untitled design (78)

ಭಾರತೀಯ ಚಿತ್ರರಂಗ ಕಂಡ ಅತ್ಯದ್ಭುತ ಸಾಹಸ ನಿರ್ದೇಶಕರಲ್ಲಿ ನಮ್ಮ ಕನ್ನಡಿಗ ರವಿವರ್ಮಾ ಕೂಡ ಒಬ್ರು. ಮಾಸ್ತಿಗುಡಿ ಇನ್ಸಿಡೆಂಟ್ ಆದ ಬಳಿಕ ಕೂಡ ಕುಗ್ಗಿಲ್ಲ ರವಿವರ್ಮಾ ವರ್ಚಸ್ಸು. ಇಂದಿಗೂ ಸಿಕ್ಕಾಪಟ್ಟೆ ಡಿಮ್ಯಾಂಡ್ ಇರೋ ಮಾಸ್ಟರ್ ಸದ್ಯ ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಆ ಉಸ್ತಾದ್ ಕಹಾನಿ ಇಲ್ಲಿದೆ.

  • ಪವನ್ ಕಲ್ಯಾಣ್‌ಗೆ ಕನ್ನಡಿಗ ರವಿವರ್ಮಾ ಫೈಟ್ ಕಂಪೋಸ್
  • ಉಸ್ತಾದ್ ಭಗತ್ ಸಿಂಗ್‌ನಲ್ಲಿ ಒಂದಲ್ಲ ಎರಡಲ್ಲ 3 ಸ್ಟಂಟ್ಸ್..!
  • ಅಜ್ಞಾತವಾಸಿ, ವಕೀಲ್ ಸಾಬ್ ಬಳಿಕ ಹ್ಯಾಟ್ರಿಕ್ ಕಾಂಬೋ
  • ಟಾಲಿವುಡ್ ಅಷ್ಟೇ ಅಲ್ಲ.. ಬಾಲಿವುಡ್‌‌ನಲ್ಲೂ ಸಖತ್ ಬ್ಯುಸಿ

ವಕೀಲ್ ಸಾಬ್, ಭೀಮ್ಲಾ ನಾಯಕ್ ಹಾಗೂ ಬ್ರೋ.. 2021ರಿಂದ 2023ರ ತನಕ ಬ್ಯಾಕ್ ಟು ಬ್ಯಾಕ್ ವರ್ಷಕ್ಕೊಂದು ಬ್ಲಾಕ್ ಬಸ್ಟರ್ ಹಿಟ್ಸ್ ನೀಡಿದ್ರು ಪವರ್ ಸ್ಟಾರ್ ಪವನ್ ಕಲ್ಯಾಣ್. ನಂತ್ರ ರಾಜಕಾರಣದತ್ತ ವಾಲಿದ ಪವನ್, ಡಿಸಿಎಂ ಆಗುವ ಮೂಲಕ ರಾಜ್ಯ ರಾಜಕಾರಣದ ಗೇಮ್ ಚೇಂಜರ್ ಆದ್ರು. ಆದಾಗ್ಯೂ ಕೂಡ ಒಂದಲ್ಲ ಎರಡಲ್ಲ ಮೂರು ಸಿನಿಮಾಗಳು ಸದ್ಯ ಆಂಧ್ರ ಉಪ ಮುಖ್ಯಮಂತ್ರಿ ಕೈಯಲ್ಲಿವೆ.

RelatedPosts

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್

ADVERTISEMENT
ADVERTISEMENT

ಯೆಸ್.. ಡಿಸಿಎಂ ಆದ ಬಳಿಕ ಹರಿಹರ ವೀರಮಲ್ಲು ಹಾಗೂ ಓಜಿ ಸಿನಿಮಾಗಳ ಶೂಟಿಂಗ್ ಕಂಪ್ಲೀಟ್ ಮಾಡಿರೋ ಪವನ್ ಕಲ್ಯಾಣ್, ಇದೀಗ ಉಸ್ತಾದ್ ಭಗತ್ ಸಿಂಗ್ ಕೂಡ ಮುಗಿಸಿಕೊಡ್ತಿದ್ದಾರೆ. ರಾಜಕೀಯ ಒತ್ತಡಗಳ ನಡುವೆ, ಎಷ್ಟೇ ಬ್ಯುಸಿ ಇದ್ರೂ ಸಹ ಕಮಿಟ್ ಆಗಿರೋ ಸಿನಿಮಾನ ಮುಗಿಸೋಕೆ ಮುಂದಾಗಿದ್ದಾರೆ. ಸದ್ಯ ಸಾಹಸ ದೃಶ್ಯಗಳ ಚಿತ್ರೀಕರಣ ಭರದಿಂದ ಸಾಗ್ತಿದ್ದು, ನಮ್ಮ ಕನ್ನಡದ ರವಿವರ್ಮಾ ಮಾಸ್ಟರ್ ಉಸ್ತಾದ್‌‌ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.

ಈ ಹಿಂದೆ ಪವರ್‌‌ ನಟನೆಯ ಅಜ್ಞಾತವಾಸಿ ಹಾಗೂ ವಕೀಲ್ ಸಾಬ್ ಅನ್ನೋ ಎರಡು ಬಿಗ್ ಎಂಟರ್‌ಟೈನ್ಮೆಂಟ್‌‌ ಚಿತ್ರಗಳಿಗೆ ಎಲ್ಲಾ ಫೈಟ್ಸ್ ಕಂಪೋಸ್ ಮಾಡಿದ್ದ ರವಿವರ್ಮಾ ಮಸ್ಟರ್, ಉಸ್ತಾದ್‌‌ನಲ್ಲಿ ಮೂರು ಮುಖ್ಯ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡ್ತಿದ್ದಾರೆ. ಈಗಾಗ್ಲೇ ಒಂದು ಫೈಟ್ ಮುಗಿಸಿಕೊಟ್ಟಿರೋ ವರ್ಮಾ ಮಾಸ್ಟರ್, ಎರಡನೇ ಫೈಟ್ ಮಾಡ್ತಿದ್ದಾರಂತೆ. ಇವೆರಡರ ಜೊತೆ ಉಸ್ತಾದ್ ಚಿತ್ರದ ಕ್ಲೈಮ್ಯಾಕ್ಸ್ ಫೈಟ್ ಕೂಡ ನಮ್ಮ ಕನ್ನಡ ಮೂಲದ ಮಾಸ್ಟರ್ ಮಾಡ್ತಿರೋದು ಇಂಟರೆಸ್ಟಿಂಗ್.

ಗಬ್ಬರ್ ಸಿಂಗ್ ಖ್ಯಾತಿಯ ಹರೀಶ್ ಶಂಕರ್ ನಿರ್ದೇಶನದ ಉಸ್ತಾದ್‌‌ ಭಗತ್ ಸಿಂಗ್‌ನಲ್ಲಿ ಪವನ್ ಖಾಕಿ ಖದರ್ ತೋರಲಿದ್ದು, ಗಬ್ಬರ್ ಸಿಂಗ್ ಗತ ವೈಭವ ಮರುಕಳಿಸಲಿದೆ. ಇದ್ರಿಂದ ಬಾಕ್ಸ್ ಆಫೀಸ್‌‌ನಲ್ಲಿ ಹಿಸ್ಟರಿ ಕೂಡ ರಿಪೀಟ್ ಆಗಲಿದೆ.

ಇದಲ್ಲದೆ ಬಾಲಿವುಡ್‌ನಲ್ಲಿ ಸನ್ನಿ ಡಿಯೋಲ್, ವರುಣ್ ಧವನ್ ಹಾಗೂ ಅಹಾನ್ ಶೆಟ್ಟಿ ನಟನೆಯ ಬಾರ್ಡರ್-2 ಚಿತ್ರದ ಎಲ್ಲಾ ಫೈಟ್ಸ್‌ನ ರವಿವರ್ಮಾ ಅವರೇ ಡೈರೆಕ್ಟ್ ಮಾಡ್ತಿರೋದು ಹೆಮ್ಮೆಯ ವಿಷಯ. ಸದ್ಯ ಕನ್ನಡದಲ್ಲಿ ಯುವರಾಜ್‌‌ಕುಮಾರ್‌‌ರ ಎಕ್ಕ, ಸಂಚಿತ್ ಸಂಜೀವ್ ನಟನೆಯ ಮ್ಯಾಂಗೋ ಪಚ್ಚ ಹಾಗೂ ಸುಕ್ಕಾ ಸೂರಿಯ ಹೊಚ್ಚ ಹೊಸ ಸಿನಿಮಾಗಳಿಗೆ ಸ್ಟಂಟ್ಸ್ ಮಾಡ್ತಿದ್ದಾರೆ ರವಿವರ್ಮಾ. ಅದೇನೇ ಇರಲಿ. ನಮ್ಮ ಕನ್ನಡ ಟೆಕ್ನಿಷಿಯನ್‌ಗೆ ಹೀಗೆ ಭಾರತದಾದ್ಯಂತ ಎಲ್ಲೆಡೆ ಡಿಮ್ಯಾಂಡ್ ಇರೋದು ಖುಷಿಯ ವಿಚಾರ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 15T103244.380

ಕೆಂಪುಕೋಟೆಯಲ್ಲಿ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
August 15, 2026 - 10:35 am
0

Untitled design (57)

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

by ಕವಿತಾ
August 14, 2026 - 11:17 pm
0

Untitled design (56)

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

by ಕವಿತಾ
August 14, 2026 - 10:57 pm
0

Untitled design (55)

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

by ಕವಿತಾ
August 14, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (57)
    ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ
    August 14, 2026 | 0
  • Untitled design (56)
    ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!
    August 14, 2026 | 0
  • Untitled design (51)
    ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
    August 14, 2026 | 0
  • Untitled design (46)
    ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್
    August 14, 2026 | 0
  • Untitled design (40)
    ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version