• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಾಲ್ಮೀಕಿ ಹಗರಣ: SIT ತನಿಖೆ ರದ್ದು ಮಾಡಿ ಸಿಬಿಐಗೆ ವಹಿಸಿದ ಹೈಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 1, 2025 - 6:24 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
11 (59)

RelatedPosts

ಹಾಸನದಲ್ಲಿ ಜೆಡಿಎಸ್ ಬೃಹತ್ ಸಮಾವೇಶ: ಕಾಂಗ್ರೆಸ್‌ಗೆ ಟಕ್ಕರ್ ಕೊಡೋಕೆ ದಳಪತಿ ಪಡೆ ಸಜ್ಜು

ವೀಕೆಂಡ್‌ನಲ್ಲಿ ಗ್ರಾಹಕರಿಗೆ ಸರ್ಪ್ರೈಸ್ ಕೊಟ್ಟ ಚಿನ್ನದ ಬೆಲೆ: ಇಲ್ಲಿದೆ ಸಂಪೂರ್ಣ ವಿವರ

ಹೆಣ್ಣು ಮನೆ ಬೆಳಗುವ ದೀಪ: ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ

ವಿವಾಹ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: 5 ಸಾವು, 10 ಮಂದಿಗೆ ಗಾಯ

ADVERTISEMENT
ADVERTISEMENT

ಬೆಂಗಳೂರು: ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎನ್ನಲಾದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ರಾಜ್ಯ ಸರ್ಕಾರದ SIT ತನಿಖೆಯನ್ನು ರದ್ದುಗೊಳಿಸಿ, ಕೇಂದ್ರದ CBI ತನಿಖೆಗೆ ಹಸ್ತಾಂತರಿಸಿ ತೀರ್ಪು ನೀಡಿದೆ.

ಹಿನ್ನೆಲೆ

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 2024-25ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ರೂಪಾಯಿಗಳಲ್ಲಿ 88 ಕೋಟಿ ರೂಪಾಯಿಗಳನ್ನು ಅನಧಿಕೃತ ಖಾತೆಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ವರ್ಗಾವಣೆಯು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ, ಎಂ.ಜಿ ರಸ್ತೆ ಶಾಖೆಯ ಖಾತೆಗೆ ನಿಗಮದ ಅಧ್ಯಕ್ಷರ ಗಮನಕ್ಕೂ ಬಾರದೇ ನಡೆದಿದೆ ಎಂದು ದೂರಲಾಗಿದೆ. ಈ ಆರ್ಥಿಕ ಅಕ್ರಮಕ್ಕೆ ಸಂಬಂಧಿಸಿದಂತೆ ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ (52) ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯ ನಂತರ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಯಿತು. ನಂತರ ಮಾಜಿ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಹೈಕೋರ್ಟ್ ಆದೇಶದ ವಿವರ

ರಾಜ್ಯ ಬಿಜೆಪಿ ನಾಯಕರು, ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಇತರರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್, ರಾಜ್ಯ ಸರ್ಕಾರದ SIT ತನಿಖೆಯನ್ನು ರದ್ದುಗೊಳಿಸಿ, ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಈ ಆದೇಶವು ರಾಜ್ಯ ಸರ್ಕಾರಕ್ಕೆ ಮುಖಭಂಗವನ್ನುಂಟುಮಾಡಿದೆ. ನ್ಯಾಯಾಲಯವು ಸಿಬಿಐ ತನಿಖೆಯಿಂದ ಮಾತ್ರ ಈ ಪ್ರಕರಣದ ಸತ್ಯಾಂಶ ಬಯಲಿಗೆ ಬರಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದೆ.

ಹಣದ ವರ್ಗಾವಣೆಯ ವಿವರ

ಈ ಆರ್ಥಿಕ ಅವ್ಯವಹಾರವು ಹಂತ-ಹಂತವಾಗಿ ನಡೆದಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಫೆಬ್ರವರಿ 26ರಿಂದ ಮೇ 21ರವರೆಗೆ ಒಟ್ಟು 187.33 ಕೋಟಿ ರೂಪಾಯಿಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ.

  • ಫೆಬ್ರವರಿ 26: 25 ಕೋಟಿ ರೂ.

  • ಮಾರ್ಚ್ 4: 25 ಕೋಟಿ ರೂ.

  • ಮಾರ್ಚ್ 6: 44 ಕೋಟಿ ರೂ.

  • ಮಾರ್ಚ್ 21: 43.33 ಕೋಟಿ ರೂ.

  • ಮೇ 21: 50 ಕೋಟಿ ರೂ.

ಈ ವರ್ಗಾವಣೆಯು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಲೆಕ್ಕಾಧಿಕಾರಿಗಳ ಸಹಿಯೊಂದಿಗೆ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಕಾರಣಕ್ಕಾಗಿ ರಾಜ್ಯ ಸರ್ಕಾರವು ನಿಗಮದ ಎಂಡಿ ಜೆ.ಜೆ. ಪದ್ಮನಾಭ ಮತ್ತು ಲೆಕ್ಕಾಧಿಕಾರಿ ಪರಶುರಾಮ್ ರನ್ನು ಅಮಾನತುಗೊಳಿಸಿತ್ತು. ಜೊತೆಗೆ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಆರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 24T103834.990

ಹಾಸನದಲ್ಲಿ ಜೆಡಿಎಸ್ ಬೃಹತ್ ಸಮಾವೇಶ: ಕಾಂಗ್ರೆಸ್‌ಗೆ ಟಕ್ಕರ್ ಕೊಡೋಕೆ ದಳಪತಿ ಪಡೆ ಸಜ್ಜು

by ಶಾಲಿನಿ ಕೆ. ಡಿ
January 24, 2026 - 10:39 am
0

Untitled design 2026 01 24T101230.431

ವೀಕೆಂಡ್‌ನಲ್ಲಿ ಗ್ರಾಹಕರಿಗೆ ಸರ್ಪ್ರೈಸ್ ಕೊಟ್ಟ ಚಿನ್ನದ ಬೆಲೆ: ಇಲ್ಲಿದೆ ಸಂಪೂರ್ಣ ವಿವರ

by ಶಾಲಿನಿ ಕೆ. ಡಿ
January 24, 2026 - 10:22 am
0

Untitled design 2026 01 24T091133.955

ಹೆಣ್ಣು ಮನೆ ಬೆಳಗುವ ದೀಪ: ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ

by ಶಾಲಿನಿ ಕೆ. ಡಿ
January 24, 2026 - 9:21 am
0

Untitled design 2026 01 24T083653.455

ವಿವಾಹ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: 5 ಸಾವು, 10 ಮಂದಿಗೆ ಗಾಯ

by ಶಾಲಿನಿ ಕೆ. ಡಿ
January 24, 2026 - 8:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 24T103834.990
    ಹಾಸನದಲ್ಲಿ ಜೆಡಿಎಸ್ ಬೃಹತ್ ಸಮಾವೇಶ: ಕಾಂಗ್ರೆಸ್‌ಗೆ ಟಕ್ಕರ್ ಕೊಡೋಕೆ ದಳಪತಿ ಪಡೆ ಸಜ್ಜು
    January 24, 2026 | 0
  • Untitled design 2026 01 24T101230.431
    ವೀಕೆಂಡ್‌ನಲ್ಲಿ ಗ್ರಾಹಕರಿಗೆ ಸರ್ಪ್ರೈಸ್ ಕೊಟ್ಟ ಚಿನ್ನದ ಬೆಲೆ: ಇಲ್ಲಿದೆ ಸಂಪೂರ್ಣ ವಿವರ
    January 24, 2026 | 0
  • Untitled design 2026 01 24T091133.955
    ಹೆಣ್ಣು ಮನೆ ಬೆಳಗುವ ದೀಪ: ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ
    January 24, 2026 | 0
  • Untitled design 2026 01 24T083653.455
    ವಿವಾಹ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: 5 ಸಾವು, 10 ಮಂದಿಗೆ ಗಾಯ
    January 24, 2026 | 0
  • Untitled design 2026 01 24T082043.226
    ರಾಜ್ಯದ ಹಲವೆಡೆ ಮುಂದುವರಿದ ಒಣ ಹವೆ..ಬೆಂಗಳೂರಿನಲ್ಲಿ ಚಳಿ ಅಬ್ಬರ!
    January 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version