• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಭಾರತದ ಹಿರಿಮೆ ಸಾರುವ ‘ಓ ಮೈ ಇಂಡಿಯಾ’ ಚಿತ್ರದ ಹಾಡು, ಟ್ರೇಲರ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 1, 2025 - 10:15 pm
in ಸಿನಿಮಾ
0 0
0
11 (68)

ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ಓ ಮೈ ಇಂಡಿಯಾ ಚಿತ್ರದ ಹಾಡು ಮತ್ತು ಟ್ರೇಲರ್ ಬಿಡುಗಡೆ ಸಮಾರಂಭವು ಶ್ರೀ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ನಟ ಎಂ.ಎಸ್.ಉಮೇಶ್, ಸಮಾಜ ಸೇವಕ ಮಹೇಂದ್ರಮುನ್ನೋತ್ ಮತ್ತು ನಿರ್ಮಾಪಕ ಡಾ.ಲಯನ್.ಎಸ್.ವೆಂಕಟೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.

RelatedPosts

ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ

ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು

ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!

ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್

ADVERTISEMENT
ADVERTISEMENT

ಸಾನ್ವಿಶ್ರೀಯಾ ಪ್ರೊಡಕ್ಷನ್ಸ್ ಅಡಿಯಲ್ಲಿ ಹಾಸನದ ರಮ್ಯಾಲೋಕೇಶ್ ನಿರ್ಮಾಣ ಮಾಡಿದ್ದಾರೆ. ಹಿರಿಯ ಪತ್ರಕರ್ತ ಜಿ.ಎನ್.ಕೃಷ್ಣಮೂರ್ತಿ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ರತನ್‌ದೇವ್ ನಾಯಕ. ಶಿಕ್ಷಕಿಯಾಗಿ ಧರಣಿಶ್ರೀ ನಾಯಕಿ ವಿಶೇಷ ಪಾತ್ರದಲ್ಲಿ ಸಾಯಿಕುಮಾರ್. ಉಳಿದಂತೆ ಅವಿನಾಶ್,ಸುಚೇಂದ್ರಪ್ರಸಾದ್, ಚಿತ್ರಾಶಣೈ, ಇರ್ಷಾದ್ ಅಹ್ಮದ್ ಮುಂತಾದವರು ನಟಿಸಿದ್ದಾರೆ. ಮೂರು ಹಾಡುಗಳಿಗೆ ಜಿ.ಭಟ್ ಸಂಗೀತ, ಛಾಯಾಗ್ರಹಣ ಅಭಿನಂದನ್, ಸಾಹಸ ಕೌರವ ವೆಂಕಟೇಶ್, ಸಂಕಲನ ವಿನಯ್.ಜಿ.ಆಲೂರು, ನೃತ್ಯ ಎಂ.ಆರ್.ಕಪಿಲ್ ಅವರದಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ರತನ್‌ದೇವ್, ಚಿತ್ರದಲ್ಲಿ ಜಿಲ್ಲಾಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ. ಭಾರತದ ಪ್ರಸ್ತುತ ಪರಿಸ್ಥಿತಿಯನ್ನು ಮನಗಂಡು ಸುಧಾರಣೆ ಮಾಡಲು ಚಿಂತನೆ ನಡೆಸುತ್ತೇನೆ. ಸರ್ಕಾರಿ ಅಧಿಕಾರಿ ಮನಸ್ಸು ಮಾಡಿದರೆ ಸಮಾಜವನ್ನು ಹೇಗೆ ಸರಿಪಡಿಸಬಹುದು ಎಂಬುದನ್ನು ಪಾತ್ರದ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇನೆ ಎಂದರು.

ನಿರ್ದೇಶಕರು ಹೇಳುವಂತೆ ನಮ್ಮ ಹೆಮ್ಮೆಯ ಭಾರತವನ್ನು ಬೇರೆ ದೇಶದವರು ಹೊಗಳುತ್ತಿದ್ದಾರೆ. ಆದರೆ ನಮ್ಮವರು ಇಲ್ಲಿಯ ಗಾಳಿ, ಶಿಕ್ಷಣ ಪಡೆದು ಬದುಕನ್ನು ಕಟ್ಟಿಕೊಳ್ಳಲು ನೆರೆಯ ದೇಶಕ್ಕೆ ಹೋಗಿ, ನಾಡನ್ನು ಹರಾಜು ಹಾಕುತ್ತಿದ್ದಾರೆ. ದೇಶದ ಭ್ರಷ್ಟ ವ್ಯವಸ್ಥೆಯನ್ನು ಹೇಗೆ ಸರಿಪಡಿಸಕೊಳ್ಳಬೇಕು. ದೇಶದ ಅಭಿವೃದ್ದಿಗಾಗಿ ಪ್ರಧಾನ ಮಂತ್ರಿಯಿಂದ ಗ್ರಾಮ ಪಂಚಾಯತಿ ಸದಸ್ಯರು ಇದ್ದರೂ ಏನೂ ಮಾಡಲಿಕ್ಕೆ ಆಗುತ್ತಿಲ್ಲ. ಶೇಕಡ 95ರಷ್ಟು ಪ್ರಜೆಗಳನ್ನು, ಶೇಕಡ 5ರಷ್ಟು ರಾಜಕಾರಣಿಗಳು ಆಳುತ್ತಿದ್ದಾರೆ. ಪ್ರಜೆಗಳೇ ಪ್ರಭುಗಳು ಆಗಬೇಕಾದವರು, ಇಂದು ಚುನಾಯಿತ ಪ್ರತಿನಿಧಿಗಳ ಹತ್ತಿರ ಗುಲಾಮರಾಗುತ್ತಿದ್ದೇವೆ. ಇಂತಹ ಕೆಟ್ಟ ವ್ಯವಸ್ಥೆ ತೊಲಗಬೇಕು. ಇದರ ವಿರುದ್ದ ಒಬ್ಬ ಹೋರಾಡಲು ಮುಂದೆ ಬಂದರೆ, ಇತರರು ಕೈ ಜೋಡಿಸುತ್ತಾರೆ. ಆಗ ದೇಶ ಸರಿಯಾದ ಹಾದಿಗೆ ಬರುತ್ತದ. ನಮ್ಮ ದೇಹ ನಮ್ಮ ಸಮಾಜ, ಇದನ್ನು ನಾವುಗಳು ಅರ್ಥ ಮಾಡಿಕೊಳ್ಳಬೇಕು. ಇಂತಹ ಅರ್ಥಪೂರ್ಣ ಅಂಶಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ. ಸಿನಿಮಾ ನೋಡಿದ ಪ್ರತಿಯೊಬ್ಬ ಪ್ರೇಕ್ಷಕನ ದೃಷ್ಟಿಕೋನ ಬದಲಾಗುತ್ತದೆಂದು ಜಿ.ಎನ್.ಕೃಷ್ಣ ಮೂರ್ತಿ ಹೇಳಿದರು.

ಬೆಂಗಳೂರು, ಹಾಸನ, ಸಕಲೇಶಪುರ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸ್ವಾತಂತ್ರ ದಿನಾಚರಣೆ ಸಮಯದಲ್ಲಿ ಚಿತ್ರವನ್ನು ಜನರಿಗೆ ತೋರಿಸಲು ನಿರ್ಮಾಪಕರು ಯೋಜನೆ ರೂಪಿಸಿಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (13)

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ

by ದಿಶಾ ಕೆ. ಎಸ್.
July 25, 2026 - 9:48 am
0

ಕೈಗೊಳ್ಳಲಿರುವ (11)

ರಾಜ್ಯದಲ್ಲಿ ಮಳೆಯ ಅಬ್ಬರ: ಜಲಾಶಯಗಳಿಗೆ ಹೆಚ್ಚಿದ ಒಳಹರಿವು

by ದಿಶಾ ಕೆ. ಎಸ್.
July 25, 2026 - 9:19 am
0

ಕೈಗೊಳ್ಳಲಿರುವ (10)

ದೇಶಾದ್ಯಂತ ಕಾವು ಪಡೆದ CJP ಪ್ರತಿಭಟನೆ: ಇಂದು ಕೇಂದ್ರದ ಮಹತ್ವದ ನಿರ್ಧಾರ

by ದಿಶಾ ಕೆ. ಎಸ್.
July 25, 2026 - 8:29 am
0

ಕೈಗೊಳ್ಳಲಿರುವ (8)

ಎನ್‌ಟಿಎಗೆ ಭಾರೀ ಶಾಕ್: 47 ಅಧಿಕಾರಿಗಳ ವಜಾ, ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರದ ಕಠಿಣ ಕ್ರಮ

by ದಿಶಾ ಕೆ. ಎಸ್.
July 25, 2026 - 7:52 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (5)
    ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ
    July 24, 2026 | 0
  • ಕೈಗೊಳ್ಳಲಿರುವ (2)
    ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು
    July 24, 2026 | 0
  • Web Photo Editor 2026 07 24T140502.272
    ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!
    July 24, 2026 | 0
  • 1
    ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್
    July 24, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version