• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬದಂದು ಘೋಷಣೆಯಾಯಿತು ನೂತನ ಚಿತ್ರ

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಚೇತನ್ ಕುಮಾರ್(ಬಹದ್ದೂರ್) ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಮೊದಲ ಚಿತ್ರಕ್ಕೆ ಎಂ.ಮುನೇಗೌಡ ಅವರ ನಿರ್ಮಾಣ

admin by admin
July 2, 2025 - 1:09 pm
in ಸಿನಿಮಾ
0 0
0
Web 2025 07 02t123632.439

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಮಯದಲ್ಲಿ ನೂತನ ಚಿತ್ರದ ಘೋಷಣೆಯಾಗಿದೆ.

ಎಸ್ ವಿ ಸಿ ಫಿಲಂಸ್ ಲಾಂಛನದಲ್ಲಿ ಎಂ.ಮುನೇಗೌಡ ಅವರು ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ 3” ಚಿತ್ರವನ್ನು “ಬಹದ್ದೂರ್”, “ಭರ್ಜರಿ “, “ಭರಾಟೆ”, “ಜೇಮ್ಸ್” ನಂತಹ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಚೇತನ್ ಕುಮಾರ್ ನಿರ್ದೇಶಿಸುತ್ತಿದ್ದಾರೆ.

RelatedPosts

‘ಸುಂದರಿ’ ಹಾಡಿನ ಮೂಲಕ ‘ಮಿಸ್‌ಮ್ಯಾಚ್’ ಚಿತ್ರದ ಪ್ರಚಾರದ ಅಬ್ಬರ

‘ಈ ಮಿಡಿತಕ್ಕೆ ಸೆಳೆತಕ್ಕೆ’ ಹಾಡಿನ ಮೂಲಕ ಸಂಗೀತ ಪ್ರಿಯರ ಮನಗೆಲ್ಲುತ್ತಿರುವ ‘MR ಜಾಕ್’

‘ಸಮುದ್ರ ಮಂಥನ’ ಚಿತ್ರದ ಆಡಿಯೋ ಹಕ್ಕು ‘ರಿಷಬ್ ಶೆಟ್ಟಿ ಮ್ಯೂಸಿಕ್’ ತೆಕ್ಕೆಗೆ

ಯಕ್ಷಗಾನದ ಹಿನ್ನೆಲೆ ಮತ್ತು ಮಾನವೀಯ ಮೌಲ್ಯಗಳ ‘ದೇವಿ ಮಹಾತ್ಮೆ’ ಚಿತ್ರದ ಟ್ರೇಲರ್ ಬಿಡುಗಡೆ

ADVERTISEMENT
ADVERTISEMENT

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿದ್ದಾರೆ. ಗಣೇಶ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ತಮ್ಮ ಸಂಸ್ಥೆಯ ಮೂರನೇ ಚಿತ್ರವನ್ನು ಘೋಷಿಸಿರುವ ನಿರ್ಮಾಪಕ ಎಂ ಮುನೇಗೌಡ ಅವರು ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Whatsapp image 2025 07 02 at 12.23.25 pm (1)ಈ ಹಿಂದೆ “ಭುವನಂ ಗಗನಂ” ನಿರ್ಮಿಸಿದ್ದ ಎಂ.ಮುನೇಗೌಡ ಅವರು ಪ್ರಸ್ತುತ “ಅಯೋಗ್ಯ ೨” ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈಗ ಮೂರನೇ ಚಿತ್ರದ ನಿರ್ಮಾಣಕ್ಕೆ ಮುಂದಾಗಿದ್ದಾರೆ‌.

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಚೇತನ್ ಕುಮಾರ್ ಅವರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಮೊದಲ ಚಿತ್ರವಿದು. ಈ ನೂತನ ಚಿತ್ರದ ಚಿತ್ರೀಕರಣ ಅಕ್ಟೋಬರ್ ನಲ್ಲಿ ಆರಂಭವಾಗಲಿದೆ.

Whatsapp image 2025 07 02 at 12.23.25 pmಶಿವು ಗೌಡ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ “ಪ್ರೊಡಕ್ಷನ್ ನಂ ೩” ಚಿತ್ರದ ತಾರಾಬಳಗ ಹಾಗೂ ತಂತ್ರಜ್ಞರ ಕುರಿತು ಹೆಚ್ಚಿನ ಮಾಹಿತಿ ಸದ್ಯದಲ್ಲೇ ಹೊರ ಬೀಳಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled Design 2026 11 24T184842.951

ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಬೆನ್ನಿಗೆ ನಿಂತ ನಟಿ ರಮ್ಯಾ

by ಶಾಲಿನಿ ಕೆ. ಡಿ
November 24, 2026 - 6:55 pm
0

Untitled Design 2026 11 24T184216.970

‘ಸುಂದರಿ’ ಹಾಡಿನ ಮೂಲಕ ‘ಮಿಸ್‌ಮ್ಯಾಚ್’ ಚಿತ್ರದ ಪ್ರಚಾರದ ಅಬ್ಬರ

by ಶಾಲಿನಿ ಕೆ. ಡಿ
November 24, 2026 - 6:43 pm
0

Untitled Design 2026 11 24T183320.888

‘ಈ ಮಿಡಿತಕ್ಕೆ ಸೆಳೆತಕ್ಕೆ’ ಹಾಡಿನ ಮೂಲಕ ಸಂಗೀತ ಪ್ರಿಯರ ಮನಗೆಲ್ಲುತ್ತಿರುವ ‘MR ಜಾಕ್’

by ಶಾಲಿನಿ ಕೆ. ಡಿ
November 24, 2026 - 6:37 pm
0

Untitled Design 2026 11 24T183017.751

‘ಸಮುದ್ರ ಮಂಥನ’ ಚಿತ್ರದ ಆಡಿಯೋ ಹಕ್ಕು ‘ರಿಷಬ್ ಶೆಟ್ಟಿ ಮ್ಯೂಸಿಕ್’ ತೆಕ್ಕೆಗೆ

by ಶಾಲಿನಿ ಕೆ. ಡಿ
November 24, 2026 - 6:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 24T184216.970
    ‘ಸುಂದರಿ’ ಹಾಡಿನ ಮೂಲಕ ‘ಮಿಸ್‌ಮ್ಯಾಚ್’ ಚಿತ್ರದ ಪ್ರಚಾರದ ಅಬ್ಬರ
    November 24, 2026 | 0
  • Untitled Design 2026 11 24T183320.888
    ‘ಈ ಮಿಡಿತಕ್ಕೆ ಸೆಳೆತಕ್ಕೆ’ ಹಾಡಿನ ಮೂಲಕ ಸಂಗೀತ ಪ್ರಿಯರ ಮನಗೆಲ್ಲುತ್ತಿರುವ ‘MR ಜಾಕ್’
    November 24, 2026 | 0
  • Untitled Design 2026 11 24T183017.751
    ‘ಸಮುದ್ರ ಮಂಥನ’ ಚಿತ್ರದ ಆಡಿಯೋ ಹಕ್ಕು ‘ರಿಷಬ್ ಶೆಟ್ಟಿ ಮ್ಯೂಸಿಕ್’ ತೆಕ್ಕೆಗೆ
    November 24, 2026 | 0
  • Untitled Design 2026 11 24T182706.149
    ಯಕ್ಷಗಾನದ ಹಿನ್ನೆಲೆ ಮತ್ತು ಮಾನವೀಯ ಮೌಲ್ಯಗಳ ‘ದೇವಿ ಮಹಾತ್ಮೆ’ ಚಿತ್ರದ ಟ್ರೇಲರ್ ಬಿಡುಗಡೆ
    November 24, 2026 | 0
  • Untitled Design 2026 11 24T182327.512
    ಸ್ಯಾಂಡಲ್‌ವುಡ್ ಮೆಚ್ಚಿದ ಗಣೇಶ್ ನಟನೆಯ ಬೃಂದಾವಿಹಾರಿ..!
    November 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version