• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯುವ ಎಕ್ಕದಲ್ಲಿ ಬಾದ್‌ಷಾ ಸುದೀಪ್.. ಬಿಗ್ ಸರ್‌‌ಪ್ರೈಸ್ ?

ಕಿಚ್ಚನ ಸ್ಪೆಷಲ್ ಅಪಿಯರೆನ್ಸ್ ಅಥ್ವಾ ಬ್ಯಾಗ್ರೌಂಡ್ ವಾಯ್ಸ್ ?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 2, 2025 - 5:02 pm
in ಸಿನಿಮಾ
0 0
0
Untitled design (90)

ಮೆಗಾ ಪವರ್ ಸ್ಟಾರ್ ಯುವರಾಜ್‌ ಕುಮಾರ್ ನಟನೆಯ ಎಕ್ಕ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ಇರ್ತಾರಂತೆ. ಈ ತರಹದ ಒಂದು ಸುದ್ದಿ ಟಾಕ್ ಆಫ್ ದಿ ಟೌನ್ ಆಗಿದೆ. ಹಾಗಾದ್ರೆ ಈ ಸುದ್ದಿಯ ಅಸಲಿಯತ್ತೇನು..? ಕಿಚ್ಚನ ಸ್ಪೆಷಲ್ ಅಪಿಯರೆನ್ಸ್ ಯಾವ ರೀತಿ ಅನ್ನೋದ್ರ ಡಿಟಲ್ಡ್ ಸ್ಟೋರಿ ನಿಮಗಾಗಿ ಕಾಯ್ತಿದೆ.

  • ಯುವ ಎಕ್ಕದಲ್ಲಿ ಬಾದ್‌ಷಾ ಸುದೀಪ್.. ಬಿಗ್ ಸರ್‌‌ಪ್ರೈಸ್ ?
  • ಕಿಚ್ಚನ ಸ್ಪೆಷಲ್ ಅಪಿಯರೆನ್ಸ್ ಅಥ್ವಾ ಬ್ಯಾಗ್ರೌಂಡ್ ವಾಯ್ಸ್ ?
  • ಜುಲೈ 18ಕ್ಕೆ ಥಿಯೇಟರ್‌‌ಗೆ ಮೆಗಾ ಪವರ್ ಸ್ಟಾರ್ ಯುವ..!
  • ಯುವ ಚಿತ್ರದ ಬಳಿಕ ಮತ್ತಷ್ಟು ಮಾಗಿರೋ ದೊಡ್ಮನೆ ಹುಡ್ಗ

ಎಕ್ಕ.. ಒಂಥರಾ ಸುಕ್ಕಾ ಮೂವಿ. ಲೋಕಲ್ ಫ್ಲೇವರ್‌‌, ಯೂತ್‌ಫುಲ್ ಹಾಗೂ ಮಾಸ್ ಎಂಟರ್‌ಟೈನರ್. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಜಾಕಿನಲ್ಲಿನಂತೆ ಸಖತ್ ಚಾಲಾಕಿ ಇರೋ ಹೀರೋ ಆಗಿ ಯುವರಾಜ್‌‌ಕುಮಾರ್ ಇಲ್ಲಿ ಮಿಂಚು ಹರಿಸಲಿದ್ದಾರೆ. ರೋಹಿತ್ ಪದಕಿ ನಿರ್ದೇಶನದ ಎಕ್ಕ ಸಿನಿಮಾ, ಸದ್ಯ ಟೀಸರ್ ಹಾಗೂ ಸಾಂಗ್ಸ್‌ನಿಂದ ಬಝ್ ಕ್ರಿಯೇಟ್ ಮಾಡಿದ್ದು, ಬಹು ನಿರೀಕ್ಷಿತ ಸಿನಿಮಾ ಅನಿಸಿಕೊಂಡಿದೆ.

RelatedPosts

ಬೀದಿಗೆ ಬಂದ ಕಾವ್ಯಗೌಡ ಕುಟುಂಬದ ಕಲಹ: ಸಿಸಿಟಿವಿ ಸಾಕ್ಷ್ಯ ಬಯಲು ಮಾಡಿದ ನಟಿ

ದರ್ಶನ್ ಕಷ್ಟಕ್ಕೆ ಯಾರೂ ಬರಲಿಲ್ಲ..ಯಾವ ಗಜಪಡೆಯೂ ಇಲ್ಲ: ಧನ್ವೀರ್ ಗೌಡ

ರಜನೀಕಾಂತ್-ಕಮಲ್ ಹಾಸನ್ ರೀ ಯೂನಿಯನ್ ಟೀಸರ್ ಔಟ್

ಶಿವರಾಜ್‌‌ಕುಮಾರ್‌ಗೆ ಶುಭ ಕೋರಿದ ಆಂಧ್ರ DCM ಪವನ್ ಕಲ್ಯಾಣ್..ಕನ್ನಡಿಗರು ಖುಷ್

ADVERTISEMENT
ADVERTISEMENT

ಇದೇ ಜುಲೈ 18ಕ್ಕೆ ಎಕ್ಕ ಥಿಯೇಟರ್‌ಗಳಿಗೆ ಎಂಟ್ರಿ ಕೊಡ್ತಿದ್ದು, ಚಿತ್ರತಂಡ ಕೂಡ ಭರ್ಜರಿ ಪ್ರಮೋಷನ್ಸ್ ಮಾಡ್ತಿದೆ. ರಾಜ್ಯದ ಮೂಲೆ ಮೂಲೆ ಸುತ್ತುವಲ್ಲಿ ಬ್ಯುಸಿಯಾಗಿದೆ. ನಾಯಕನಟ ಯುವರಾಜ್‌ಕುಮಾರ್‌ಗೆ ಯುವ ಚಿತ್ರದ ಬಳಿಕ ಇದು ಎರಡನೇ ಸಿನಿಮಾ ಆಗಿದ್ದು, ಅವರ ನಟನೆಯಲ್ಲಿ ಪಕ್ವತೆ ಕಾಣ್ತಿದೆ. ಎಕ್ಸ್‌ಪೀರಿಯೆನ್ಸ್‌ನಿಂದ ಮಾಗಿರೋ ಅವರು, ಪ್ರಾಮಿಸಿಂಗ್ ಆಗಿ ಕಾಣ್ತಿದ್ದಾರೆ.

ಇದೀಗ ಹೊಚ್ಚ ಹೊಸ ನ್ಯೂಸ್ ಏನಪ್ಪಾಂದ್ರೆ, ಎಕ್ಕ ಸಿನಿಮಾಗೆ ಬಾದ್‌ಷಾ ಕಿಚ್ಚ ಸುದೀಪ್ ಎಂಟ್ರಿ ಕೊಡಲಿದ್ದಾರಂತೆ. ಇದ್ರಿಂದ ಆನೆ ಬಲ ಬಂದಂತಾಗಿದೆ. ಹೌದು.. ಸುದೀಪ್ ಎಕ್ಕ ಅಡ್ಡಾಗೆ ಬರಲಿದ್ದಾರೆ ಅನ್ನೋ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ. ಅಂದಹಾಗೆ ಮ್ಯಾಕ್ಸ್‌ನಿಂದ ಮ್ಯಾಕ್ಸಿಮಮ್ ಎಂಟರ್‌ಟೈನ್ಮೆಂಟ್ ಕೊಟ್ಟಿರೋ ಸುದೀಪ್, ಇಲ್ಲಿ ಸ್ಪೆಷಲ್ ಅಪಿಯರೆನ್ಸ್ ಕೊಡ್ತಾರಾ ಅಥ್ವಾ ಬ್ಯಾಗ್ರೌಂಡ್ ವಾಯ್ಸ್ ಕೊಡ್ತಾರಾ ಅನ್ನೋ ಕುತೂಹಲವಿದೆ.

ಯುವ ಸಿನಿಮಾ ಬಂದಾಗಲೂ ಯುವರಾಜ್‌‌ ಹಾಗೂ ಚಿತ್ರತಂಡಕ್ಕೆ ಶುಭ ಕೋರಿದ್ದ ಅಭಿನಯ ಚಕ್ರವರ್ತಿ ಸುದೀಪ್, ಇದೀಗ ಎಕ್ಕ ಚಿತ್ರಕ್ಕೂ ಸಾಥ್ ಕೊಡಲಿದ್ದಾರೆ ಎನ್ನಲಾಗ್ತಿದೆ. ಅಂದಹಾಗೆ ಆಲ್ ಇಂಡಿಯಾ ಕಟೌಟ್ ಇಲ್ಲಿ ನಟಿಸ್ತಿಲ್ಲ, ಬದಲಿಗೆ ಸಿನಿಮಾದಲ್ಲಿ ಬ್ಯಾಗ್ರೌಂಡ್ ವಾಯ್ಸ್‌ ಕೊಡೋ ಮೂಲಕ ನೆರೇಷನ್ ನೀಡಲಿದ್ದಾರೆ ಅಂತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸತ್ಯ ಅನ್ನೋದು ಗೊತ್ತಿಲ್ಲ. ಈ ವಿಷಯವನ್ನು ಚಿತ್ರತಂಡ ಕೂಡ ಕನ್ಫರ್ಮ್‌ ಮಾಡಿಲ್ಲ. ಇದು ಸತ್ಯವಾದಲ್ಲಿ ಎಕ್ಕ ಸಿನಿಮಾದ ತೂಕ ಮತ್ತಷ್ಟು ಹೆಚ್ಚಲಿದೆ.

ಯುವ ಜೊತೆ ಕಿಚ್ಚ ಕೈ ಜೋಡಿಸಿದ್ರೆ, ಅಪ್ಪು-ಸುದೀಪ್ ಸ್ನೇಹದ ಮುಂದುವರಿದ ಭಾಗವಾಗಲಿದೆ. ಇನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್, ಕೆಆರ್‌‌ಜಿ ಸ್ಟುಡಿಯೋಸ್ ಹಾಗೂ ಜಯಣ್ಣ ಫಿಲಂಸ್ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡ್ತಿದ್ದು, ಅಪ್ಪು ಮನದನ್ನೆಗಾಗಿ ಕಿಚ್ಚ ಈ ಚಿತ್ರದ ಭಾಗವಾದ್ರೂ ಅಚ್ಚರಿಯಿಲ್ಲ ಅನ್ನೋದು ಓಪನ್ ಸೀಕ್ರೆಟ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 02 21T232328.459

T20 World Cup Super 8: ಭಾರತ-ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ ಆಗುತ್ತಾ?

by ಶಾಲಿನಿ ಕೆ. ಡಿ
February 21, 2026 - 11:24 pm
0

Untitled design 2026 02 21T230428.752

T20 World Cup 2026: ಆಟಗಾರರು ಮೈದಾನಕ್ಕೆ ಇಳಿಯುವ ಮುನ್ನವೇ ಪಾಕ್-ನ್ಯೂಜಿಲೆಂಡ್‌ ಪಂದ್ಯ ರದ್ದು

by ಶಾಲಿನಿ ಕೆ. ಡಿ
February 21, 2026 - 11:08 pm
0

Untitled design 2026 02 21T223845.482

ಅಮೆರಿಕದ ನ್ಯಾಯಾಂಗಕ್ಕೆ ಟ್ರಂಪ್ ಟಕ್ಕರ್: ಜಾಗತಿಕ ಸುಂಕ 10%ರಿಂದ 15%ಕ್ಕೆ ಏರಿಕೆ

by ಶಾಲಿನಿ ಕೆ. ಡಿ
February 21, 2026 - 10:47 pm
0

Untitled design 2026 02 21T222219.795

ಬೀದಿಗೆ ಬಂದ ಕಾವ್ಯಗೌಡ ಕುಟುಂಬದ ಕಲಹ: ಸಿಸಿಟಿವಿ ಸಾಕ್ಷ್ಯ ಬಯಲು ಮಾಡಿದ ನಟಿ

by ಶಾಲಿನಿ ಕೆ. ಡಿ
February 21, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 21T222219.795
    ಬೀದಿಗೆ ಬಂದ ಕಾವ್ಯಗೌಡ ಕುಟುಂಬದ ಕಲಹ: ಸಿಸಿಟಿವಿ ಸಾಕ್ಷ್ಯ ಬಯಲು ಮಾಡಿದ ನಟಿ
    February 21, 2026 | 0
  • Untitled design 2026 02 21T185412.381
    ದರ್ಶನ್ ಕಷ್ಟಕ್ಕೆ ಯಾರೂ ಬರಲಿಲ್ಲ..ಯಾವ ಗಜಪಡೆಯೂ ಇಲ್ಲ: ಧನ್ವೀರ್ ಗೌಡ
    February 21, 2026 | 0
  • Untitled design 2026 02 21T180357.827
    ರಜನೀಕಾಂತ್-ಕಮಲ್ ಹಾಸನ್ ರೀ ಯೂನಿಯನ್ ಟೀಸರ್ ಔಟ್
    February 21, 2026 | 0
  • Untitled design 2026 02 21T173403.621
    ಶಿವರಾಜ್‌‌ಕುಮಾರ್‌ಗೆ ಶುಭ ಕೋರಿದ ಆಂಧ್ರ DCM ಪವನ್ ಕಲ್ಯಾಣ್..ಕನ್ನಡಿಗರು ಖುಷ್
    February 21, 2026 | 0
  • BeFunky collage 2026 02 21T145224.307
    ಯಶ್ ಮುಖಕ್ಕೆ ಬೆಂಕಿ..ರುಕ್ಕುನ ಕಾಪಾಡೋಕೆ ಡೆಡ್ಲಿ ಸ್ಟಂಟ್
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version