• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 3, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದಿಂದ ರೊಮ್ಯಾಂಟಿಕ್ ಹಾಡು ಬಿಡುಗಡೆ

ಸದ್ಯದಲ್ಲೇ ತೆರೆಗೆ ಬರಲಿದೆ ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ ಹಾಗೂ ನಿರ್ದೇಶನದ ಈ ಚಿತ್ರ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 3, 2025 - 10:20 am
in ಸಿನಿಮಾ
0 0
0
Web 2025 07 03t101820.383

“ಬಿಗ್ ಬಾಸ್” ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ, ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ “ತುಂಟ ಮನದ ಮಾಯೆ ನೀನು” ಎಂಬ ರೊಮ್ಯಾಂಟಿಕ್ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಯಿತು.

ಕನ್ನಡದ ಮೊದಲ ಪತ್ರಿಕಾ ಪ್ರಚಾರಕರ್ತ ಡಿ.ವಿ.ಸುಧೀಂದ್ರ ನೇತೃತ್ವದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ಹಾಗೂ ಸುನೀಲ್ ಸುಧೀಂದ್ರ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಬಿಡುಗಡೆಯಾದ ತಕ್ಷಣದಿಂದಲೇ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್‌ ಸಲ್ಲಿಸಿದ್ದ ಅರ್ಜಿ ವಜಾ

ಪುಷ್ಪ ಅಂದ್ರೆ ಫ್ಲವರ್ ಅಲ್ಲ.. ಯಶ್‌ಗಿಂತ ದೊಡ್ಡ ಫೈಯರ್

ಅದ್ಭುತ, ಅಮೋಘ, ಅದ್ವಿತೀಯ.. ‘ರಾಮಾಯಣ’ ದೃಶ್ಯ ವೈಭವ

ರಚ್ಚು ರಚ್ಚಾಟದ ನಡುವೆಯೇ ಸಂಜು ಸಿಲ್ವರ್ ಜ್ಯುಬಿಲಿ

ADVERTISEMENT
ADVERTISEMENT

Whatsapp image 2025 07 03 at 9.34.35 amಮನೋರಂಜನೆಯೇ ಪ್ರಧಾನವಾಗಿರುವ ಜೊತೆಗೆ ಹಾರಾರ್ ಕಥಾಹಂದರವನ್ನೂ ಹೊಂದಿರುವ ನಮ್ಮ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ರೊಮ್ಯಾಂಟಿಕ್ ಹಾಡು‌ ಇಂದು ಬಿಡುಗಡೆಯಾಗಿದೆ. ಅದ್ವಿಕ್ ವರ್ಮ ಅವರ ಸಂಗೀತ ನಿರ್ದೇಶನದಲ್ಲಿ ರಿಚ್ಚಿ ತುಂಬಾ ಸೊಗಸಾಗಿ ಈ ಹಾಡನ್ನು ಹಾಡಿದ್ದಾರೆ.

ಇನ್ನೂ ನಮ್ಮ ಚಿತ್ರ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಇತ್ತೀಚೆಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ನಿಖಿತಾಸ್ವಾಮಿ, ಸುಶ್ಮಿತಾ, ಹರೀಶ್ ರಾಜ್, ಶ್ರೀನಿವಾಸಮೂರ್ತಿ, ರಮೇಶ್ ಭಟ್, ತುಕಾಲಿ ಸಂತೋಷ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಾನೇ ಈ ಚಿತ್ರಕ್ಕೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದೇನೆ. ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದರು ನಾಯಕ ಪ್ರಥಮ್.

Whatsapp image 2025 07 03 at 9.34.34 am (2)ಪ್ರಥಮ್ ಅವರು ಹೇಳಿದ ಹಾಗೆ ನಮ್ಮ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಎಲ್ಲರ ಸಹಕಾರದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ.‌ ನಾನು ಛಾಯಾಗ್ರಾಹಕನಾಗಿ ಬಹಳ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿದ್ದೇನೆ. ಈ ಚಿತ್ರಕ್ಕೂ ನಾನೇ ಛಾಯಾಗ್ರಹಣದ ಜೊತೆಗೆ ನಿರ್ದೇಶನವನ್ನೂ ಮಾಡಿದ್ದೇನೆ.

“ಫಸ್ಟ್ ನೈಟ್ ವಿತ್ ದೆವ್ವ” ನನ್ನ ನಿರ್ದೇಶನದ ಐದನೇ ಚಿತ್ರ ಹಾಗೂ ಛಾಯಾಗ್ರಹಣದ ಐವತ್ತೆರಡನೇ ಚಿತ್ರ. ಎಲ್ಲರೂ ಈ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ. ಪ್ರೋತ್ಸಾಹ ನೀಡಿ ಎಂದು ನಿರ್ದೇಶಕ ಪಿ.ವಿ.ಆರ್ ಸ್ವಾಮಿ ತಿಳಿಸಿದರು‌.

ನನ್ನ ಪಾತ್ರ ಕೂಡ ಚೆನ್ನಾಗಿದೆ. ನಾಯಕನ ಜೊತೆಗ ಸಾಗುವ ಪಾತ್ರ‌ ಎಂದು ತುಕಾಲಿ ಸಂತೋಷ್ ಹೇಳಿದರು.

Whatsapp image 2025 07 03 at 9.34.34 am (1)ಚಿತ್ರದಲ್ಲಿ ಅಭಿನಯಿಸಿರುವ ನಿಖಿತಾ ಸ್ವಾಮಿ, ಸುಶ್ಮಿತಾ, ಸಂಗೀತ ನಿರ್ದೇಶಕ ಅದ್ವಿಕ್ ವರ್ಮ, ಗಾಯಕ ರಿಚ್ಚಿ, ನೃತ್ಯ ನಿರ್ದೇಶಕ ಸೈ ರಮೇಶ್, ವಿ.ಎಫ್.ಎಕ್ಸ್ ದಯಾನಂದ್ ಹಾಗೂ ಸಂಕಲನ ಕಾರ್ಯ ಮಾಡುವುದರೊಂದಿಗೆ ಸಂಭಾಷಣೆಯನ್ನು ಬರೆದಿರುವ ನಾಗೇಶ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 07 03t210213.401

ಶಾಲಿನಿ ರಜನೀಶ್ ಬಗ್ಗೆ ಅವಹೇಳಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ FIR

by ಶಾಲಿನಿ ಕೆ. ಡಿ
July 3, 2025 - 9:03 pm
0

Untitled design 2025 07 03t204137.200

ಆಂಗ್ಲರ ನೆಲದಲ್ಲಿ ಕೊಹ್ಲಿ, ಗವಾಸ್ಕರ್ ದಾಖಲೆ ಮುರಿದ ಗಿಲ್

by ಶಾಲಿನಿ ಕೆ. ಡಿ
July 3, 2025 - 8:45 pm
0

Untitled design 2025 07 03t203256.201

ಘಾನಾದ ಗಣ್ಯರಿಗೆ ಬೀದರ್‌ನ ವಿಶೇಷ ‘ಹೂದಾನಿ’ ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
July 3, 2025 - 8:35 pm
0

Untitled design 2025 07 03t194521.240

IND vs ENG: ಟೆಸ್ಟ್ ಕ್ರಿಕೆಟ್‌‌ನಲ್ಲಿ ದ್ವಿಶತಕ ಬಾರಿಸಿದ ಶುಭಮನ್ ಗಿಲ್

by ಶಾಲಿನಿ ಕೆ. ಡಿ
July 3, 2025 - 8:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 03t193000.409
    ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್‌ ಸಲ್ಲಿಸಿದ್ದ ಅರ್ಜಿ ವಜಾ
    July 3, 2025 | 0
  • Untitled design (68)
    ಪುಷ್ಪ ಅಂದ್ರೆ ಫ್ಲವರ್ ಅಲ್ಲ.. ಯಶ್‌ಗಿಂತ ದೊಡ್ಡ ಫೈಯರ್
    July 3, 2025 | 0
  • Untitled design (67)
    ಅದ್ಭುತ, ಅಮೋಘ, ಅದ್ವಿತೀಯ.. ‘ರಾಮಾಯಣ’ ದೃಶ್ಯ ವೈಭವ
    July 3, 2025 | 0
  • Untitled design (65)
    ರಚ್ಚು ರಚ್ಚಾಟದ ನಡುವೆಯೇ ಸಂಜು ಸಿಲ್ವರ್ ಜ್ಯುಬಿಲಿ
    July 3, 2025 | 0
  • Untitled design 2025 07 03t174819.027
    ಆಗಸ್ಟ್ 22ಕ್ಕೆ ಕೌಟುಂಬಿಕ ಕಥಾಹಂದರ ಹೊಂದಿರುವ “S\O ಮುತ್ತಣ್ಣ” ಚಿತ್ರ ತೆರೆಗೆ
    July 3, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version