• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಂಗ್ಲರ ನೆಲದಲ್ಲಿ ಕೊಹ್ಲಿ, ಗವಾಸ್ಕರ್ ದಾಖಲೆ ಮುರಿದ ಗಿಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 3, 2025 - 8:45 pm
in Flash News, ಕ್ರೀಡೆ
0 0
0
Untitled design 2025 07 03t204137.200

RelatedPosts

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ದುಷ್ಕರ್ಮಿಗಳಿಂದ ಮಧ್ಯರಾತ್ರಿ ಗುಂಡಿನ ದಾಳಿ

ಹಾವೇರಿಯಲ್ಲಿ ಲವ್ ಜಿಹಾದ್‌ ಸದ್ದು: ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ನಾಪತ್ತೆ

ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು

ADVERTISEMENT
ADVERTISEMENT

ಇಂಗ್ಲೆಂಡ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ನಾಯಕ ಶುಭ್‌ಮನ್ ಗಿಲ್ ಐತಿಹಾಸಿಕ ದಾಖಲೆ ಸೃಷ್ಟಿಸಿದ್ದಾರೆ. ತಮ್ಮ ಚೊಚ್ಚಲ ಟೆಸ್ಟ್ ದ್ವಿಶತಕ (222 ರನ್‌) ಬಾರಿಸಿದ ಗಿಲ್, ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಪಂದ್ಯದ ಒಂದು ಇನ್ನಿಂಗ್ಸ್‌ನಲ್ಲಿ ಅತ್ಯಧಿಕ ರನ್‌ ಗಳಿಸಿದ ಭಾರತೀಯ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈ ಸಾಧನೆಯೊಂದಿಗೆ, ಭಾರತ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಅವರ 46 ವರ್ಷಗಳ ಹಿಂದಿನ ದಾಖಲೆಯನ್ನು (221 ರನ್, 1979, ದಿ ಓವಲ್) ಗಿಲ್ ಧೂಳಿಪಟ ಮಾಡಿದ್ದಾರೆ.

ಗಿಲ್‌ ಈ ದಾಖಲೆಯ ಇನ್ನಿಂಗ್ಸ್ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆದಿದೆ. ಗವಾಸ್ಕರ್‌ ಅವರ  ದಾಖಲೆಯನ್ನು ಮುರಿದ ಗಿಲ್, ಇಂಗ್ಲೆಂಡ್‌ನಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತೀಯರ ಶ್ರೇಷ್ಠತೆಯನ್ನು ಮತ್ತೊಮ್ಮೆ ಜಗತ್ತಿಗೆ ತೋರಿಸಿದ್ದಾರೆ. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಕನ್ನಡಿಗ ರಾಹುಲ್ ದ್ರಾವಿಡ್ (217 ರನ್, 2002, ದಿ ಓವಲ್) ಮತ್ತು ನಾಲ್ಕನೇ ಸ್ಥಾನದಲ್ಲಿ ಸಚಿನ್ ತೆಂಡೂಲ್ಕರ್ (193 ರನ್, 2002, ಲೀಡ್ಸ್) ಇದ್ದಾರೆ.

ಕೊಹ್ಲಿಯ ದಾಖಲೆ ಮುರಿದ ಗಿಲ್

ಗಿಲ್‌ ಸಾಧನೆ ಇಲ್ಲಿಗೆ ಸೀಮಿತವಾಗಿಲ್ಲ. ಎಡ್ಜ್‌ಬಾಸ್ಟನ್‌ನ ಬರ್ಮಿಂಗ್ಹ್ಯಾಮ್ ಮೈದಾನದಲ್ಲಿ 150 ರನ್‌ಗಳ ಗಡಿ ದಾಟಿದ ಕೂಡಲೇ, ಗಿಲ್ ವಿರಾಟ್ ಕೊಹ್ಲಿಯ ದಾಖಲೆಯನ್ನು (149 ರನ್, 2018, ಬರ್ಮಿಂಗ್ಹ್ಯಾಮ್) ಮುರಿದರು. ಈ ಇನ್ನಿಂಗ್ಸ್‌ನೊಂದಿಗೆ, ಬರ್ಮಿಂಗ್ಹ್ಯಾಮ್‌ನಲ್ಲಿ ಟೆಸ್ಟ್ ಪಂದ್ಯದಲ್ಲಿ 150 ರನ್‌ಗಳ ಗಡಿ ದಾಟಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾದರು.

ಭಾರತೀಯ ಟೆಸ್ಟ್ ನಾಯಕನ ದಾಖಲೆ

ಗಿಲ್‌ ಈ ದ್ವಿಶತಕವು ಭಾರತೀಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು. ಇಂಗ್ಲೆಂಡ್ ನೆಲದಲ್ಲಿ ದ್ವಿಶತಕ ಬಾರಿಸಿದ ಮೊದಲ ಭಾರತೀಯ ಟೆಸ್ಟ್ ನಾಯಕ ಎಂಬ ಗೌರವಕ್ಕೆ ಗಿಲ್ ಭಾಜನರಾದರು. ಈ ಮೊದಲು, 1990 ರಲ್ಲಿ ಮೊಹಮ್ಮದ್ ಅಜರುದ್ದೀನ್ 179 ರನ್‌ಗಳ ಇನ್ನಿಂಗ್ಸ್ ಆಡಿದ್ದು, ಭಾರತೀಯ ಟೆಸ್ಟ್ ನಾಯಕನ ಶ್ರೇಷ್ಠ ಸಾಧನೆಯಾಗಿತ್ತು. ಆದರೆ, ಗಿಲ್ ಈ ದಾಖಲೆಯನ್ನು ಮುರಿದು, ತಮ್ಮ ನಾಯಕತ್ವದ ಜೊತೆಗೆ ಬ್ಯಾಟಿಂಗ್‌ನಲ್ಲೂ ತಾವೇ ದಿಗ್ಗಜ ಎಂಬುದನ್ನು ಸಾಬೀತುಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 26T174446.337

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

by ಶಾಲಿನಿ ಕೆ. ಡಿ
April 26, 2026 - 5:39 pm
0

Untitled design 2026 04 26T171208.709

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ದುಷ್ಕರ್ಮಿಗಳಿಂದ ಮಧ್ಯರಾತ್ರಿ ಗುಂಡಿನ ದಾಳಿ

by ಶಾಲಿನಿ ಕೆ. ಡಿ
April 26, 2026 - 5:21 pm
0

Untitled design 2026 04 26T165820.333

ಹಾವೇರಿಯಲ್ಲಿ ಲವ್ ಜಿಹಾದ್‌ ಸದ್ದು: ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ನಾಪತ್ತೆ

by ಶಾಲಿನಿ ಕೆ. ಡಿ
April 26, 2026 - 5:00 pm
0

Untitled design 2026 04 26T162830.482

ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು

by ಶಾಲಿನಿ ಕೆ. ಡಿ
April 26, 2026 - 4:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 26T174446.337
    ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ
    April 26, 2026 | 0
  • Untitled design 2026 04 26T171208.709
    ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ದುಷ್ಕರ್ಮಿಗಳಿಂದ ಮಧ್ಯರಾತ್ರಿ ಗುಂಡಿನ ದಾಳಿ
    April 26, 2026 | 0
  • Untitled design 2026 04 26T165820.333
    ಹಾವೇರಿಯಲ್ಲಿ ಲವ್ ಜಿಹಾದ್‌ ಸದ್ದು: ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ನಾಪತ್ತೆ
    April 26, 2026 | 0
  • Untitled design 2026 04 26T162830.482
    ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು
    April 26, 2026 | 0
  • Untitled design 2026 04 26T155746.606
    ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್
    April 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version