• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಷಾಢ ಶುಕ್ರವಾರದ ಹಿನ್ನೆಲೆ ಪತ್ನಿ ಜೊತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಡಿಬಾಸ್

ದರ್ಶನ್​ ನೋಡಲು ಮುಗಿಬಿದ್ದ ಅಭಿಮಾನಿಗಳು, ದರ್ಶನ್‌ ಕಂಡು ಡಿಬಾಸ್ ಡಿಬಾಸ್ ಅಂತ ಜೈಕಾರ!

admin by admin
July 4, 2025 - 9:21 am
in ಸಿನಿಮಾ
0 0
0
Untitled design (76)

ಮೈಸೂರು: ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಾಡಿನ ಅದಿದೇವತೆ ಶ್ರೀ ಚಾಮುಂಡೇಶ್ವರಿಯ ದರ್ಶನಕ್ಕೆ ಭಕ್ತರ ಸಾಗರವೇ ಹರಿದುಬಂದಿತು. ಈ ಸಂದರ್ಭದಲ್ಲಿ ಸ್ಯಾಂಡಲ್‌ವುಡ್‌ನ ಖ್ಯಾತ ನಟ ದರ್ಶನ್ ತೂಗುದೀಪ, ತಮ್ಮ ಪತ್ನಿಯೊಂದಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಟ ದರ್ಶನ್ ಮತ್ತು ಅವರ ಕುಟುಂಬವು ಚಾಮುಂಡೇಶ್ವರಿ ದೇವಿಯ ಮೇಲೆ ಅಗಾಧ ಭಕ್ತಿ ಹೊಂದಿದ್ದಾರೆ. ಪ್ರತಿ ವರ್ಷ ಆಷಾಢ ಮಾಸದಲ್ಲಿ ದೇಗುಲಕ್ಕೆ ಭೇಟಿ ನೀಡುವುದು ಅವರ ಸಂಪ್ರದಾಯವಾಗಿದೆ. ಕಳೆದ ವರ್ಷ ಕೊಲೆ ಪ್ರಕರಣದಲ್ಲಿ ಜೈಲುವಾಸದ ಹಿನ್ನೆಲೆಯಲ್ಲಿ ದರ್ಶನ್‌ಗೆ ಆಷಾಢದಲ್ಲಿ ದೇವಾಲಯಕ್ಕೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ, ಪತ್ನಿಯೊಂದಿಗೆ ಆಗಮಿಸಿ ತಾಯಿಯ ದರ್ಶನ ಪಡೆದು, ವಿಶೇಷ ಪೂಜೆ ನೆರವೇರಿಸಿದ್ದಾರೆ.
ದರ್ಶನ್‌ರ ಕಾರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ತಕ್ಷಣ, ಅಭಿಮಾನಿಗಳ ಗುಂಪು ಕಾರಿನ ಸುತ್ತ ಸುತ್ತಿಕೊಂಡಿತು. “ಡಿಬಾಸ್, ಡಿಬಾಸ್” ಎಂದು ಕೂಗಾಡಿದ ಅಭಿಮಾನಿಗಳು, ಮೊಬೈಲ್‌ನಲ್ಲಿ ವಿಡಿಯೋ ಮತ್ತು ಫೋಟೋ ತೆಗೆಯಲು ಉತ್ಸಾಹ ತೋರಿದರು. ದರ್ಶನ್ ಅಭಿಮಾನಿಗಳಿಗೆ ಕೈಮುಗಿದು, ದೇವಾಲಯದ ಒಳಗೆ ತೆರಳಿ ಪೂಜೆಯಲ್ಲಿ ಭಾಗವಹಿಸಿದರು.

RelatedPosts

ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!

ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ‘ದೊಡ್ಮನೆ’ಯಲ್ಲಿ ಅದ್ಧೂರಿ ಸತ್ಕಾರ

ಬರ್ತಿದ್ದಾಳೆ ಜೈ ಲಲಿತಾ.. ನಿಮ್ಮ ಸ್ಟಾರ್ ಸುವರ್ಣದಲ್ಲಿ ಇದೇ ಸೋಮವಾರದಿಂದ ರಾತ್ರಿ 9.30 ಕ್ಕೆ..!

ADVERTISEMENT
ADVERTISEMENT
ಚಾಮುಂಡೇಶ್ವರಿಯ ವಿಶೇಷ ಅಲಂಕಾರ:

ಎರಡನೇ ಆಷಾಢ ಶುಕ್ರವಾರದ ಸಂದರ್ಭದಲ್ಲಿ ಚಾಮುಂಡೇಶ್ವರಿಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮುಂಜಾನೆ 3:30 ರಿಂದ ವಿವಿಧ ಅಭಿಷೇಕಗಳು ನಡೆದವು, ಮತ್ತು ಬೆಳಿಗ್ಗೆ 6 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ದೇವಾಲಯದ ಒಳಗೆ ವಿವಿಧ ಹಣ್ಣುಗಳಿಂದ ಅಲಂಕಾರ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಂದ ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡೇ ಆಗಮಿಸಿತು. ಜನದಟ್ಟಣೆಯಿಂದಾಗಿ ನೂಕುನುಗ್ಗಲು ತಡೆಯಲು ಬ್ಯಾರಿಕೇಡ್‌ಗಳನ್ನು ಒಡ್ಡಲಾಗಿತ್ತು. ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. 2000 ಮತ್ತು 300 ರೂ. ಟಿಕೆಟ್‌ ಖರೀದಿಸುವವರಿಗೆ ಪ್ರತ್ಯೇಕ ದರ್ಶನದ ವ್ಯವಸ್ಥೆ ಇದ್ದು, ಧರ್ಮ ದರ್ಶನ ಮತ್ತು ಮೆಟ್ಟಿಲುಗಳ ಮೂಲಕವೂ ಭಕ್ತರು ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದ್ದು, ಲಲಿತ್ ಮಹಲ್ ಮೈದಾನದಿಂದ ಉಚಿತ ಬಸ್ ಸೌಲಭ್ಯವನ್ನು ಒದಗಿಸಲಾಗಿದೆ. ಜೊತೆಗೆ, ಭಕ್ತರಿಗೆ ಕುಡಿಯುವ ನೀರು, ಶೌಚಾಲಯ, ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ಸಹ ಒದಗಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 12 07T163020.642

ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 7, 2025 - 4:43 pm
0

Untitled design 2025 12 07T161543.783

ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್

by ಯಶಸ್ವಿನಿ ಎಂ
December 7, 2025 - 4:17 pm
0

Untitled design 2025 12 07T155347.120

ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ

by ಯಶಸ್ವಿನಿ ಎಂ
December 7, 2025 - 3:56 pm
0

Web 2025 12 07T143733.096

ಮದುವೆ ಮುರಿದದ್ದು ನಿಜ: ಮೌನ ಮುರಿದ ಸ್ಮೃತಿ ಮಂಧಾನ, ವದಂತಿಗಳಿಗೆ ಬ್ರೇಕ್..!

by ಶ್ರೀದೇವಿ ಬಿ. ವೈ
December 7, 2025 - 2:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T163020.642
    ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!
    December 7, 2025 | 0
  • Untitled design 2025 12 07T155347.120
    ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ
    December 7, 2025 | 0
  • Untitled design 2025 12 06T212531.117
    ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ‘ದೊಡ್ಮನೆ’ಯಲ್ಲಿ ಅದ್ಧೂರಿ ಸತ್ಕಾರ
    December 6, 2025 | 0
  • Untitled design 2025 12 06T160348.715
    ಬರ್ತಿದ್ದಾಳೆ ಜೈ ಲಲಿತಾ.. ನಿಮ್ಮ ಸ್ಟಾರ್ ಸುವರ್ಣದಲ್ಲಿ ಇದೇ ಸೋಮವಾರದಿಂದ ರಾತ್ರಿ 9.30 ಕ್ಕೆ..!
    December 6, 2025 | 0
  • Untitled design 2025 12 06T154318.269
    IMDbನಲ್ಲಿ ಶಿವಣ್ಣ-ಉಪ್ಪಿ-ರಾಜ್ ಟ್ರಯೋ 45 ಟ್ರೆಂಡಿಂಗ್ ನಂ.1
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version