• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿಯ ಅಶ್ಲೀಲ ವಿಡಿಯೋ ಪತ್ತೆ!

ಪೊಲೀಸ್ ತನಿಖೆ ವೇಳೆ 50ಕ್ಕೂ ಅಧಿಕ ಅಶ್ಲೀಲ ವಿಡಿಯೋ ಪತ್ತೆ

admin by admin
July 5, 2025 - 11:55 am
in Flash News, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design (99)

ದಕ್ಷಿಣ ಕನ್ನಡ: ಮಂಗಳೂರಿನಲ್ಲಿ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆಯವರ ಮೊಬೈಲ್‌ನಲ್ಲಿ 50ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ, ಇದರಲ್ಲಿ ಕರಾವಳಿಯ ಒಬ್ಬ ಪ್ರಮುಖ ರಾಜಕಾರಣಿಯ ವಿಡಿಯೋ ಇರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಯಿಂದ ಪೊಲೀಸರೇ ಬೆಚ್ಚಿಬಿದ್ದಿದ್ದು, ಮೂಡಬಿದಿರೆ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್ ದಾಖಲಾಗಿದೆ.

ಸಮಿತ್ ರಾಜ್ ಧರೆಗುಡ್ಡೆಯವರನ್ನು ಖಾಸಗಿ ಬಸ್‌ಗೆ ಕಲ್ಲು ತೂರಿ ಹಾನಿ ಮಾಡಿದ ಪ್ರಕರಣದಲ್ಲಿ ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ತನಿಖೆಯ ಭಾಗವಾಗಿ ಅವರ ಮೊಬೈಲ್‌ನ್ನು ವಶಪಡಿಸಿಕೊಂಡಾಗ, ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿಯೊಂದಿಗೆ ಡೇಟಾ ಎಕ್ಸ್‌ಟ್ರಾಕ್ಷನ್ ನಡೆಸಲಾಯಿತು. ಈ ವೇಳೆ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ತುಣುಕುಗಳು ಪತ್ತೆಯಾಗಿದ್ದು, ಅದರಲ್ಲಿ ಕರಾವಳಿಯ ರಾಜಕಾರಣಿಯೊಬ್ಬರ ವಿಡಿಯೋ ಇರುವುದು ದೃಢಪಟ್ಟಿದೆ.

RelatedPosts

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 9 ಮಂದಿ ದುರ್ಮ*ರಣ

ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ: ʻನಾರ್ವೆ ಚೆಸ್ ʼ ಪ್ರಶಸ್ತಿ ಗೆದ್ದ ಮೊದಲ ಭಾರತೀಯ

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ಕರಾವಳಿಗೆ ಆರೆಂಜ್ ಅಲರ್ಟ್

ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!

ADVERTISEMENT
ADVERTISEMENT

ಈ ಆಘಾತಕಾರಿ ಸಂಗತಿಯ ಬಗ್ಗೆ ಇನ್ಸ್‌ಪೆಕ್ಟರ್ ಸಂದೇಶ್ ದೂರು ದಾಖಲಿಸಿದ್ದಾರೆ. ವಿಡಿಯೋಗಳನ್ನು ಪ್ರಸಾರ ಮಾಡುವ, ಹಂಚಿಕೊಳ್ಳುವ, ಅಥವಾ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮೂಡಬಿದಿರೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಈ ವಿಡಿಯೋಗಳ ಮೂಲವನ್ನು ಕಂಡುಹಿಡಿಯಲು ತನಿಖೆ ಆರಂಭಿಸಿದ್ದಾರೆ.

ಸಮಿತ್ ರಾಜ್ ಧರೆಗುಡ್ಡೆಯವರು ಬಸ್‌ಗೆ ಕಲ್ಲು ತೂರಿದ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದರೆ, ಈ ಹೊಸ ಆರೋಪದ ಕುರಿತು ವಿಚಾರಣೆಗಾಗಿ ಅವರಿಗೆ ನೋಟೀಸ್ ಜಾರಿ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 06T122813.077

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 9 ಮಂದಿ ದುರ್ಮ*ರಣ

by ಶಾಲಿನಿ ಕೆ. ಡಿ
June 6, 2026 - 12:29 pm
0

Untitled design 2026 06 06T115929.110

ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ: ʻನಾರ್ವೆ ಚೆಸ್ ʼ ಪ್ರಶಸ್ತಿ ಗೆದ್ದ ಮೊದಲ ಭಾರತೀಯ

by ಶಾಲಿನಿ ಕೆ. ಡಿ
June 6, 2026 - 12:00 pm
0

Untitled design 2026 06 06T112953.182

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ಕರಾವಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
June 6, 2026 - 11:32 am
0

BeFunky collage (10)

‘ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ’: ಹೈಕಮಾಂಡ್ ಸ್ಪಷ್ಟ ನಿರಾಕರಣೆ!

by ಶ್ರೀದೇವಿ ಬಿ. ವೈ
June 5, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 06T122813.077
    ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 9 ಮಂದಿ ದುರ್ಮ*ರಣ
    June 6, 2026 | 0
  • Untitled design 2026 06 06T115929.110
    ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ: ʻನಾರ್ವೆ ಚೆಸ್ ʼ ಪ್ರಶಸ್ತಿ ಗೆದ್ದ ಮೊದಲ ಭಾರತೀಯ
    June 6, 2026 | 0
  • Untitled design 2026 06 06T112953.182
    ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ಕರಾವಳಿಗೆ ಆರೆಂಜ್ ಅಲರ್ಟ್
    June 6, 2026 | 0
  • Untitled design 2026 06 04T232542.540
    ಭಾರತಕ್ಕೆ ಬರುತ್ತಾ ಮಿಗ್-31 ಯುದ್ಧ ವಿಮಾನ..? ಶತ್ರುಗಳ ಎದೆಯಲ್ಲಿ ಶುರುವಾಯ್ತಾ ನಡುಕ.!
    June 4, 2026 | 0
  • Untitled design 2026 06 04T231229.880
    ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಖರ್ಗೆ ಸೇರಿ ರಾಜ್ಯದಿಂದ ಮೂವರಿಗೆ ಟಿಕೆಟ್
    June 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version