• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸ್ವಪ್ನಮಂಟಪ’ ಜುಲೈ 25 ರಂದು ತೆರೆಗೆ

admin by admin
July 5, 2025 - 4:30 pm
in ಸಿನಿಮಾ
0 0
0
Web 2025 07 05t161843.305

ಮೈಸೂರಿನ ಬಾಬುನಾಯಕ್ ಅವರು ಮಲೈ ಮಹಾದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಪ್ರೊ.ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಸ್ವಪ್ನಮಂಟಪ’ ಕನ್ನಡ ಚಿತ್ರವು ಇದೇ ಜುಲೈ ತಿಂಗಳ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಅನೇಕ ಸದಭಿರುಚಿ ಚಿತ್ರಗಳನ್ನು ಬಿಡುಗಡೆ ಮಾಡಿರುವ ಮಾರ್ಸ್ ಸುರೇಶ್ ಅವರು ತಮ್ಮ ಸಂಸ್ಥೆಯಿಂದ ‘ಸ್ವಪ್ನಮಂಟಪ’ವನ್ನು ತೆರೆಗೆ ತರುತ್ತಿದ್ದಾರೆ.

‘ಸ್ವಪ್ನಮಂಟಪ’ವು ಬರಗೂರರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ‘ಸ್ವಪ್ನಮಂಟಪ’ವನ್ನು ಕೆಲವರು ಕೆಡವಿ ಅನ್ಯ ಕಾರ್ಯಗಳಿಗೆ ಬಳಸಲು ಯತ್ನಿಸಿದಾಗ ಕಥಾ ನಾಯಕ ಮತ್ತು ನಾಯಕಿ, ಜನರಲ್ಲಿ ಜಾಗೃತಿ ಮೂಡಿಸಿ ಆ ಪಾರಂಪರಿಕ ಸ್ಥಳವನ್ನು ಉಳಿಸುವ ಮತ್ತು ಅನೇಕ ತಿರುವುಗಳನ್ನು ಒಳಗೊಂಡಿರುವ ಕಥಾವಸ್ತು ಈ ಚಿತ್ರದಲ್ಲಿದೆ.

RelatedPosts

ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’

“NH66” ನಲ್ಲಿ ಶೃತಿ ಹರಿಹರನ್ ಪಯಣ: ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ

ಕಷ್ಟ ಪಟ್ಟು ಮೇಲೆ ಬಂದು ಬ್ರ್ಯಾಂಡ್ ಆದ ಒಂಟಿ ಹೆಣ್ಣು..!

ಟಾಕ್ಸಿಕ್ ಡೈರೆಕ್ಟರ್ ಗೀತು ಯಾರು? ಹಿನ್ನೆಲೆ ಏನು ಗೊತ್ತಾ..?

ADVERTISEMENT
ADVERTISEMENT

Whatsapp image 2025 07 05 at 3.50.24 pmಈ ಚಿತ್ರವು ಅನೇಕ ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿದೆ.
ಬರಗೂರರೇ ತಮ್ಮ ಕಥಾವಸ್ತುವಿಗೆ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ನಾಯಕ-ನಾಯಕಿಯಾಗಿ ವಿಜಯರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರದಲ್ಲಿ ಇರುವುದು ಒಂದು ವಿಶೇಷ. ಜೊತೆಗೆ ಸುಂದರರಾಜ್, ಶೋಭಾ ರಾಘವೇಂದ್ರ, ರಜನಿ, ಸುಂದರರಾಜ ಅರಸು, ಅಂಬರೀಶ್ ಸಾರಂಗಿ, ರಾಜಪ್ಪ ದಳವಾಯಿ, ವೆಂಕಟರಾಜು, ಉಮ್ಮತ್ತೂರು ಬಸವರಾಜು, ಶಿವಲಿಂಗ ಪ್ರಸಾದ್, ಮೈಸೂರು ಮಂಜುಳ ಮುಂತಾದವರು ತಾರಾಗಣದಲ್ಲಿದ್ದಾರೆ.

Whatsapp image 2025 07 05 at 3.50.25 pmಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆ, ಹೊಸ್ಮನೆ ಮೂರ್ತಿ ಕಲಾವಿನ್ಯಾಸ, ನಟರಾಜ್‍ಶಿವು ಮತ್ತು ಪ್ರವೀಣ್, ಸಹ ನಿರ್ದೇಶನ ಈ ಚಿತ್ರಕ್ಕಿದೆ. ಸಹ ನಿರ್ಮಾಪಕರು ಎಚ್.ಪಿ. ಕವಿತಾ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 25T075747.669

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
August 25, 2026 - 8:01 am
0

Untitled design 2026 08 25T074408.517

ಭಾರತೀಯರಿಗೆ ಬಿಗ್‌ ಶಾಕ್: ಎಚ್-1ಬಿ ವೀಸಾ ಶುಲ್ಕ ಭಾರೀ ಏರಿಕೆ

by ಶಾಲಿನಿ ಕೆ. ಡಿ
August 25, 2026 - 7:44 am
0

Untitled design 2026 08 25T071913.389

ಖಾಲಿ ಹೊಟ್ಟೆಯಲ್ಲಿ ಲೆಮನ್ ಟೀ ಕುಡಿಯುತ್ತೀರಾ? ಆರೋಗ್ಯದ ಮೇಲೆ ಆಗುವ ಅಪಾಯಗಳ ಬಗ್ಗೆ ತಿಳಿಯಿರಿ!

by ಶಾಲಿನಿ ಕೆ. ಡಿ
August 25, 2026 - 7:19 am
0

Create an website Thumbnail 1600 900 size image above in mentioned text

ರಾಶಿಫಲ: ಈ ರಾಶಿಯವರಿಗೆ ಪ್ರೀತಿಯಲ್ಲಿ ನಿರಾಸೆ ಕಾಡಬಹುದು, ಸಾಲದ ಹಣ ವಾಪಸ್ ಬರಬಹುದು!

by ಶಾಲಿನಿ ಕೆ. ಡಿ
August 25, 2026 - 6:54 am
0

ಸಂಬಂಧಿಸಿದ ಪೋಸ್ಟ್‌ಗಳು

  • ಗುಟ್ಕಾ (10)
    ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’
    August 24, 2026 | 0
  • ಗುಟ್ಕಾ (8)
    “NH66” ನಲ್ಲಿ ಶೃತಿ ಹರಿಹರನ್ ಪಯಣ: ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ
    August 24, 2026 | 0
  • ಗುಟ್ಕಾ (4)
    ಕಷ್ಟ ಪಟ್ಟು ಮೇಲೆ ಬಂದು ಬ್ರ್ಯಾಂಡ್ ಆದ ಒಂಟಿ ಹೆಣ್ಣು..!
    August 24, 2026 | 0
  • ಗುಟ್ಕಾ (3)
    ಟಾಕ್ಸಿಕ್ ಡೈರೆಕ್ಟರ್ ಗೀತು ಯಾರು? ಹಿನ್ನೆಲೆ ಏನು ಗೊತ್ತಾ..?
    August 24, 2026 | 0
  • Untitled design 2026 08 24T114335.465
    ರೇಣುಕಾಸ್ವಾಮಿ ಕೇಸ್: ಇಂದು ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಕೋರ್ಟ್ ಆದೇಶ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version