• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತ್ನಿಯ ಕುತ್ತಿಗೆ, ಮುಖಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 6, 2025 - 3:52 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0
Untitled design 2025 07 06t153753.961

RelatedPosts

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಪ್ರಕರಣ: ಬೆಂಗಳೂರಿನಿಂದ ಉತ್ತರಾಖಂಡಕ್ಕೆ ಕೇಸ್ ವರ್ಗಾವಣೆ

‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ

ಉತ್ತಮ ವಾಗ್ಮಿಯಾಗಲು ಏನು ಮಾಡಬೇಕೆಂದು ಶಿಕ್ಷಕಿಯನ್ನೇ ಸಲಹೆ ಕೇಳಿದ ಪ್ರಧಾನಿ ಮೋದಿ

ADVERTISEMENT
ADVERTISEMENT

ತುಮಕೂರು: ಪತಿಯೇ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಹೊರವಲಯದ ಅಂತರಸನಹಳ್ಳಿಯಲ್ಲಿ ನಡೆದಿದೆ. ಮಂಡ್ಯ ಮೂಲದ ಗೀತಾ (20) ಕೊಲೆಯಾದ ಮಹಿಳೆ. ನವೀನ್‌‌ ಪತ್ನಿಯನ್ನೇ ಕೊಂದ ಪತಿ.

ಈ ದಂಪತಿಗೆ ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಇವರಿಗೆ ಒಂದು ವರ್ಷದ ಗಂಡು ಮಗುವಿದ್ದು, ಗೀತಾ ತನ್ನ ಮಗುವನ್ನು ತವರು ಮನೆಗೆ ಕಳುಹಿಸಿದ್ದಳು. ಈ ದಂಪತಿ ಅಂತರಸನಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ನವೀನ್ ಸ್ಥಳೀಯ ಎಪಿಎಂಸಿ ಮಾರುಕಟ್ಟೆಯ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.

ಈ ದಂಪತಿಯ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಶನಿವಾರ ರಾತ್ರಿಯೂ ಸಹ ಗೀತಾ ಮತ್ತು ನವೀನ್ ನಡುವೆ ತೀವ್ರ ಗಲಾಟೆಯಾಗಿದೆ. ಈ ಗಲಾಟೆಯ ವೇಳೆ ಕುಡಿದ ಮತ್ತಿನಲ್ಲಿದ್ದ ಆರೋಪಿ ನವೀನ್, ತನ್ನ ಪತ್ನಿಯ ಕುತ್ತಿಗೆ ಮತ್ತು ಮುಖಕ್ಕೆ 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಕೊಲೆಯ ನಂತರ ನವೀನ್ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ.

ರವಿವಾರ ಬೆಳಿಗ್ಗೆ ಮನೆಯ ಮಾಲೀಕ ಬಾಡಿಗೆ ಸಂಗ್ರಹಿಸಲು ಬಂದಾಗ, ಗೀತಾ ರಕ್ತದ ಮಡುವಿನಲ್ಲಿ ಬಿದ್ದಿರುವ ದೃಶ್ಯ ಕಂಡು ತಕ್ಷಣ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು  ಪರಿಶೀಲಿಸಿದ್ದಾರೆ. ಗೀತಾಳ ದೇಹದ ಮೇಲೆ ಚಾಕುವಿನಿಂದ ಇರಿದ ಹಲವು ಗಾಯದ ಗುರುತುಗಳಿದ್ದವು.

ಪೊಲೀಸರು ಆರೋಪಿ ನವೀನ್‌ಗಾಗಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದಿಲ್ಲವಾದರೂ, ದಂಪತಿಯ ನಡುವಿನ ವೈವಾಹಿಕ ಕಲಹ ಮತ್ತು ನವೀನ್‌ನ ಕುಡಿತದ ಚಟ ಈ ಘಟನೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಕಮಕಿ (13)

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

by ಶಾಲಿನಿ ಕೆ. ಡಿ
September 5, 2026 - 9:16 pm
0

ಚಕಮಕಿ (12)

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
September 5, 2026 - 9:01 pm
0

ಚಕಮಕಿ (11)

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 8:38 pm
0

ಚಕಮಕಿ (10)

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

by ಶಾಲಿನಿ ಕೆ. ಡಿ
September 5, 2026 - 8:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
  • ಚಕಮಕಿ (3)
    ಉತ್ತಮ ವಾಗ್ಮಿಯಾಗಲು ಏನು ಮಾಡಬೇಕೆಂದು ಶಿಕ್ಷಕಿಯನ್ನೇ ಸಲಹೆ ಕೇಳಿದ ಪ್ರಧಾನಿ ಮೋದಿ
    September 5, 2026 | 0
  • ಚಕಮಕಿ
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಪಾಕ್‌ನ ಲಷ್ಕರ್ ಕಮಾಂಡರ್ ಉಗ್ರ ಬಲಿ
    September 5, 2026 | 0
  • Untitled design 2026 09 05T154532.624
    ಖಾರ್ಗ್ ದ್ವೀಪದ ಬಳಿ ಇರಾನ್‌‌ನ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version