• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಅನೈತಿಕ ಚಟುವಟಿಕೆಗಳ ತಾಣವಾಯ್ತಾ ಕೆಆರ್‌ಎಸ್ ಹಿನ್ನೀರು!

ಬಿಯರ್ ಬಾಟಲ್, ಪ್ಲಾಸ್ಟಿಕ್‌ನಿಂದ ಕಲುಷಿತವಾಗುತ್ತಿದೆ ಕಾವೇರಿ

admin by admin
July 8, 2025 - 6:34 pm
in ಜಿಲ್ಲಾ ಸುದ್ದಿಗಳು, ಮೈಸೂರು
0 0
0
Add a heading (26)

ಮೈಸೂರು: ಕಾವೇರಿ ನದಿಯ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನ ಹಿನ್ನೀರು, ಒಂದು ಕಾಲದಲ್ಲಿ ಪವಿತ್ರ ತಾಣವಾಗಿದ್ದು, ಈಗ ಅನೈತಿಕ ಚಟುವಟಿಕೆಗಳ ಕೇಂದ್ರವಾಗಿ ಮಾರ್ಪಟ್ಟಿದೆ. ಕಳೆದ ವಾರ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಿದ ಈ ಪವಿತ್ರ ಸ್ಥಳವು ಈಗ ಮದ್ಯದ ಪಾರ್ಟಿಗಳು, ಅನೈತಿಕ ಕಾರ್ಯಗಳು, ಮತ್ತು ಪರಿಸರ ಕಲುಷಿತಗೊಳಿಸುವ ಚಟುವಟಿಕೆಗಳಿಂದ ಕಳಂಕಿತವಾಗುತ್ತಿದೆ.

ಹೌದು, ಮೈಸೂರು ತಾಲೂಕಿನ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ತೀರದಲ್ಲಿ ನಿತ್ಯವೂ ಯುವಕ-ಯುವತಿಯರು ಮದ್ಯ ಸೇವಿಸಿ, ಬಾಟಲಿಗಳನ್ನು ಒಡದು, ಪುಂಡಾಟ ಮಾಡುತ್ತಿದ್ದಾರೆ. ವಾರಾಂತ್ಯದಲ್ಲಿ ಈ ಚಟುವಟಿಕೆಗಳು ಉತ್ತುಂಗಕ್ಕೇರುತ್ತವೆ. ಕೆಲವರು ಕಾರುಗಳನ್ನು ನೀರಿನ ಆಳಕ್ಕಿಳಿಸಿ ಮೋಜು-ಮಸ್ತಿ ಮಾಡುತ್ತಿದ್ದಾರೆ. ಮದ್ಯದ ಅಮಲಿನಲ್ಲಿ ನೀರಿನಲ್ಲಿ ಇಳಿಯುವವರು ತಮ್ಮ ಜೀವಕ್ಕೆ ಅಪಾಯ ತಂದಿಟ್ಟುಕೊಳ್ಳುತ್ತಿದ್ದಾರೆ. ಈಜಾಡುವ ನೆಪದಲ್ಲಿ ಕೆಲವರು ನೀರಿನಲ್ಲಿ ಮೂತ್ರ ವಿಸರ್ಜನೆ ಮಾಡುವಂತಹ ಅನೈರ್ಮಲ್ಯದ ಕೃತ್ಯಗಳಲ್ಲಿ ತೊಡಗಿದ್ದಾರೆ.

RelatedPosts

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR

ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು

ADVERTISEMENT
ADVERTISEMENT

ಕಾವೇರಿ ತೀರದಲ್ಲಿ ರಾಶಿರಾಶಿಯಾಗಿ ಚೆಲ್ಲಿಹೋಗಿರುವ ಪ್ಲಾಸ್ಟಿಕ್ ಪ್ಲೇಟ್‌ಗಳು, ಲೋಟಗಳು, ಮತ್ತು ಖಾಲಿ ಬಿಯರ್ ಬಾಟಲಿಗಳು ಪರಿಸರಕ್ಕೆ ಗಂಭೀರ ಹಾನಿಯನ್ನುಂಟುಮಾಡುತ್ತಿವೆ. ಕಿಡಿಗೇಡಿಗಳು ಬಾಟಲಿಗಳನ್ನು ಪುಡಿಪುಡಿಯಾಗಿ ಒಡೆದು, ಕಾವೇರಿ ತೀರವನ್ನು ಕಸದ ಗುಂಡಿಯನ್ನಾಗಿಸುತ್ತಿದ್ದಾರೆ. ಈ ಚಟುವಟಿಕೆಗಳನ್ನು ತಡೆಯಲು ಸ್ಥಳೀಯ ಆಡಳಿತ ಅಥವಾ ಪೊಲೀಸರಿಂದ ಯಾವುದೇ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ. “ಹೇಳೋರಿಲ್ಲ, ಕೇಳೋರಿಲ್ಲ” ಎಂಬಂತಹ ಸ್ಥಿತಿ ಮೀನಾಕ್ಷಿಪುರದಲ್ಲಿ ನಿರ್ಮಾಣವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಖರ್ಜೂರನಾ (4)

ದೇಶದ ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
July 27, 2026 - 9:06 am
0

ಖರ್ಜೂರನಾ (3)

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR

by ಶಾಲಿನಿ ಕೆ. ಡಿ
July 27, 2026 - 8:45 am
0

ಖರ್ಜೂರನಾ (2)

ಕರ್ನಾಟಕ ಸಂಪುಟ ವಿಸ್ತರಣೆಗೆ ಕಸರತ್ತು: ಇಂದು ದೆಹಲಿಯಲ್ಲಿ ಹೈಕಮಾಂಡ್ ಸಭೆ

by ಶಾಲಿನಿ ಕೆ. ಡಿ
July 27, 2026 - 8:06 am
0

ಖರ್ಜೂರನಾ (1)

ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ

by ಶಾಲಿನಿ ಕೆ. ಡಿ
July 27, 2026 - 7:40 am
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (3)
    ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR
    July 27, 2026 | 0
  • ಖರ್ಜೂರನಾ (1)
    ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ
    July 27, 2026 | 0
  • Untitled design 2026 07 26T224718.873
    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ
    July 26, 2026 | 0
  • Untitled design 2026 07 26T185346.826
    ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು
    July 26, 2026 | 0
  • ಣೆ (3)
    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version