• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಎಷ್ಟಿದೆ ಇಂದಿನ ತೈಲ ದರ? ವಿವಿಧ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆಯ ಮಾಹಿತಿ ಹೀಗಿದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 10, 2025 - 10:06 am
in ವಾಣಿಜ್ಯ
0 0
0
Untitled design 2025 07 10t095812.954

RelatedPosts

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಹೂಡಿಕೆದಾರರಿಗೆ ಬಿಗ್ ಶಾಕ್: ಷೇರುಪೇಟೆಯಲ್ಲಿ ಮಹಾ ಕುಸಿತ: ಸೆನ್ಸೆಕ್ಸ್ 1,247, ನಿಫ್ಟಿ 383 ಅಂಕ ಪತನ

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಇಲ್ಲಿದೆ ದರ ವಿವರ

ಬ್ಯಾಂಕ್ ಗ್ರಾಹಕರಿಗೆ ಗುಡ್‌ನ್ಯೂಸ್; ಸೆ.27 ಭಾನುವಾರ ಬ್ಯಾಂಕ್‌ಗೆ ರಜೆ ಇಲ್ಲ

ADVERTISEMENT
ADVERTISEMENT

ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಂದು ಸರ್ಕಾರಿ ತೈಲ ಕಂಪನಿಗಳಿಂದ ನವೀಕರಣಗೊಂಡಿವೆ. ಉತ್ತರ ಪ್ರದೇಶದಿಂದ ಬಿಹಾರದವರೆಗೆ ಹಲವು ನಗರಗಳಲ್ಲಿ ತೈಲ ದರಗಳು ಏರಿಳಿತ ಕಂಡಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ $70 ದಾಟಿದ್ದರೂ, ಭಾರತದ ಹಲವು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಆದರೆ, ದೆಹಲಿ, ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದಂತಹ ಮಹಾನಗರಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಯಾವ ನಗರದಲ್ಲಿ ಎಷ್ಟು ಬೆಲೆ?
  • ಗಾಜಿಯಾಬಾದ್ (ಯುಪಿ): ಪೆಟ್ರೋಲ್ ₹94.44/ಲೀ (₹0.96 ↓), ಡೀಸೆಲ್ ₹87.51/ಲೀ (₹1.09 ↓).

  • ನೋಯ್ಡಾ (ಯುಪಿ): ಪೆಟ್ರೋಲ್ ₹94.85/ಲೀ (₹0.08 ↑), ಡೀಸೆಲ್ ₹87.98/ಲೀ (₹0.09 ↑).

  • ಪಾಟ್ನಾ (ಬಿಹಾರ): ಪೆಟ್ರೋಲ್ ₹105.23/ಲೀ (₹0.18 ↓), ಡೀಸೆಲ್ ₹91.49/ಲೀ (₹0.17 ↓).

ಮಹಾನಗರಗಳಲ್ಲಿ ಸ್ಥಿರ ದರಗಳು:
  • ದೆಹಲಿ: ಪೆಟ್ರೋಲ್ ₹94.72/ಲೀ, ಡೀಸೆಲ್ ₹87.62/ಲೀ.

  • ಮುಂಬೈ: ಪೆಟ್ರೋಲ್ ₹103.44/ಲೀ, ಡೀಸೆಲ್ ₹89.97/ಲೀ.

  • ಚೆನ್ನೈ: ಪೆಟ್ರೋಲ್ ₹100.76/ಲೀ, ಡೀಸೆಲ್ ₹92.35/ಲೀ.

  • ಕೋಲ್ಕತ್ತಾ: ಪೆಟ್ರೋಲ್ ₹104.95/ಲೀ, ಡೀಸೆಲ್ ₹91.76/ಲೀ.

ಕಚ್ಚಾ ತೈಲದ ಬೆಲೆ ಸ್ಥಿರ

ಕಳೆದ 24 ಗಂಟೆಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಸ್ಥಿರವಾಗಿದೆ. ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ $70.00 ರಲ್ಲಿ ಸ್ಥಿರವಾಗಿದ್ದರೆ, WTI ಕಚ್ಚಾ ತೈಲದ ಬೆಲೆ ಸ್ವಲ್ಪ ಏರಿಕೆಯಾಗಿ $68.13ಕ್ಕೆ ತಲುಪಿದೆ. ಈ ಸ್ಥಿರತೆಯ ಹೊರತಾಗಿಯೂ, ಭಾರತದಲ್ಲಿ ತೈಲ ಬೆಲೆಗಳು ಸ್ಥಳೀಯ ತೆರಿಗೆ, ಅಬಕಾರಿ ಸುಂಕ, ಡೀಲರ್ ಕಮೀಷನ್ ಮತ್ತು ವ್ಯಾಟ್‌ನಿಂತಹ ಅಂಶಗಳಿಂದ ಪ್ರಭಾವಿತವಾಗಿವೆ.

ತೈಲ ಬೆಲೆ ಏರಿಕೆಯ ಕಾರಣ ಏನು?

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಗೆ ಕೇಂದ್ರ ಸರಕಾರದ ಅಬಕಾರಿ ಸುಂಕ, ರಾಜ ಸರಕಾರ ತೆರಿಗೆ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರೆ ವಿಷಯಗಳನ್ನ ಸೇರಿಸಲಾಗುತ್ತದೆ. ಈ ಎಲ್ಲ ಅಂಶಗಳಿಂದಾಗಿ ತೈಲದ ಮೂಲ ಬೆಲೆಗಿಂತ ಎರಡು ಪಟ್ಟು ಹೆಚ್ಚಿನ ಬೆಲೆ ಗ್ರಾಹಕರಿಗೆ ತಾಗುತ್ತದೆ. ಈ ಕಾರಣದಿಂದಲೇ ದೇಶದ ಕೆಲವೆಡೆ ತೈಲ ಬೆಲೆಗಳು 100 ರೂ. ದಾಟಿವೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ನವೀಕರಿಸಲಾಗುತ್ತದೆ. ಹೊಸ ದರಗಳು ಅದೇ ಸಮಯದಿಂದ ಜಾರಿಗೆ ಬರುತ್ತವೆ. ಗ್ರಾಹಕರು ತಮ್ಮ ನಗರದ ತೈಲ ಬೆಲೆಯನ್ನು ತಿಳಿಯಲು ಸರ್ಕಾರಿ ತೈಲ ಕಂಪನಿಗಳ ಅಧಿಕೃತ ವೆಬ್‌ಸೈಟ್‌ಗಳನ್ನು ಅಥವಾ ಮೊಬೈಲ್ ಆಪ್‌ಗಳನ್ನು ಪರಿಶೀಲಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T165009.901
    ಹೂಡಿಕೆದಾರರಿಗೆ ಬಿಗ್ ಶಾಕ್: ಷೇರುಪೇಟೆಯಲ್ಲಿ ಮಹಾ ಕುಸಿತ: ಸೆನ್ಸೆಕ್ಸ್ 1,247, ನಿಫ್ಟಿ 383 ಅಂಕ ಪತನ
    September 24, 2026 | 0
  • ಬೆಲೆಯಲ್ಲಿ
    ಆಭರಣ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಇಲ್ಲಿದೆ ದರ ವಿವರ
    September 24, 2026 | 0
  • Untitled design (28)
    ಬ್ಯಾಂಕ್ ಗ್ರಾಹಕರಿಗೆ ಗುಡ್‌ನ್ಯೂಸ್; ಸೆ.27 ಭಾನುವಾರ ಬ್ಯಾಂಕ್‌ಗೆ ರಜೆ ಇಲ್ಲ
    September 23, 2026 | 0
  • ಅಲರ್ಟ್ (7)
    ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಇಳಿಕೆ
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version