• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯುವತಿಯರ ಫೋಟೋ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್: ಆರೋಪಿ ಅರೆಸ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 10, 2025 - 11:02 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 07 10t105632.193

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಯುವತಿಯರ ಫೋಟೊ ಮತ್ತು ವೀಡಿಯೊಗಳನ್ನು ರಹಸ್ಯವಾಗಿ ಚಿತ್ರೀಕರಿಸಿ, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಆರೋಪಿಯನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುರ್ದಿಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತನು ಚರ್ಚ್ ಸ್ಟ್ರೀಟ್, ಕೋರಮಂಗಲ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಯುವತಿಯರನ್ನು ಗುರಿಯಾಗಿಟ್ಟುಕೊಂಡು, ಅವರ ಒಪ್ಪಿಗೆಯಿಲ್ಲದೆ ಫೋಟೊ ಮತ್ತು ವೀಡಿಯೊಗಳನ್ನು ಚಿತ್ರೀಕರಿಸಿ, ಇನ್‌ಸ್ಟಾಗ್ರಾಮ್‌ನಂತಹ ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಗುರ್ದಿಪ್ ಸಿಂಗ್, ಕೆ.ಆರ್. ಪುರಂನ ನಿವಾಸಿಯಾಗಿದ್ದು, ತನ್ನ ಸಹೋದರನ ಜೊತೆ ವಾಸಿಸುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈತನು ಕ್ಲಬ್‌ಗಳು ಮತ್ತು ಪಬ್‌ಗಳಿಗೆ ಭೇಟಿ ನೀಡುವ ಯುವತಿಯರನ್ನು ಗುರಿಯಾಗಿಟ್ಟುಕೊಂಡು, ಅವರ ಚಲನವಲನಗಳನ್ನು ರಹಸ್ಯವಾಗಿ ಚಿತ್ರೀಕರಿಸುತ್ತಿದ್ದ. ಆರೋಪಿಯು ಈ ಫೋಟೊಗಳನ್ನು ಮತ್ತು ವೀಡಿಯೊಗಳನ್ನು ತನ್ನ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಪೋಸ್ಟ್ ಮಾಡುತ್ತಿದ್ದ, ಇದರಿಂದಾಗಿ ಕೆಲವು ಯುವತಿಯರು ಅಶ್ಲೀಲ ಸಂದೇಶಗಳಿಗೆ ಒಳಗಾಗಿದ್ದರು.

RelatedPosts

ರಾಜ್ಯ ಹವಾಮಾನ ವರದಿ: ಮುಂದಿನ 5 ದಿನಗಳ ಕಾಲ ಒಣಹವೆ, ಕೆಲವು ಕಡೆ ಮಳೆಯ ಮುನ್ಸೂಚನೆ!

ಇರಾನ್‌ನ ನೂತನ ಸುಪ್ರೀಂ ಲೀಡರ್ ಆಗಿ ಮೊಜ್ತಬಾ ಖಮೇನಿ ಆಯ್ಕೆ

ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌: ಪ್ರಯಾಣಿಕ ವಿಮಾನ ಭಸ್ಮ

ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ

ADVERTISEMENT
ADVERTISEMENT

ಈ ಘಟನೆಯ ಬಗ್ಗೆ ಒಬ್ಬ ಯುವತಿಯು ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಕಳವಳವನ್ನು ವ್ಯಕ್ತಪಡಿಸಿದ್ದರು. ಚರ್ಚ್ ಸ್ಟ್ರೀಟ್‌ನಲ್ಲಿ ತನ್ನ ಒಪ್ಪಿಗೆಯಿಲ್ಲದೆ ಚಿತ್ರೀಕರಿಸಲಾದ ವೀಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿತ್ತು. ಈ ವೀಡಿಯೊ ಅನುಚಿತವಾಗಿ ಚಿತ್ರೀಕರಿಸಲಾಗಿತ್ತು ಎಂದು ಆಕೆ ಆರೋಪಿಸಿದ್ದಾರೆ. ಈ ಪೋಸ್ಟ್‌ನಿಂದಾಗಿ ತನಗೆ ಅನೇಕ ಅಶ್ಲೀಲ ಸಂದೇಶಗಳು ಬಂದವು ಎಂದು ಆಕೆ ತಿಳಿಸಿದ್ದಾರೆ. ಈ ಯುವತಿಯು ಆರೋಪಿಯ ಖಾತೆಯನ್ನು ವರದಿ ಮಾಡಲು ಮತ್ತು ಪೋಸ್ಟ್ ತೆಗೆದುಹಾಕಲು ಪ್ರಯತ್ನಿಸಿದರೂ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆಕೆ ಹೇಳಿಕೊಂಡಿದ್ದಾರೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಬನಶಂಕರಿ ಪೊಲೀಸರು, ಸುಮೋಟೊ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ತನಿಖೆಯ ಸಂದರ್ಭದಲ್ಲಿ ಆರೋಪಿ ಗುರ್ದಿಪ್ ಸಿಂಗ್‌ನನ್ನು ಬಂಧಿಸಲಾಯಿತು. ಸದ್ಯ ಬನಶಂಕರಿ ಪೊಲೀಸ್ ಠಾಣೆಯ ಅಧಿಕಾರಿಗಳು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (43)

ರಾಜ್ಯ ಹವಾಮಾನ ವರದಿ: ಮುಂದಿನ 5 ದಿನಗಳ ಕಾಲ ಒಣಹವೆ, ಕೆಲವು ಕಡೆ ಮಳೆಯ ಮುನ್ಸೂಚನೆ!

by ಯಶಸ್ವಿನಿ ಎಂ
March 4, 2026 - 7:35 am
0

Untitled design (42)

ಇರಾನ್‌ನ ನೂತನ ಸುಪ್ರೀಂ ಲೀಡರ್ ಆಗಿ ಮೊಜ್ತಬಾ ಖಮೇನಿ ಆಯ್ಕೆ

by ಯಶಸ್ವಿನಿ ಎಂ
March 4, 2026 - 7:19 am
0

Untitled design (41)

ಜನ್ಮಸಂಖ್ಯೆ ಭವಿಷ್ಯ: ನಿಮ್ಮ ಹುಟ್ಟಿದ ದಿನಾಂಕದ ಪ್ರಕಾರ ಇಂದಿನ ಫಲ ಹೇಗಿದೆ ?

by ಯಶಸ್ವಿನಿ ಎಂ
March 4, 2026 - 6:55 am
0

Untitled design (40)

ರಾಶಿ ಭವಿಷ್ಯ: ಈ ರಾಶಿಯವರಿಗೆ ಇಂದು ಆಸ್ತಿ ಯೋಗ, ಮತ್ತು ಈ ರಾಶಿಯವರಿಗೆ ಖರ್ಚಿನ ಆತಂಕ!

by ಯಶಸ್ವಿನಿ ಎಂ
March 4, 2026 - 6:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (43)
    ರಾಜ್ಯ ಹವಾಮಾನ ವರದಿ: ಮುಂದಿನ 5 ದಿನಗಳ ಕಾಲ ಒಣಹವೆ, ಕೆಲವು ಕಡೆ ಮಳೆಯ ಮುನ್ಸೂಚನೆ!
    March 4, 2026 | 0
  • Untitled design (42)
    ಇರಾನ್‌ನ ನೂತನ ಸುಪ್ರೀಂ ಲೀಡರ್ ಆಗಿ ಮೊಜ್ತಬಾ ಖಮೇನಿ ಆಯ್ಕೆ
    March 4, 2026 | 0
  • Untitled design 2026 03 03T232714.176
    ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌: ಪ್ರಯಾಣಿಕ ವಿಮಾನ ಭಸ್ಮ
    March 3, 2026 | 0
  • Untitled design 2026 03 03T231148.574
    ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ
    March 3, 2026 | 0
  • Untitled design 2026 03 03T224212.154
    ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version