• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಗಿಲ್-ಸಾರಾ ತೆಂಡೂಲ್ಕರ್ ಫೋಟೋ ವೈರಲ್: ಪ್ರೀತಿಯ ಗುಸುಗುಸು ಮತ್ತೆ ಶುರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 10, 2025 - 2:21 pm
in ಕ್ರೀಡೆ
0 0
0
Untitled design 2025 07 10t141244.868

RelatedPosts

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ 131 ಕೋಟಿ ರೂ. ಬಂಪರ್ ಗಿಫ್ಟ್‌ ಘೋಷಿಸಿದ BCCI

ಟೀ ಕುಡಿಯೋ ನೆಪದಲ್ಲಿ ಪಾಕಿಸ್ತಾನವನ್ನ ಟ್ರೋಲ್‌ ಮಾಡಿದ ವರುಣ್ ಚಕ್ರವರ್ತಿ

ಹನುಮಾನ್ ದೇಗುಲಕ್ಕೆ ವಿಶ್ವಕಪ್ ಟ್ರೋಫಿ ಕೊಂಡೊಯ್ದ ಜಯ್ ಶಾ & ಸೂರ್ಯಕುಮಾರ್: ವಿಡಿಯೋ ವೈರಲ್!

ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್‌ಗೆ ಕ್ಯಾಪ್ಟನ್ ಪಟ್ಟಕ್ಕೆ ಕುತ್ತು! ಐಪಿಎಲ್‌ನಲ್ಲಿ ಗಿಲ್ ಪ್ರದರ್ಶನದ ಮೇಲೆ ನಿರ್ಧಾರ

ADVERTISEMENT
ADVERTISEMENT

ಲಂಡನ್‌ನಲ್ಲಿ ನಡೆದ ಚಾರಿಟಿ ಈವೆಂಟ್‌ ಒಂದರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ. ಭಾರತೀಯ ಕ್ರಿಕೆಟ್ ತಂಡದ ನಾಯಕ ಶುಭ್‌ಮನ್‌ ಗಿಲ್ ಮತ್ತು ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಒಂದೇ ಫ್ರೇಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಜುಲೈ 8ರಂದು ಯುವರಾಜ್ ಸಿಂಗ್ ಅವರ ಯುವಿಕ್ಯಾನ್ ಫೌಂಡೇಶನ್ ಆಯೋಜಿಸಿದ ಡಿನ್ನರ್‌ನಲ್ಲಿ ಈ ಫೋಟೋ ತೆಗೆಯಲಾಗಿತ್ತು. ಫೋಟೋದಲ್ಲಿ ಶುಭನ್ ಗಿಲ್ ಸಾರಾ ತೆಂಡೂಲ್ಕರ್ ಕಡೆಗೆ ನಗುತ್ತಾ ನೋಡುತ್ತಿರುವ ದೃಶ್ಯ ವೈರಲ್ ಆಗಿದೆ.

ಈ ಕಾರ್ಯಕ್ರಮದಲ್ಲಿ ಭಾರತ ತಂಡದ ಹಲವು ಕ್ರಿಕೆಟಿಗರು, ಗಣ್ಯರು ಮತ್ತು ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಶುಭ್‌ಮನ್‌ ಗಿಲ್ ಆಕರ್ಷಕ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಹತ್ತಿರದಲ್ಲಿ ಕುಳಿತಿದ್ದ ಸಾರಾ ಕಡೆಗೆ ನಗುತ್ತಿರುವ ದೃಶ್ಯ ಫೋಟೋದಲ್ಲಿ ಸೆರೆಯಾಗಿದೆ. ಈ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರು ಗಿಲ್‌ನ ನಗುವಿನ ಹಿಂದಿನ ಭಾವನೆಯನ್ನು ಊಹಿಸಲು ಶುರುಮಾಡಿದ್ದಾರೆ. ಕೆಲವರು ಇದು ಕೇವಲ ಸ್ನೇಹ ಎಂದರೆ, ಇನ್ನೂ ಕೆಲವರು ಇದು ಪ್ರೀತಿಯ ಸಂಕೇತವೆಂದು ಚರ್ಚಿಸುತ್ತಿದ್ದಾರೆ.

ಶುಭ್‌ಮನ್‌ ಗಿಲ್ ಮತ್ತು ಸಾರಾ ತೆಂಡೂಲ್ಕರ್ ಬಗ್ಗೆ ಊಹಾಪೋಹಗಳು ಹೊಸದೇನಲ್ಲ. ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅವರಿಬ್ಬರ ನಡುವಿನ ಸಂಬಂಧದ ಕುರಿತು ಗುಸುಗುಸು ನಡೆಯುತ್ತಿದೆ. ಒಬ್ಬರಿಬ್ಬರ ಪೋಸ್ಟ್‌ಗಳಿಗೆ ಲೈಕ್ ಮಾಡುವುದು, ಕಾಮೆಂಟ್‌ಗಳನ್ನು ಹಾಕುವುದು, ಕೆಲವೊಮ್ಮೆ ಒಂದೇ ರೀತಿಯ ಕ್ಯಾಪ್ಶನ್‌ಗಳನ್ನು ಬಳಸುವುದು ಈ ಚರ್ಚೆಗಳಿಗೆ ಕಾರಣವಾಗಿತ್ತು. ಆದರೆ, ಶುಭ್‌ಮನ್‌ ಗಿಲ್ ಮತ್ತು ಸಾರಾ ತಮ್ಮ ಸಂಬಂಧದ ಬಗ್ಗೆ ಎಂದಿಗೂ ಅಧಿಕೃತವಾಗಿ ಏನನ್ನೂ ಹೇಳಿಲ್ಲ.

ಏಪ್ರಿಲ್ 2025 ರಲ್ಲಿ, ಶುಭ್‌ಮನ್‌ ಗಿಲ್ ತಾನು ಕ್ರಿಕೆಟ್‌ಗೆ ಸಂಪೂರ್ಣವಾಗಿ ಮೀಸಲಾಗಿರುವ ಕಾರಣ ಕಳೆದ ಮೂರು ವರ್ಷಗಳಿಂದ ಸಿಂಗಲ್ ಆಗಿರುವುದಾಗಿ ಹೇಳಿದ್ದರು. ಇನ್ನೊಂದೆಡೆ, ಮೇ 2025 ರಲ್ಲಿ ಸಾರಾ ತೆಂಡೂಲ್ಕರ್ ಬಾಲಿವುಡ್ ನಟ ಸಿದ್ಧಾಂತ್ ಚತುರ್ವೇದಿ ಜೊತೆ ಡೇಟಿಂಗ್‌ನಲ್ಲಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಆದರೆ, ಆ ಜೋಡಿ ಶೀಘ್ರದಲ್ಲೇ ಬೇರೆಯಾಯಿತು ಎಂದು ವರದಿಯಾಗಿತ್ತು. ಈ ಎಲ್ಲಾ ವದಂತಿಗಳ ನಡುವೆಯೂ, ಲಂಡನ್‌ನ ಈ ಫೋಟೋ ಶುಭ್‌ಮನ್‌ ಗಿಲ್ ಮತ್ತು ಸಾರಾ ಬಗ್ಗೆ ಜನರ ಕುತೂಹಲವನ್ನು ಮತ್ತೆ ಚಿಗುರಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 10T171654.514

ಅಲ್ಲು ಅರ್ಜುನ್-ರೇವಂತ್ ರೆಡ್ಡಿ ಫ್ರೆಂಡ್ಸ್..ಮಾ-12ಕ್ಕೆ ಅಲ್ಲು ಸಿನಿಮಾಸ್ ಓಪನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 5:17 pm
0

Untitled design 2026 03 10T165403.580

ಬೆಂಗಳೂರಿನ ಪಿಜಿಗಳಿಗೂ ತಪ್ಪಿದ ಯುದ್ಧದ ಎಫೆಕ್ಟ್: ಊಟದ ಮೆನು ಚೇಂಜ್

by ಶಾಲಿನಿ ಕೆ. ಡಿ
March 10, 2026 - 5:00 pm
0

Untitled design 2026 03 10T162541.757

ಅನ್ಯಧರ್ಮ ವಿವಾಹಕ್ಕೆ ಕುಟುಂಬಸ್ಥರ ವಿರೋಧ: ನದಿಗೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ ಪ್ರೇಮಿಗಳ ರಕ್ಷಣೆ

by ಶಾಲಿನಿ ಕೆ. ಡಿ
March 10, 2026 - 4:36 pm
0

Untitled design 2026 03 10T160800.788

ಅಕ್ರಮ ವಲಸಿಗರ ಮೂಲಕ ಉಗ್ರ ಕೃತ್ಯ ನಡೆಸಲು ಸಂಚು: ಕರ್ನಾಟಕದ ಮೇಲೆ ಬಾಂಗ್ಲಾ ಭಯೋತ್ಪಾದಕರ ಕಣ್ಣು!

by ಶಾಲಿನಿ ಕೆ. ಡಿ
March 10, 2026 - 4:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T140552.457
    ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ 131 ಕೋಟಿ ರೂ. ಬಂಪರ್ ಗಿಫ್ಟ್‌ ಘೋಷಿಸಿದ BCCI
    March 10, 2026 | 0
  • Untitled design 2026 03 09T173221.394
    ಟೀ ಕುಡಿಯೋ ನೆಪದಲ್ಲಿ ಪಾಕಿಸ್ತಾನವನ್ನ ಟ್ರೋಲ್‌ ಮಾಡಿದ ವರುಣ್ ಚಕ್ರವರ್ತಿ
    March 9, 2026 | 0
  • Untitled design 2026 03 09T150029.176
    ಹನುಮಾನ್ ದೇಗುಲಕ್ಕೆ ವಿಶ್ವಕಪ್ ಟ್ರೋಫಿ ಕೊಂಡೊಯ್ದ ಜಯ್ ಶಾ & ಸೂರ್ಯಕುಮಾರ್: ವಿಡಿಯೋ ವೈರಲ್!
    March 9, 2026 | 0
  • BeFunky collage 2026 03 09T143634.627
    ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್‌ಗೆ ಕ್ಯಾಪ್ಟನ್ ಪಟ್ಟಕ್ಕೆ ಕುತ್ತು! ಐಪಿಎಲ್‌ನಲ್ಲಿ ಗಿಲ್ ಪ್ರದರ್ಶನದ ಮೇಲೆ ನಿರ್ಧಾರ
    March 9, 2026 | 0
  • T20 World Cup 2026 final
    ಟಿ20 ವಿಶ್ವಕಪ್ ಫೈನಲ್‌ಗೂ ಮುನ್ನ ಸಹೋದರಿ ತೀರಿಕೊಂಡಿದ್ದಾಳೆ, ಇದು ಅವಳಿಗೆ ಸಮರ್ಪಣೆ: ಇಶಾನ್ ಕಿಶನ್
    March 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version