• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಮಹಾಭಾರತ’ಕ್ಕೆ ಆಮೀರ್ ಸ್ಕೆಚ್.. ಆಗಸ್ಟ್‌‌ನಿಂದ್ಲೇ ಶುರು

ಸೀರೀಸ್ ಆಫ್ ಸಿನಿಮಾ.. ಕೃಷ್ಣನ ಅವತಾರದಲ್ಲಿ ಆಮೀರ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 10, 2025 - 4:14 pm
in ಸಿನಿಮಾ
0 0
0
Add a heading (39)

ರಾಮಾಯಣ ಮತ್ತು ಮಹಾಭಾರತದ ಮೇಲೆ ಎಷ್ಟೇ ಸಿನಿಮಾ, ಸೀರೀಸ್‌‌ಗಳು ಬಂದರೂ ಸಹ ಅವುಗಳ ಮೇಲಿನ ಕ್ರೇಜ್ ಕಿಂಚಿತ್ತೂ ಕಮ್ಮಿ ಆಗಿಲ್ಲ. ಅದು ಅವುಗಳಿಗಿರೋ ಮಹತ್ವ. ಅದು ಅವುಗಳ ಅಸಲಿ ತೂಕ. ಅಂದಹಾಗೆ ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ತನ್ನ ಡ್ರೀಮ್ ಪ್ರಾಜೆಕ್ಟ್ ಮಹಾಭಾರತಕ್ಕೆ  ಕೈ ಹಾಕ್ತಿದ್ದಾರೆ.

  • ‘ಮಹಾಭಾರತ’ಕ್ಕೆ ಆಮೀರ್ ಸ್ಕೆಚ್.. ಆಗಸ್ಟ್‌‌ನಿಂದ್ಲೇ ಶುರು
  • ಸೀರೀಸ್ ಆಫ್ ಸಿನಿಮಾ.. ಕೃಷ್ಣನ ಅವತಾರದಲ್ಲಿ ಆಮೀರ್
  • ನಟನೆ, ನಿರ್ದೇಶನ ಜೊತೆ ನಿರ್ಮಾಣಕ್ಕೂ ಮಿ.ಪರ್ಫೆಕ್ಷನಿಸ್ಟ್ ಕೈ
  • ಮಹಾಭಾರತ ಚಿತ್ರದ ಬಳಿಕ ಇಂಡಸ್ಟ್ರಿಗೆ ಗುಡ್ ಬೈ ಹೇಳ್ತಾರಾ?

ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಅದ್ಯಾಕೋ ಚಿತ್ರರಂಗ ತೊರೆಯುವ ಮನಸ್ಸು ಮಾಡಿದ್ರು. ಆದ್ರೆ ಶಾರೂಖ್ ಖಾನ್ ಹಾಗೂ ಸಲ್ಮಾನ್ ಖಾನ್ ಇಬ್ಬರೂ ಸೇರಿ ಆಮೀರ್‌‌ನ ಮತ್ತೆ ಭರ್ಜರಿ ಕಂಬ್ಯಾಕ್ ಮಾಡುವಂತೆ ಮಾಡಿದ್ರು. ಅದಾದ ಬಳಿಕ ಆದದ್ದು ಗೊತ್ತೇಯಿದೆ. ಸಿತಾರೆ ಜಮೀನ್ ಪರ್ ಸಿನಿಮಾ ಬಿಗ್ಗೆಸ್ಟ್ ಹಿಟ್ ಆಯ್ತು. ನಮ್ಮ ಸಿಎಂ ಸಿದ್ದು ಸೇರಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮುವರೆಗೂ ಎಲ್ಲರನ್ನ ಭೇಟಿ ಮಾಡಿ, ಇಂಥದ್ದೊಂದು ಸಿನಿಮಾ ಮಾಡಿದ್ದಕ್ಕೆ ಮೆಚ್ಚುಗೆ ಪಡೆದರು.

RelatedPosts

ಪ್ರೇಮದ ಊರಲಿ: ಪ್ರತೀ ದಿನ ಲಕ್ಷಾಂತರ ಟಿಕೆಟ್ಸ್ ಸೇಲ್.. ಬಾಕ್ಸ್ ಅಫೀಸ್ ಕ್ರಾಂತಿ

ಕನ್ನಡ ಚಿತ್ರಗಳಿಗೆ OTTಯಲ್ಲಿ ಡಿಮ್ಯಾಂಡೋ ಡಿಮ್ಯಾಂಡ್

ಬೃಂದಾವಿಹಾರಿ ಪೋಸ್ಟ್‌ಪೋನ್.. ಕನ್ನಡಿಗರ ಹೃದಯ ಗೆದ್ದ ಗಣಿ

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ADVERTISEMENT
ADVERTISEMENT

518357968 1067217412286314 7136637129968313721 nಇದೀಗ ಆಮೀರ್ ಖಾನ್ ತಮ್ಮ ಮುಂದಿನ ಡ್ರೀಮ್ ಪ್ರಾಜೆಕ್ಟ್‌‌ಗೆ ರೂಪರೇಷೆಗಳನ್ನ ಸಿದ್ದಗೊಳಿಸಿದ್ದಾರೆ. ಅಂದಹಾಗೆ ಆಮೀರ್ ನೆಕ್ಸ್ಟ್ ವೆಂಚರ್ ಮಹಾಭಾರತ. ಹೌದು, ಕುರುಕ್ಷೇತ್ರಕ್ಕೆ ಕಾರಣವಾದ ಮಹಾಕಾವ್ಯ ಮಹಾಭಾರತವನ್ನು ಸೀರೀಸ್ ಆಫ್ ಸಿನಿಮಾಗಳ ಮೂಲಕ ಪ್ರೇಕ್ಷಕರಿಗೆ ಉಣಬಡಿಸುವ ಧಾವಂತದಲ್ಲಿದ್ದಾರೆ ಆಮೀರ್ ಖಾನ್. ಇತ್ತೀಚೆಗೆ ಮಹಾಭಾರತ ಸಿನಿಮಾದ ಬಗ್ಗೆ ಮೌನ ಮುರಿದಿರುವ ಖಾನ್, ತನ್ನಲ್ಲಿ ಆ ಚಿತ್ರದ ಬಗೆಗೆ ಇರುವ ವಿಷನ್, ಪ್ಯಾಷನ್ ಬಗ್ಗೆ ಮಾತನಾಡಿದ್ದಾರೆ.

517909712 18080205289874774 2874076688293156536 nಅಂದಹಾಗೆ ಒಂದೇ ಒಂದು ಸಿನಿಮಾ ಮೂಲಕ ಮಹಾಭಾರತವನ್ನು ಪ್ರೇಕ್ಷಕರ ಮುಂದೆ ತರೋದು ಕಷ್ಟಸಾಧ್ಯ. ಹಾಗಾಗಿಯೇ ಸೀರೀಸ್ ಆಫ್ ಸಿನಿಮಾಗಳಿಂದ ತಯಾರಿಸೋಕೆ ಸಜ್ಜಾಗಿದ್ದಾರೆ. ವಿಶೇಷ ಅಂದ್ರೆ ಅದಕ್ಕೆ ಸ್ವತಃ ಅವರೇ ಡೈರೆಕ್ಷನ್ ಕೂಡ ಮಾಡ್ತಿದ್ದು, ಮುಂದುವರಿದ ಭಾಗಗಳಿಗೆ ಬೇರೆ ಡೈರೆಕ್ಟರ್‌ಗಳಿಂದ ಆ್ಯಕ್ಷನ್ ಕಟ್ ಹೇಳಿಸಲಿದ್ದಾರಂತೆ. ಇನ್ನು ಮಹಾಭಾರತವನ್ನು ತಮ್ಮದೇ ಹೋಮ್ ಬ್ಯಾನರ್‌ನಡಿ ಅದ್ದೂರಿಯಾಗಿ ನಿರ್ಮಾಣ ಮಾಡಲು ಸಜ್ಜಾಗಿದ್ದಾರೆ ಮಿಸ್ಟರ್ ಪರ್ಫೆಕ್ಷನಿಸ್ಟ್.

ಯಾವ್ಯಾವ ಸ್ಟಾರ್ ಯಾವ್ಯಾವ ಪಾತ್ರ ಪೋಷಿಸ್ತಾರೆ ಅನ್ನೋ ಕುತೂಹಲ ಗರಿಗೆದರಿದೆ. ಆಮೀರ್ ಸ್ವತಃ ಶ್ರೀಕೃಷ್ಣನ ಪಾತ್ರ ಪೋಷಿಸಲಿದ್ದಾರಂತೆ. ಮಹಾಭಾರದ ಅಸಲಿ ಸೂತ್ರಧಾರ ಶ್ರೀಕೃಷ್ಣನೇ. ಸದ್ಯ ಬಾಲಿವುಡ್‌‌ನಲ್ಲಿ ತಯಾರಾಗಲಿರೋ ಈ ಮಹಾಭಾರತಕ್ಕೆ ಆಮೀರ್ ಸೂತ್ರಧಾರ ಆಗಿರೋದ್ರಿಂದ ಕೃಷ್ಣನ ಪಾತ್ರ ಹೇಳಿ ಮಾಡಿಸಿದಂತಿರಲಿದೆ ಎನ್ನಲಾಗ್ತಿದೆ.

516841023 1915359399319225 6016844641026632973 nರಾಜಮೌಳಿ ಕೂಡ ಮಹಾಭಾರತ ಸಿನಿಮಾ ಮಾಡುವ ಕನಸು ಕಂಡಿದ್ರು. ಈ ಮಧ್ಯೆ ಸೌತ್ ಸಿನಿದುನಿಯಾದ ಜೊತೆ ಒಳ್ಳೆಯ ಬಾಂಡಿಂಗ್ ಇಟ್ಟುಕೊಂಡಿರೋ ಆಮೀರ್, ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂ ಸ್ಟಾರ್ಸ್‌ ಜೊತೆ ಉತ್ತಮ ಒಡನಾಟ, ಬಾಂಧವ್ಯವಿದೆ. ಹಾಗಾಗಿ ಸೌತ್ ಸ್ಟಾರ್‌ಗಳನ್ನ ಕೂಡ ಆಮೀರ್ ಮಹಾಭಾರತದಲ್ಲಿ ನಿರೀಕ್ಷಿಸಬಹುದು ಎನ್ನಲಾಗ್ತಿದೆ.

ಇದೇ ಆಗಸ್ಟ್‌ನಿಂದಲೇ ಮಹಾಭಾರತ ಸಿನಿಮಾದ ಪ್ರೀ ಪ್ರೊಡಕ್ಷನ್ ಕಾರ್ಯಗಳಿಗೆ ಚಾಲನೆ ನೀಡ್ತಿರೋ ಆಮೀರ್, ಅಷ್ಟರಲ್ಲಿ ಕೂಲಿ ಸಿನಿಮಾದ ಪ್ರಮೋಷನ್ಸ್‌ ಮುಗಿಸಲಿದ್ದಾರಂತೆ. 70ರ ದಶಕದಲ್ಲೇ ಬಾಲನಟನಾಗಿದ್ದ ಆಮೀರ್, ಅಸಿಸ್ಟೆಂಟ್ ಡೈರೆಕ್ಟರ್ ಆಗಿ, ಡೈರೆಕ್ಟರ್, ಆ್ಯಕ್ಟರ್, ಪ್ರೊಡ್ಯೂಸರ್, ಬರಹಗಾರನಾಗಿ ದೊಡ್ಡ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಭಾರತೀಯ ಚಿತ್ರರಂಗದ ಜೊತೆಗೆ ವಿಶ್ವ ಸಿನಿದುನಿಯಾ ಮೆಚ್ಚುವಂತಹ ವ್ಹಾವ್ ಸಿನಿಮಾಗಳ ರೂವಾರಿಯೂ ಹೌದು. ಹೀಗಾಗಿ ಮಹಾಭಾರತ ಸಿನಿಮಾ, ಇಂದಿನ ಸೂಪರ್ ಸ್ಟಾರ್‌‌ಗಳ ಅಭಿನಯದಲ್ಲಿ ಹೊರಹೊಮ್ಮುವುದು ಪಕ್ಕಾ ಆಗಿದೆ.  

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 12T104344.034

ಬ್ರಹ್ಮಚಾರಿಣಿ ದೇವಿಯನ್ನು ಪೂಜಿಸಿದರೆ ಯಶಸ್ಸು ಸಿಗುತ್ತಾ? ಮಹತ್ವ, ಹಿನ್ನೆಲೆ ತಿಳಿಯಿರಿ

by ಶಾಲಿನಿ ಕೆ. ಡಿ
October 12, 2026 - 10:44 am
0

Untitled design 2026 10 12T102653.702

ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಸಾಧ್ಯತೆ

by ಶಾಲಿನಿ ಕೆ. ಡಿ
October 12, 2026 - 10:28 am
0

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (16)
    ಪ್ರೇಮದ ಊರಲಿ: ಪ್ರತೀ ದಿನ ಲಕ್ಷಾಂತರ ಟಿಕೆಟ್ಸ್ ಸೇಲ್.. ಬಾಕ್ಸ್ ಅಫೀಸ್ ಕ್ರಾಂತಿ
    October 11, 2026 | 0
  • Untitled design (15)
    ಕನ್ನಡ ಚಿತ್ರಗಳಿಗೆ OTTಯಲ್ಲಿ ಡಿಮ್ಯಾಂಡೋ ಡಿಮ್ಯಾಂಡ್
    October 11, 2026 | 0
  • Untitled design (14)
    ಬೃಂದಾವಿಹಾರಿ ಪೋಸ್ಟ್‌ಪೋನ್.. ಕನ್ನಡಿಗರ ಹೃದಯ ಗೆದ್ದ ಗಣಿ
    October 11, 2026 | 0
  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version