• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸಬರ ‘ಬಂದೂಕ್’ನಲ್ಲಿ ಘಟಾ‌ನುಘಟಿ ತಾರಾಬಳಗ..ಜುಲೈ 25ಕ್ಕೆ ಸಿನಿಮಾ ರಿಲೀಸ್

ಸದ್ದಿಲ್ಲದೇ ಮುಕ್ತಾಯಗೊಂಡ ʼಬಂದೂಕ್‌ʼ..ಹೊಸಬರ ಸಿನಿಮಾ ಜುಲೈ 25ಕ್ಕೆ ತೆರೆಗೆ ಎಂಟ್ರಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 10, 2025 - 8:00 pm
in ಸಿನಿಮಾ
0 0
0
Web 2025 07 10t194758.372

ಕನ್ನಡ ಚಿತ್ರರಂಗಕ್ಕೆ ಹೊಸ ನಿರ್ದೇಶಕರು ಎಂಟ್ರಿ ಕೊಡುತ್ತಲೇ ಇದ್ದಾರೆ. ಹೊಸ ನಿರ್ದೇಶಕರ ಸಿನಿಮಾ ಎಂದರೆ ಏನಾದರೂ ಹೊಸತನ ಇರಬಹುದು ಎಂಬ ನಂಬಿಕೆ ಕೂಡ ಪ್ರೇಕ್ಷಕರಿಗೆ ಇರುತ್ತದೆ. ಈಗ ಹೊಸ ತಂಡವೊಂದು ಟೈಟಲ್​ ಪೋಸ್ಟರ್​ ಮೂಲಕ ಪರಿಚಯಗೊಂಡಿದೆ. ಈ ಸಿನಿಮಾ ಹೆಸರು ಬಂದೂಕ್. ಹೊಸ ನಿರ್ದೇಶಕರ ಜೊತೆ ಘಟಾನುಘಟಿ ತಾರಾಬಳಗ ಕೈ ಜೋಡಿಸಿದೆ.

ಯುವ ಪ್ರತಿಭೆ ಮಹೇಶ್ ರವಿಕುಮಾರ್ ಬರೆದು ನಿರ್ದೇಶನ ಮಾಡಿರುವ ಚೊಚ್ಚಲ ಚಿತ್ರ ಸದ್ದಿಲ್ಲದೆ ಬಿಡುಗಡೆಗೆ ಸಿದ್ದವಾಗಿದೆ. ಈ ಚಿತ್ರದಲ್ಲಿ ಬಾಲಾಜಿ ಮನೋಹರ್, ಶ್ವೇತಾ ಪ್ರಸಾದ್, ಗೋಪಾಲ ಕೃಷ್ಣ ದೇಶಪಾಂಡೆ, ಶಂಕರ್ ಅಶ್ವಥ್, ಹರೀಶ್ ರೈ ಅವರಂತಹ ಪ್ರತಿಭಾನ್ವಿತ ತಾರಾಬಳಗ ಅಭಿನಯಿಸಿದೆ.

RelatedPosts

ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು

ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್

ADVERTISEMENT
ADVERTISEMENT

Whatsapp image 2025 07 10 at 7.21.33 pmಕ್ರೈಮ್‌ ಆಕ್ಷನ್‌ ಡ್ರಾಮಾ ಕಥಾಹಂದರ ಹೊಂದಿರುವ ಬಂದೂಕ್ ಸಿನಿಮಾಗೆ ಶ್ರೀನಿವಾಸ್‌ ಮೂರ್ತಿ ಮತ್ತು ಚಂದ್ರಶೇಖರ್‌ ನಿರ್ಮಾಣ ಮಾಡಿದ್ದಾರೆ. ಪೈಡಿ ರಾಮಕೃಷ್ಣ ಸಹ ನಿರ್ಮಾಣದಲ್ಲಿ ಸಾಥ್‌ ಕೊಟ್ಟಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಹೊನ್ನಾವರ, ಉಡುಪಿ, ಮಲ್ಪೆ, ಮಂಗಳೂರು ಶೂಟಿಂಗ್‌ ಮಾಡಿದೆ. ಹೆಚ್‌ ವೈ ರೋಹಿತ್‌ ಕುಮಾರ್‌ ಛಾಯಾಗ್ರಹಣ, ವಸಂತಕುಮಾರ್‌ ಸಂಕಲನ, ಪ್ರಸನ್ನ ಕುಮಾರ್‌ ಎಂಎಸ್‌ ಸಂಗೀತ ಚಿತ್ರಕ್ಕಿದೆ. ಫಸ್ಟ್‌ ಲುಕ್‌ ಬಿಡುಗಡೆ ಮೂಲಕ ಪರಿಚಯಗೊಂಡಿರುವ ಚಿತ್ರತಂಡ ಜುಲೈ 25ಕ್ಕೆ ಬೆಳ್ಳಿತೆರೆ ಅಖಾಡಕ್ಕೆ ಇಳಿಯಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 27T085230.281

ಅಮೆರಿಕ ಅಧ್ಯಕ್ಷ ಟ್ರಂಪ್‌ ಹ*ತ್ಯೆಗೆ ಸ್ಕೆಚ್: ‘ಪ್ರಣಾಳಿಕೆ’ ಮೂಲಕ ಬಯಲಾಯ್ತು ಭಯಾನಕ ಸಂಚು

by ಶಾಲಿನಿ ಕೆ. ಡಿ
April 27, 2026 - 8:58 am
0

Untitled design 2026 04 27T082610.373

ಟ್ರಂಪ್ ಮೇಲೆ ಗುಂಡು ಹಾರಿಸುವ ಮುನ್ನ ಮನೆಗೆ ಪತ್ರ ಬರೆದಿದ್ದ ಆರೋಪಿ: ಪತ್ರದಲ್ಲಿ ಏನಿತ್ತು?

by ಶಾಲಿನಿ ಕೆ. ಡಿ
April 27, 2026 - 8:27 am
0

Untitled design 2026 04 27T075332.056

ಜಪಾನ್‌ನಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ?

by ಶಾಲಿನಿ ಕೆ. ಡಿ
April 27, 2026 - 8:06 am
0

Untitled design 2026 04 27T074648.107

ಕರ್ನಾಟಕದಲ್ಲಿ ವಿಪರೀತ ಬಿಸಿಲು: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಗುಡುಗು ಸಹಿತ ಮಳೆ

by ಶಾಲಿನಿ ಕೆ. ಡಿ
April 27, 2026 - 7:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 26T180638.538
    ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!
    April 26, 2026 | 0
  • Untitled design 2026 04 26T174446.337
    ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ
    April 26, 2026 | 0
  • Untitled design 2026 04 26T162830.482
    ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು
    April 26, 2026 | 0
  • Untitled design 2026 04 26T155746.606
    ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್
    April 26, 2026 | 0
  • Untitled design 2026 04 25T210625.919
    ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version