• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪತ್ರಕರ್ತರಿಗೆ ಗುಡ್‌ನ್ಯೂಸ್‌: ಉಚಿತ ‘ಬಸ್‌ ಪಾಸ್’ ಪಡೆಯಲು ಗ್ರಾಮೀಣ ಪತ್ರಕರ್ತರಿಂದ ಆನ್’ಲೈನ್ ಅರ್ಜಿ ಆಹ್ವಾನ.!

admin by admin
July 11, 2025 - 11:37 am
in ಕರ್ನಾಟಕ
0 0
0
Add a heading (55)

ಕರ್ನಾಟಕ ಸರ್ಕಾರವು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ವೃತ್ತಿಪರ ಚಟುವಟಿಕೆಗಳಿಗಾಗಿ ಉಚಿತ ಬಸ್‌ ಪಾಸ್‌ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಅರ್ಹ ಪತ್ರಕರ್ತರಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಪ್ರತಿನಿಧಿಸುವ ಮಾಧ್ಯಮ ಸಂಸ್ಥೆಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ನೋಂದಾಯಿತವಾಗಿರಬೇಕು.

2024-25ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿಗಳು ಈ ಯೋಜನೆಯನ್ನು ಘೋಷಿಸಿದ್ದರು. ಈ ಯೋಜನೆಯ ಮೂಲಕ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಉಚಿತವಾಗಿ ಸಂಚರಿಸಲು ಪತ್ರಕರ್ತರಿಗೆ ಅವಕಾಶವಿದೆ.

RelatedPosts

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?

ದಸರಾ ಗಜಪಡೆ ವೀಕ್ಷಣೆಗೆ ಟಿಕೆಟ್‌?: ಸಾರ್ವಜನಿಕರ ಆಕ್ರೋಶ; ಶುಲ್ಕ ರದ್ದು!

ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!

ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

ADVERTISEMENT
ADVERTISEMENT
ಅರ್ಹತೆ ಮತ್ತು ಅಗತ್ಯ ದಾಖಲೆಗಳೇನು?

ಗ್ರಾಮೀಣ ಪತ್ರಕರ್ತರು ಉಚಿತ ಬಸ್‌ ಪಾಸ್‌ ಪಡೆಯಲು ಈ ಕೆಳಗಿನ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು:

  • ಸ್ವಯಂ ಘೋಷಣಾ ಪತ್ರ: ಅರ್ಜಿದಾರರ ವೈಯಕ್ತಿಕ ಮಾಹಿತಿ.

  • ನೇಮಕಾತಿ ಪತ್ರ: ಪೂರ್ಣಾವಧಿ ಅಥವಾ ಅರೆಕಾಲಿಕ ವರದಿಗಾರರಾಗಿ ನೇಮಕಗೊಂಡಿರುವ ದಾಖಲೆ.

  • ಶಿಫಾರಸ್ಸು ಪತ್ರ: ಸಂಪಾದಕರು ಅಥವಾ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರಿಂದ.

  • ಬ್ಯಾಂಕ್‌ ಖಾತೆ ವಿವರ: ಕಳೆದ 11 ತಿಂಗಳ ಲೈನೇಜ್‌ ಅಥವಾ ಸಂಭಾವನೆಗೆ ಸಂಬಂಧಿಸಿದ ದಾಖಲೆ.

  • ಸೇವಾನುಭವ ಪ್ರಮಾಣ ಪತ್ರ: ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಿಂದ.

  • ವಾಸಸ್ಥಳ ಪ್ರಮಾಣ ಪತ್ರ: ತಹಶೀಲ್ದಾರರಿಂದ ಪಡೆದದ್ದು.

ಯೋಜನೆಯ ವಿವರ:
  • ಉಪಗ್ರಹ ಆಧಾರಿತ ವಾಹಿನಿಗಳು: ತಾಲೂಕು ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಒಬ್ಬ ಕ್ಯಾಮರಾಮ್ಯಾನ್‌ ಮತ್ತು ಒಬ್ಬ ವರದಿಗಾರರಿಗೆ ಮುಖ್ಯಸ್ಥರ ಶಿಫಾರಸ್ಸಿನೊಂದಿಗೆ ಬಸ್‌ ಪಾಸ್‌.

  • ರಾಜ್ಯಮಟ್ಟದ ಪತ್ರಿಕೆಗಳು: ಕನ್ನಡ ಮತ್ತು ಇಂಗ್ಲೀಷ್‌ ಸೇರಿ 15 ಪತ್ರಿಕೆಗಳಿಗೆ ತಾಲೂಕಿಗೆ ಒಬ್ಬ ವರದಿಗಾರನಿಗೆ ಬಸ್‌ ಪಾಸ್‌.

  • ಜಿಲ್ಲಾಮಟ್ಟದ ಪತ್ರಿಕೆಗಳು: ಸಂಪಾದಕರು ಅಥವಾ ಶಿಫಾರಸ್ಸು ಮಾಡಿದ ಒಬ್ಬ ವರದಿಗಾರನಿಗೆ.

  • ಪ್ರಾದೇಶಿಕ ಪತ್ರಿಕೆಗಳು: 6 ಪುಟಗಳ ಪತ್ರಿಕೆಗೆ ಒಬ್ಬ ವರದಿಗಾರ ಮತ್ತು ಒಬ್ಬ ಛಾಯಾಗ್ರಾಹಕ; 8 ಅಥವಾ ಹೆಚ್ಚು ಪುಟಗಳಿಗೆ ಇಬ್ಬರು ವರದಿಗಾರರು ಮತ್ತು ಒಬ್ಬ ಛಾಯಾಗ್ರಾಹಕ ಅಥವಾ ಒಬ್ಬ ವರದಿಗಾರ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ:

ಅರ್ಜಿಗಳನ್ನು ಜಿಲ್ಲಾ ಹಂತದಲ್ಲಿ ಪರಿಶೀಲಿಸಿ, ಅಗತ್ಯ ದಾಖಲೆಗಳೊಂದಿಗೆ ಕೇಂದ್ರ ಕಚೇರಿಗೆ ವರ್ಗಾಯಿಸಲಾಗುವುದು. ರಾಜ್ಯಮಟ್ಟದ ಆಯ್ಕೆ ಸಮಿತಿಯು ಪರಿಶೀಲನೆ ನಡೆಸಿ, ಆಯ್ಕೆಯಾದವರಿಗೆ ಬಸ್‌ ಪಾಸ್‌ ವಿತರಿಸಲಾಗುವುದು. ಸಾಮಾನ್ಯ ಮನರಂಜನಾ ವಾಹಿನಿಗಳು, ನಿಯತಕಾಲಿಕೆಗಳು, ಮತ್ತು ಮಾನ್ಯತೆ ಇಲ್ಲದ ಪತ್ರಕರ್ತರಿಗೆ ಈ ಯೋಜನೆಯಡಿ ಅವಕಾಶವಿಲ್ಲ.

ಅರ್ಜಿ ಎಲ್ಲಿ ಸಲ್ಲಿಕೆಮಾಡಬೇಕು:

ಆಸಕ್ತ ಮತ್ತು ಅರ್ಹ ಪತ್ರಕರ್ತರು ಗ್ರಾಮ ಒನ್‌ ಅಥವಾ ಕರ್ನಾಟಕ ಒನ್‌ ಕೇಂದ್ರಗಳಿಗೆ ಭೇಟಿ ನೀಡಿ, ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ ಅರ್ಜಿ ಸಲ್ಲಿಸಬಹುದು. ಅಪ್‌ಲೋಡ್‌ ಮಾಡಿದ ದಾಖಲೆಗಳು ಮತ್ತು ಆನ್‌ಲೈನ್‌ ಅರ್ಜಿಯ ಮುದ್ರಿತ ಪ್ರತಿಯನ್ನು ಸ್ವಯಂ ದೃಢೀಕರಿಸಿ, ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 30T145402.095

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

by Hemanth Kumar S
August 30, 2026 - 2:57 pm
0

Untitled design 2026 08 30T144330.653

ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

by ದಿಶಾ ಕೆ. ಎಸ್.
August 30, 2026 - 2:44 pm
0

Untitled design 2026 08 30T134214.658

ಚಿಕ್ಕಣ್ಣ ಲೈಫ್ ಪಾವನ.. ಉಪಾಧ್ಯಕ್ಷ ಬಾಳಿಗೆ ಬಂದಾಯ್ತು ವೈಫ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2026 - 1:44 pm
0

Untitled design 2026 08 30T132445.391

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?

by ದಿಶಾ ಕೆ. ಎಸ್.
August 30, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 30T132445.391
    ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?
    August 30, 2026 | 0
  • Untitled design 2026 08 30T114918.629
    ದಸರಾ ಗಜಪಡೆ ವೀಕ್ಷಣೆಗೆ ಟಿಕೆಟ್‌?: ಸಾರ್ವಜನಿಕರ ಆಕ್ರೋಶ; ಶುಲ್ಕ ರದ್ದು!
    August 30, 2026 | 0
  • Untitled design 2026 08 30T102209.649
    ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!
    August 30, 2026 | 0
  • Untitled design 2026 08 30T093556.149
    ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ
    August 30, 2026 | 0
  • Untitled design 2026 08 30T074043.856
    ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾದ ಸಚಿವ ಸ್ಥಾನ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಪೈಪೋಟಿ!
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version