• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್‌ಗೆ ಮಾದರಿಯಾದ ನಟ: ಪತ್ನಿಗೆ ಅಶ್ಲೀಲ ಮೆಸೇಜ್ ಕಳಿಸಿದವನಿಗೆ ಬುದ್ದಿ ಕಲಿಸಿದ ಸಂಜು ಬಸಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 11, 2025 - 12:36 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 07 11t125123.864

ಬೆಳಗಾವಿ: ರೇಣುಕಾಸ್ವಾಮಿ ಕೊಲೆ ಪ್ರಕರಣ ಇಡೀ ರಾಜ್ಯಾದ್ಯಂತ ಸದ್ದು ಮಾಡಿತ್ತು. ನಟಿ ಪವಿತ್ರಗೌಡ ಅವರಿಗೆ ಅಶ್ಲೀಲ ಸಂದೇಶ ಕಳಿಸಿದ್ದಕ್ಕೆ ದರ್ಶನ್‌ ಅಂಡ್‌ ಗ್ಯಾಂಗ್‌ ರೇಣುಕಾಸ್ವಾಮಿಯನ್ನು ಬೀಕರವಾಗಿ ಹತ್ಯೆಗೈದು ಸಂಕಷ್ಟದಲ್ಲಿದ್ದಾರೆ. ಅದೇ ರೀತಿ ಪ್ರಕರಣವೊಂದು ಈಗ ಬೆಳಗಾವಿ ನಡೆದಿದೆ.

ಘಟನೆಯ ವಿವರ

ವಿಜಯನಗರ ಮೂಲದ ಮನೋಜ್ ಎಂಬ ಪಿಯುಸಿ ವಿದ್ಯಾರ್ಥಿಯು ನಟಿ ಪಲ್ಲವಿ ಸಂಜು ಬಸಯ್ಯ ಅವರ ಇನ್ಸ್ಟಾಗ್ರಾಮ್ ಖಾತೆಗೆ ಅಶ್ಲೀಲ ಸಂದೇಶಗಳು ಮತ್ತು ಫೋಟೊಗಳನ್ನು ಕಳುಹಿಸಿದ್ದ. ಈ ಘಟನೆಯಿಂದ ಕೋಪಗೊಳ್ಳದೆ, ಸಂಜು ಬಸಯ್ಯ ಅವರು ಸಂಯಮದಿಂದ ವರ್ತಿಸಿ, ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ದೂರು ದಾಖಲಾದ ತಕ್ಷಣ, ಪೊಲೀಸರು ಯುವಕನನ್ನು ವಿಚಾರಣೆಗೆ ಕರೆಸಿದರು. ಪೊಲೀಸರು ಯುವಕನಿಗೆ ತಪ್ಪಿನ ಅರಿವು ಮೂಡಿಸಿ, ಬುದ್ಧಿ ಕಲಿಸಿ ಕಳುಹಿಸಿದರು.

RelatedPosts

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ

OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK

ADVERTISEMENT
ADVERTISEMENT

ಸಂಜು ಬಸಯ್ಯ ಅವರು ಯುವಕನ ಭವಿಷ್ಯ ಹಾಳಾಗದಂತೆ ಎಚ್ಚರಿಕೆಯಿಂದ ಕಾನೂನಿನ ಚೌಕಟ್ಟಿನಲ್ಲಿ ಸಮಸ್ಯೆಯನ್ನು ಬಗೆಹರಿಸಿದರು. ಈ ವಿಷಯದಲ್ಲಿ ಅವರು ತೋರಿದ ಸಂಯಮ ಮತ್ತು ಕಾನೂನು ಮಾರ್ಗವು ಎಲ್ಲರಿಗೂ ಮಾದರಿಯಾಗಿದೆ. ಯುವಕನು ತನ್ನ ತಪ್ಪನ್ನು ಒಪ್ಪಿಕೊಂಡು, ಇನ್ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಕ್ಕೆ ಕ್ಷಮೆಯಾಚಿಸಿದ್ದಾನೆ. “ನಾನು ತಪ್ಪು ಮಾಡಿದ್ದೇನೆ, ಇನ್ಯಾರೂ ಈ ರೀತಿ ಮಾಡಬೇಡಿ,” ಎಂದು ಅವನು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ಈ ಘಟನೆಯನ್ನು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೋಲಿಸಲಾಗುತ್ತಿದೆ. ಆ ಪ್ರಕರಣದಲ್ಲಿ, ನಟ ದರ್ಶನ್ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾಸ್ವಾಮಿಯನ್ನು ದರ್ಶನ್ ತಂಡ ಭೀಕರವಾಗಿ ಹತ್ಯೆ ಮಾಡಿದ ಆರೋಪವಿದೆ. ಈ ಘಟನೆಯು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಆದರೆ, ಸಂಜು ಬಸಯ್ಯ ಅವರು ಇದೇ ರೀತಿಯ ಪರಿಸ್ಥಿತಿಯನ್ನು ಸಂಯಮದಿಂದ ಮತ್ತು ಕಾನೂನಿನ ಮೂಲಕ ಬಗೆಹರಿಸಿದ್ದಾರೆ. ಇದರಿಂದ ಅವರು ದರ್ಶನ್‌ಗೆ ಮಾದರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಯುವಕ ಕ್ಷಮಾಪಣೆ

ಯುವಕನು ತನ್ನ ತಪ್ಪನ್ನು ಒಪ್ಪಿಕೊಂಡು, “ನಾನು ಬಹಳ ದಿನಗಳಿಂದ ಇನ್ಸ್ಟಾಗ್ರಾಮ್ ಬಳಸುತ್ತಿದ್ದೆ. ಪಲ್ಲವಿ ಸಂಜು ಅವರ ಅಧಿಕೃತ ಖಾತೆಗೆ ಕೆಟ್ಟ ಕಾಮೆಂಟ್‌ಗಳು ಮತ್ತು ಅಶ್ಲೀಲ ವಿಡಿಯೋಗಳನ್ನು ಕಳುಹಿಸಿದ್ದೆ. ಪೊಲೀಸರು ನನ್ನನ್ನು ಕರೆಸಿ ಬುದ್ಧಿ ಕಲಿಸಿದ್ದಾರೆ. ನನಗೆ ನನ್ನ ತಪ್ಪಿನ ಅರಿವಾಗಿದೆ,” ಎಂದು ಕ್ಷಮೆ ಯಾಚಿಸಿದ್ದಾನೆ. ಈ ಘಟನೆಯಿಂದ ಇತರರಿಗೂ ಒಂದು ಪಾಠವಾಗಿದೆ ಎಂದು ತಪ್ಪು ಒಪ್ಪಿಕೊಂಡಿದ್ದಾನೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T133638.160

ಡಾರ್ಕ್ ಸರ್ಕಲ್ ಹಾಗೂ ಮೊಡವೆಗೆ ಇಲ್ಲಿದೆ ನೋಡಿ ಸುಲಭ ಮನೆ ಮದ್ದು

by ಯಶಸ್ವಿನಿ ಎಂ
March 14, 2026 - 1:40 pm
0

Untitled design 2026 03 14T123938.508

2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?

by ಯಶಸ್ವಿನಿ ಎಂ
March 14, 2026 - 1:05 pm
0

Untitled design 2026 03 14T121850.427

BREAKING: ದ.ಕೊರಿಯಾ ಮೇಲೆ ಉತ್ತರ ಕೊರಿಯಾ ದಾಳಿ: ಬರೋಬ್ಬರಿ 10 ಬ್ಯಾಲೆಸ್ಟಿಕ್ ಮಿಸೈಲ್‌ಗಳಿಂದ ದಾಳಿ

by ಯಶಸ್ವಿನಿ ಎಂ
March 14, 2026 - 12:24 pm
0

Untitled design 2026 03 14T115922.573

ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!

by ಯಶಸ್ವಿನಿ ಎಂ
March 14, 2026 - 12:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T223418.967
    66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?
    March 13, 2026 | 0
  • Untitled design 2026 03 13T215606.204
    ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ
    March 13, 2026 | 0
  • Untitled design 2026 03 13T164024.286
    ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ
    March 13, 2026 | 0
  • Untitled design 2026 03 13T155753.430
    OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK
    March 13, 2026 | 0
  • Untitled design 2026 03 13T143807.833
    ದಳಪತಿ ವಿಜಯ್‌ಗೆ 120 ಕೋಟಿ ಹಿನ್ನಡೆ..OTT ಡೀಲ್ ಕ್ಯಾನ್ಸಲ್..?
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version