• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

2 ದಿನ.. 4 ರಾಜ್ಯ.. ಕಾಳಿದಾಸನ ಸಾಹಸ ಶೌರ್ಯ ಪರ್ವ

ಕಾಳಿದಾಸನ ಖದರ್ ನೋಡಿ ಬೆಚ್ಚಿ ಬಿದ್ದ ಪರಭಾಷಿಗರು..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 11, 2025 - 4:29 pm
in ಸಿನಿಮಾ
0 0
0
Add a heading (67)

ಕೆಡಿ ಅಲಿಯಾಸ್ ಕಾಳಿದಾಸ.. ಸದ್ಯ ಭಾರತೀಯ ಚಿತ್ರರಂಗದಲ್ಲಿ ಸೌಂಡ್ ಮಾಡ್ತಿರೋ ಹೆಸರು. ಸಿಂಗಲ್ ಟೀಸರ್‌ ಇಟ್ಕೊಂಡು ಎರಡು ದಿನದಲ್ಲಿ ನಾಲ್ಕು ರಾಜ್ಯಗಳನ್ನ ಸುತ್ತಿರೋ ಕೆಡಿ ಟೀಂ, ದೊಡ್ಡ ಮಟ್ಟದಲ್ಲಿ ತನ್ನ ಸಾಹಸ, ಶೌರ್ಯಗಳ ಪ್ರದರ್ಶನವನ್ನು ಮಾಡ್ತಿದೆ. ಧ್ರುವ ಸರ್ಜಾ ಹೆಸರು ದೇಶದ ಮೂಲೆ ಮೂಲೆಯಲ್ಲಿ ಮಾರ್ದನಿಸುತ್ತಿದೆ. ಅದೂ ಸೂಪರ್ ಸ್ಟಾರ್‌ಗಳ ಹೆಸರುಗಳ ಜೊತೆ ಅನ್ನೋದು ಇಂಟರೆಸ್ಟಿಂಗ್.

  • 2 ದಿನ.. 4 ರಾಜ್ಯ.. ಕಾಳಿದಾಸನ ಸಾಹಸ ಶೌರ್ಯ ಪರ್ವ
  • ಕಾಳಿದಾಸನ ಖದರ್ ನೋಡಿ ಬೆಚ್ಚಿ ಬಿದ್ದ ಪರಭಾಷಿಗರು..!
  • ನಿನ್ನೆ ಮುಂಬೈ- ಹೈದ್ರಾಬಾದ್.. ಇಂದು ಚೆನ್ನೈ- ಕೊಚ್ಚಿ ಎಂಟ್ರಿ
  • ಮಚ್ಚೇಶ್ವರರ ಮ್ಯಾಜಿಕ್.. ಶೋಮ್ಯಾನ್ ಪ್ರೇಮ್ಸ್ ಲಾಜಿಕ್..!

ಧ್ರುವ ಸರ್ಜಾ ಕರಿಯರ್‌‌ನಲ್ಲಿ ಇಲ್ಲಿಯವರೆಗೂ ಒಂದು ಲೆಕ್ಕ, ಇಲ್ಲಿಂದ ಮುಂದಕ್ಕೆ ಹೊಸ ಲೆಕ್ಕ ಅನ್ನುವಂತಾಗಿದೆ. ಹೌದು, ಯಶ್ ಕೆಜಿಎಫ್ ಸಿನಿಮಾದಂತೆ ಧ್ರುವ ಸರ್ಜಾಗೂ ಈ ಕೆಡಿ ಸಿನಿಮಾ ಮಹತ್ವದ ಹಾಗೂ ಮೇಜರ್ ಟರ್ನಿಂಗ್ ಪಾಯಿಂಟ್ ಆಗುವ ಮುನ್ಸೂಚನೆ ನೀಡಿದೆ. ಅದಕ್ಕೆ ಕಾರಣ ಕೆಡಿ ಸಿನಿಮಾದ ಲೇಟೆಸ್ಟ್ ಟೀಸರ್ ಝಲಕ್.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ADVERTISEMENT
ADVERTISEMENT

ಹೌದು, ಜೋಗಿ ಪ್ರೇಮ್ ನಿರ್ದೇಶನದ ಹಾಗು ಕೆವಿಎನ್ ಪ್ರೊಡಕ್ಷನ್ಸ್‌‌ನ ಕೆ ವೆಂಕಟ್ ನಾರಾಯಣ್ ನಿರ್ಮಾಣದ ಈ ಮಹೋನ್ನತ ಸಿನಿಮಾ, ರೆಟ್ರೋ ಕಾಲಘಟ್ಟದ ಅಂಡರ್‌‌ವರ್ಲ್ಡ್‌ ಕಥಾನಕ ಹೊಂದಿದೆ. ಸಿನಿಮಾ ಸೆಟ್ಟೇರಿದ ದಿನದಿಂದ ನೋಡುಗರಲ್ಲಿ ಅತೀವ ಕ್ಯೂರಿಯಾಸಿಟಿ ಹುಟ್ಟಿಸಿದ್ದ ಈ ಚಿತ್ರ, ಇದೀಗ ಟೀಸರ್‌‌ನಿಂದ ವಿಶ್ಯುವಲ್ ಟ್ರೀಟ್ ನೀಡಿದೆ.

ಧ್ರುವ ಸರ್ಜಾ ಹಾಗೂ ಸಂಜಯ್ ದತ್ ಕಾಂಬೋನ ಈ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್ ಮಾಸ್ ಖದರ್ ಕೂಡ ನೋಡಬಹುದು. ಅಷ್ಟೇ ಅಲ್ಲ ಬಾಲಿವುಡ್‌‌ನಲ್ಲಿ ಸೆಟಲ್ ಆಗಿರೋ ಕನ್ನಡತಿ ಶಿಲ್ಪಾ ಶೆಟ್ಟಿ, ಎಷ್ಟೇ ಎತ್ತರಕ್ಕೆ ಬೆಳೆದರೂ ಸಹ, ನಾನು ಕನ್ನಡತಿ ಅಂತ ಚಿತ್ರರಂಗದ ಜೊತೆ ಹೆಮ್ಮೆಯಿಂದ ಗುರ್ತಿಸಿಕೊಳ್ತಿರೋದು ಇಂಟರೆಸ್ಟಿಂಗ್.

ಇವರಲ್ಲದೆ, ಕೆಡಿ ಸಿನಿಮಾದ ತಾರಾಗಣದಲ್ಲಿ ನಾಯಕನಟಿ ರೀಷ್ಮಾ ನಾಣಯ್ಯ ಹಾಗೂ ಐಟಂ ಡ್ಯಾನ್ಸರ್ ಆಗಿ ನೋರಾ ಫತೇಹಿ ಕೂಡ ಗ್ಲಾಮರ್ ಚೆಲ್ಲಿದ್ದಾರೆ. ಒಂದ್ಕಡೆ ಹೀರೋ- ವಿಲನ್‌ಗಳು ರಕ್ತ ಚೆಲ್ಲುತ್ತಿದ್ರೆ, ಈ ನಟಿಮಣಿಯರು ಬೆಡು, ಬಿನ್ನಾಣಗಳಿಂದ ಮೊನೋಟನಸ್ ಬ್ರೇಕ್ ಮಾಡಿದ್ದಾರೆ.

ಅಂದಹಾಗೆ ಕೆಡಿ ಚಿತ್ರತಂಡ ಎರಡು ದಿನದಲ್ಲಿ ನಾಲ್ಕು ರಾಜ್ಯ ಸುತ್ತಿ, ದೇಶದ ಪ್ರಮುಖ ಸಿಟಿಗಳಾದ ಮುಂಬೈ, ಹೈದ್ರಾಬಾದ್, ಚೆನ್ನೈ ಹಾಗೂ ಕೊಚ್ಚಿಯಲ್ಲಿ ಟೀಸರ್ ಲಾಂಚ್ ಇವೆಂಟ್‌‌ಗಳನ್ನ ಗ್ರ್ಯಾಂಡ್ ಆಗಿ ನಡೆಸಿದೆ. ಎಲ್ಲೆಡೆ ಕೆಡಿ ಟೀಂಗೆ ಅದ್ದೂರಿ ಸ್ವಾಗತದ ಜೊತೆಗೆ ಹೈ ವೋಲ್ಟೇಜ್ ಟೀಸರ್‌ಗೆ ಶಿಳ್ಳೆ ಚಪ್ಪಾಳೆಗಳು ದೊರೆತಿವೆ.

ಇನ್ನು ಕೆಡಿ ಸಿನಿಮಾಗೆ ಪಂಚ್ ಡೈಲಾಗ್ಸ್ ಬರೆದಂತಹ ಕ್ರಾಂತಿ ಕುಮಾರ್‌‌ನ ಟೀಸರ್ ನೋಡಿದವರೆಲ್ಲಾ ನೆನೆಸಿಕೊಳ್ಳುವಂತಿದೆ. ಕಾರಣ ಸಂಜಯ್ ದತ್ ಪೊಲೀಸ್ ಸ್ಟೇಷನ್ ಡೈಲಾಗ್. ಅಲ್ಲದೆ, ಅರ್ಜುನ್ ಜನ್ಯ ಮ್ಯೂಸಿಕ್, ವಿಲಿಯಂ ಡೇವಿಡ್ ಸಿನಿಮಾಟೋಗ್ರಫಿ ಮೆಚ್ಚುವಂತಿದೆ. ಒಟ್ಟಾರೆ ಕೆಡಿ ಸಿನಿಮಾ ಜೋಗಿ ಪ್ರೇಮ್ ಕರಿಯರ್‌‌ನಲ್ಲಿ ದೊಡ್ಡದೊಂದು ಚರಿತ್ರೆ ಸೃಷ್ಠಿಸೋ ಲಕ್ಷಣ ತೋರಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ದಿನಭವಿಷ್ಯ (5)

ಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ

by ಶಾಲಿನಿ ಕೆ. ಡಿ
August 13, 2026 - 9:09 am
0

ದಿನಭವಿಷ್ಯ (4)

ಇಂದು ಕರ್ನಾಟಕ ಬಂದ್‌: ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಬಸ್‌ ಸಂಚಾರ

by ಶಾಲಿನಿ ಕೆ. ಡಿ
August 13, 2026 - 8:37 am
0

ದಿನಭವಿಷ್ಯ (3)

ಕರಾವಳಿ-ಮಲೆನಾಡಿನಲ್ಲಿ ಮಳೆಯ ಆರ್ಭಟ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

by ಶಾಲಿನಿ ಕೆ. ಡಿ
August 13, 2026 - 8:03 am
0

ದಿನಭವಿಷ್ಯ (2)

ಕಾವೇರಿಗಾಗಿ ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?

by ಶಾಲಿನಿ ಕೆ. ಡಿ
August 13, 2026 - 7:45 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅದ್ವೈತ್ (14)
    ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ
    August 12, 2026 | 0
  • ಅದ್ವೈತ್ (4)
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ
    August 12, 2026 | 0
  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version