• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಕಾರಿನಲ್ಲಿ ದನ ಕದ್ದೊಯ್ಯುತ್ತಿದ್ದ ಕಳ್ಳರಿಂದ ಪೊಲೀಸರಿಗೆ ರಾಡ್‌ನಿಂದ ದಾಳಿಗೆ ಯತ್ನ, ಇಬ್ಬರು ಅರೆಸ್ಟ್!

admin by admin
July 11, 2025 - 6:29 pm
in ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
Add a heading (73)

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ಕಾರಿನಲ್ಲಿ ದನಗಳನ್ನು ಕದ್ದೊಯ್ಯುತ್ತಿದ್ದ ಕಳ್ಳರ ವಿರುದ್ಧ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆ ರಾಡ್‌ನಿಂದ ದಾಳಿ ನಡೆಸಲು ಯತ್ನಿಸಿದ್ದಾರೆ. ಕಳ್ಳರು ಝೈಲೋ ಕಾರಿನಲ್ಲಿ ನಾಲ್ಕು ಹಸುಗಳನ್ನು ಕದ್ದು ತೆರಳುತ್ತಿದ್ದಾಗ, ಪೊಲೀಸರು ಕಾರನ್ನು ಅಡ್ಡಗಟ್ಟಿದ್ದಾರೆ.

ದಾಳಿಯ ಸಂದರ್ಭದಲ್ಲಿ ಕಳ್ಳರು ಕಾರನ್ನು ಚಾಲನೆ ಮಾಡಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ, ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರನ್ನು ಬೆನ್ನಟ್ಟಿ, ಚೇಸ್ ಮಾಡಿದ್ದಾರೆ. ಕೊನೆಗೆ ಕಳ್ಳರು ಕಾರನ್ನು ಬಿಟ್ಟು ಓಡಿಹೋಗಿದ್ದಾರೆ. ರಾತ್ರಿಯೇ ತೀವ್ರ ಹುಡುಕಾಟ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಝೈಲೋ ಕಾರು, ರಾಡ್, ನಾಲ್ಕು ಮೊಬೈಲ್‌ಗಳು, ಮತ್ತು ನಾಲ್ಕು ಹಸುಗಳನ್ನು ವಶಪಡಿಸಿಕೊಳ್ಳಲಾಗಿದೆ.

RelatedPosts

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ADVERTISEMENT
ADVERTISEMENT

ಈ ಘಟನೆಯ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಗಳ ವಿರುದ್ಧ ತನಿಖೆ ಮುಂದುವರಿದಿದ್ದು, ಪರಾರಿಯಾದ ಇತರ ಕಳ್ಳರಿಗಾಗಿ ಹುಡುಕಾಟ ನಡೆಯುತ್ತಿದೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕಬ್ಬಿಣದ

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

by ಶಾಲಿನಿ ಕೆ. ಡಿ
July 20, 2026 - 11:10 pm
0

Untitled design 2026 07 20T224251.302

ಉಕ್ರೇನ್‌ನಲ್ಲಿ ಹಡಗಿನ ಮೇಲೆ ಭೀಕರ ದಾಳಿ: ನಾಲ್ವರು ಭಾರತೀಯರು ಸಾವು

by ಶಾಲಿನಿ ಕೆ. ಡಿ
July 20, 2026 - 10:43 pm
0

Untitled design 2026 07 20T212924.700

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

by ಶಾಲಿನಿ ಕೆ. ಡಿ
July 20, 2026 - 9:29 pm
0

Untitled design 2026 07 20T210702.712

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
July 20, 2026 - 9:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 16T140121.607
    ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ಮಾರಾಟ; ಚಿಕ್ಕಮಗಳೂರು ದಂಪತಿಯರಿಂದ ನೀಚ ಕೃತ್ಯ
    July 16, 2026 | 0
  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
  • Untitled design (14)
    ಮಳೆಗೆ ತತ್ತರಿಸಿದ ಚಾರ್ಮಾಡಿ ಘಾಟ್: ಮೂಡಿಗೆರೆ-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಭೀತಿ
    July 8, 2026 | 0
  • Untitled design (66)
    ಕಾಫಿನಾಡಲ್ಲಿ ಗಾಳಿ-ಮಳೆಯ ಅಬ್ಬರ: ಮೂಡಿಗೆರೆಯಲ್ಲಿ ಮರ ಬಿದ್ದು ಕಾರು ಜಖಂ
    July 5, 2026 | 0
  • Untitled design 2026 06 30T093942.462
    ಮಲೆನಾಡಿನಲ್ಲಿ ಭಾರೀ ಮಳೆ: ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version