• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮನಸ್ಸು ತಟ್ಟುವ ಕಥೆಯೊಂದಿಗೆ ಬಂದ ʼಜೂನಿಯರ್ʼ..ಜುಲೈ 18ಕ್ಕೆ ಕಿರೀಟಿ ಸಿನಿಮಾ ರಿಲೀಸ್‌

ಟ್ರೇಲರ್‌ನಲ್ಲಿ ʼಜೂನಿಯರ್ʼ..ಮನಸ್ಸು ತಟ್ಟುವ ಕಥೆಯಲ್ಲಿ ಕಿರೀಟಿ ಅಬ್ಬರ..ಜುಲೈ 18ಕ್ಕೆ ಚಿತ್ರ ಬಿಡುಗಡೆ

admin by admin
July 11, 2025 - 8:40 pm
in ಸಿನಿಮಾ
0 0
0
Web 2025 07 11t203740.378

ಕಿರೀಟಿ ನಟನೆಯ ಚೊಚ್ಚಲ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 18ಕ್ಕೆ ಏಕಕಾಲಕ್ಕೆ ಕನ್ನಡ, ತೆಲುಗು, ತಮಿಳು ಚಿತ್ರ ತೆರೆಗೆ ಬರ್ತಿದೆ. ಟೀಸರ್‌ ಮೂಲಕ ಭರವಸೆ ಹುಟ್ಟಿಸಿದ್ದ ಚಿತ್ರತಂಡವೀಗ ಟ್ರೇಲರ್‌ ಬಿಡುಗಡೆ ಮಾಡಿದೆ. ಮನಸ್ಸು ಮುಟ್ಟುವ ಕಥೆ ಟ್ರೇಲರ್‌ನಲ್ಲಿದೆ. ಆಕ್ಷನ್ ಎಮೋಷನ್‌, ಲವ್‌, ಫ್ಯಾಮಿಲಿ, ಸ್ಟುಡೆಂಟ್‌ ಲೈಫ್‌ ಎಲ್ಲವೂ ಟ್ರೇಲರ್‌ನಲ್ಲಿ ಕಟ್ಟಿಕೊಡಲಾಗಿದೆ.

ಕಿರೀಟಿಗೆ ಇದು ಚೊಚ್ಚಲ ಸಿನಿಮಾ ಅನಿಸುವುದಿಲ್ಲ. ಜೂನಿಯರ್‌ನಲ್ಲಿ ಕಿರೀಟಿ ಆಲ್ ರೌಂಡರ್ ಆಗಿ ಕಾಣಿಸಿಕೊಂಡಿದ್ದಾರೆ. ನೃತ್ಯ, ಫೈಟಿಂಗ್ ಮತ್ತು ತಮ್ಮ ಪಾತ್ರಕ್ಕೆ ಅಗತ್ಯವಾದ ಮನೋಭಾವವನ್ನು ಅದ್ಭುತವಾಗಿ ನಿಭಾಯಿಸುತ್ತಾರೆ. ತಮ್ಮ ಅದ್ಭುತ ಹಾಸ್ಯ ದಿಂದಲೂ ಮನರಂಜಿಸುತ್ತಾರೆ. ನಾಯಕಿಯಾಗಿ ಶ್ರೀಲೀಲಾ ಅದ್ಭುತವಾಗಿ ಕಾಣುತ್ತಾರೆ. ಕಿರೀಟಿ ತಂದೆಯಾಗಿ ರವಿಚಂದ್ರನ್‌ ಹಾಗೂ ಸುಧಾರಾಣಿ ಸಾಥ್‌ ಕೊಟ್ಟಿದ್ದಾರೆ.

RelatedPosts

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

ADVERTISEMENT
ADVERTISEMENT

Whatsapp image 2025 07 11 at 7.27.04 pm (1)ಜೆನಿಲಿಯಾ ಡಿಸೋಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾವ್‌ ರಮೇಶ್‌, ಅಚ್ಯುತ್‌ ಕುಮಾರ್‌, ಸತ್ಯ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ನಿರ್ದೇಶಕ ರಾಧಾ ಕೃಷ್ಣ ಒಂದು ಸಂಪೂರ್ಣ ಯುವ ಮನರಂಜನೆಯನ್ನು ನೀಡಿದ್ದಾರೆ. ಕೆ ಕೆ ಸೆಂಥಿಲ್ ಕುಮಾರ್ ಅವರ ಛಾಯಾಗ್ರಹಣ ಅದ್ಭುತವಾಗಿದೆ, ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ಚಿತ್ರದ ಹೈಲೆಂಟ್‌ಗಳಲ್ಲೊಂದು. ಸಿನಿಮಾಗೆ ಖ್ಯಾತ ಆ್ಯಕ್ಷನ್ ಕೊರಿಯೋಗ್ರಾಫರ್ ಪೀಟರ್ ಹೆನ್ಸ್ ಸಾಹಸ ಸಂಯೋಜಿಸಿದ್ದಾರೆ. ವಾರಾಹಿ ಚಲನಚಿತ್ರ ಬ್ಯಾನರ್‌ನಡಿ ರಜನಿ ಕೊರ್ರಪಾಟಿ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಸಾಯಿಶಿವಾನಿ ಪ್ರಸೆಂಟ್‌ ಮಾಡುತ್ತಿದ್ದಾರೆ. ಜುಲೈ 18 ರಂದು ಸಿನಿಮಾ ಬಿಡುಗಡೆಯಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

Your paragraph text 2026 09 16T214407.551

ಯುಪಿಐ ಎಂಡಿಆರ್ ಶುಲ್ಕ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
September 16, 2026 - 9:45 pm
0

Your paragraph text 2026 09 16T205228.783

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

by ಶಾಲಿನಿ ಕೆ. ಡಿ
September 16, 2026 - 8:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T215340.645
    ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ
    September 16, 2026 | 0
  • Your paragraph text 2026 09 16T202850.831
    ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ
    September 16, 2026 | 0
  • Your paragraph text 2026 09 16T194559.743
    ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ
    September 16, 2026 | 0
  • Your paragraph text 2026 09 16T184121.195
    ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ
    September 16, 2026 | 0
  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version