• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಅಭಿನಯ ಸರಸ್ವತಿ’ ಬಿ. ಸರೋಜಾ ದೇವಿ ಪತಿ ಯಾರು?: ನಿಮಗೆ ಗೊತ್ತಿಲ್ಲದ ಇಂಟ್ರೆಸ್ಟಿಂಗ್ ವಿಷಯಗಳಿವು!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 14, 2025 - 3:36 pm
in ಸಿನಿಮಾ
0 0
0
Untitled design 2025 07 14t153358.705

ಕನ್ನಡ ಚಿತ್ರರಂಗದ ಮೊದಲ ಮಹಿಳಾ ಸೂಪರ್‌ಸ್ಟಾರ್ ಬಿ. ಸರೋಜಾ ದೇವಿ ಇಂದು ಬೆಂಗಳೂರಿನ ಮಲ್ಲೇಶ್ವರಂನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. 87 ವರ್ಷದವರಾದ ಅವರಿಗೆ ದಿಢೀರ್ ತಲೆಸುತ್ತು ಕಾಣಿಸಿಕೊಂಡಿತ್ತು. ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ.

1938ರ ಜನವರಿ 7ರಂದು ಬೆಂಗಳೂರಿನ ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಬಿ. ಸರೋಜಾ ದೇವಿ, ತಂದೆ ಭೈರಪ್ಪ (ಪೊಲೀಸ್ ಅಧಿಕಾರಿ) ಮತ್ತು ತಾಯಿ ರುದ್ರಮ್ಮ ಅವರ ನಾಲ್ಕನೇ ಪುತ್ರಿಯಾಗಿದ್ದರು. ಸಂಪ್ರದಾಯಸ್ಥ ಕುಟುಂಬದಲ್ಲಿ ಬೆಳೆದ ಅವರು, ತಾಯಿಯ ಆದೇಶದಂತೆ ತಮ್ಮ ಜಾತಿಯ ಯುವಕನನ್ನೇ ಮದುವೆಯಾದರು. 1967ರ ಮಾರ್ಚ್ 1 ರಂದು, ಯಶಸ್ಸಿನ ಉತ್ತುಂಗದಲ್ಲಿದ್ದ ಸರೋಜಾ ದೇವಿ, ಮೆಕಾನಿಕಲ್ ಎಂಜಿನಿಯರ್ ಶ್ರೀಹರ್ಷ ಅವರನ್ನು ವಿವಾಹವಾದರು.

RelatedPosts

ಕನ್ನಡಕ್ಕೆ ಬಿಟೌನ್ ಬಾಂಬ್ ಶೆಲ್ ನೋರಾ ಫತೇಹಿ..KD ಜೊತೆ ಕಿಲ್ಲೇಡಿ

ರಶ್ಮಿಕಾ-ವಿಜಯ್ ದೇವರಕೊಂಡ ಬಿಟ್ಟೋಗ್ತಾರಾ? ವೇಣುಸ್ವಾಮಿ ಭವಿಷ್ಯ ವೈರಲ್

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

ADVERTISEMENT
ADVERTISEMENT

ಶ್ರೀಹರ್ಷ ಯಾರು?

ಶ್ರೀಹರ್ಷ ಒಬ್ಬ ಬುದ್ಧಿವಂತ ಮತ್ತು ಸರಳ ವ್ಯಕ್ತಿಯಾಗಿದ್ದರು. ಮದುವೆಯ ಸಂದರ್ಭದಲ್ಲಿ ಸರೋಜಾ ದೇವಿಯನ್ನು ಭೇಟಿಯಾಗಿ, “ನಾನು ಎಂಜಿನಿಯರ್, ನೀವು ಆಕ್ಟರ್, ಇಬ್ಬರಿಗೂ ಆತ್ಮಸ್ಟ್ ಆಗುತ್ತಾ?” ಎಂದು ಕೇಳಿದ್ದರಂತೆ. ಆದರೆ, ತಾಯಿಯ ಕಟ್ಟುನಿಟ್ಟಿನ ಆದೇಶದಿಂದ ಸರೋಜಾ ದೇವಿ ಕೇವಲ “ಹೂಂ” ಎಂದು ತಲೆಯಾಡಿಸಿದ್ದರು. ಬೆಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆದ ಈ ವಿವಾಹ, ಸರೋಜಾ ದೇವಿಯ ಜೀವನದ ಒಂದು ಮಹತ್ವದ ಘಟ್ಟವಾಯಿತು.

ಮದುವೆಯಾದಾಗ ಸರೋಜಾ ದೇವಿ ಆರ್ಥಿಕ ಸಂಕಷ್ಟದಲ್ಲಿದ್ದರು. ಇನ್‌ಕಮ್ ಟ್ಯಾಕ್ಸ್ ಸಮಸ್ಯೆಯಿಂದ ಕಂಗಾಲಾಗಿದ್ದ ಅವರಿಗೆ ಶ್ರೀಹರ್ಷ ಆರ್ಥಿಕವಾಗಿ ಬೆಂಬಲ ನೀಡಿದರು. ತಾಯಿ ರುದ್ರಮ್ಮ, “ಮದುವೆಯಾದರೆ ಸಿನಿಮಾ ಬಿಡು” ಎಂದಿದ್ದರೂ, ಶ್ರೀಹರ್ಷ ತಮ್ಮ ಪತ್ನಿಯ ಅಭಿನಯ ಪ್ರತಿಭೆಯನ್ನು ಗುರುತಿಸಿ, “ನಟನೆ ಮುಂದುವರೆಸು” ಎಂದು ಪ್ರೋತ್ಸಾಹಿಸಿದರು. ರಾಜೇಶ್ ಖನ್ನಾ ಅವರಿಗೆ ದಿಲೀಪ್ ಕುಮಾರ್‌ರವರ ಸಲಹೆಯನ್ನು ಉಲ್ಲೇಖಿಸಿ, ಶ್ರೀಹರ್ಷ ಈ ನಿರ್ಧಾರಕ್ಕೆ ಬಂದಿದ್ದರು.

ಇದರಿಂದ ಸರೋಜಾ ದೇವಿ, ಮದುವೆಯಾದ ನಂತರವೂ ‘ಮಲ್ಲಮ್ಮನ ಪವಾಡ’, ‘ನ್ಯಾಯವೇ ದೇವರು’, ‘ಶ್ರೀ ಶ್ರೀನಿವಾಸ ಕಲ್ಯಾಣ’, ‘ಬಬ್ರುವಾಹನ’ ಮುಂತಾದ ಕನ್ನಡ ಚಿತ್ರಗಳಲ್ಲಿ ನಾಯಕಿಯಾಗಿ ಮಿಂಚಿದರು. ತಮಿಳಿನ ಎಂ.ಜಿ.ಆರ್. ಜೊತೆ 26, ಶಿವಾಜಿ ಗಣೇಶನ್ ಜೊತೆ 22, ಜೆಮಿನಿ ಗಣೇಶನ್ ಜೊತೆ 17 ಹಿಟ್ ಚಿತ್ರಗಳಲ್ಲಿ ನಟಿಸಿದ್ದ ಅವರು, ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲೂ ಬಹುಬೇಡಿಕೆಯ ನಟಿಯಾಗಿದ್ದರು. ಪದ್ಮಶ್ರೀ (1969) ಮತ್ತು ಪದ್ಮಭೂಷಣ (1992) ಗೌರವಗಳು ಅವರಿಗೆ ಮದುವೆಯ ನಂತರವೇ ಲಭಿಸಿದವು.

ಶ್ರೀಹರ್ಷರ ನಿಧನ

1985ರಿಂದ ಶ್ರೀಹರ್ಷರ ಆರೋಗ್ಯ ಕ್ಷೀಣಿಸತೊಡಗಿತು. 1986ರಲ್ಲಿ ಹೃದಯಾಘಾತದಿಂದ ಅವರು ವಿಧಿವಶರಾದರು. ಈ ದುರಂತ ಸರೋಜಾ ದೇವಿಯನ್ನು ತೀವ್ರವಾಗಿ ಕಾಡಿತು. ಆಘಾತದಲ್ಲಿ ತಮ್ಮ ಫಿಯೆಟ್ ಕಾರನ್ನು ಜಜ್ಜಿಹಾಕಿದ್ದರು. ಪತಿಯ ನಿಧನದ ನಂತರ ಸರೋಜಾ ದೇವಿ ಒಂದು ವರ್ಷ ನಟನೆಯಿಂದ ವಿರಾಮ ಪಡೆದರು. ಆಗ ಒಪ್ಪಿಕೊಂಡಿದ್ದ 8 ಚಿತ್ರಗಳನ್ನು 1987ರ ವೇಳೆಗೆ ಮುಗಿಸಿದರು. ನಂತರ 5 ವರ್ಷಗಳ ಕಾಲ ಅವರು ಸಿನಿಮಾದಿಂದ ದೂರವಾದರು. 1993ರಿಂದ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡರು.

ಪತಿಯ ನಿಧನದ ನಂತರ ಸರೋಜಾ ದೇವಿ ಮತ್ತೊಂದು ಮದುವೆಯಾಗಲಿಲ್ಲ. ತಾಯಿಯ ಹಠದ ಒತ್ತಡದ ಹೊರತಾಗಿಯೂ, ಶ್ರೀಹರ್ಷರ ಜಾಗವನ್ನು ಬೇರೊಬ್ಬರಿಗೆ ಕೊಡಲು ಅವರ ಮನಸ್ಸು ಒಪ್ಪಲಿಲ್ಲ. ಸಮಾಜದಿಂದ ಕುಂಕುಮ, ಶುಭಕಾರ್ಯಗಳಿಗೆ ಆಹ್ವಾನಗಳು ಸಿಗದೇ ಇದ್ದರೂ, ಅವರು ತಮ್ಮ ಜೀವನವನ್ನು ಮುಂದುವರೆಸಿದರು.

ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಬಿ. ಸರೋಜಾ ದೇವಿ, ‘ಅಭಿನಯ ಸರಸ್ವತಿ’ ಎಂದೇ ಖ್ಯಾತರಾದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T145017.516

ಕನ್ನಡಕ್ಕೆ ಬಿಟೌನ್ ಬಾಂಬ್ ಶೆಲ್ ನೋರಾ ಫತೇಹಿ..KD ಜೊತೆ ಕಿಲ್ಲೇಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 2:50 pm
0

Untitled design 2026 03 12T142008.134

ನಮ್ಮ ಜೀವನದ ನಿಜವಾದ ಗುರು ನಾವೇ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

by ಶಾಲಿನಿ ಕೆ. ಡಿ
March 12, 2026 - 2:23 pm
0

Untitled design 2026 03 12T140258.075

LPG ಬುಕಿಂಗ್ ಹೆಸರಿನಲ್ಲಿ ಹಗಲು ದರೋಡೆ: ‘ಈಗಲೇ ಹಣ ಪಾವತಿಸಿ’ ಮೆಸೇಜ್ ಬಂದರೆ ಎಚ್ಚರ!

by ಶಾಲಿನಿ ಕೆ. ಡಿ
March 12, 2026 - 2:13 pm
0

Untitled design 2026 03 12T134419.076

ಕಲುಷಿತ ಹಾಲು ಸೇವಿಸಿ 13 ಮಂದಿ ಸಾ*ವು; ಹಲವರ ಸ್ಥಿತಿ ಗಂಭೀರ

by ಶಾಲಿನಿ ಕೆ. ಡಿ
March 12, 2026 - 1:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T145017.516
    ಕನ್ನಡಕ್ಕೆ ಬಿಟೌನ್ ಬಾಂಬ್ ಶೆಲ್ ನೋರಾ ಫತೇಹಿ..KD ಜೊತೆ ಕಿಲ್ಲೇಡಿ
    March 12, 2026 | 0
  • Untitled design 2026 03 12T132555.316
    ರಶ್ಮಿಕಾ-ವಿಜಯ್ ದೇವರಕೊಂಡ ಬಿಟ್ಟೋಗ್ತಾರಾ? ವೇಣುಸ್ವಾಮಿ ಭವಿಷ್ಯ ವೈರಲ್
    March 12, 2026 | 0
  • Untitled design 2026 03 11T224706.922
    ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ
    March 11, 2026 | 0
  • Untitled design 2026 03 11T192044.818
    ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ
    March 11, 2026 | 0
  • Untitled design 2026 03 11T160546.971
    ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version