• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟಿ ಬಿ. ಸರೋಜಾದೇವಿ ನಿಧನಕ್ಕೆ ದರ್ಶನ್​, ನಟಿ ಸುಮಲತಾ ಅಂಬರೀಶ್ ಕಂಬನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 14, 2025 - 4:20 pm
in ಸಿನಿಮಾ
0 0
0
Untitled design 2025 07 14t161950.289

RelatedPosts

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!

ಇಂಡಸ್ಟ್ರಿಗೆ ರಿಷಬ್‌‌ನ ಕೊಟ್ಟ ಕಾಂತಾರಗೆ 4 ವರ್ಷಗಳ ಹರ್ಷ..!

ADVERTISEMENT
ADVERTISEMENT

ಕನ್ನಡ ಚಿತ್ರರಂಗದ ಹಿರಿಯ ನಟಿ, ಬಹುಭಾಷಾ ಕಲಾವಿದೆ, ಪದ್ಮಭೂಷಣ ಪುರಸ್ಕೃತೆ ಬಿ. ಸರೋಜಾದೇವಿ ಅವರು ತಮ್ಮ 87ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾದರು. ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ವಿವಿಧ ಭಾಷೆಯ ಚಿತ್ರರಂಗದಲ್ಲಿ ತಮ್ಮ ಸಹಜವಾದ ಅಭಿನಯದಿಂದ ಲಕ್ಷಾಂತರ ಅಭಿಮಾನಿಗಳ ಮನಸ್ಸು ಗೆದ್ದಿದ್ದ ಸರೋಜಾದೇವಿಯವರ ನಿಧನಕ್ಕೆ ಇಡೀ ಸ್ಯಾಂಡಲ್‌ವುಡ್‌ ಕಂಬನಿ ಮಿಡಿಯುತ್ತಿದೆ. ಈ ದುಃಖದ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ತಾರೆಯರಾದ ದರ್ಶನ್‌ ತೂಗುದೀಪ ಹಾಗೂ ಸುಮಲತಾ ಅಂಬರೀಶ್‌ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಶ್ರದ್ಧಾಂಜಲಿಯನ್ನು ಸಲ್ಲಿಸಿದ್ದಾರೆ.

ಕಂಬನಿ ಮಿಡಿದ ದರ್ಶನ್‌ 

ಕನ್ನಡ ಚಿತ್ರರಂಗದ ಸೂಪರ್‌ಸ್ಟಾರ್‌ ದರ್ಶನ್‌ ತೂಗುದೀಪ ಅವರು ಸರೋಜಾದೇವಿಯವರ ನಿಧನಕ್ಕೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಭಾವಪೂರ್ಣ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. “ಹಿರಿಯ ಕಲಾವಿದೆ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಪದ್ಮಭೂಷಣ ಬಿ. ಸರೋಜಾದೇವಿ ಅವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ದೇವರು ಅವರ ಕುಟುಂಬದವರಿಗೆ, ಅವರ ಅಭಿಮಾನಿಗಳಿಗೆ ಆ ಹಿರಿಯ ಕಲಾವಿದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ,” ಎಂದು ದರ್ಶನ್‌ ಬರೆದುಕೊಂಡಿದ್ದಾರೆ.

View this post on Instagram

 

A post shared by Darshan Thoogudeepa Shrinivas (@darshanthoogudeepashrinivas)

ಸುಮಲತಾ ಅಂಬರೀಶ್‌ ಸ್ನೇಹದ ನೆನಪು

ನಟಿ ಸುಮಲತಾ ಅಂಬರೀಶ್‌ ಕೂಡ ಸರೋಜಾದೇವಿಯವರೊಂದಿಗಿನ ತಮ್ಮ ಕುಟುಂಬದ ಆತ್ಮೀಯ ಬಾಂಧವ್ಯವನ್ನು ನೆನಪಿಸಿಕೊಂಡು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. “ನಮ್ಮೆಲ್ಲರ ಪ್ರೀತಿಯ ‘ಅಭಿನಯ ಸರಸ್ವತಿ’ ಬಿ. ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ತಮ್ಮ ಅಪಾರ ಪ್ರತಿಭೆ ಮತ್ತು ಸೌಮ್ಯ ವ್ಯಕ್ತಿತ್ವದಿಂದ ಲಕ್ಷಾಂತರ ಜನರ ಮನಸ್ಸನ್ನು ಗೆದ್ದಿದ್ದ ಸರೋಜಾದೇವಿಯವರು, ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಬಹುಭಾಷಾ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು. ತಮ್ಮ ಸಹಜವಾದ ಅಭಿನಯದ ಮೂಲಕ ಪಾತ್ರಗಳಿಗೆ ಜೀವ ತುಂಬುವ ಅನನ್ಯ ಕಲೆಯಿಂದ ಅವರು ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ,” ಎಂದು ಸುಮಲತಾ ಬರೆದಿದ್ದಾರೆ.

View this post on Instagram

 

A post shared by Sumalatha Ambareesh (@sumalathaamarnath)

ನಂತರ “ನಮ್ಮ ಕುಟುಂಬಕ್ಕೆ ಆತ್ಮೀಯರಾಗಿದ್ದ ಅವರು ಹಾಗೂ ಡಾ. ಅಂಬರೀಶ್‌ ಅವರ ಒಡನಾಟ, ಬಾಂಧವ್ಯ ಮತ್ತು ನಮ್ಮ ಸ್ನೇಹವು ಸುಂದರ ನೆನಪುಗಳಾಗಿ ಉಳಿಯಲಿವೆ. ಮೃತರ ಆತ್ಮಕ್ಕೆ ಸದ್ಗತಿ ಕೋರಿ ಪ್ರಾರ್ಥನೆ ಸಲ್ಲಿಸುವೆ. ಓಂ ಶಾಂತಿ,” ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

ಸರೋಜಾದೇವಿಯವರ ಸಿನಿಮಾ ಸಾಧನೆ

ಸರೋಜಾದೇವಿ ಅವರು ಕನ್ನಡ ಚಿತ್ರರಂಗದಲ್ಲಿ 1950ರ ದಶಕದಿಂದ 1980ರ ದಶಕದವರೆಗೆ ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದರು. ‘ಮಹಾಕವಿ ಕಾಳಿದಾಸ’, ‘ಕಿತ್ತೂರು ಚೆನ್ನಮ್ಮ’, ‘ಅಮರ ಶಿಲ್ಪಿ ಜಕನಾಚಾರಿ’ ಮುಂತಾದ ಕನ್ನಡ ಚಿತ್ರಗಳಲ್ಲಿ ತಮ್ಮ ಪಾತ್ರಗಳಿಗೆ ಜೀವ ತುಂಬಿದರು. ಇವರ ಸಹಜವಾದ ನಟನೆ ಮತ್ತು ಸೌಂದರ್ಯ ಕನ್ನಡ ಚಿತ್ರರಂಗಕ್ಕೆ ಒಂದು ಶಾಶ್ವತ ಆಸ್ತಿಯಾಗಿದೆ. ತಮಿಳು, ತೆಲುಗು, ಹಿಂದಿ ಚಿತ್ರರಂಗದಲ್ಲಿಯೂ ತಮ್ಮ ಪ್ರತಿಭೆಯನ್ನು ತೋರಿದ ಅವರು, ಭಾರತೀಯ ಚಿತ್ರರಂಗದ ಒಂದು ದಂತಕತೆಯಾಗಿದ್ದಾರೆ.

ಅಂತ್ಯಸಂಸ್ಕಾರ ವಿವರ

ಸರೋಜಾದೇವಿಯವರ ಅಂತ್ಯಸಂಸ್ಕಾರವು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕಣ್ವ ಡ್ಯಾಮ್‌ ಸಮೀಪದ ದಶಾವರದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನೆರವೇರಲಿದೆ. ಕುಟುಂಬಸ್ಥರು ಈ ವಿಧಿವಿಧಾನಗಳನ್ನು ನಡೆಸಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 01T183726.268

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

by ಶಾಲಿನಿ ಕೆ. ಡಿ
October 1, 2026 - 6:38 pm
0

Your paragraph text 2026 10 01T181922.337

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

by ಶಾಲಿನಿ ಕೆ. ಡಿ
October 1, 2026 - 6:20 pm
0

Your paragraph text 2026 10 01T174902.283

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

by ಶಾಲಿನಿ ಕೆ. ಡಿ
October 1, 2026 - 5:51 pm
0

Your paragraph text 2026 10 01T173519.358

ಏಷ್ಯನ್ ಗೇಮ್ಸ್ ಹಾಕಿ: ಪಾಕ್‌‌ ವಿರುದ್ಧ ಭಾರತಕ್ಕೆ ರೋಚಕ ಗೆಲುವು; ಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ

by ಶಾಲಿನಿ ಕೆ. ಡಿ
October 1, 2026 - 5:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T183726.268
    ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?
    October 1, 2026 | 0
  • Your paragraph text 2026 10 01T174902.283
    ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ
    October 1, 2026 | 0
  • Your paragraph text 2026 10 01T170219.270
    ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!
    October 1, 2026 | 0
  • Your paragraph text 2026 10 01T152517.333
    ಇಂಡಸ್ಟ್ರಿಗೆ ರಿಷಬ್‌‌ನ ಕೊಟ್ಟ ಕಾಂತಾರಗೆ 4 ವರ್ಷಗಳ ಹರ್ಷ..!
    October 1, 2026 | 0
  • Your paragraph text 2026 10 01T135909.329
    ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version