• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಕ್ಸಿಯಂ-4 ಮಿಷನ್ ಯಶಸ್ವಿ: ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 15, 2025 - 3:21 pm
in Flash News, ವಿದೇಶ
0 0
0
Untitled design 2025 07 15t152119.069

ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಂ-4 (Axiom-4) ಮಿಷನ್‌ನ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ವಾಪಸಾಗಿದ್ದಾರೆ. ಜೂನ್ 25ರಂದು ಆಂತರಿಕ ಗಗನ ನಿಲ್ದಾಣಕ್ಕೆ (ISS) ತೆರಳಿದ್ದ ಈ ತಂಡ, ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕ್ಯಾಲಿಫೋರ್ನಿಯಾದ ಕರಾವಳಿಯಲ್ಲಿ ಸ್ಪ್ಲ್ಯಾಶ್‌ಡೌನ್ ಆಗಿದೆ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್ನ ಉಜಾಂನ್ಸಿ ಮತ್ತು ಹಂಗೇರಿಯ ಟಿಬೊರ್ ಕಾಪುಗೆ ಅವರು ಆಕ್ಸಿಯೋಂ-4 ಮಿಷನ್ (Axiom-4) ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ತೆರಳಿದ್ದರು. ಈಗ ಯಶಸ್ವಿಯಾಗಿ ಭೂಮಿಗೆ ಮರಳಿದೆ.

ಸ್ಪ್ಲ್ಯಾಶ್‌ಡೌನ್ ಬಳಿಕ, ಗಗನಯಾತ್ರಿಗಳು ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು 7 ದಿನಗಳ ಪುನಶ್ಚೇತನ ಕಾರ್ಯಕ್ರಮಕ್ಕೆ ಒಳಪಡಲಿದ್ದಾರೆ. ಈ ಕಾರ್ಯಕ್ರಮವು ದೇಹವನ್ನು ಭೂಮಿಯ ವಾತಾವರಣಕ್ಕೆ ಸರಿಹೊಂದಿಸಲು ಸಹಾಯ ಮಾಡುತ್ತದೆ. ಈ ಮಿಷನ್ ಭಾರತದ ಬಾಹ್ಯಾಕಾಶ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಶುಭಾಂಶು ಶುಕ್ಲಾ, ತಮ್ಮ ಯಾನದ ಸಂದರ್ಭದಲ್ಲಿ ಭಾರತವನ್ನು “ಸಾರೆ ಜಹಾಂ ಸೆ ಅಚ್ಛಾ” ಎಂದು ಬಣ್ಣಿಸಿದ್ದರು.

RelatedPosts

ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ: ಮಾತುಕತೆ ವಿಫಲವಾದರೆ ಮಿಲಿಟರಿ ದಾಳಿ!

POKಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ದಾಳಿ: 20 ಮಂದಿ ಬಲಿ

ಜಪಾನ್‌ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಭೀತಿ!

ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!

ADVERTISEMENT
ADVERTISEMENT

ಶುಭಾಂಶು ಶುಕ್ಲಾ ಭಾರತದ ಪರವಾಗಿ ಒಟ್ಟು 7 ವೈಜ್ಞಾನಿಕ ಪ್ರಯೋಗಗಳನ್ನು ISSನಲ್ಲಿ ನಡೆಸಿದ್ದಾರೆ. ಈ ಪೈಕಿ 4 ಪ್ರಯೋಗಗಳು ಕರ್ನಾಟಕದ ಸಂಸ್ಥೆಗಳಿಂದ ರೂಪಿತವಾಗಿದ್ದವು. ಇದರ ಜೊತೆಗೆ ದೆಹಲಿಯ 2 ಪ್ರಯೋಗಗಳು ಮತ್ತು ಕೇರಳದ 1 ಪ್ರಯೋಗವನ್ನು ಶುಕ್ಲಾ ಯಶಸ್ವಿಯಾಗಿ ನಡೆಸಿದ್ದಾರೆ. ಈ ಪ್ರಯೋಗಗಳು ಬಾಹ್ಯಾಕಾಶದಲ್ಲಿ ವಿವಿಧ ವೈಜ್ಞಾನಿಕ ಅಧ್ಯಯನಗಳಿಗೆ ಸಂಬಂಧಿಸಿವೆ.

ಪ್ರಯೋಗಗಳ ವಿವರ
  1. ಕಾಳುಗಳ ಮೊಳಕೆ: ಧಾರವಾಡದ ಕೃಷಿ ವಿಶ್ವವಿದ್ಯಾಲಯ ಮತ್ತು ಐಐಟಿ ಧಾರವಾಡದಿಂದ ಕಾಳುಗಳು ಸೂಕ್ಷ್ಮ ಗುರುತ್ವಾಕರ್ಷಣೆಯಲ್ಲಿ ಮೊಳಕೆಯೊಡೆಯುವ ಬಗ್ಗೆ ಅಧ್ಯಯನ.

  2. ಗಗನಯಾತ್ರಿಗಳ ಮಸಲ್ ಲಾಸ್: ಬೆಂಗಳೂರಿನ ಬ್ರಿಕ್ ಇನ್ ಸ್ಟೆಮ್ ಸಂಸ್ಥೆಯಿಂದ ಬಾಹ್ಯಾಕಾಶದಲ್ಲಿ ಗಗನಯಾತ್ರಿಗಳ ಸ್ನಾಯು ಕ್ಷಯದ ಬಗ್ಗೆ ಅಧ್ಯಯನ.

  3. ಟಾರ್ಡಿಗ್ರೇಡ್: ಭಾರತೀಯ ವಿಜ್ಞಾನ ಸಂಸ್ಥೆ (IISC) ಬೆಂಗಳೂರಿನಿಂದ ಕಠಿಣ ಪರಿಸ್ಥಿತಿಯಲ್ಲಿ ಟಾರ್ಡಿಗ್ರೇಡ್ ಸೂಕ್ಷ್ಮಜೀವಿಗಳ ಬದುಕುಳಿಯುವಿಕೆಯ ಬಗ್ಗೆ ಅಧ್ಯಯನ.

  4. ಎಲೆಕ್ಟ್ರಾನಿಕ್ ಡಿಸ್‌ಪ್ಲೇ: IISC ಬೆಂಗಳೂರಿನಿಂದ ಎಲೆಕ್ಟ್ರಾನಿಕ್ ಡಿಸ್‌ಪ್ಲೇ ತಂತ್ರಜ್ಞಾನದ ಬಗ್ಗೆ ಅಧ್ಯಯನ.

  5. ಖಾದ್ಯ ಸೂಕ್ಷ್ಮ ಪಾಚಿಗಳು: ನವದೆಹಲಿಯ ICGEB ಯಿಂದ ಸೂಕ್ಷ್ಮ ಗುರುತ್ವಾಕರ್ಷಣೆಯಲ್ಲಿ 3 ಆಯ್ದ ಖಾದ್ಯ ಸೂಕ್ಷ್ಮ ಪಾಚಿಗಳ ಬೆಳವಣಿಗೆಯ ಅಧ್ಯಯನ.

  6. ಸೈನೋಬ್ಯಾಕ್ಟೀರಿಯಾ: ನವದೆಹಲಿಯ ICGEB ಯಿಂದ ಬಾಹ್ಯಾಕಾಶದಲ್ಲಿ ಎರಡು ವಿಧದ ಸೈನೋಬ್ಯಾಕ್ಟೀರಿಯಾಗಳ ಬೆಳವಣಿಗೆಯ ಅಧ್ಯಯನ.

  7. ಆಹಾರ ಬೆಳೆ ಬೀಜಗಳು: ಕೇರಳದ IIST ಯಿಂದ ಸೂಕ್ಷ್ಮ ಗುರುತ್ವಾಕರ್ಷಣೆಗೆ ಒಗ್ಗಿಕೊಂಡ ಅಕ್ಕಿ, ಜೋಳ, ಎಳ್ಳು, ಬದನೆಕಾಯಿ, ಮತ್ತು ಟೊಮೆಟೊ ಬೀಜಗಳ ಬಗ್ಗೆ ಅಧ್ಯಯನ.

ಶುಭಾಂಶು ಶುಕ್ಲಾ ಅವರ ಈ ಮಿಷನ್ ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದೆ. ಕರ್ನಾಟಕದ ಸಂಸ್ಥೆಗಳ 4 ಪ್ರಯೋಗಗಳು ಯಶಸ್ವಿಯಾಗಿರುವುದು ರಾಜ್ಯಕ್ಕೆ ಗರ್ವದ ಕ್ಷಣವಾಗಿದೆ. ಈ ಯಶಸ್ಸು ಭಾರತದ ವೈಜ್ಞಾನಿಕ ಸಾಮರ್ಥ್ಯವನ್ನು ವಿಶ್ವದ ಮುಂದೆ ಪ್ರದರ್ಶಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (3)

ರಾಜ್ಯಾದ್ಯಂತ ಮೂರು ದಿನ ಭಾರೀ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
July 29, 2026 - 8:20 am
0

Your paragraph text (2)

ಇಂದು ಗುರು ಪೂರ್ಣಿಮೆ: ಮಹತ್ವ, ಪೂಜೆ, ದಾನ-ಧರ್ಮ ಮತ್ತು ಆಧ್ಯಾತ್ಮಿಕ ಸಂದೇಶ ಇಲ್ಲಿದೆ

by ಶಾಲಿನಿ ಕೆ. ಡಿ
July 29, 2026 - 7:57 am
0

Your paragraph text (1)

ಸೌತೆಕಾಯಿ ತಿಂದು ಅಲರ್ಜಿ, ಗ್ಯಾಸ್, ಅಜೀರ್ಣ ಸಮಸ್ಯೆಯೇ? ಇಲ್ಲಿದೆ ಸರಳ ಪರಿಹಾರ

by ಶಾಲಿನಿ ಕೆ. ಡಿ
July 29, 2026 - 7:21 am
0

Untitled design 2026 07 29T064109.344

ರಾಶಿಭವಿಷ್ಯ: ಇಂದು ಈ ರಾಶಿಯವರಿಗೆ ಅದೃಷ್ಟ, ಕೆಲವರಿಗೆ ಎಚ್ಚರಿಕೆಯ ದಿನ!

by ಶಾಲಿನಿ ಕೆ. ಡಿ
July 29, 2026 - 6:41 am
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version