• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ನಿಲ್ಲದ ಹೃದಯಾಘಾತ: ಹಾರ್ಟ್ ಅಟ್ಯಾಕ್‌ಗೆ 12 ವರ್ಷದ ಬಾಲಕಿ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 15, 2025 - 5:00 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2025 07 15t170121.505

ಬಳ್ಳಾರಿ: ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಬಳ್ಳಾರಿಯ ಸಂಡೂರು ತಾಲೂಕಿನ ಕಾಳಿಂಗೇರಿ ಗ್ರಾಮದಲ್ಲಿ ಹೃದಯಾಘಾತದಿಂದ 12 ವರ್ಷದ ಬಾಲಕಿ ಸಾವನ್ನಪ್ಪಿದ್ದಾರೆ. ಸಹಿಪ್ರಾ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ದೀಕ್ಷಾ (12) ಹಾರ್ಟ್‌ ಅಟ್ಯಾಕ್‌‌ನಿಂದ ಮೃತಪಟ್ಟಿದ್ದಾರೆ.

ಎಂದಿನಂತೆ ಶಾಲೆಗೆ ತೆರಳಲು ಸಿದ್ಧತೆಯಲ್ಲಿದ್ದ ದೀಕ್ಷಾ, ಮನೆಯಲ್ಲಿ ತಲೆ ಬಾಚಿಕೊಳ್ಳುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಕುಟುಂಬಸ್ಥರು ತಕ್ಷಣವೇ ಆಕೆಯನ್ನು ಚೋರನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (ಪಿಎಚ್‌ಸಿ) ಕರೆದೊಯ್ದಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ಆಕೆಯ ಸ್ಥಿತಿ ಗಂಭೀರವಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಸಂಡೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ದುರಾದೃಷ್ಟವಶಾತ್, ಆಸ್ಪತ್ರೆಗೆ ತಲುಪುವ ಮೊದಲೇ ದೀಕ್ಷಾ ಕೊನೆಯುಸಿರೆಳೆದಿದ್ದಾಳೆ.

RelatedPosts

ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌: ಪ್ರಯಾಣಿಕ ವಿಮಾನ ಭಸ್ಮ

ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ

ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ

ADVERTISEMENT
ADVERTISEMENT

ಈ ಘಟನೆಯ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೀಕ್ಷಾಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೃದಯಾಘಾತದಿಂದ ಸಾವು ಸಂಭವಿಸಿರುವ ಸಾಧ್ಯತೆಯನ್ನು ವೈದ್ಯರು ಶಂಕಿಸಿದ್ದಾರೆ. ಆದರೆ, ಇಷ್ಟು ಕಿರಿಯ ವಯಸ್ಸಿನ ಬಾಲಕಿಗೆ ಹೃದಯಾಘಾತ ಸಂಭವಿಸಿದ್ದು ಗ್ರಾಮದಲ್ಲಿ ಆತಂಕ ಮೂಡಿಸಿದೆ.

ಸಂಡೂರು ಆಸ್ಪತ್ರೆಗೆ ಸ್ಥಳೀಯ ಶಾಸಕಿ ಅನ್ನಪೂರ್ಣ ತುಕಾರಾಂ, ತಹಸೀಲ್ದಾರ್ ಅನಿಲ್ ಕುಮಾರ್, ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಭೇಟಿ ನೀಡಿ, ಘಟನೆಯ ಬಗ್ಗೆ ಪರಿಶೀಲನೆ ನಡೆಸಿದರು. ಶಾಸಕಿ ಅನ್ನಪೂರ್ಣ ತುಕಾರಾಂ, ದೀಕ್ಷಾಳ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಸರ್ಕಾರದಿಂದ ಸಾಧ್ಯವಾದಷ್ಟು ಸಹಾಯ ಮಾಡುವ ಭರವಸೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 03T232714.176

ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌: ಪ್ರಯಾಣಿಕ ವಿಮಾನ ಭಸ್ಮ

by ಶಾಲಿನಿ ಕೆ. ಡಿ
March 3, 2026 - 11:33 pm
0

Untitled design 2026 03 03T231148.574

ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ

by ಶಾಲಿನಿ ಕೆ. ಡಿ
March 3, 2026 - 11:18 pm
0

Untitled design 2026 03 03T224212.154

ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು

by ಶಾಲಿನಿ ಕೆ. ಡಿ
March 3, 2026 - 10:51 pm
0

Untitled design 2026 03 03T222927.384

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ

by ಶಾಲಿನಿ ಕೆ. ಡಿ
March 3, 2026 - 10:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T232714.176
    ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌: ಪ್ರಯಾಣಿಕ ವಿಮಾನ ಭಸ್ಮ
    March 3, 2026 | 0
  • Untitled design 2026 03 03T231148.574
    ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ
    March 3, 2026 | 0
  • Untitled design 2026 03 03T224212.154
    ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು
    March 3, 2026 | 0
  • Untitled design 2026 03 03T222927.384
    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ
    March 3, 2026 | 0
  • Untitled design 2026 03 03T222153.308
    ಚಿನ್ನಸ್ವಾಮಿ ಕಾಲ್ತುಳಿತ: ‘ಕ್ರೀಡಾಂಗಣದ ಹೊರಗಡೆ ನಡೆದ ಘಟನೆಗೆ ನಾವು ಜವಾಬ್ದಾರರಲ್ಲ’: ಆರ್‌ಸಿಬಿ
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version