• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲೈಂಗಿಕ ಕಿರುಕುಳ ಆರೋಪ: ಕ್ರಿಕೆಟಿಗ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 15, 2025 - 5:29 pm
in Flash News, ಕ್ರೀಡೆ
0 0
0
Untitled design 2025 07 15t172629.706

RelatedPosts

ಆಯತೋಲ್ಲಾ ಅಲಿ ಖಮೇನಿ ಹ*ತ್ಯೆಗೆ ಇಸ್ರೇಲ್‌ 1 ವರ್ಷ ರಹಸ್ಯ ಕಾರ್ಯಾಚರಣೆ: ಟ್ರಾಫಿಕ್ ಕ್ಯಾಮರಾ ಹ್ಯಾಕ್

ಗ್ರಾಹಕರೇ ಎಚ್ಚರ! ಮಾರ್ಚ್‌ನಲ್ಲಿ ರಜೆಗಳ ಸುರಿಮಳೆ: ವಾರಾಂತ್ಯ ಸೇರಿ 10 ದಿನ ಬ್ಯಾಂಕ್ ಬಂದ್

ಇರಾನ್ ಯುದ್ಧದ ಬಿಸಿ ಬೆಂಗಳೂರಿನ ಮಾರ್ಕೆಟ್‌ಗೆ ತಟ್ಟಿದೆ..! ಡ್ರೈಫ್ರೂಟ್ಸ್ ಬೆಲೆ ಗಗನಕ್ಕೇರಿಕೆ, ವ್ಯಾಪಾರಿಗಳ ಆತಂಕ

ಬಿಸಿಲು ಅಂತಾ ಎಳನೀರು ಕುಡಿಯೋ ಮುನ್ನ ಎಚ್ಚರ..! ಅಪಾಯ ಕಟ್ಟಿಟ್ಟ ಬುತ್ತಿ..!

ADVERTISEMENT
ADVERTISEMENT

ಉತ್ತರಪ್ರದೇಶ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ತಂಡದ ಆಟಗಾರ ಯಶ್ ದಯಾಳ್‌ಗೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಯಶ್ ದಯಾಳ್‌ ಅವರನ್ನು ಬಂಧಿಸದಂತೆ ಕೋರ್ಟ್ ತಡೆಯಾಜ್ಞೆ ಹೊರಡಿಸಿದೆ. ಈ ಆದೇಶವು ಕ್ರಿಕೆಟಿಗ ದಯಾಳ್‌ಗೆ ತಾತ್ಕಾಲಿಕ ರಿಲೀಪ್‌ ನೀಡಿದಂತಾಗಿದೆ.

ಯಶ್ ದಯಾಳ್ ವಿರುದ್ಧ ಒಬ್ಬ ಯುವತಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಈ ಸಂಬಂಧ ಜುಲೈ 6ರಂದು ಉತ್ತರಪ್ರದೇಶದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಭಾರತೀಯ ದಂಡ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 69ರ ಅಡಿಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ. ಯುವತಿಯು, ಯಶ್ ದಯಾಳ್ ತಮ್ಮೊಂದಿಗೆ ಕಳೆದ ಐದು ವರ್ಷಗಳಿಂದ ಪರಿಚಯದಲ್ಲಿದ್ದು, ತಮ್ಮೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೂರನ್ನು ಯುವತಿ ಐ.ಜಿ.ಆರ್.ಎಸ್. ಮೂಲಕ ನೇರವಾಗಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಸಲ್ಲಿಸಿದ್ದರು.

ಆದರೆ, ಈ ಆರೋಪಗಳನ್ನು ಮತ್ತು ಎಫ್‌ಐಆರ್‌ನ್ನು ಪ್ರಶ್ನಿಸಿ ಯಶ್ ದಯಾಳ್ ತಮ್ಮ ವಕೀಲರ ಮೂಲಕ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ದ್ವಿಸದಸ್ಯ ಪೀಠವು ನಡೆಸಿತ್ತು. ವಿಚಾರಣೆಯ ಸಂದರ್ಭದಲ್ಲಿ, ಯಶ್ ದಯಾಳ್‌ ವಕೀಲರು, ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ತಮ್ಮ ಕಕ್ಷಿದಾರರನ್ನು ಬಂಧಿಸುವುದು ಅನಗತ್ಯವೆಂದು ವಾದಿಸಿದರು. ಈ ವಾದವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಯಶ್ ದಯಾಳ್‌ರನ್ನು ಬಂಧಿಸದಂತೆ ತಡೆಯಾಜ್ಞೆ ನೀಡಿತ್ತು.

ಯಶ್ ದಯಾಳ್, ಐಪಿಎಲ್‌ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರತಿಭಾನ್ವಿತ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಉತ್ತರಪ್ರದೇಶದವರಾದ ಯಶ್, ತಮ್ಮ ವೇಗದ ಬೌಲಿಂಗ್‌ನಿಂದ ಕ್ರಿಕೆಟ್‌ ಜಗತ್ತಿನಲ್ಲಿ ಗಮನ ಸೆಳೆದಿದ್ದಾರೆ.

 ಪ್ರಕರಣದ ಮುಂದಿನ ವಿಚಾರಣೆಯಲ್ಲಿ, ಆರೋಪಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಮತ್ತು ಎರಡೂ ಕಡೆಯ ವಾದಗಳನ್ನು ನ್ಯಾಯಾಲಯವು ಗಂಭೀರವಾಗಿ ಪರಿಶೀಲಿಸಲಿದೆ. ಯಶ್ ದಯಾಳ್‌ರ ಕಾನೂನು ತಂಡವು ಈ ಆರೋಪಗಳನ್ನು ಸುಳ್ಳೆಂದು ಸಾಬೀತುಪಡಿಸಲು ಪ್ರಯತ್ನಿಸಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 03T161336.039

ಚಿರು ಫ್ಯಾಮಿಲಿ ಫಂಕ್ಷನ್‌‌ನಲ್ಲಿ ಬಾಲಯ್ಯ..ನೋ ಸ್ಟಾರ್‌‌ವಾರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 3, 2026 - 4:14 pm
0

Untitled design 2026 03 03T153228.095

ಆಯತೋಲ್ಲಾ ಅಲಿ ಖಮೇನಿ ಹ*ತ್ಯೆಗೆ ಇಸ್ರೇಲ್‌ 1 ವರ್ಷ ರಹಸ್ಯ ಕಾರ್ಯಾಚರಣೆ: ಟ್ರಾಫಿಕ್ ಕ್ಯಾಮರಾ ಹ್ಯಾಕ್

by ಶಾಲಿನಿ ಕೆ. ಡಿ
March 3, 2026 - 3:46 pm
0

Untitled design (39)

ಗ್ರಾಹಕರೇ ಎಚ್ಚರ! ಮಾರ್ಚ್‌ನಲ್ಲಿ ರಜೆಗಳ ಸುರಿಮಳೆ: ವಾರಾಂತ್ಯ ಸೇರಿ 10 ದಿನ ಬ್ಯಾಂಕ್ ಬಂದ್

by ಯಶಸ್ವಿನಿ ಎಂ
March 3, 2026 - 2:41 pm
0

ಬೆಂಗಳೂರು ಡ್ರೈಫ್ರೂಟ್ಸ್ ಬೆಲೆ ಏರಿಕೆ

ಇರಾನ್ ಯುದ್ಧದ ಬಿಸಿ ಬೆಂಗಳೂರಿನ ಮಾರ್ಕೆಟ್‌ಗೆ ತಟ್ಟಿದೆ..! ಡ್ರೈಫ್ರೂಟ್ಸ್ ಬೆಲೆ ಗಗನಕ್ಕೇರಿಕೆ, ವ್ಯಾಪಾರಿಗಳ ಆತಂಕ

by ಶ್ರೀದೇವಿ ಬಿ. ವೈ
March 3, 2026 - 2:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T153228.095
    ಆಯತೋಲ್ಲಾ ಅಲಿ ಖಮೇನಿ ಹ*ತ್ಯೆಗೆ ಇಸ್ರೇಲ್‌ 1 ವರ್ಷ ರಹಸ್ಯ ಕಾರ್ಯಾಚರಣೆ: ಟ್ರಾಫಿಕ್ ಕ್ಯಾಮರಾ ಹ್ಯಾಕ್
    March 3, 2026 | 0
  • Untitled design (39)
    ಗ್ರಾಹಕರೇ ಎಚ್ಚರ! ಮಾರ್ಚ್‌ನಲ್ಲಿ ರಜೆಗಳ ಸುರಿಮಳೆ: ವಾರಾಂತ್ಯ ಸೇರಿ 10 ದಿನ ಬ್ಯಾಂಕ್ ಬಂದ್
    March 3, 2026 | 0
  • ಬೆಂಗಳೂರು ಡ್ರೈಫ್ರೂಟ್ಸ್ ಬೆಲೆ ಏರಿಕೆ
    ಇರಾನ್ ಯುದ್ಧದ ಬಿಸಿ ಬೆಂಗಳೂರಿನ ಮಾರ್ಕೆಟ್‌ಗೆ ತಟ್ಟಿದೆ..! ಡ್ರೈಫ್ರೂಟ್ಸ್ ಬೆಲೆ ಗಗನಕ್ಕೇರಿಕೆ, ವ್ಯಾಪಾರಿಗಳ ಆತಂಕ
    March 3, 2026 | 0
  • Untitled design (38)
    ಬಿಸಿಲು ಅಂತಾ ಎಳನೀರು ಕುಡಿಯೋ ಮುನ್ನ ಎಚ್ಚರ..! ಅಪಾಯ ಕಟ್ಟಿಟ್ಟ ಬುತ್ತಿ..!
    March 3, 2026 | 0
  • Untitled design (37)
    israel iral war: ಅಮೆಜಾನ್ ಡೇಟಾ ಕೇಂದ್ರಗಳ ಮೇಲೆ ಬೃಹತ್‌ ಡ್ರೋನ್ ದಾಳಿ-ಅಂತರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಸೇವೆ ವ್ಯತ್ಯಯ..!
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version