• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶೈನ್ ಶೆಟ್ಟಿ, ಅಂಕಿತ ಅಮರ್ ಅಭಿನಯದ “ಜಸ್ಟ್ ಮ್ಯಾರೀಡ್” ಚಿತ್ರಕ್ಕೆ ಸೆನ್ಸಾರ್ ಅಸ್ತು

ಶೈನ್ ಶೆಟ್ಟಿ - ಅಂಕಿತ ಅಮರ್ ಅಭಿನಯದ "ಜಸ್ಟ್ ಮ್ಯಾರೀಡ್" ಚಿತ್ರ ಸದ್ಯದಲ್ಲೇ ತೆರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 15, 2025 - 7:46 pm
in ಸಿನಿಮಾ
0 0
0
Untitled design 2025 07 15t194623.518

“ಕಾಂತಾರ”ದಂತಹ ವಿಶ್ವವಿಖ್ಯಾತ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ “ಜಸ್ಟ್ ಮಾರೀಡ್” ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಈ ಪ್ರೇಮ ಕಥಾನಕವನ್ನು ನಿರ್ಮಾಣ ಮಾಡಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಸಿ.ಆರ್.ಬಾಬಿ ಅವರ ಚೊಚ್ಚಲ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ “ಜಸ್ಟ್ ಮ್ಯಾರೀಡ್” ಚಿತ್ರ ತೆರೆಗೆ ಬರಲು ಅಣಿಯಾಗಿದೆ‌. ಇತ್ತೀಚೆಗೆ ಈ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರವನ್ನು ನೀಡಿದೆ. ಸದ್ಯದಲ್ಲೇ ನಿರ್ಮಾಪಕರು ಬಿಡುಗಡೆ ದಿನಾಂಕವನ್ನು ತಿಳಿಸಲಿದ್ದಾರೆ.

ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರವನ್ನೂ ಹೊಂದಿರುವ “ಜಸ್ಟ್ ಮ್ಯಾರೀಡ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟೀಸರ್ ಗೆ ಪ್ರೇಕ್ಷಕರು ಪ್ರಶಂಸೆಯ ಮಳೆಯನ್ನೇ ಸುರಿಸಿದ್ದಾರೆ. ತೆರೆಯ ಮೇಲೆ ಚಿತ್ರವನ್ನು ನೋಡುವ ಕಾತುರದಲ್ಲಿದ್ದಾರೆ.

RelatedPosts

ಮಿಸ್ಟರ್ ಬೀನ್ ಜೊತೆ ಮಿಯಾ ಖಲೀಫಾ ಡೇಟಿಂಗ್ ?

ಹೃದಯಾಘಾತದಿಂದ ಸಂಗೀತ ದಿಗ್ಗಜ ಎಸ್.ಪಿ. ವೆಂಕಟೇಶ್ ವಿಧಿವಶ

ದಳಪತಿ ವಿಜಯ್ ಫ್ಯಾನ್ಸ್‌ಗೆ ನಿರಾಸೆ: ಜನ ನಾಯಗನ್‌ನ 20 ನಿಮಿಷದ ವಿವಾದಿತ ದೃಶ್ಯ ಕಟ್‌

DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್

ADVERTISEMENT
ADVERTISEMENT

ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಭಾರತದ ಹೆಸರಾಂತ ಹಾಗೂ ಅನುಭವಿ ಕಲಾವಿದರ ದೊಡ್ದ ತಾರಾಬಳಗವೇ ಇದೆ. ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ, ಅನಿಲ್, ವೇದಿಕಾ ಕಾರ್ಕಳ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಆರು ಸುಮಧುರ ಹಾಡುಗಳಿದ್ದು ಅಜನೀಶ್ ಲೋಕನಾಥ್ ಅವರೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿ.ಆರ್ ಬಾಬಿ ಅವರೆ ಕಥೆ ಬರೆದಿದ್ದಾರೆ‌. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು.

ಪಿ ಜಿ ಛಾಯಾಗ್ರಹಣ, ಶ್ರೀಕಾಂತ್ ಮತ್ತು ಪ್ರತೀಕ್ ಶೆಟ್ಟಿ ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ “ಜಸ್ಟ್ ಮ್ಯಾರೀಡ್” ಚಿತ್ರದ ಹಾಡುಗಳನ್ನು ಕೆ.ಕಲ್ಯಾಣ್, ಡಾ.ವಿ.ನಾಗೇಂದ್ರಪ್ರಸಾದ್, ಪ್ರಮೋದ್ ಮರವಂತೆ, ಧನಂಜಯ್ ರಂಜನ್ ಮತ್ತು ಶಶಿ ಕಾವೂರ್ ಬರೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 04T115500.175

SSLC ಉತ್ತಮ ಫಲಿತಾಂಶಕ್ಕೆ ಸರ್ಕಾರದ ಸೂಪರ್ ಪ್ಲ್ಯಾನ್: ಸಂಜೆ 7 ರಿಂದ 9 ಗಂಟೆವರೆಗೂ ಮೊಬೈಲ್, TV ಬಂದ್‌

by ಯಶಸ್ವಿನಿ ಎಂ
February 4, 2026 - 11:59 am
0

BeFunky collage 2026 02 04T114952.035

ಮದುವೆಗೆ ಜಾತಕ ತೋರಿಸಲು ಹೋದ ಯುವತಿ ಮೇಲೆ ಅರ್ಚಕನೇ ಅ*ತ್ಯಾಚಾ*ರ!

by ಶ್ರೀದೇವಿ ಬಿ. ವೈ
February 4, 2026 - 11:50 am
0

Untitled design 2026 02 04T113833.424

ಕೊನೆಗೂ ಸಿಕ್ತು ಆನ್ಲೈನ್‌ ಗೇಮ್‌ಗೆ ಬಲಿಯಾದ ಯುವತಿಯರ ಡೆತ್‌ ನೋಟ್‌: ಏನಿದೆ ಆ 8 ಪುಟದಲ್ಲಿ..!

by ಯಶಸ್ವಿನಿ ಎಂ
February 4, 2026 - 11:39 am
0

BeFunky collage 2026 02 04T111555.956

ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಶೇ.5ರಷ್ಟು ಏರಿಕೆ

by ಶ್ರೀದೇವಿ ಬಿ. ವೈ
February 4, 2026 - 11:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 03T233852.175
    ಮಿಸ್ಟರ್ ಬೀನ್ ಜೊತೆ ಮಿಯಾ ಖಲೀಫಾ ಡೇಟಿಂಗ್ ?
    February 3, 2026 | 0
  • Untitled design 2026 02 03T214558.146
    ಹೃದಯಾಘಾತದಿಂದ ಸಂಗೀತ ದಿಗ್ಗಜ ಎಸ್.ಪಿ. ವೆಂಕಟೇಶ್ ವಿಧಿವಶ
    February 3, 2026 | 0
  • Untitled design 2026 02 03T204439.231
    ದಳಪತಿ ವಿಜಯ್ ಫ್ಯಾನ್ಸ್‌ಗೆ ನಿರಾಸೆ: ಜನ ನಾಯಗನ್‌ನ 20 ನಿಮಿಷದ ವಿವಾದಿತ ದೃಶ್ಯ ಕಟ್‌
    February 3, 2026 | 0
  • Untitled design 2026 02 03T201007.199
    DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್
    February 3, 2026 | 0
  • Untitled design 2026 02 03T192941.264
    ಸೂಕ್ಷ್ಮ ಪ್ರದೇಶದಲ್ಲಿ ಡ್ರೋನ್‌ ಶೂಟ್‌: ಧುರಂಧರ್ 2 ಚಿತ್ರದ ವಿರುದ್ದ ಎಫ್‌ಐಆರ್‌
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version