• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

“ಇದು ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವೆ”: ಪ್ರೇಮಿಯೊಂದಿಗಿನ ಪತ್ನಿಯ ನವರಂಗಿ ಆಟ ಬಯಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 15, 2025 - 10:39 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 07 15t223005.315

RelatedPosts

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ

ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಖಾನಪೇಟ್ ಬಳಿ ಜುಲೈ 7ರಂದು ಭೀಕರವಾಗಿ ಕೊಲೆಯಾದ ಸ್ಥಿತಿಯಲ್ಲಿ ಒಂದು ಮೃತದೇಹ ಪತ್ತೆಯಾಗಿತ್ತು. ಕುತ್ತಿಗೆಗೆ ಟವಲ್ ಸುತ್ತಿ, ಮರ್ಮಾಂಗಕ್ಕೆ ಒದ್ದು, ತಲೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಮದುರ್ಗ ಠಾಣೆ ಪೊಲೀಸರು ತನಿಖೆ ಆರಂಭಿಸಿದರು. ಕೊಲೆಯಾದ ವ್ಯಕ್ತಿಯನ್ನು ಧಾರವಾಡದ ಅಮ್ಮಿನಬಾವಿ ಗ್ರಾಮದ ನಿವಾಸಿ ಈರಪ್ಪ ಆಡಿನ್ ಎಂದು ಗುರುತಿಸಲಾಯಿತು. ಈರಪ್ಪನ ಕೊಲೆಗೆ ಕಾರಣವೇನು? ಆರೋಪಿಗಳು ಯಾರು? ಎಂಬುದನ್ನು ಕಂಡುಹಿಡಿಯಲು ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ, ಈ ಕೊಲೆಯ ಹಿಂದಿನ ಆಘಾತಕಾರಿ ರಹಸ್ಯ ಬಯಲಾಯಿತು.

ಈರಪ್ಪ ಆಡಿನ್‌ ಅವರ ಪತ್ನಿ ಕಮಲವ್ವ. ಈ ದಂಪತಿಯು ವಿವಾಹವಾಗಿ 11 ವರ್ಷಗಳಾಗಿದ್ದವು. ಮೊದಲಿಗೆ ಚೆನ್ನಾಗಿದ್ದ ಅವರ ಸಂಬಂಧ ಕೆಲವು ವರ್ಷಗಳ ನಂತರ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ಈರಪ್ಪ ತನ್ನ ಪತ್ನಿಗೆ ಕಿರುಕುಳ ನೀಡಲು ಆರಂಭಿಸಿದ್ದ. ಕಮಲವ್ವ ಧಾರವಾಡದ ಒಂದು ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯ ಗಳಿಕೆಯ ಹಣವನ್ನು ಈರಪ್ಪ ಮದ್ಯಪಾನಕ್ಕೆ ಬಳಸುತ್ತಿದ್ದ. ಮದ್ಯದ ನಶೆಯಲ್ಲಿ ಕಮಲವ್ವಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತಿದ್ದ ಕಮಲವ್ವಗೆ ಎರಡು ವರ್ಷಗಳ ಹಿಂದೆ ಜಾನುವಾರು ದಲ್ಲಾಳಿ ಸಾಬಪ್ಪನ ಪರಿಚಯವಾಯಿತು. ಈ ಪರಿಚಯ ಕೆಲವೇ ದಿನಗಳಲ್ಲಿ ಅನೈತಿಕ ಸಂಬಂಧಕ್ಕೆ ತಿರುಗಿತ್ತು.

ಕಮಲವ್ವ ತನ್ನ ಪತಿಯಿಂದ ಮುಕ್ತಿ ಪಡೆಯಲು ತೀವ್ರ ಕ್ರಮಕ್ಕೆ ಮುಂದಾದಳು. ಆಕೆ ಸಾಬಪ್ಪನಿಗೆ ಈರಪ್ಪನನ್ನು ಕೊಲೆ ಮಾಡುವಂತೆ ಒತ್ತಾಯಿಸಿದಳು. “ಇದು ಮಾಡದಿದ್ದರೆ ನಾನೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ,” ಎಂದು ಬೆದರಿಕೆ ಹಾಕಿದಳು. ಒಂದೇ ದಿನದಲ್ಲಿ ಸಾಬಪ್ಪನಿಗೆ 30 ಬಾರಿ ಕರೆ ಮಾಡಿ ಒತ್ತಡ ಹೇರಿದಳು. ಕೊನೆಗೆ ಕಮಲವ್ವ, ಸಾಬಪ್ಪ ಮತ್ತು ಆತನ ಸ್ನೇಹಿತ ಫಕೀರಪ್ಪ ಸೇರಿಕೊಂಡು ಈರಪ್ಪನನ್ನು ಕೊಲೆ ಮಾಡಲು ಪ್ಲಾನ್‌ ರೂಪಿಸಿದರು. ಅವರು ಈರಪ್ಪನನ್ನು ಅಮ್ಮಿನಬಾವಿಯ ಒಂದು ಬಾರ್‌ಗೆ ಕರೆದೊಯ್ದು, ಮತ್ತಷ್ಟು ಮದ್ಯ ಸೇವಿಸುವಂತೆ ಮಾಡಿದರು. ಬಳಿಕ ಬೈಕ್‌ನಲ್ಲಿ ಖಾನಪೇಟ್ ಬಳಿಗೆ ಕರೆದೊಯ್ದು, ಕುತ್ತಿಗೆಗೆ ಟವಲ್ ಸುತ್ತಿ, ಮರ್ಮಾಂಗಕ್ಕೆ ಒದ್ದು, ತಲೆಗೆ ಕಲ್ಲಿನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದರು.

ಕೊಲೆಯ ನಂತರ ಆರೋಪಿಗಳು ಮುನವಳ್ಳಿಯಲ್ಲಿ ಪಾರ್ಟಿ ಮಾಡಿ, ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದರು. ಆದರೆ, ತಾಂತ್ರಿಕ ಆಧಾರಗಳನ್ನು ಆಧರಿಸಿ ರಾಮದುರ್ಗ ಠಾಣೆ ಪೊಲೀಸರು ತನಿಖೆ ತೀವ್ರಗೊಳಿಸಿದರು. ಕಮಲವ್ವಳನ್ನು ವಿಚಾರಣೆಗೆ ಒಳಪಡಿಸಿದಾಗ, ಆಕೆಯ ಪಾತ್ರ ಸ್ಪಷ್ಟವಾಯಿತು. ಕೊಲೆಯ ಯೋಜನೆಯಲ್ಲಿ ಆಕೆಯೇ ಮುಖ್ಯ ಆರೋಪಿಯಾಗಿದ್ದಳು. ಪೊಲೀಸರು ಕಮಲವ್ವ, ಸಾಬಪ್ಪ, ಫಕೀರಪ್ಪ ಸೇರಿದಂತೆ ಆರೋಪಿಗಳನ್ನು ಬಂಧಿಸಿ, ಜೈಲಿಗೆ ಕಳುಹಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T181249.587

ತಮಿಳುನಾಡು ಸಿಎಂ ಆದ ಬಳಿಕ ತಿರುಚಿರಾಪಳ್ಳಿ ಪೂರ್ವ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

by ಶಾಲಿನಿ ಕೆ. ಡಿ
May 10, 2026 - 6:14 pm
0

Untitled design 2026 05 10T174718.863

ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ.!

by ಶಾಲಿನಿ ಕೆ. ಡಿ
May 10, 2026 - 5:48 pm
0

Untitled design 2026 05 10T173406.800

ದಳಪತಿ ದರ್ಬಾರ್..ತಮಿಳು ಮಣ್ಣಿನ ಹೊಸ ಅಧಿಪತಿ..!

by ಶಾಲಿನಿ ಕೆ. ಡಿ
May 10, 2026 - 5:34 pm
0

Untitled design 2026 05 10T172322.693

ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕೀರ್ತನಾ: ವಿಜಯ್ ಜೊತೆ 9 ಸಚಿವರು ಪದಗ್ರಹಣ

by ಶಾಲಿನಿ ಕೆ. ಡಿ
May 10, 2026 - 5:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T135044.962
    ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ
    May 10, 2026 | 0
  • Untitled design 2026 05 10T124912.397
    ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ
    May 10, 2026 | 0
  • Untitled design 2026 05 10T114531.356
    ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ
    May 10, 2026 | 0
  • Untitled design 2026 05 10T110654.913
    ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್
    May 10, 2026 | 0
  • Untitled design 2026 05 10T101352.393
    ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಇನ್ನಿಲ್ಲ
    May 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version