• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ “ಸು ಫ್ರಮ್ ಸೋ” ಚಿತ್ರ ಜುಲೈ 25 ರಂದು ತೆರೆಗೆ 

ರಾಜ್ ಬಿ ಶೆಟ್ಟಿ ನಿರ್ಮಾಣದ "ಸು ಫ್ರಮ್ ಸೋ" ಚಿತ್ರ ಜುಲೈ 25 ರಂದು ತೆರೆಗೆ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2025 - 3:43 pm
in ಸಿನಿಮಾ
0 0
0
Untitled design

ಖ್ಯಾತ ನಟ ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಶಶಿಧರ ಶೆಟ್ಟಿ ಬರೋಡಾ, ರವಿ ರೈ ಕಳಸ ಹಾಗೂ ರಾಜ್ ಬಿ ಶೆಟ್ಟಿ ಅವರು ನಿರ್ಮಾಣ ಮಾಡಿರುವ ಹಾಗೂ ಜೆಪಿ ತುಮಿನಾಡು ನಿರ್ದೇಶನದ “ಸು ಫ್ರಮ್ ಸೋ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

RelatedPosts

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ADVERTISEMENT
ADVERTISEMENT

ಈಗಾಗಲೇ ಬಿಡುಗಡೆಯಾಗಿರುವ “ಡಾoಕ್ಸ್ ಅಂಥಮ್” ಹಾಡಿಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಕಾಮಿಡಿ ಹಾರಾರ್ ಕಥಾಹಂದರ ಹೊಂದಿರುವ ಈ ಚಿತ್ರ ಜುಲೈ 25 ರಂದು ತೆರೆಗೆ ಬರಲಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ರಂಗಭೂಮಿಯಲ್ಲಿ ಸಾಕಷ್ಟು‌ ಹೆಸರು ಮಾಡಿರುವ ಗೆಳೆಯ ಜೆಪಿ ತುಮಿನಾಡ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಚಿತ್ರವಿದು. ಆರು ವರ್ಷಗಳ ಹಿಂದೆಯೇ ಅವರು ಸಿದ್ದ ಮಾಡಿಕೊಂಡಿದ್ದ ಈ ಕಥೆ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ನಾನು ಬಹಳ ಇಷ್ಟಪಡುವ ಕಾಮಿಡಿ ಜಾನರ್ ನ ಚಿತ್ರವಿದು. “ಸು ಫ್ರಮ್ ಸೋ” ಎಂದರೆ ಸುಲೋಚನ ಹಾಗೂ ಸೋಮೇಶ್ವರ ಎಂಬ ಪಾತ್ರ ಹಾಗೂ ಸ್ಥಳದ ಹೆಸರು. ಬಹುತೇಕ ಹೊಸತಂಡವೇ ಸೇರಿ ಮಾಡಿರುವ ಈ ಚಿತ್ರಕ್ಕೆ ಬೆಳ್ತಂಗಡಿ, ವೇಣೂರು, ಕಕ್ಯಪದವು ಸುತ್ತಮುತ್ತ 50ದಿನಗಳ ಚಿತ್ರೀಕರಣ ನಡೆದಿದೆ.

ನಿರ್ದೇಶನ ಮಾಡಿರುವ ಜೆಪಿ ತುಮಿನಾಡ, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡ, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಅರ್ಜುನ್ ಕಜೆ ಮುಂತಾದವರು ನಟಿಸಿದ್ದಾರೆ. ಚಂದ್ರಶೇಖರ್ ಅವರ ಛಾಯಾಗ್ರಹಣ, ಸುಮೇಧ್ ಕೆ ಅವರ ಸಂಗೀತ ನಿರ್ದೇಶನ ಚಿತ್ರದ ಹೈಲೆಟ್ ಎಂದರೆ ತಪ್ಪಾಗಲಾರದು. ಹಿನ್ನಲೆ ಸಂಗೀತ ಸಂದೀಪ್ ತುಳಸಿದಾಸ್ ಅವರದು. ಶಶಿಧರ್ ಶೆಟ್ಟಿ ಬರೋಡಾ ಹಾಗೂ ರವಿ ರೈ ಕಳಸ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಬಿಡುಗಡೆಯಾಗಿರುವ ಚಿತ್ರದ ಫಸ್ಟ್ ಲುಕ್ ಪೋಸ್ಟರ್, “ಡಾoಕ್ಸ್ ಅಂಥಮ್” ಹಾಡು ಹಾಗೂ ಟ್ರೇಲರ್ ಈಗಾಗಲೇ ಜನರ ಮನ ತಲುಪಿದೆ. ಚಿತ್ರ ಜುಲೈ 25 ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ . ಪ್ರೋತ್ಸಾಹ ನೀಡಿ ಎಂದು ರಾಜ್ ಬಿ ಶೆಟ್ಟಿ ತಿಳಿಸಿದರು.

ಸಿನಿಮಾ ನಿರ್ದೇಶಕನಾಗಬೇಕೆಂದು ಚಿತ್ರರಂಗಕ್ಕೆ ಬಂದ ನಾನು, ನಟನಾದೆ. ಈಗ ಕೆಲವು ವರ್ಷಗಳ ನಂತರ ಮೊದಲ ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ‌. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. ಇನ್ನೂ ಇದೊಂದು ಕಾಲ್ಪನಿಕ ಕಥೆ. ನೋಡುಗರನ್ನು ನಗೆಗಡಲಿನಲ್ಲಿ ತೇಲಿಸುವ ಕಥೆಯೂ ಹೌದು. ಚಿತ್ರತಂಡದ ಸಹಕಾರದಿಂದ ಇದೇ ಜುಲೈ 25 ಒಂದೊಳ್ಳೆ ಚಿತ್ರ ನಿಮ್ಮ ಮುಂದೆ ಬರುತ್ತಿದೆ. ನೋಡಿ. ಹಾರೈಸಿ ಎಂದರು ನಿರ್ದೇಶಕ ಜೆಪಿ ತುಮಿನಾಡ.

ನಿರ್ಮಾಪಕ ರವಿ ರೈ ಕಳಸ ಮಾತನಾಡಿ ನಮ್ಮ ಚಿತ್ರಕ್ಕೆ ಎಲ್ಲರ ಬೆಂಬಲವಿರಲಿ ಎಂದರು. ಚಿತ್ರದಲ್ಲಿ ಆರು ಹಾಡುಗಳಿರುವುದಾಗಿ ಸಂಗೀತ ನಿರ್ದೇಶಕ ಸುಮೇಧ್ ತಿಳಿಸಿದರು. ಕಲಾವಿದರಾದ ದೀಪಕ್ ರೈ ಪಣಜೆ, ಶನೀಲ್ ಗೌತಮ್, ಸಂಧ್ಯಾ ಅರ್ಕೆರೆ, ಮೈಮ್ ರಾಮದಾಸ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಪ್ರೊಡಕ್ಷನ್ ಡಿಸೈನರ್ ಸುಷ್ಮ ಹಾಗೂ ಸಂಕಲನಕಾರ ನವೀನ್ ಶೆಟ್ಟಿ, ಎಕ್ಸಕ್ಯೂಟಿವ್ ಪ್ರೊಡ್ಯೂಸರ್ ಬಾಲು ಕುಮಟಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T124530.192

ಯುದ್ಧ ನಿಲ್ಲಿಸಲು ಅಮೆರಿಕ-ಇಸ್ರೇಲ್‌ಗೆ 3 ಷರತ್ತು ಹಾಕಿದ ಇರಾನ್

by ಶಾಲಿನಿ ಕೆ. ಡಿ
March 12, 2026 - 12:52 pm
0

Untitled design 2026 03 12T121901.743

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ದೂರು

by ಶಾಲಿನಿ ಕೆ. ಡಿ
March 12, 2026 - 12:29 pm
0

Untitled design 2026 03 12T121224.114

ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ವ್ಯಕ್ತಿ ದುರ್ಮ*ರಣ

by ಶಾಲಿನಿ ಕೆ. ಡಿ
March 12, 2026 - 12:07 pm
0

Untitled design 2026 03 11T103648.805

ಗೋಲ್ಡ್‌ ಪ್ರಿಯರಿಗೆ ಗುಡ್‌ ನ್ಯೂಸ್: ಇರಾನ್-ಇಸ್ರೇಲ್ ಸಂಘರ್ಷ ನಡುವೆ ಬಂಗಾರದ ದರ ಇಳಿಕೆ

by ಶಾಲಿನಿ ಕೆ. ಡಿ
March 12, 2026 - 11:48 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T224706.922
    ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ
    March 11, 2026 | 0
  • Untitled design 2026 03 11T192044.818
    ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ
    March 11, 2026 | 0
  • Untitled design 2026 03 11T160546.971
    ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!
    March 11, 2026 | 0
  • Untitled design 2026 03 11T143547.306
    ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!
    March 11, 2026 | 0
  • Untitled design 2026 03 11T140347.707
    ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version