• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗದಗನಲ್ಲಿ ಲವ್ ಜಿಹಾದ್: ನಿಖಾ ನಾಮಾ ಹೆಸರಲ್ಲಿ ಯುವಕನಿಗೆ ಬಲವಂತದ ಮತಾಂತರ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2025 - 6:16 pm
in Flash News, ಕರ್ನಾಟಕ, ಗದಗ, ಜಿಲ್ಲಾ ಸುದ್ದಿಗಳು
0 0
0
111 (1)

RelatedPosts

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

ADVERTISEMENT
ADVERTISEMENT

ಗದಗ: ಗದಗದ ಬೆಟಗೇರಿಯಲ್ಲಿ ಹಿಂದೂ ಯುವಕನೊಬ್ಬ ತನ್ನ ಧರ್ಮವನ್ನೇ ಬದಲಾಯಿಸಲು ಒತ್ತಡ ಹೇರಲಾಗಿದೆ ಎಂದು ಆರೋಪಿಸಿದ್ದಾನೆ. ವಿಶಾಲಕುಮಾರ್ ಎಂಬ ಯುವಕ, ತನ್ನ ಪತ್ನಿ ತಹಸೀನ್ ಹೊಸಮನಿ ಮತ್ತು ಆಕೆಯ ಕುಟುಂಬದವರ ವಿರುದ್ಧ ಬಲವಂತದ ಮತಾಂತರದ ಆರೋಪ ಮಾಡಿದ್ದಾನೆ. ಈ ಪ್ರಕರಣದಲ್ಲಿ ಕಾನೂನು ಕ್ರಮಕ್ಕೆ ಒತ್ತಾಯಿಸಿರುವ ವಿಶಾಲ್, ತನ್ನ ಮೇಲೆ ಮಾನಸಿಕ ಕಿರುಕುಳವೂ ಆಗಿದೆ ಎಂದು ದೂರಿದ್ದಾನೆ.

ವಿಶಾಲ್ ಮತ್ತು ತಹಸೀನ್ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿಯನ್ನು ಕುಟುಂಬದವರಿಂದ ಗುಪ್ತವಾಗಿಟ್ಟಿದ್ದ ಈ ಜೋಡಿ, 2024ರ ನವೆಂಬರ್ 26ರಂದು ರಿಜಿಸ್ಟರ್ ಮದುವೆ ಮಾಡಿಕೊಂಡಿತ್ತು. ಆದರೆ, ಈ ವಿಷಯ ತಹಸೀನ್ ಕುಟುಂಬಕ್ಕೆ ತಿಳಿಯಿತು. ತಕ್ಷಣವೇ ತಹಸೀನ್‌ನ ತಾಯಿ ಬೇಗಂ ಬಾನು, ಸೋದರ ಮಾವ ಇಬ್ರಾಹಿಂ ಖಾನ್, ಮತ್ತು ಇತರ ಕುಟುಂಬ ಸದಸ್ಯರು ವಿಶಾಲ್‌ನನ್ನು ಮುಸ್ಲಿಂ ಸಂಪ್ರದಾಯದಂತೆ ನಿಖಾ ಮಾಡಿಕೊಳ್ಳಲು ಒತ್ತಾಯಿಸಿದರು. ಪ್ರೀತಿಸಿದ ಯುವತಿಗಾಗಿ ವಿಶಾಲ್ ಒಪ್ಪಿಕೊಂಡು, 2025ರ ಏಪ್ರಿಲ್ 25ರಂದು ಮುಳಗುಂದ ನಾಕಾದ ಉಮರಬೀನ್ ಕತ್ತಾಬ ಮಸೀದಿಯಲ್ಲಿ ನಿಖಾ ನಡೆಸಿಕೊಂಡ.

ಆದರೆ, ಈ ನಿಖಾದಲ್ಲಿ ವಿಶಾಲ್‌ನ ಹೆಸರನ್ನು ಅವನಿಗೆ ತಿಳಿಯದಂತೆ ‘ವಿರಾಜ್ ಸಾಬ್’ ಎಂದು ಬದಲಾಯಿಸಲಾಗಿತ್ತು. ನಿಖಾ ದಾಖಲೆಯಲ್ಲಿ ಈ ಹೆಸರನ್ನು ಉರ್ದುವಿನಲ್ಲಿ ದಾಖಲಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಇದರ ಜೊತೆಗೆ, ಮದುವೆಗೂ ಮುನ್ನವೇ ವಿಶಾಲ್‌ನನ್ನು ಐದು ಬಾರಿ ನಮಾಜ್ ಮಾಡಲು ಮತ್ತು ಮುಸ್ಲಿಂ ಸಮಾಜದ ಜಮಾತ್‌ಗೆ ಹೋಗಲು ತಹಸೀನ್ ಕುಟುಂಬ ಒತ್ತಡ ಹೇರಿತ್ತು ಎಂದು ಆತ ದೂರಿದ್ದಾನೆ.

ನಿಖಾ ನಂತರ, ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ವಿಶಾಲ್‌ನ ಕುಟುಂಬಕ್ಕೆ ಈ ವಿಷಯ ತಿಳಿಯಿತು. ವಿಶಾಲ್‌ನ ಕುಟುಂಬವರು ಹಿಂದೂ ಸಂಪ್ರದಾಯದಂತ ಸಮಾರಂಭ ನಡೆಸಲು ಯೋಜನೆ ರೂಪಿಸಿದರು. ಜೂನ್ 5ರಂದು ಮದುವೆಗೆ ದಿನಾಂಕ ನಿಗದಿಯಾಯಿತು. ಆರಂಭದಲ್ಲಿ ಒಪ್ಪಿಗೆ ನೀಡಿದ್ದ ತಹಸೀನ್ ಕುಟುಂಬ, ನಂತರ ಹಿಂದೂ ಸಂಪ್ರದಾಯಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಬದಲಿಗೆ, ವಿಶಾಲ್ ಇಸ್ಲಾಂ ಧರ್ಮವನ್ನು ಸಂಪೂರ್ಣವಾಗಿ ಅನುಸರಿಸಬೇಕೆಂದು ಒತ್ತಡ ಹೇರಿದರು. ಇದಕ್ಕೆ ಒಪ್ಪದಿದ್ದಾಗ, ತಹಸೀನ್ ಡೈವರ್ಸ್‌ಗೆ ಮುಂದಾದಳು ಎಂದು ವಿಶಾಲ್ ಆರೋಪಿಸಿದ್ದಾನೆ.

ವಿಶಾಲ್‌ನ ಪ್ರಕಾರ, ತನ್ನ ಧರ್ಮವನ್ನು ಬಲವಂತವಾಗಿ ಬದಲಾಯಿಸಲು ಯತ್ನಿಸಲಾಗಿದೆ. ಇದರಿಂದ ಮಾನಸಿಕ ಕಿರುಕುಳವೂ ಉಂಟಾಗಿದೆ ಎಂದು ಆತ ದೂರಿದ್ದಾನೆ. ಈ ಬಗ್ಗೆ ಗದಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ. ಬಲವಂತದ ಮತಾಂತರ ಮತ್ತು ಕಿರುಕುಳದ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ವಿಶಾಲ್ ಮನವಿ ಮಾಡಿದ್ದಾನೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (19)

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

by ಶಾಲಿನಿ ಕೆ. ಡಿ
July 19, 2026 - 11:18 pm
0

ಮೇಘಸ್ಫೋಟ (18)

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

by ಶಾಲಿನಿ ಕೆ. ಡಿ
July 19, 2026 - 11:01 pm
0

ಮೇಘಸ್ಫೋಟ (17)

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

by ಶಾಲಿನಿ ಕೆ. ಡಿ
July 19, 2026 - 10:52 pm
0

ಮೇಘಸ್ಫೋಟ (16)

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

by ಶಾಲಿನಿ ಕೆ. ಡಿ
July 19, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (19)
    ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ
    July 19, 2026 | 0
  • ಮೇಘಸ್ಫೋಟ (18)
    IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ
    July 19, 2026 | 0
  • ಮೇಘಸ್ಫೋಟ (17)
    ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA
    July 19, 2026 | 0
  • ಮೇಘಸ್ಫೋಟ (16)
    ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ
    July 19, 2026 | 0
  • ಮೇಘಸ್ಫೋಟ (15)
    ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ನಾಳೆ ಹೊಳೆನರಸೀಪುರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version