• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ನಾನ್ ಪೋಲಿ’ ಚಿತ್ರದ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ

'ನಾನ್ ಪೋಲಿ' ಚಿತ್ರದ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 25, 2025 - 7:47 pm
in ಸಿನಿಮಾ
0 0
0
Untitled design 2025 02 25T194507.364

ಸ್ನೇಹ, ಪ್ರೀತಿ ಹಾಗೂ ತಾಯಿ ಸೆಂಟಿಮಂಟ್ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರ ನಾನ್ ಪೋಲಿ. ಯಶವಂತ್, ಹರೀಶ್, ನಾಯಕಿ ದಿಶಾ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ನಾಯಕ ಯಶವಂತ್ ಎಂ. ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗುತ್ತಿರುವ ಈ ಚಿತ್ರದ ಲಿರಿಕಲ್ ಹಾಡಿನ ಬಿಡುಗಡೆ ಸಮಾರಂಭ ಬಸವೇಶ್ವರ ನಗರದ ಡಾ.ರಾಜ್‌ಕುಮಾರ್ ಕಲಾಭವನದಲ್ಲಿ ನೆರವೇರಿತು.

RelatedPosts

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

ಶರ್ಟ್ ಬಿಚ್ತೀರಾ..ಕೆಳಗೆ ಬೀಳ್ತೀರಾ..ಏನ್ ಸಲ್ಲು ಭಾಯ್ ಇದೆಲ್ಲಾ?

ADVERTISEMENT
ADVERTISEMENT

ಚೇತನ್ ಅವರ ಸಾಹಿತ್ಯ ಹಾಗೂ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ‘ಯಾರೇ ನೀ ಯಾರೇ’ ಎಂದು ಪ್ರಾರಂಭವಾಗುವ ಈ ಹಾಡಿಗೆ ಚೇತನ್ ಮತ್ತು ಅಂಜನಾ ಪಿ.ರಾವ್ ದನಿಯಾಗಿದ್ದಾರೆ. ಈ. ಹಾಡಲ್ಲಿ ನಾಯಕ ಹರೀಶ್, ದಿಶಾ ಶೆಟ್ಟಿ ಅಭಿನಯಿಸಿದ್ದಾರೆ. ಯುವ ಸಂಘಟಕ ಚಿ.ನಾ. ರಾಮು ಸೇರಿದಂತೆ ಹಲವಾರು ಮುಖಂಡರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಚಿತ್ರತಂಡಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಚಿನಾ ರಾಮು ಮಾತನಾಡುತ್ತ ಸೋದರ ಮೂರ್ತಿ ಬಂದು ನನ್ನ ಮಗ ಒಂದು ಸಿನಿಮಾ ಮಾಡ್ತಿದಾನೆ, ನೀವು ಬರಬೇಕು ಎಂದರು. ಹೊಸ ಪ್ರತಿಭೆಗಳ ಈ ಪ್ರಯತ್ನಕ್ಕೆ ಶುಭ ಹಾರೈಸಲು ನಾನಿಲ್ಲಿ ಬಂದಿದ್ದೇನೆ ಎಂದರು.

ನಾಯಕ ಕಂ ನಿರ್ದೇಶಕ ಯಶವಂತ್ ಮಾತನಾಡುತ್ತ ಆರಂಭದಲ್ಲಿ ಶಾರ್ಟ್ ಮೂವೀ ಮಾಡಬೇಕೆಂದು ಹೊರಟಿದ್ದೆವು. ನಂತರ ಚಲನಚಿತ್ರವನ್ನೇ ಮಾಡುವಂತಾಯಿತು, ನನಗೆ ಕೀರ್ತಿವರ್ಧನ್ ಅವರೇ ಈ ಟೀಮ್ ಪರಿಚಯ ಮಾಡಿಕೊಟ್ಟರು, ಅಲ್ಲದೆ ಮೇಕಿಂಗ್ ಬಗ್ಗೆ ಸಾಕಷ್ಟು ಹೇಳಿಕೊಟ್ಟರು, ನಾನ್ ಪೋಲಿ ಇಬ್ಬರು ಸ್ನೇಹಿತರ ಕಥೆ, ಒಬ್ಬ ಶ್ರೀಮಂತ. ಮತ್ತೊಬ್ಬ ಮಿಡಲ್‌ಕ್ಲಾಸ್ ಹುಡುಗ, ತಾಯಿ ಇಲ್ಲದವನಿಗೇ ತಾಯಿಯ ಬೆಲೆ ಏನೆಂದು ಗೊತ್ತಿರುತ್ತೆ, ಈ ನಡುವೆ ಒಂದು ಪ್ರೀತಿಯೂ ಇರುತ್ತೆ, ನಾಯಕ ಬಾಲ್ಯದ ಗೆಳೆತನವನ್ನು ಉಳಿಸಿಕೊಳ್ಳಲು ಏನೇನೆಲ್ಲ ಹೋರಾಟ ಮಾಡುತ್ತಾನೆ, ಕಾಲೇಜಿಗೆ ಅಂತ ಹೋಗೋ ಹುಡುಗರು ಏನೆಲ್ಲ ಮಾಡ್ತಾರೆ ಅದೆಲ್ಲವನ್ನೂ ಈ ಚಿತ್ರದ ಮೂಲಕ ಹೇಳೋ ಪ್ರಯತ್ನ ಮಾಡಿದ್ದೇವೆ, ಮದರ್ ಸೆಂಟಿಮೆಂಟ್. ಸ್ನೇಹ ಸಂಬಂಧದ ಜತೆಗೆ ಒಂದು ಲವ್ ಸ್ಟೋರಿನೂ ಚಿತ್ರದಲ್ಲಿದೆ, ಇಡೀ ಫ್ಯಾಮಿಲಿ ಕೂತು ನೋಡುವಂಥ ಎಂಟರ್ ಟೈನರ್ ಇದು ಎಂದು ಹೇಳಿದರು, ಮತ್ತೊಬ್ಬ ನಾಯಕ ಹರೀಶ್ ಮಾತನಾಡುತ್ತ ಸ್ನೇಹಕ್ಕೆ ಹೆಚ್ಚು ಬೆಲೆ ಕೊಡುವಂಥ, ನೇಟ ಮಾತಿನ ಹುಡುಗನ ಪಾತ್ರ ನನ್ನದು ಎಂದು ಹೇಳುತ್ತ, ನನ್ನ ಮಗ ಬೆಳೆಯಬೇಕೆಂಬ ಉದ್ದೇಶದಿಂದ ಈ ಚಿತ್ರಕ್ಕೆ ನನ್ನ ತಂದೆ ತುಂಬಾ ಸಹಕಾರ ನೀಡಿದ್ದಾರೆ ಎನ್ನುತ್ತ ತಂದೆ ವೆಂಕಟೇಶ್ ಅವರನ್ನು ವೇದಿಕೆಗೆ ಕರೆತಂದು ಪರಿಚಯಿಸಿದರು.

ಛಾಯಾಗ್ರಾಹಕ ಕೀರ್ತಿವರ್ಧನ್ ಮಾತನಾಡಿ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ, ಕ್ಲೈಮ್ಯಾಕ್ಸ್ ಫೈಟ್ ಚಿತ್ರದ ಹೈಲೈಟ್. ಆಚಾರ್ಯ ಕಾಲೇಜ್ ಹತ್ತಿರದ ಫಾರೆಸ್ಟ್ ಏರಿಯಾದಲ್ಲಿ ಅದನ್ನು ಶೂಟ್ ಮಾಡಿದೆವು, ಭಾರ್ಗವ್ ಒಳ್ಳೇ ಟೆಕ್ನೀಷಿಯನ್, ವಿಲನ್ ಪಾತ್ರದಲ್ಲಿ ದೇವರಾಜ್ ವಿಭಿನ್ನವಾದ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ ಎಂದರು.
ಸಂಗೀತ ನಿರ್ದೇಶಕ ಚೇತನ್ ಮಾತನಾಡುತ್ತ ನನ್ನ ಸಂಗೀತ ನುರ್ದೇಶನದ ಮೊದಲ ಚಿತ್ರವಿದು, ಚಿಕ್ಕದಾಗಿ ಆರಂಭವಾದ ಸಿನಿಮಾ ಬರ‍್ತಾ ಬರ‍್ತಾ ದೊಡ್ಡದಾಗುತ್ತಾ ಹೋಯ್ತು ಎಂದರು.

ನಿರ್ಮಾಪಕ ಮೂರ್ತಿ ಮಾತನಾಡುತ್ತ ಆರಂಭದಲ್ಲಿ ಈ ಹುಡುಗರೆಲ್ಲ ಸೇರಿ ಏನೋ ಒಂದು ಸಿನಿಮಾ ಮಾಡ್ತಿದಾರೆ ಅಂದ್ಕೊಂಡಿದ್ದೆ, ಆದರೆ ಸಿನಿಮಾ ಅರ್ಧದಲ್ಲೇ ನಿಂತೋಯ್ತು. ಹೇಗಾದರೂ ಮಾಡಿ ಇವರನ್ನು ದಡ ಸೇರಿಸಬೇಕೆಂದು ಪ್ರಯತ್ನಿಸಿ, ಇಲ್ಲಿವರೆಗೆ ಕರೆತಂದಿದ್ದೇನೆ, ಮುಂದೆ ಅವರೇ ನೋಡಿಕೊಳ್ತಾರೆ ಎಂದು ಹೇಳಿದರು, ಸದ್ಯ ಚಿತ್ರದ ಒಂದು ರೊಮ್ಯಾಂಟಿಕ್ ಸಾಂಗ್ ಬಿಡುಗಡೆಯಾಗಿದ್ದು ಉಳಿದ ಸಾಂಗ್ ಹಾಗೂ ಟ್ರೈಲರನ್ನು ಆದಷ್ಟು ಬೇಗನೇ ಚಿತ್ರತಂಡ ರಿಲೀಸ್ ಮಾಡಲಿದೆ, ಮತ್ತೊಬ್ಬ ಖಳನಾಯಕ ಮೋಹನ್ ಗಿರಿ. ಎಡಿಟರ್ ಬಾರ್ಗವ್, ಬಿಜಿಎಂ ಮಾಡಿರುವ ಸೂರಜ್ ಚಿತ್ರದ ಕುರಿತಂತೆ ಚಿಕ್ಕದಾಗಿ ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 22T074207.722

ಸೆಪ್ಟೆಂಬರ್ 24ರವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
September 22, 2026 - 7:47 am
0

Untitled design 2026 09 22T072934.213

ವಾರಕ್ಕೆ ಎಷ್ಟು ವ್ಯಾಯಾಮ ಮಾಡಿದ್ರೆ ಹೃದಯ ಆರೋಗ್ಯವಾಗಿರುತ್ತೆ? ವೈದ್ಯರ ಸಲಹೆ ಇಲ್ಲಿದೆ

by ಶಾಲಿನಿ ಕೆ. ಡಿ
September 22, 2026 - 7:32 am
0

Untitled design 2026 09 22T064703.840

ರಾಶಿಫಲ: ಇಂದು ಆಸ್ತಿ-ಹಣದ ವಿಚಾರದಲ್ಲಿ ಜಾಗ್ರತೆ

by ಶಾಲಿನಿ ಕೆ. ಡಿ
September 22, 2026 - 6:47 am
0

Untitled design 2026 09 21T221707.814

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by ಶಾಲಿನಿ ಕೆ. ಡಿ
September 21, 2026 - 10:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T221707.814
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ
    September 21, 2026 | 0
  • Untitled design 2026 09 21T215443.086
    ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!
    September 21, 2026 | 0
  • ಆ್ಯಂಬುಲೆನ್ಸ್ (1)
    ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್
    September 21, 2026 | 0
  • Your paragraph text 2026 09 21T194618.257
    ಶರ್ಟ್ ಬಿಚ್ತೀರಾ..ಕೆಳಗೆ ಬೀಳ್ತೀರಾ..ಏನ್ ಸಲ್ಲು ಭಾಯ್ ಇದೆಲ್ಲಾ?
    September 21, 2026 | 0
  • Untitled design 2026 09 21T165424.207
    ಟಾಸ್‌ ಎಲ್ಲೆಡೆ ಹೌಸ್‌‌ಫುಲ್..ಸೆಲೆಬ್ರಿಟಿಗಳೂ ದಿಲ್‌ಖುಷ್..!
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version