• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮೈದುನನ ಜೊತೆ ಸೇರಿ ಪತಿಗೆ ಮುಹೂರ್ತ ಇಟ್ಟ ಪತ್ನಿ ಆರೆಸ್ಟ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 19, 2025 - 3:41 pm
in ದೇಶ
0 0
0
Untitled design (21)

ನವದೆಹಲಿ: ವಿದ್ಯುತ್‌ ಅವಘಡ ಎಂದು ಕಾಣುತ್ತಿದ್ದ ಕರಣ್ ದೇವ್ (36) ಎಂಬ ವ್ಯಕ್ತಿಯ ಸಾವಿನ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಈ ಘಟನೆಯ ಹಿಂದೆ ಆತನ ಪತ್ನಿ ಸುಶ್ಮಿತಾ ಮತ್ತು ಆಕೆಯ ಮೈದುನ ರಾಹುಲ್‌ನ ಕೃತ್ಯವಿತ್ತು ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ. ಇಬ್ಬರೂ ಸೇರಿ ಕರಣ್‌ನನ್ನು ಕೊಲೆಗೈದಿರುವುದು ತನಿಖೆಯಿಂದ ದೃಢಪಟ್ಟಿದೆ.

ಕೊಲೆಯ ಹಿಂದಿನ ಷಡ್ಯಂತ್ರ

ಜುಲೈ 13ರಂದು ಕರಣ್ ದೇವ್‌ನನ್ನು ಆತನ ಪತ್ನಿ ಸುಶ್ಮಿತಾ ರೂಪಾನಿ ಆಸ್ಪತ್ರೆಗೆ ದಾಖಲಿಸಿದ್ದಳು. ಆಕಸ್ಮಿಕ ವಿದ್ಯುತ್‌ ಶಾಕ್‌ನಿಂದ ಆತ ಸಾವನ್ನಪ್ಪಿದ್ದಾನೆ ಎಂದು ಆಕೆ ಆಸ್ಪತ್ರೆಯ ಸಿಬ್ಬಂದಿಗೆ ತಿಳಿಸಿದ್ದಳು. ಆದರೆ, ವೈದ್ಯರ ತಪಾಸಣೆಯಲ್ಲಿ ಕರಣ್ ದೇವ್ ಈಗಾಗಲೇ ಮೃತಪಟ್ಟಿರುವುದು ದೃಢವಾಯಿತು. ದೆಹಲಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಮರಣೋತ್ತರ ಪರೀಕ್ಷೆಗೆ ಸೂಚಿಸಿದರು. ಆದರೆ, ಸುಶ್ಮಿತಾ ಮತ್ತು ಕರಣ್‌ನ ಸೋದರ ಸಂಬಂಧಿ ರಾಹುಲ್ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿರೋಧದ ಹಿಂದೆ ಏನಾದರೂ ಗುಟ್ಟಿರಬಹುದೆಂದು ಶಂಕಿಸಿದ ಪೊಲೀಸರು, ಮೃತದೇಹವನ್ನು ದೀನ್ ದಯಾಳ್ ಆಸ್ಪತ್ರೆಗೆ ಸ್ಥಳಾಂತರಿಸಿ, ಮರಣೋತ್ತರ ಪರೀಕ್ಷೆ ನಡೆಸಿದರು.

RelatedPosts

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ವರದಿ ಬಳಿಕ 8 ಮಂದಿ ವಿರುದ್ಧ FIR, ಇಬ್ಬರ ಬಂಧನ

ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ತತ್ಕಾಲ್ ಪಾಸ್‌ಪೋರ್ಟ್ ದರ ₹5,000ರೂ.ಗೆ ಏರಿಕೆ

ವೆನೆಜುವೆಲಾ ಭೂಕಂಪಕ್ಕೆ ಪ್ರಧಾನಿ ಮೋದಿ ಸಂತಾಪ: ಭಾರತದಿಂದ ಅಗತ್ಯ ನೆರವು ನೀಡುವುದಾಗಿ ಘೋಷಣೆ

ಅರುಣಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ: ಓರ್ವ ಬಲಿ, ನಾಲ್ವರು ನಾಪತ್ತೆ

ADVERTISEMENT
ADVERTISEMENT

ಕರಣ್‌ನ ಕಿರಿಯ ಸಹೋದರ ಕುನಾಲ್, ಆತನ ಸಾವಿನ ಮೂರು ದಿನಗಳ ನಂತರ ಕೊಲೆ ಪ್ರಕರಣ ದಾಖಲಿಸಿದ. ಆತ ಸುಶ್ಮಿತಾ ಮತ್ತು ರಾಹುಲ್‌ನ ಇನ್‌ಸ್ಟಾಗ್ರಾಮ್ ಚಾಟ್‌ಗಳ ಪುರಾವೆಗಳನ್ನು ಪೊಲೀಸರಿಗೆ ಒದಗಿಸಿದ. ಈ ಚಾಟ್‌ಗಳಲ್ಲಿ ಇಬ್ಬರೂ ಕರಣ್‌ನ ಕೊಲೆಗೆ ಸಂಚು ರೂಪಿಸಿರುವುದು ಸ್ಪಷ್ಟವಾಯಿತು. ತನಿಖೆಯಿಂದ ತಿಳಿದುಬಂದಂತೆ, ಸುಶ್ಮಿತಾ ಮತ್ತು ರಾಹುಲ್‌ನ ನಡುವೆ ಅಕ್ರಮ ಸಂಬಂಧವಿತ್ತು. ಈ ಸಂಬಂಧವನ್ನು ಮುಂದುವರಿಸಲು, ಕರಣ್ ದೇವ್‌ನನ್ನು ದಾರಿಯಿಂದ ತೆಗೆಯಲು ಇಬ್ಬರೂ ಒಟ್ಟಾಗಿ ಪ್ಲಾನ್ ರೂಪಿಸಿದ್ದರು.

ತನಿಖೆಯ ವಿವರಗಳ ಪ್ರಕಾರ, ಕರಣ್‌ಗೆ ಊಟದಲ್ಲಿ 15 ಮಾತ್ರೆಗಳನ್ನು ಬೆರೆಸಿ, ಆತನ ಪ್ರಜ್ಞೆ ತಪ್ಪುವಂತೆ ಮಾಡಲಾಗಿತ್ತು. ಇದಾದ ನಂತರ, ಆತನಿಗೆ ವಿದ್ಯುತ್ ಶಾಕ್ ನೀಡಿ, ಇದನ್ನು ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಲಾಗಿತ್ತು.  ಆರಂಭದಲ್ಲಿ ಯಾರಿಗೂ ಶಂಕೆ ಬಾರದಂತೆ ಪ್ಲಾನ್ ರೂಪಿಸಲಾಗಿತ್ತು. ಆದರೆ, ಕುನಾಲ್‌ನ ಒತ್ತಾಯದಿಂದ ನಡೆದ ಮರಣೋತ್ತರ ಪರೀಕ್ಷೆ ಮತ್ತು ಚಾಟ್‌ಗಳ ಪುರಾವೆಗಳು ಈ ಕೃತ್ಯವನ್ನು ಬಯಲಿಗೆ ಎಳೆಯಿತು.

ಪೊಲೀಸರು ಈ ಪ್ರಕರಣದಲ್ಲಿ ಸುಶ್ಮಿತಾ ಮತ್ತು ರಾಹುಲ್‌ನನ್ನು ಬಂಧಿಸಿದ್ದಾರೆ. ಇಬ್ಬರು ಕೊಲೆ ಆರೋಪದಡಿ ಪ್ರಕರಣ ದಾಖಲಾಗಿದೆ. ತನಿಖೆ ಇನ್ನಷ್ಟು ಆಳವಾಗಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳು ಬಯಲಾಗುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

2

ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!

by ಪವಿತ್ರಾ ಗಣಪತಿ
June 26, 2026 - 7:10 am
0

1

ಇಂದಿನ ರಾಶಿ ಭವಿಷ್ಯ: 26 ಜೂನ್ 2026 – ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

by ಪವಿತ್ರಾ ಗಣಪತಿ
June 26, 2026 - 6:35 am
0

Untitled design 2026 06 25T231424.370

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

by ಶಾಲಿನಿ ಕೆ. ಡಿ
June 25, 2026 - 11:16 pm
0

Untitled design 2026 06 25T225232.048

ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು

by ಶಾಲಿನಿ ಕೆ. ಡಿ
June 25, 2026 - 10:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T222414.909
    ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ವರದಿ ಬಳಿಕ 8 ಮಂದಿ ವಿರುದ್ಧ FIR, ಇಬ್ಬರ ಬಂಧನ
    June 25, 2026 | 0
  • Untitled design 2026 06 25T211407.768
    ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ತತ್ಕಾಲ್ ಪಾಸ್‌ಪೋರ್ಟ್ ದರ ₹5,000ರೂ.ಗೆ ಏರಿಕೆ
    June 25, 2026 | 0
  • Untitled design 2026 06 25T203605.952
    ವೆನೆಜುವೆಲಾ ಭೂಕಂಪಕ್ಕೆ ಪ್ರಧಾನಿ ಮೋದಿ ಸಂತಾಪ: ಭಾರತದಿಂದ ಅಗತ್ಯ ನೆರವು ನೀಡುವುದಾಗಿ ಘೋಷಣೆ
    June 25, 2026 | 0
  • Untitled design 2026 06 25T172630.723
    ಅರುಣಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ: ಓರ್ವ ಬಲಿ, ನಾಲ್ವರು ನಾಪತ್ತೆ
    June 25, 2026 | 0
  • Web Photo Editor (36)
    ನೀಟ್ ಮರುಪರೀಕ್ಷೆ ಸಂಪೂರ್ಣ ಯಶಸ್ವಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version