• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸರ್ಕಾರಿ ನೌಕರರು ಜಾತಿ-ಧರ್ಮ‌ ಮಾಡೋಕೆ ಹೋಗಬಾರದು: ಸಿಎಂ ಸಿದ್ದರಾಮಯ್ಯ ಕರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 19, 2025 - 7:03 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design (30)

ಮೈಸೂರು : ಸರ್ಕಾರಿ ನೌಕರರು ಜಾತಿ, ಧರ್ಮ ಮಾಡೋಕೆ ಹೋಗಬಾರದು.. ಇದು ನಿಮ್ಮ ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ ಎಂದರು.

RelatedPosts

ಅರುಣಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ: ಇಬ್ಬರು ಬಲಿ, ನಾಲ್ವರು ಅವಶೇಷಗಳಡಿ ಸಿಲುಕಿರುವ ಶಂಕೆ

ಸಕಲೇಶಪುರದಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿತ ಭೀತಿ

ಕೆಆರ್‌ಎಸ್‌ಗೆ ಒಂದೇ ದಿನ 5 ಸಾವಿರ ಕ್ಯೂಸೆಕ್‌ ಒಳಹರಿವು ಹೆಚ್ಚಳ:ಕಾವೇರಿ ತಟದಲ್ಲಿ ಸಂತಸ

ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ: ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ

ADVERTISEMENT
ADVERTISEMENT

ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ನಿಮ್ಮ ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ. ಅಪ್ಪ ಅಮ್ಮ ಖರ್ಚು ಮಾಡಿದ ಹಣದಲ್ಲಿ ನೀವೆಲ್ಲಾ ಸರ್ಕಾರಿ ನೌಕರರಾಗಲು ಸಾಧ್ಯವಿಲ್ಲ. ನಾವು ಶಾಸಕರಾಗಲು, ಮಂತ್ರಿಗಳಾಗಲು ಸಾಧ್ಯವಿಲ್ಲ. ಜನರ ತೆರಿಗೆ ಹಣದಲ್ಲಿ ನಾವೆಲ್ಲಾ ಬದುಕಿದ್ದೇವೆ. ಹೀಗಾಗಿ ಸಮಾಜದ, ಎಲ್ಲಾ ಜಾತಿ, ಧರ್ಮದವರ ಋಣವೂ ನಮ್ಮ ಮೇಲಿದೆ. ಈ ಋಣ ಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ನಮಗೆ ವಿಶ್ವ ಮಾನವರಾಗುವ ಅವಕಾಶ ಇದೆ. ಅಲ್ಪ ಮಾನವರಾಗುವುದು ಬೇಡ. ಹುಟ್ಟು ಆಕಸ್ಮಿಕ. ಸಾವು ಗ್ಯಾರಂಟಿ. ಆದ್ದರಿಂದ ನಾವು ಸಮಾಜದ ಋಣ ತೀರಿಸಿ ಬದುಕನ್ನು ಸಾರ್ಥಕ ಮಾಡಿಕೊಳ್ಳಿ ಎಂದು ಕರೆ ನೀಡಿದರು.

ಶಿಕ್ಷಕರು, ಸೈನಿಕರು, ರೈತರು ನಮ್ಮ ಬದುಕನ್ನು ಹಸನು ಮಾಡಿದ್ದಾರೆ. ಈ ಮೂವರ ಋಣ ತೀರಿಸುವ ಕೆಲಸ ನಾವು ಮಾಡಬೇಕಿದೆ ಎಂದರು. ಮಕ್ಕಳಲ್ಲೂ ವೈಚಾರಿಕ, ವೈಜ್ಞಾನಿಕ ಪ್ರಜ್ಞೆ ಮೂಡಿಸುವ ಮೂಲಕ ಸಮಾಜಮುಖಿ ಪ್ರಜೆಗಳನ್ನು ರೂಪಿಸಿ ಎಂದರು.

ಸರ್ಕಾರದ ಕೆಲಸ ಜನರಿಗೆ ತಲುಪಿಸಿ

ಏಳನೇ ವೇತನ‌ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ‌ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಆರೋಗ್ಯ ಸಂಜೀವಿನಿ ಬಗ್ಗೆಯೂ ಸೂಕ್ತ ತೀರ್ಮಾನ ಆಗಿದೆ ಎಂದು ತಿಳಿಸಿದರು.

ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ದವಿದೆ. ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸದಾ ತೆರೆದ ಮನಸ್ಸಿನಿಂದ ಇರುತ್ತೇನೆ. ಹಾಗೆಯೇ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು , ಈ ಜವಾಬ್ದಾರಿಯನ್ನೂ ನೀವು ಪರಿಣಾಮಕಾರಿಯಾಗಿ ಜನರಿಗೆ, ಫಲಾನುಭವಿಗಳಿಗೆ ತಲುಪಿಸಿ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 09T154123.082

ಅರುಣಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ: ಇಬ್ಬರು ಬಲಿ, ನಾಲ್ವರು ಅವಶೇಷಗಳಡಿ ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
July 9, 2026 - 3:43 pm
0

BeFunky collage (1)

ಸಕಲೇಶಪುರದಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿತ ಭೀತಿ

by ದಿಶಾ ಕೆ. ಎಸ್.
July 9, 2026 - 2:44 pm
0

Web Photo Editor 2026 07 09T124027.123

ನಾಳೆ ಕರೂರಿಗೆ ಸಿಎಂ ವಿಜಯ್ ಭೇಟಿ: ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಉದ್ಯೋಗ ಪತ್ರ ವಿತರಣೆ

by ದಿಶಾ ಕೆ. ಎಸ್.
July 9, 2026 - 1:54 pm
0

Web Photo Editor 2026 07 09T124027.123

ದೊಡ್ಮನೆ ದೊರೆ ಬರ್ತ್‌‌ಡೇ ಆಹ್ವಾನ: ಹೇಗಿರಲಿದೆ ಶಿವೋತ್ಸವ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 9, 2026 - 1:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 09T154123.082
    ಅರುಣಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ: ಇಬ್ಬರು ಬಲಿ, ನಾಲ್ವರು ಅವಶೇಷಗಳಡಿ ಸಿಲುಕಿರುವ ಶಂಕೆ
    July 9, 2026 | 0
  • ‘ತಬಾಹಿ’ ಥಂಡರ್..!! (19)
    ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌
    July 8, 2026 | 0
  • ‘ತಬಾಹಿ’ ಥಂಡರ್..!! (18)
    ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!
    July 8, 2026 | 0
  • ‘ತಬಾಹಿ’ ಥಂಡರ್..!! (14)
    ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?
    July 8, 2026 | 0
  • ‘ತಬಾಹಿ’ ಥಂಡರ್..!! (13)
    ವಯನಾಡು ದುರಂತ: ಮೂವರು ಕಾರ್ಮಿಕರ ಶವ ಪತ್ತೆ, ಮುಂದುವರೆದ ಕಾರ್ಯಾಚರಣೆ
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version