• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 20, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಮ್ಮ ಗ್ಯಾರಂಟಿಯನ್ನು ಕದ್ದು ಬಿಹಾರದಲ್ಲಿ ಘೋಷಣೆ ಮಾಡಿರುವ ಬಿಜೆಪಿಗೆ ಕೂಡ ನಾಚಿಕೆ ಆಗಲ್ಲ: ಸಿಎಂ

ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 19, 2025 - 7:22 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design (31)

ಮೈಸೂರು : ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.

ಸರ್ಕರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ. ನಾನೂ ಬರುತ್ತೇನೆ ಎಂದು ಸವಾಲು ಹಾಕಿದರು.

RelatedPosts

ಇನ್​ಸ್ಟಾದಲ್ಲಿ ಪರಿಚಯ..ಲವ್ ಮಾಡುವಂತೆ ಮಹಿಳೆಗೆ ಕಾಟ..ಕುತ್ತಿಗೆ ಕೊಯ್ದು ಹತ್ಯೆಗೆ ಯತ್ನ

112ಗೆ ಕರೆ ಮಾಡಿದ್ದ ಮಹಿಳೆಯನ್ನೇ ಪ್ರೀತಿ ಬಲೆಗೆ ಬೀಳಿಸಿಕೊಂಡು ಅ*ತ್ಯಾಚಾರವೆಸಗಿದ ಪೊಲೀಸ್ ಪೇದೆ

ಧರ್ಮಸ್ಥಳ ಪ್ರಕರಣ: SIT ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ!

ಹನಿಟ್ರ್ಯಾಪ್ ಕೇಸ್: ಮೋಹದ ಜಾಲಕ್ಕೆ ಬೀಳಿಸಿ ವಸೂಲಿ ಮಾಡ್ತಿದ್ದ ಯುವ ಜೋಡಿ ಅರೆಸ್ಟ್!

ADVERTISEMENT
ADVERTISEMENT

ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಇವತ್ತಿನ ಅಭಿವೃದ್ಧಿ ಕಾರ್ಯಗಳೇ ಉತ್ತರ. ಬಿಜೆಪಿ-ಜೆಡಿಎಸ್ ನವರಿಗೆ ಈ ಮಟ್ಟಿನ ಮತ್ಸರ ಇರಬಾರದು. ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಅತೀ ಮತ್ಸರ ಪಡುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಒಮ್ಮೆಯೂ ಅಧಿಕಾರಕ್ಕೆ ಬಂದಿಲ್ಲ. ಪ್ರತೀ ಬಾರಿ ಹಿಂಬಗಿಲಿನಿಂದ ಅಧಿಕಾರ ಹಿಡಿಯುತ್ತಿದ್ದಾರೆ. ಜೆಡಿಎಸ್‌ನ ಕುಮಾರಸ್ವಾಮಿ ಸ್ವಂತ ಶಕ್ತಿ ಮೇಲೆ ಯಾವತ್ತೂ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ. ರಾಜ್ಯದ ಜನರ ಪ್ರೀತಿ, ವಿಶ್ವಾಸ, ಅಭಿಮಾನ ಉಳಿಸಿಕೊಳ್ಳದ ಇವರಿಗೆ ಇವರಿಗೆ ನಮ್ಮ ಸರ್ಕಾರದ ಬಗ್ಗೆ ಟೀಕಿಸುವ ನೈತಿಕತೆ ಇಲ್ಲ ಎಂದರು.

ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಪರವಾಗಿ ಇಲ್ಲ. ರಾಜ್ಯದ ಜನರ ಪರವಾಗಿ ಇಲ್ಲ. ಪ್ರತಿ ವರ್ಷ ನಾವು ರಾಜ್ಯದಿಂದ ಕೇಂದ್ರಕ್ಕೆ ಕೊಡುವ ತೆರಿಗೆಯಲ್ಲಿ ರಾಜ್ಯಕ್ಕೆ ಬರುತ್ತಿರುವುದು ಅತ್ಯಲ್ಪ. ರಾಜ್ಯಕ್ಕೆ ಆದ ಅನ್ಯಾಯವನ್ನು ಸರಿಪಡಿಸಿ ಎಂದು ಮೋದಿಯವರಿಗೆ ಕೇಳುವ ಧೈರ್ಯ ಕೇಂದ್ರ ಸಚಿವ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಸೇರಿ ಸಂಸದರಾದ ಬೊಮ್ಮಾಯಿ ಸೇರಿ ಯಾರಿಗೂ ಇಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸೊಲ್ಲೆತ್ತದ ಬಿಜೆಪಿ-ಜೆಡಿಎಸ್ ರಾಜ್ಯದ ಜನಕ್ಕೆ ದ್ರೋಹ ಎಸಗಿದ್ದಾರೆ ಎಂದರು.

ನಾವು ಐದು ಗ್ಯಾರಂಟಿಗಳಲ್ಲದೆ ಅಭಿವೃದ್ಧಿ ಕಾರ್ಯಗಳಿಗೆ ಲಕ್ಷ ಕೋಟಿಯಷ್ಟು ಹಣ ಕೊಟ್ಟಿದ್ದೇವೆ. ನಾವು ಜಾರಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಕೇವಲ ಕಾಂಗ್ರೆಸ್ ನವರಿಗೆ ಕೊಟ್ಟಿದ್ದಲ್ಲ. ಬಿಜೆಪಿ-ಜೆಡಿಎಸ್ ಬೆಂಬಲಿಗರು, ಮತದಾರರಿಗೂ ಪ್ರತೀ ದಿನ, ಪ್ರತೀ ತಿಂಗಳೂ ಸರ್ಕಾರದ ನೆರವು ದೊರೆಯುತ್ತಿದೆ. ಮೊನ್ನೆಯಷ್ಟೆ ಶಕ್ತಿ ಯೋಜನೆಯಡಿಯಲ್ಲಿ ಪ್ರಯಾಣಿಸಿದ 500 ನೇ ಕೋಟಿಯ ಮಹಿಳೆಗೆ ನಾನೇ ಉಚಿತ ಟಿಕೆಟ್ ಕೊಟ್ಟಿದ್ದೇನೆ. ಇದು ನಮ್ಮ ಸರ್ಕಾರದ ಬದ್ಧತೆ ಎಂದರು.

ಜವಾಹರಲಾಲ್ ನೆಹರೂ ಅವಧಿಯಿಂದ ಇಂದಿರಾಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ಅವಧಿಯವರೆಗೂ ಸಾಮಾಜಿಕ ನ್ಯಾಯದ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರ ಎನ್ನುವುದನ್ನು ಇಡೀ ದೇಶ ಮರೆಯಲು ಸಾಧ್ಯವಿಲ್ಲ ಎಂದರು.

ಆಹಾರ ಭದ್ರತಾ ಕಾಯ್ದೆ, ಕಡ್ಡಾಯ ಶಿಕ್ಷಣ ಕಾಯ್ದೆ, ನರೇಗಾ ಎಲ್ಲವೂ ಆಗಿದ್ದು ಕಾಂಗ್ರೆಸ್ ಅವಧಿಯಲ್ಲಿ. ಬಿಜೆಪಿ ಅವಧಿಯಲ್ಲಿ ಇವರು ಏನು ಮಾಡಿದ್ದಾರೆ ತೋರಿಸಲಿ ಎಂದು ಸವಾಲು ಹಾಕಿದರು.

ಮನುವಾದಿಗಳು ಸಾಮಾಜಿಕ ನ್ಯಾಯ ಮತ್ತು ಹಿಂದುಳಿದ ಸಮುದಾಯಗಳ ಅಭಿವೃದ್ಧಿಯ ವಿರೋಧಿಗಳು, ಸಂವಿಧಾನದ ವಿರೋಧಿಗಳು. ಆದ್ದರಿಂದ ಸಾಮಾಜಿಕ ನ್ಯಾಯದ ಪರವಾಗಿರುವ ನಮ್ಮನ್ನು ಟೀಕಿಸುತ್ತಿದ್ದಾರೆ.

ಸಂವಿಧಾನವನ್ನು ಬದಲಾಯಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ದೇಶದ ಜನ ಮತ್ತು ಕಾಂಗ್ರೆಸ್ ಪಕ್ಷ ಬಿಜೆಪಿ ಮತ್ತು ಮನುವಾದಿಗಳ ಷಡ್ಯಂತ್ರವನ್ನು ಸೋಲಿಸುತ್ತಾರೆ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (36)

ಇನ್​ಸ್ಟಾದಲ್ಲಿ ಪರಿಚಯ..ಲವ್ ಮಾಡುವಂತೆ ಮಹಿಳೆಗೆ ಕಾಟ..ಕುತ್ತಿಗೆ ಕೊಯ್ದು ಹತ್ಯೆಗೆ ಯತ್ನ

by ಶಾಲಿನಿ ಕೆ. ಡಿ
July 20, 2025 - 4:13 pm
0

Sit ರಚನೆ (2)

ರಜನಿಕಾಂತ್​ ‘ಕೂಲಿ’ ಚಿತ್ರದ ಕಥೆ ಆನ್​ಲೈನ್​ನಲ್ಲಿ ಲೀಕ್​..!

by ಸಾಬಣ್ಣ ಎಚ್. ನಂದಿಹಳ್ಳಿ
July 20, 2025 - 3:12 pm
0

Untitled design (14)

112ಗೆ ಕರೆ ಮಾಡಿದ್ದ ಮಹಿಳೆಯನ್ನೇ ಪ್ರೀತಿ ಬಲೆಗೆ ಬೀಳಿಸಿಕೊಂಡು ಅ*ತ್ಯಾಚಾರವೆಸಗಿದ ಪೊಲೀಸ್ ಪೇದೆ

by ಸಾಬಣ್ಣ ಎಚ್. ನಂದಿಹಳ್ಳಿ
July 20, 2025 - 2:25 pm
0

ಧರ್ಮಸ್ಥಳ ಪ್ರಕರಣ: SIT ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ!

ಧರ್ಮಸ್ಥಳ ಪ್ರಕರಣ: SIT ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ!

by ಸಾಬಣ್ಣ ಎಚ್. ನಂದಿಹಳ್ಳಿ
July 20, 2025 - 2:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (36)
    ಇನ್​ಸ್ಟಾದಲ್ಲಿ ಪರಿಚಯ..ಲವ್ ಮಾಡುವಂತೆ ಮಹಿಳೆಗೆ ಕಾಟ..ಕುತ್ತಿಗೆ ಕೊಯ್ದು ಹತ್ಯೆಗೆ ಯತ್ನ
    July 20, 2025 | 0
  • ಧರ್ಮಸ್ಥಳ ಪ್ರಕರಣ: SIT ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ!
    July 20, 2025 | 0
  • Your paragraph text 6 1
    ರಾಯಚೂರು: ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ಪತಿ ತಾತಪ್ಪನಿಗೆ ತಪ್ಪದ ಸಂಕಷ್ಟ..!
    July 20, 2025 | 0
  • Untitled design (9)
    ಬಿಕ್ಲು ಶಿವ ಮರ್ಡರ್ ಕೇಸ್‌ಗೆ ಮತ್ತೊಂದು ಟ್ವಿಸ್ಟ್!
    July 20, 2025 | 0
  • Untitled design (8)
    ಗರ್ಭಕಂಠದ ಕ್ಯಾನ್ಸರ್: 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲು ನಿರ್ಧರಿಸಿದ ರಾಜ್ಯ ಸರ್ಕಾರ
    July 20, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version