• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಭಾರಿ ಮಳೆ: 24ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ, ಕರಾವಳಿಗೆ ರೆಡ್ ಅಲರ್ಟ್

ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್!

admin by admin
July 20, 2025 - 8:34 am
in ಕರ್ನಾಟಕ
0 0
0
Untitled design (7)

ಕರ್ನಾಟಕದಾದ್ಯಂತ ಮುಂದಿನ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಇನ್ನು ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

RelatedPosts

ನವರಾತ್ರಿ ಹಬ್ಬಕ್ಕೆ ಗುಡ್‌ನ್ಯೂಸ್: ತಿರುಪತಿ-ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

ADVERTISEMENT
ADVERTISEMENT

ಕಳೆದ 24 ಗಂಟೆಗಳಲ್ಲಿ ಶಿರಾಲಿ, ಮಂಕಿ, ಗೇರುಸೊಪ್ಪ, ಕುರ್ಡಿ, ಚಿಂಚೋಳಿ, ಗದಗ, ಮಂಗಳೂರು, ಹೊನ್ನಾವರ, ಶಕ್ತಿನಗರ, ಆಗುಂಬೆ, ಲಿಂಗಸುಗೂರು, ಹುಮ್ನಾಬಾದ್, ಕೆರೂರು, ಮಾಣಿ, ಮಂಠಾಳ, ಸುಳ್ಯ, ಇಳಕಲ್, ಗೋಕರ್ಣ, ಕ್ಯಾಸಲ್‌ರಾಕ್, ಪುತ್ತೂರು, ಬಂಟವಾಳ, ಪಾವಗಡ, ಕಾರ್ಕಳ, ಭಾಗಮಂಡಲ, ಬೆಳ್ಳೂರು, ಅಂಕೋಲಾ, ನಲ್ವತವಾಡ, ಹುಣಸಗಿ, ಹುನಗುಂದ, ಬಾದಾಮಿ, ನರಗುಂದ, ಆಲಮಟ್ಟಿ, ಜೋಯ್ಡಾ, ಅಣ್ಣಿಗೆರೆ, ಕಮಲಾಪುರ, ಸಿಂಧನೂರು, ಕುಷ್ಟಗಿ, ಕಮ್ಮರಡಿ, ಕೊಪ್ಪ, ಕೋಟಾ, ಹುಂಚದಕಟ್ಟೆ, ಪೊನ್ನಂಪೇಟೆ, ಕಳಸ, ಮದ್ದೂರು, ಜಯಪುರ, ಸೋಮವಾರಪೇಟೆ, ಸಿದ್ದಾಪುರ, ಧರ್ಮಸ್ಥಳ, ಬಿಳಗಿ, ಮಾನ್ವಿ, ಮುನಿರಾಬಾದ್, ತಾವರಗೇರಾ, ಸೇಡಂ ಮತ್ತು ಹಾವೇರಿಯಲ್ಲಿ ಭಾರೀ ಮಳೆ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಶನಿವಾರ ಅಲ್ಲಲ್ಲಿ ಮಳೆ ಸುರಿದಿದೆ. ಎಚ್‌ಎಎಲ್‌ನಲ್ಲಿ ಗರಿಷ್ಠ ಉಷ್ಣಾಂಶ 28.3°C, ಕನಿಷ್ಠ 19.9°C, ಬೆಂಗಳೂರು ನಗರದಲ್ಲಿ ಗರಿಷ್ಠ 27.9°C, ಕನಿಷ್ಠ 20.3°C, ಕೆಐಎಎಲ್‌ನಲ್ಲಿ ಗರಿಷ್ಠ 28.3°C, ಕನಿಷ್ಠ 19.6°C, ಜಿಕೆವಿಕೆಯಲ್ಲಿ ಗರಿಷ್ಠ 28.2°C, ಕನಿಷ್ಠ 19.6°C ದಾಖಲಾಗಿದೆ. ಕರಾವಳಿಯ ಹೊನ್ನಾವರದಲ್ಲಿ ಗರಿಷ್ಠ 26.8°C, ಕನಿಷ್ಠ 22.9°C, ಕಾರವಾರದಲ್ಲಿ ಗರಿಷ್ಠ 27.2°C, ಕನಿಷ್ಠ 24.0°C, ಮಂಗಳೂರು ವಿಮಾನ ನಿಲ್ದಾಣದಲ್ಲಿ ಗರಿಷ್ಠ 25.0°C, ಕನಿಷ್ಠ 23.0°C, ಶಕ್ತಿನಗರದಲ್ಲಿ ಗರಿಷ್ಠ 25.3°C, ಕನಿಷ್ಠ 22.7°C ದಾಖಲಾಗಿದೆ.

ಇತರ ಜಿಲ್ಲೆಗಳ ಉಷ್ಣಾಂಶ: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗರಿಷ್ಠ 28.6°C, ಕನಿಷ್ಠ 21.2°C, ಬೀದರ್‌ನಲ್ಲಿ ಗರಿಷ್ಠ 31.0°C, ಕನಿಷ್ಠ 21.8°C, ವಿಜಯಪುರದಲ್ಲಿ ಗರಿಷ್ಠ 29.5°C, ಧಾರವಾಡದಲ್ಲಿ ಗರಿಷ್ಠ 28.0°C, ಕನಿಷ್ಠ 20.0°C, ಗದಗದಲ್ಲಿ ಗರಿಷ್ಠ 28.8°C, ಕನಿಷ್ಠ 20.0°C, ಕಲಬುರಗಿಯಲ್ಲಿ ಗರಿಷ್ಠ 33.4°C, ಕನಿಷ್ಠ 22.5°C, ಹಾವೇರಿಯಲ್ಲಿ ಗರಿಷ್ಠ 26.4°C, ಕನಿಷ್ಠ 20.2°C, ಕೊಪ್ಪಳದಲ್ಲಿ ಗರಿಷ್ಠ 29.1°C, ಕನಿಷ್ಠ 23.5°C, ರಾಯಚೂರಿನಲ್ಲಿ ಗರಿಷ್ಠ 31.8°C, ಕನಿಷ್ಠ 22.6°C ದಾಖಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತದ ಅಪಾಯವಿದ್ದು, ಸ್ಥಳೀಯ ಆಡಳಿತವು ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಕೃಷಿಕರಿಗೆ ಬೆಳೆ ರಕ್ಷಣೆಗೆ ಮುಂಜಾಗ್ರತೆ ವಹಿಸಲು ಮತ್ತು ಜನರಿಗೆ ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚನೆ ನೀಡಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜ್ಞಾನೇಶ್ (14)

ನವರಾತ್ರಿ ಹಬ್ಬಕ್ಕೆ ಗುಡ್‌ನ್ಯೂಸ್: ತಿರುಪತಿ-ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

by ದಿಶಾ ಕೆ. ಎಸ್.
October 2, 2026 - 1:37 pm
0

ಜ್ಞಾನೇಶ್ (13)

ಶಿವಣ್ಣ ಅಭಿನಯದ ‘ಒರಿಜಿನಲ್ ಮಾನ್ ಸ್ಟರ್’ ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್

by ದಿಶಾ ಕೆ. ಎಸ್.
October 2, 2026 - 1:12 pm
0

ಜ್ಞಾನೇಶ್ (12)

ಭಾರತೀಯ ಪೈಲಟ್ ಜೊತೆ ಪ್ರಧಾನಿ ಮೋದಿ ಮಾತುಕತೆ: ಪ್ರಯಾಣಿಕರ ಜೀವ ಉಳಿಸಿದ ಪೈಲಟ್‌ ಧೈರ್ಯಕ್ಕೆ ಪ್ರಧಾನಿ ಮೆಚ್ಚುಗೆ

by ದಿಶಾ ಕೆ. ಎಸ್.
October 2, 2026 - 12:44 pm
0

ಜ್ಞಾನೇಶ್ (11)

ಏಷ್ಯನ್​ ಗೇಮ್ಸ್​: ಬಾಕ್ಸಿಂಗ್​ನಲ್ಲಿ ಚಿನ್ನ ಗೆದ್ದ ಭಾರತ, ಲವ್ಲಿನಾ ಬೊರ್ಗೊಹೈನ್‌ಗೆ ಚಿನ್ನದ ಕಿರೀಟ

by ದಿಶಾ ಕೆ. ಎಸ್.
October 2, 2026 - 12:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (14)
    ನವರಾತ್ರಿ ಹಬ್ಬಕ್ಕೆ ಗುಡ್‌ನ್ಯೂಸ್: ತಿರುಪತಿ-ವಿಜಯಪುರ ನಡುವೆ ವಿಶೇಷ ರೈಲು ಸಂಚಾರ
    October 2, 2026 | 0
  • ಜ್ಞಾನೇಶ್ (9)
    ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA
    October 2, 2026 | 0
  • ಜ್ಞಾನೇಶ್ (1)
    ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ
    October 2, 2026 | 0
  • Your paragraph text 2026 10 01T181922.337
    ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ
    October 1, 2026 | 0
  • Your paragraph text 2026 10 01T171602.410
    ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version