• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹನಿಟ್ರ್ಯಾಪ್ ಕೇಸ್: ಮೋಹದ ಜಾಲಕ್ಕೆ ಬೀಳಿಸಿ ವಸೂಲಿ ಮಾಡ್ತಿದ್ದ ಯುವ ಜೋಡಿ ಅರೆಸ್ಟ್!

ಹನಿಟ್ರ್ಯಾಪ್‌ನಿಂದ 10 ಲಕ್ಷ ಬೇಡಿಕೆ: ಮೈಸೂರು ಪೊಲೀಸರಿಂದ ಆರೋಪಿಗಳ ಬಂಧನ!

admin by admin
July 20, 2025 - 12:57 pm
in ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design (12)

ಮೈಸೂರು: ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಹನಿಟ್ರ್ಯಾಪ್ ಮಾಡಿ ತಲೆಮರೆಸಿಕೊಂಡಿದ್ದ ಯುವ ಜೋಡಿಯನ್ನು ಪೊಲೀಸರು ಕೇರಳದ ಕಣ್ಣೂರಿನ ಲಾಡ್ಜ್‌ನಲ್ಲಿ ಬಂಧಿಸಿದ್ದಾರೆ. ಸುಂದರ ಯುವತಿಯನ್ನು ಮುಂದಿಟ್ಟುಕೊಂಡು ವ್ಯಕ್ತಿಗಳನ್ನು ಮೋಹದ ಜಾಲಕ್ಕೆ ಬೀಳಿಸಿ ಹಣ ವಸೂಲಿ ಮಾಡುತ್ತಿದ್ದ ಈ ಜೋಡಿಯನ್ನು ಎಸ್‌ಪಿ ವಿಷ್ಣುವರ್ಧನ್‌ರ ಮಾರ್ಗದರ್ಶನದಲ್ಲಿ ಬೈಲಕುಪ್ಪೆ ಪೊಲೀಸರು ಬಂಧಿಸಿದ್ದಾರೆ.

ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ ದಿನೇಶ್ ಕುಮಾರ್‌ನನ್ನು ಗುರಿಯಾಗಿಸಿಕೊಂಡು ಈ ತಂಡವು 10 ಲಕ್ಷ ರೂಪಾಯಿಗಳ ಬೇಡಿಕೆ ಇಟ್ಟಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಬೈಲಕುಪ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಕವನ ಮತ್ತು ಸೈಫ್‌ರನ್ನು ಬಂಧಿಸಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಶಿವಣ್ಣನನ್ನು ಈಗಾಗಲೇ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

RelatedPosts

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮೂವರ ಬಂಧನ, ಮಹಿಳೆಯ ರಕ್ಷಣೆ

ಮೋದಿ ಗುಣಗಾನ ಮಾಡಿದ ಹೆಚ್.ಡಿ. ಕುಮಾರಸ್ವಾಮಿ: “ಪ್ರಧಾನಿ ನಾಯಕತ್ವ ಭಾರತೀಯರ ಹೃದಯದಲ್ಲಿ ಬೇರೂರಿದೆ”

“ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ

ನೆಲಮಂಗಲದ ಅದ್ಧೂರಿ ರಿಸೆಪ್ಷನ್‌ಗೆ ಅತಿಥಿಗಳ ಬದಲು ಖಾಕಿ ಎಂಟ್ರಿ, ಮದುವೆ ಕ್ಯಾನ್ಸಲ್ ಆಗಿದ್ದೇಕೆ!

ADVERTISEMENT
ADVERTISEMENT

ಕಳೆದ ಒಂದು ತಿಂಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೈಲಕುಪ್ಪೆ ಪಿಎಸ್‌ಐ ರವಿಕುಮಾರ್, ಸಿಬ್ಬಂದಿಗಳಾದ ವಿಜಯ ಪವರ್, ಮುದ್ದುರಾಜ್, ಮತ್ತು ಮಹಿಳಾ ಪೊಲೀಸ್ ಪೇದೆ ಅಶ್ವಿತಾ ಅವರ ತಂಡವು ಕಾರ್ಯಾಚರಣೆ ನಡೆಸಿ ಬಂಧಿಸಿತು. ಸದ್ಯ, ಬೈಲಕುಪ್ಪೆ ಪೊಲೀಸರು ಆರೋಪಿಗಳನ್ನು ಕೃತ್ಯ ನಡೆದ ಸ್ಥಳಗಳಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 15T160236.494

“ಜಿನುಗೋ ಮಳೆ” ರೊಮ್ಯಾಂಟಿಕ್ ಆಲ್ಬಂ ಸಾಂಗ್ ಬಿಡುಗಡೆ

by ಶಾಲಿನಿ ಕೆ. ಡಿ
April 15, 2026 - 4:07 pm
0

Untitled design 2026 04 15T155037.141

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮೂವರ ಬಂಧನ, ಮಹಿಳೆಯ ರಕ್ಷಣೆ

by ಶಾಲಿನಿ ಕೆ. ಡಿ
April 15, 2026 - 3:52 pm
0

BeFunky collage (85)

ಟಾಕ್ಸಿಕ್ v/s ಪೆದ್ದಿ ಅಖಾಡ..ಜೂನ್‌‌ಗೆ ಯಶ್-ಚರಣ್ ಪವಾಡ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 2:35 pm
0

BeFunky collage (84)

ಚಿಯಾನ್ ವಿಕ್ರಮ್ ಪುತ್ರನ ತೆಕ್ಕೆಗೆ ಅಪ್ಪು ಹೀರೋಯಿನ್ ಅನು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 2:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 15T155037.141
    ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮೂವರ ಬಂಧನ, ಮಹಿಳೆಯ ರಕ್ಷಣೆ
    April 15, 2026 | 0
  • BeFunky collage (81)
    ಮೋದಿ ಗುಣಗಾನ ಮಾಡಿದ ಹೆಚ್.ಡಿ. ಕುಮಾರಸ್ವಾಮಿ: “ಪ್ರಧಾನಿ ನಾಯಕತ್ವ ಭಾರತೀಯರ ಹೃದಯದಲ್ಲಿ ಬೇರೂರಿದೆ”
    April 15, 2026 | 0
  • BeFunky collage (80)
    “ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ
    April 15, 2026 | 0
  • BeFunky collage (79)
    ನೆಲಮಂಗಲದ ಅದ್ಧೂರಿ ರಿಸೆಪ್ಷನ್‌ಗೆ ಅತಿಥಿಗಳ ಬದಲು ಖಾಕಿ ಎಂಟ್ರಿ, ಮದುವೆ ಕ್ಯಾನ್ಸಲ್ ಆಗಿದ್ದೇಕೆ!
    April 15, 2026 | 0
  • BeFunky collage (78)
    ಮೋದಿಯಿಂದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version