• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿಯವರದು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ: ಸಿಎಂ ಸಿದ್ದರಾಮಯ್ಯ

ಸುಳ್ಳು ಹೇಳುವ ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2025 - 5:41 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design (40)

ಮೈಸೂರು: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಕಾರ್ಯಕ್ರಮದಲ್ಲಿ ಆ ವೇಳೆಯಲ್ಲಿ ಇರದಿದ್ದ ಕಾರಣ, ಅವರ ಹೆಸರನ್ನು ತೆಗೆದುಕೊಳ್ಳಲಿಲ್ಲವಾದ್ದರಿಂದ, ಇದರಲ್ಲಿ ಅವಮಾನ ಮಾಡುವ ಪ್ರಶ್ನೆಯಿಲ್ಲ. ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ನನ್ನ ಹಾಗೂ ಡಿಸಿಎಂ ನಡುವೆ ಒಡಕುಂಟು ಮಾಡುವ ಉದ್ದೇಶದಿಂದ ಬಿಜೆಪಿಯವರು ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಇದರಿಂದ ರಾಜಕೀಯ ಲಾಭವಾಗಬಹುದೆಂಬ ಭ್ರಮೆ ಬಿಜೆಪಿಯವರಿಗಿದ್ದು, ಇದು ಸದಾ ಭ್ರಮೆಯಾಗಿಯೇ ಇರಲಿದೆ ಎಂದರು.

RelatedPosts

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ, ಬಿಜೆಪಿ-ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು JDS ಸೇರ್ಪಡೆ

ADVERTISEMENT
ADVERTISEMENT

ಡಿಜಿಟಲ್ ಪೇಮಂಟ್-ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ತೀರ್ಮಾನ
ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್ನಿಂದ ತೆರಿಗೆ ನೋಟೀಸ್ ನೀಡುತ್ತಿದೆ ಎಂಬ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಿಎಸ್ ಟಿ ಎಂಬುದನ್ನು ಕೇಂದ್ರ ಸರ್ಕಾರ ಮಾಡಿದ್ದು, ಜಿಎಸ್ ಟಿ ಕೌನ್ಸಿಲ್ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ. ಇದಕ್ಕೆ ರಾಜ್ಯಸರ್ಕಾರಗಳು ಜವಾಬ್ದಾರಿಯಿಲ್ಲ. ಆದಾಗ್ಯೂ ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು

ನಿನ್ನೆ ನಡೆದ ಸಾಧನಾ ಸಮಾವೇಶ ಬಿಜೆಪಿಯವರಿಗೆ ಉತ್ತರ ನೀಡಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸರ್ಕಾರಕ್ಕೆ ಎರಡು ವರ್ಷತುಂಬಿದ ಸಂದರ್ಭದಲ್ಲಿ ವಿಜಯನಗರದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದರು. ಇದು ಸರ್ಕಾರಕ್ಕೆ ಜನರ ಬೆಂಬಲವನ್ನು ಸೂಚಿಸುತ್ತದೆ. ಬಿಜೆಪಿಯವರು ಕೇವಲ ಸುಳ್ಳು ಹೇಳುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಅನುಕರಿಸುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿಗಳಿಗಾಗಿ 52 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version