• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ಕನ್ನಡತಿ ಸೀರಿಯಲ್‌ ನಟಿ ಸಾರಾ ಅಣ್ಣಯ್ಯ!

ಸೋಷಿಯಲ್ ಮೀಡಿಯಾದಲ್ಲಿ ಬೋಲ್ಡ್ ಲುಕ್‌ಗೆ ಅಭಿಮಾನಿಗಳು ಶಾಕ್!

admin by admin
July 21, 2025 - 12:01 pm
in ಕಿರುತೆರೆ, ಸಿನಿಮಾ
0 0
0
0 (19)

ಕನ್ನಡ ಕಿರುತೆರೆಯ ಕನ್ನಡತಿ ಸೀರಿಯಲ್ ಮುಕ್ತಾಯಗೊಂಡು ವರ್ಷ ಕಳೆದರೂ, ವೀಕ್ಷಕರ ಮನದಲ್ಲಿ ಅದರ ಛಾಪು ಇನ್ನೂ ಹಸಿರಾಗಿದೆ. ಈ ಸೀರಿಯಲ್‌ನ ಪಾತ್ರಗಳು ಮತ್ತು ಕಲಾವಿದರ ಅದ್ಭುತ ನಟನೆಯ ಬಗ್ಗೆ ಇಂದಿಗೂ ಜನರು ಚರ್ಚಿಸುತ್ತಿದ್ದಾರೆ. ಅದರಲ್ಲೂ ಕನ್ನಡತಿ ಸೀರಿಯಲ್‌ನ ಸಾರಾ ಅಣ್ಣಯ್ಯ, ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿ ಗಮನ ಸೆಳೆಯುತ್ತಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಆಗಾಗ ಹೊಸ ಫೋಟೋಗಳನ್ನು ಹಂಚಿಕೊಳ್ಳುವ ಸಾರಾ, ಅಭಿಮಾನಿಗಳ ಮನಸ್ಸಿನಲ್ಲಿ ಯಾವಾಗಲೂ ಚಿರಸ್ಥಾಯಿಯಾಗಿದ್ದಾರೆ. ಅಮೃತಧಾರೆ ಸೀರಿಯಲ್‌ನಿಂದ ಕಿರುತೆರೆಗೆ ವಿದಾಯ ತಿಳಿಸಿರುವ ಈ ನಟಿ, ಈಗ ದೇಶ-ವಿದೇಶ ಸುತ್ತುವುದರಲ್ಲಿ ನಿರತರಾಗಿದ್ದಾರೆ.

RelatedPosts

ಭಾರತೀಯ ಸಿನಿ ಇತಿಹಾಸದಲ್ಲೇ ಹೊಸ ದಾಖಲೆ: ‘ರಾಮಾಯಣ’ ಪ್ರಚಾರಕ್ಕೆ ₹375 ಕೋಟಿ

ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ

ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು

ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!

ADVERTISEMENT
ADVERTISEMENT

View this post on Instagram

 

A post shared by S A R A A N N A I A H 🌸 (@sara.annaiah)

ಇತ್ತೀಚೆಗೆ ಸಾರಾ ಅಣ್ಣಯ್ಯ ತಮ್ಮ ಹೊಸ ಬೋಲ್ಡ್ ಲುಕ್‌ನ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಅಭಿಮಾನಿಗಳಿಗೆ ಶಾಕ್ ಆಗಿದ್ದು, ಕೆಲವರು ಸಾರಾ ಅವರ ಈ ಲುಕ್‌ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ನೀವು ಸೀರೆಯಲ್ಲಿ ಕಾಣಿಸಿಕೊಂಡರೆ ಇಷ್ಟವಾಗುತ್ತದೆ, ಈ ರೀತಿಯ ಲುಕ್‌ಗೆ ನಾವು ಒಗ್ಗಿಕೊಳ್ಳಲಾರೆವು” ಎಂದು ಕೆಲ ಅಭಿಮಾನಿಗಳು ಕಾಮೆಂಟ್‌ಗಳ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕನ್ನಡತಿಯಲ್ಲಿ ಸಾರಾ ಅಣ್ಣಯ್ಯ ಅವರ ಸೈಕೋ ಪಾತ್ರವು ವೀಕ್ಷಕರ ಮನಸ್ಸಿನಲ್ಲಿ ಗಾಢವಾದ ಗುರುತನ್ನು ಮೂಡಿಸಿತ್ತು. ಈ ಪಾತ್ರದ ಮೂಲಕ ಅವರು ಕಿರುತೆರೆಯಲ್ಲಿ ಸಕತ್ ಫೇಮಸ್ ಆಗಿದ್ದರು. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಅವರ ಬೋಲ್ಡ್ ಫೋಟೋಗಳು ಮತ್ತೊಮ್ಮೆ ಸಂಚಲನ ಸೃಷ್ಟಿಸಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (19)

ಕೇಂದ್ರದ ಮುಂದಿನ ನಡೆ ಏನು? CJP ಜೊತೆ ಇಂದು ಮಹತ್ವದ ಮಾತುಕತೆ

by ದಿಶಾ ಕೆ. ಎಸ್.
July 25, 2026 - 1:33 pm
0

Untitled design 2026 07 25T130057.319

ಮಳೆ ಬರಲಿಲ್ಲ, ಮೆಣಸು ಬೆಳೆಯಲಿಲ್ಲ: ಕೊಡಗು ರೈತರಲ್ಲಿ ಹೆಚ್ಚಿದ ಆತಂಕ

by ಶಾಲಿನಿ ಕೆ. ಡಿ
July 25, 2026 - 1:12 pm
0

ಕೈಗೊಳ್ಳಲಿರುವ (18)

ನೀಟ್ ಪೇಪರ್ ಲೀಕ್ ಪ್ರಕರಣ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

by ದಿಶಾ ಕೆ. ಎಸ್.
July 25, 2026 - 12:53 pm
0

ಕೈಗೊಳ್ಳಲಿರುವ (16)

ಉಪವಾಸ ಸತ್ಯಾಗ್ರಹದ ಬಗ್ಗೆ ಟೀಕೆಗಳಿಗೆ ಸೋನಂ ವಾಂಗ್ಚುಕ್ ತಿರುಗೇಟು: ‘ನನ್ನ ಪ್ರಾಮಾಣಿಕತೆಗೆ ಪ್ರಮಾಣಪತ್ರ ಕೊಡಬೇಕೇ’?

by ದಿಶಾ ಕೆ. ಎಸ್.
July 25, 2026 - 12:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version