• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೈಸೂರಿನಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಬಂದಿದ್ದ ವ್ಯಕ್ತಿ ಸಾವು‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 21, 2025 - 7:11 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
111 (28)

ಮೈಸೂರು: ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಟಿ.ನರಸೀಪುರ ತಾಲೂಕಿನ ತುರುಗನೂರು ಗ್ರಾಮದ ಕುಮಾರ್ (39) ಮೃತ ವ್ಯಕ್ತಿ. ಜುಲೈ 19ರಂದು ಮೈಸೂರಿನಲ್ಲಿ ನಡೆದ ಸಮಾವೇಶಕ್ಕೆ ಕುಮಾರ್ ಅವರನ್ನು ಗ್ರಾಮದ ಕಾಂಗ್ರೆಸ್ ಮುಖಂಡರು 300 ರೂಪಾಯಿ ನೀಡಿ ಕರೆತಂದಿದ್ದರು. ಆದರೆ, ಸಮಾವೇಶ ಮುಗಿದ ನಂತರ ಕುಮಾರ್ ಮನೆಗೆ ವಾಪಸಾಗಲಿಲ್ಲ.

ಕುಮಾರ್‌ನ ಕುಟುಂಬಸ್ಥರು ರಾತ್ರಿಯಾದರೂ ಅವರು ಮನೆಗೆ ಬಾರದಿದ್ದಾಗ ಗಾಬರಿಗೊಂಡಿದ್ರು. ಕುಟುಂಬಸ್ಥರು ತಕ್ಷಣವೇ ಬನ್ನೂರು ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾದರು. ಆದರೆ, ಬನ್ನೂರು ಪೊಲೀಸರು, ಮೈಸೂರು ನಗರ ಠಾಣೆಯಲ್ಲಿ ದೂರು ದಾಖಲಿಸುವಂತೆ ಸೂಚಿಸಿದರು. ಕುಟುಂಬದವರು ಮೈಸೂರು ಠಾಣೆಯಲ್ಲಿ ದೂರು ದಾಖಲಿಸಿದಾಗ, ಇಂದು ಮೈಸೂರಿನ ಶವಾಗಾರದಲ್ಲಿ ಕುಮಾರ್‌ನ ಮೃತದೇಹ ಪತ್ತೆಯಾಯಿತು. ತನಿಖೆಯಿಂದ ಕುಮಾರ್ ಅತಿಯಾದ ಮದ್ಯಪಾನದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

RelatedPosts

ಕರ್ನಾಟಕದಲ್ಲಿ ವಿಪರೀತ ಬಿಸಿಲು: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಗುಡುಗು ಸಹಿತ ಮಳೆ

ಚೀನಾ ಮಿಲಿಟರಿಗೆ ಬಂತು ರಕ್ಕಸ ಡ್ರೋನ್: ಶತ್ರುಗಳಿಗೆ ನಡುಕ ಹುಟ್ಟಿಸುವ ಡ್ರೋನ್

ipl 2026; ಡೆಲ್ಲಿ ಪಂದ್ಯಕ್ಕೂ ಸಾಲ್ಟ್ ಅಲಭ್ಯ: ದಿನೇಶ್‌ ಕಾರ್ತಿಕ್‌ ಸ್ಪಷ್ಟನೆ

ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಸಂಧಾನಕ್ಕೆ ಸಿದ್ಧ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿ

ADVERTISEMENT
ADVERTISEMENT

ಕಾಂಗ್ರೆಸ್ ಸಮಾವೇಶಕ್ಕೆ ಕರೆತಂದವರಿಂದಲೇ ಈ ದುರ್ಘಟನೆಗೆ ಕಾರಣ ಎಂದು ಕುಮಾರ್‌ನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾವೇಶಕ್ಕೆ ಜನರನ್ನು ಆಕರ್ಷಿಸಲು ಹಣದ ಆಮಿಷ ಒಡ್ಡಿರುವುದು, ಮತ್ತು ಸಮಾವೇಶದ ನಂತರ ಭಾಗವಹಿಸಿದವರ ಸುರಕ್ಷತೆಯ ಬಗ್ಗೆ ಯಾವುದೇ ಕಾಳಜಿ ವಹಿಸದಿರುವುದು ಈ ದುರಂತಕ್ಕೆ ಕಾರಣವಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಕುಮಾರ್‌ನ ಕುಟುಂಬವು ಈ ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿದೆ. ಅವರ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 27T074648.107

ಕರ್ನಾಟಕದಲ್ಲಿ ವಿಪರೀತ ಬಿಸಿಲು: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಗುಡುಗು ಸಹಿತ ಮಳೆ

by ಶಾಲಿನಿ ಕೆ. ಡಿ
April 27, 2026 - 7:47 am
0

Untitled design 2026 04 27T072707.021

ಚೀನಾ ಮಿಲಿಟರಿಗೆ ಬಂತು ರಕ್ಕಸ ಡ್ರೋನ್: ಶತ್ರುಗಳಿಗೆ ನಡುಕ ಹುಟ್ಟಿಸುವ ಡ್ರೋನ್

by Hemanth Kumar S
April 27, 2026 - 7:28 am
0

Untitled design 2026 04 27T065332.557

ಬಿಸಿಲಿನಿಂದ ಬೇಗ ಸುಸ್ತಾಗುತ್ತಿದ್ದೀರಾ? ದಿನವಿಡೀ ಆಕ್ಟಿವ್ ಆಗಿರಲು 5 ಸರಳ ಟಿಪ್ಸ್ ಫಾಲೋ ಮಾಡಿ

by ಶಾಲಿನಿ ಕೆ. ಡಿ
April 27, 2026 - 6:54 am
0

Untitled design 2025 12 04T070243.618

ರಾಶಿ ಭವಿಷ್ಯ: ಅವ್ಯವಹಾರದಿಂದ ತೊಂದರೆ, ತಪ್ಪುಗಳಿಂದ ಪಾಠ ಕಲಿಯುವ ದಿನ

by ಶಾಲಿನಿ ಕೆ. ಡಿ
April 27, 2026 - 6:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 27T074648.107
    ಕರ್ನಾಟಕದಲ್ಲಿ ವಿಪರೀತ ಬಿಸಿಲು: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಗುಡುಗು ಸಹಿತ ಮಳೆ
    April 27, 2026 | 0
  • Untitled design 2026 04 27T072707.021
    ಚೀನಾ ಮಿಲಿಟರಿಗೆ ಬಂತು ರಕ್ಕಸ ಡ್ರೋನ್: ಶತ್ರುಗಳಿಗೆ ನಡುಕ ಹುಟ್ಟಿಸುವ ಡ್ರೋನ್
    April 27, 2026 | 0
  • Untitled design 2026 04 26T191734.962
    ipl 2026; ಡೆಲ್ಲಿ ಪಂದ್ಯಕ್ಕೂ ಸಾಲ್ಟ್ ಅಲಭ್ಯ: ದಿನೇಶ್‌ ಕಾರ್ತಿಕ್‌ ಸ್ಪಷ್ಟನೆ
    April 26, 2026 | 0
  • Untitled design 2026 04 26T190654.691
    ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಸಂಧಾನಕ್ಕೆ ಸಿದ್ಧ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿ
    April 26, 2026 | 0
  • Untitled design 2026 04 26T185615.185
    KL ರಾಹುಲ್ ಅಬ್ಬರದ ಬ್ಯಾಟಿಂಗ್‌ಗೆ ಆತಿಯಾ ಶೆಟ್ಟಿ ಫಿದಾ: ‘ಹುಚ್ಚುತನದ ಅದ್ಭುತ ಪ್ರದರ್ಶನ’ ಎಂದ ಪತ್ನಿ
    April 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version