• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಕೂಲಿ’ ಪವರ್ ಹೌಸ್ ರಿವೀಲ್.. ತಲೈವಾ ತಾಂಡವಂ

ಬಿಗ್ಗೆಸ್ಟ್ ಮಲ್ಟಿಸ್ಟಾರರ್ ಮೂವಿಯಲ್ಲಿ ಸ್ಟಾರ್ಸ್‌ ಸಮಾಗಮ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 23, 2025 - 1:58 pm
in ಸಿನಿಮಾ
0 0
0
111 (18)

ತಲೈವಾ ರಜನೀಕಾಂತ್ ನಟನೆಯ 171ನೇ ಸಿನಿಮಾ ಕೂಲಿ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಕಾಲಿವುಡ್‌‌ನಿಂದ ಬಾಲಿವುಡ್‌‌ವರೆಗೂ ಸ್ಟಾರ್‌ಗಳ ಮಹಾಸಂಗಮಕ್ಕೆ ಸಾಕ್ಷಿಯಾಗಿರೋ ಕೂಲಿ ಬಿಗ್ಗೆಸ್ಟ್ ಪ್ಯಾನ್ ಇಂಡಿಯಾ ಮೂವಿ. ಇದೀಗ ಪವರ್ ಹೌಸ್ ಸಾಂಗ್ ರಿಲೀಸ್ ಆಗಿದ್ದು, ತಲೈವಾ ತಾಂಡವಂ ಸಖತ್ ಕಿಕ್ ಕೊಡ್ತಿದೆ.

  • ‘ಕೂಲಿ’ ಪವರ್ ಹೌಸ್ ರಿವೀಲ್.. ತಲೈವಾ ತಾಂಡವಂ
  • ಬಿಗ್ಗೆಸ್ಟ್ ಮಲ್ಟಿಸ್ಟಾರರ್ ಮೂವಿಯಲ್ಲಿ ಸ್ಟಾರ್ಸ್‌ ಸಮಾಗಮ
  • ಆ್ಯಕ್ಷನ್ ಥ್ರಿಲ್ಲರ್‌‌ನಲ್ಲಿ ವೈಟ್ ಕಾಲರ್ v/s ಬ್ಲ್ಯಾಕ್ ಕಾಲರ್
  • ಆ-14ಕ್ಕೆ ಲೋಕೇಶ್ ಕನಕರಾಜ್ ಆ್ಯಕ್ಷನ್ ಥ್ರಿಲ್ಲರ್ ತೆರೆಗೆ..!

ಕೂಲಿ, ಸೂಪರ್ ಸ್ಟಾರ್ ರಜನೀಕಾಂತ್ ನಟನೆಯ 171ನೇ ಸಿನಿಮಾ. ಮಾಸ್ ಹಾಗೂ ಸಕ್ಸಸ್‌ಫುಲ್ ಸಿನಿಮಾಗಳ ಸರದಾರ ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ತಯಾರಾಗಿರೋ ಚಿತ್ರ. ಕಾಲಿವುಡ್‌ನಿಂದ ಬಾಲಿವುಡ್‌‌ವರೆಗೆ ಬಹುಭಾಷಾ ಸೂಪರ್ ಸ್ಟಾರ್‌ಗಳ ಸಮಾಗಮಕ್ಕೆ ಸಾಕ್ಷಿ ಆಗ್ತಿರೋ ಆ್ಯಕ್ಷನ್ ಥ್ರಿಲ್ಲರ್ ಎಂಟರ್‌ಟೈನರ್.

RelatedPosts

ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

ADVERTISEMENT
ADVERTISEMENT

ಹೌದು, ತಲೈವಾ ರಜನೀಕಾಂತ್ ಜೊತೆ ನಮ್ಮ ಉಪೇಂದ್ರ, ನಾಗಾರ್ಜುನ್, ಆಮೀರ್ ಖಾನ್, ರಚಿತಾ ರಾಮ್ ಹೀಗೆ ಸ್ಟಾರ್‌ಗಳ ಮಹಾಸಂಗಮವೇ ಆಗಿದೆ. ಈಗಾಗ್ಲೇ ಮೇಕಿಂಗ್ ಟೀಸರ್ ಹಾಗೂ ಕ್ಯಾರೆಕ್ಟರ್ಸ್‌ ಟೀಸರ್‌ಗಳಿಂದ ಕೂಲಿ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿತ್ತು. ಅದಕ್ಕೀಗ ಅನಿರುದ್ದ್ ರವಿಚಂದರ್ ಸಂಗೀತ ಸಂಯೋಜನೆಯ ಒಂದೊಂದೇ ಸಾಂಗ್‌‌ಗಳು ಸಾಥ್ ಕೊಡ್ತಿವೆ.

ಕೂಲಿ ಡಿಸ್ಕೋ, ಚಿಕೀತು, ಮೋನಿಕಾ ಹಾಡುಗಳಿಂದ ಸಿನಿಮಾ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು. ಇದೀಗ ಪವರ್ ಹೌಸ್ ಸಾಂಗ್ ಕೂಡ ರಿಲೀಸ್ ಆಗಿದೆ. ರಜನೀಕಾಂತ್ ಅವರೇ ಒಂಥರಾ ಪವರ್ ಹೌಸ್ ಅಂಥದ್ರಲ್ಲಿ ಕೂಲಿಗಳ ಪವರ್ ಹೌಸ್ ಆದ್ರೆ ಹೇಗಿರುತ್ತೆ ಅಲ್ವಾ..? ಹೈ ವೋಲ್ಟೇಜ್ ಮಾಸ್ ಕಿಕ್ ಕೊಡ್ತಿರೋ ಈ ಹಾಡಿನಲ್ಲಿ ಸಾಹಿತ್ಯ, ಮ್ಯೂಸಿಕಲ್ ಬೀಟ್ಸ್ ಎಲ್ಲವೂ ಸ್ಪೆಷಲ್ ಅನಿಸಿದೆ.

ಅರಿವು ಸಾಹಿತ್ಯ ಪೋಣಿಸಿರೋ ಈ ಹಾಡಿಗೆ ಅನಿರುದ್ದ್ ಸಂಗೀತ ಹಾಗೂ ಅನಿರುದ್ದ್-ಅರಿವು ಗಾಯನವಿದೆ. ಇತ್ತೀಚೆಗೆ ಬಂದ ಮೋನಿಕಾ ಸಾಂಗ್ ಪೂಜಾ ಹೆಗ್ಡೆಯಿಂದ ಪಡ್ಡೆ ಹುಡುಗರ ನಿದ್ದೆ ಕೆಡಿಸಿತ್ತು. ಇದೀಗ ಮಾಸ್‌ಪ್ರಿಯರ ಕಣ್ಮನ ತಣಿಸೋ ಕಾರ್ಯ ಮಾಡಿದ್ದಾರೆ ತಲೈವಾ ರಜನೀಕಾಂತ್. ನೋಡೋಕೆ ಇದೊಂಥರಾ ವೈಟ್ ಕಾಲರ್ ವರ್ಸಸ್ ಬ್ಲಾಕ್ ಕಾಲರ್ ಟಗ್ ಆಫ್ ವಾರ್‌ನಂತಿದೆ. ಇಲ್ಲಿ ಕೂಲಿಗಳ ಪರ ರಜನಿ ನಿಲ್ಲುವ ಗ್ಯಾಂಗ್ ಲೀಡರ್ ಆಗಿ ಕಾಣಸಿಗಲಿದ್ದಾರೆ. 350 ರಿಂದ 400 ಕೋಟಿ ಬಿಗ್ ಬಜೆಟ್‌‌ನಲ್ಲಿ ತಯಾರಾಗಿರೋ ಈ ಸಿನಿಮಾ ಇದೇ ಆಗಸ್ಟ್ 14ರಂದು ವರ್ಲ್ಡ್‌ವೈಡ್ ತೆರೆಗಪ್ಪಳಿಸುತ್ತಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (1)

ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ

by ಕವಿತಾ
July 31, 2026 - 5:22 pm
0

ಈಶ್ವರ ಖಂಡ್ರೆ

ಉದ್ಯೋಗ ಖಾತ್ರಿಯಲ್ಲಿ ದಿನಕ್ಕೆ 5 ಲಕ್ಷ ಜನರಿಗೆ ಉದ್ಯೋಗ ನೀಡಿ: ಈಶ್ವರ ಖಂಡ್ರೆ

by ಕವಿತಾ
July 31, 2026 - 5:18 pm
0

Untitled design (24)

ಭೋಗಾಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ಮೋದಿ ಚಾಲನೆ

by ಕವಿತಾ
July 31, 2026 - 5:02 pm
0

Untitled design (21)

ರಷ್ಯಾ ಯುದ್ಧ ಸಂತ್ರಸ್ತರ ಪರ ಸುಪ್ರೀಂ ಕೋರ್ಟ್; ನೋಡಲ್ ಅಧಿಕಾರಿ ನೇಮಕಕ್ಕೆ ಆದೇಶ

by ಕವಿತಾ
July 31, 2026 - 4:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (1)
    ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ
    July 31, 2026 | 0
  • ಕೈಗೊಳ್ಳಲಿರುವ (36)
    ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?
    July 31, 2026 | 0
  • ಕೈಗೊಳ್ಳಲಿರುವ (33)
    ‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್
    July 31, 2026 | 0
  • ಬಲಿಷ್ಠ (3)
    ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!
    July 30, 2026 | 0
  • ಮುನ್ಸೂಚನೆ (29)
    ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version