• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 25, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಶರಣಪ್ರಕಾಶ್‌ ಪಾಟೀಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 23, 2025 - 4:02 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (94)

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಉಪರಾಷ್ಟ್ರಪತಿ ಅನಿರೀಕ್ಷಿತ ರಾಜೀನಾಮೆ‌ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಬಿಜೆಪಿ ಆರೋಗ್ಯ ಚೆನ್ನಾಗಿಲ್ಲದಿರುವುದೇ ಇದಕ್ಕೆ ಕಾರಣ. ಬಿಜೆಪಿಯಲ್ಲಿರುವ ಸರ್ವಾಧಿಕಾರ ಧೋರಣೆಯೇ ಜಗದೀಪ್‌ ಧನಕರ್‌ ಅವರ ರಾಜೀನಾಮೆಗೆ ಪ್ರಮುಖ ಕಾರಣವಾಗಿದೆ ಎಂದು ಸಚಿವರು ಆರೋಪಿಸಿದರು.

RelatedPosts

IND vs ENG: ಇಂಗ್ಲೆಂಡ್‌ ಮೇಲುಗೈ..ಭಾರತ 358 ರನ್‌ಗಳಿಗೆ ಆಲ್‌ಔಟ್‌

ಕರ್ನಾಟಕದಲ್ಲಿ ಭಾರಿ ಮಳೆ: ನಾಳೆ ಈ ಜಿಲ್ಲೆಗಳ ಶಾಲಾ-ಕಾಲೇಜಿಗೆ ರಜೆ ಘೋಷಣೆ

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಇನ್ಮುಂದೆ ಎಸ್‌ಎಸ್ಎಲ್‌ಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್

IND vs ENG: ಇಂಗ್ಲೆಂಡ್‌‌ನಲ್ಲಿ ಅರ್ಧಶತಕ ಸಿಡಿಸಿ MS ಧೋನಿ ದಾಖಲೆ ಮುರಿದ ರಿಷಭ್‌ ಪಂತ್

ADVERTISEMENT
ADVERTISEMENT

ಇಡೀ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿದರೆ ಬಿಜೆಪಿಯಲ್ಲಿ ಏನೋ ಸರಿಯಲ್ಲಿ ಎಂಬುದು ಸ್ಪಷ್ಟವಾಗುತ್ತದೆ. ಇಡೀ ಪಕ್ಷ ಇಬ್ಬರ ಕೈಯಲ್ಲಿದೆ. ಸರ್ವಾಧಿಕಾರ ಹೆಚ್ಚಾಗಿರುವುದರಿಂದ ಬೇರೆ ಯಾವ ನಾಯಕರೂ ಮಾತನಾಡದೇ ಮುಗಮ್ಮಾಗಿದ್ದಾರೆ. ಜನರಿಗೆ ಇದು ಗೊತ್ತಾಗುವುದಿಲ್ಲ ಎಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಆದರೆ ಇಡೀ ಪ್ರಕರಣದಿಂದ ಬಿಜೆಪಿಯ ಬಣ್ಣ ಸಂಪೂರ್ಣ ಬಯಲಾಗಿದೆ ಎಂದು ಡಾ.ಪಾಟೀಲ್‌ ದೂರಿದರು.

ಬಿಜೆಪಿಯಲ್ಲಿ ಪ್ರಜಾಪ್ರಭುತ್ವ, ನೀತಿ-ನಿಯಮಗಳು ಇಲ್ಲ. ಕೇಂದ್ರ ಸರ್ಕಾರ ಕೂಡ ಸಂವಿಧಾನ ಪಾಲನೆ ಮಾಡುತ್ತಿಲ್ಲ. ಸರ್ಕಾರವನ್ನು ಮುನ್ನಡೆಸುತ್ತಿರುವವರು ಇದುವರೆಗೂ ಒಂದಾದರೂ ಸುದ್ದಿಗೋಷ್ಠಿ ಮಾಡಿದ್ದಾರಾ? ಏಕಪಕ್ಷೀಯ ನಿರ್ಧಾರಗಳೇ ಹೆಚ್ಚಾಗಿ ತೆಗೆದುಕೊಳ್ಳಲಾಗುತ್ತದೆ. ಇಂಥ ಅಪಸವ್ಯಗಳಿಂದಲೇ ಬಿಜೆಪಿಯಲ್ಲಿ ಅನಾರೋಗ್ಯ ಪರಿಸ್ಥಿತಿ ಇದೆ ಎಂದು ಸಚಿವರು ಟೀಕಿಸಿದರು.

ಗ್ಯಾರಂಟಿಗಳಿಂದ ಹೆಚ್ಚಾದ ತಲಾದಾಯ

ನಮ್ಮ ಕಾಂಗ್ರೆಸ್‌ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಳಿಂದ ಕರ್ನಾಟಕದಲ್ಲಿ ತಲಾದಾಯ ಹೆಚ್ಚಾಗಿದೆ. ನಾವೀಗ ದೇಶಕ್ಕೆ ನಂಬರ್ ಒನ್‌ ಸ್ಥಾನದಲ್ಲಿದ್ದೇವೆ ಎಂದು ಸಚಿವರು ತಿಳಿಸಿದರು. 50 ಸಾವಿರ ಕೋಟಿ ಹಣ ನೇರವಾಗಿ ಜನರಿಗೆ ತಲುಪುತ್ತಿದೆ. ಕರ್ನಾಟಕದಲ್ಲಿ ಜನಸ್ನೇಹಿ ಸರಕಾರವಿದೆ. ಜನೋಪಯೋಗಿ ಆರ್ಥಿಕ ನೀತಿಗಳಿಂದ ಸುಧಾರಣೆಯಾಗುತ್ತಿದೆ. ನಮ್ಮ ಕಾಂಗ್ರೆಸ್ ಅಧಿಕಾರದಲ್ಲಿ ಭೂ ಸುಧಾರಣಾ ಕಾಯಿದೆ ಸೇರಿದಂತೆ ಒಳ್ಳೊಳ್ಳೆ ಯೋಜನೆಗಳು ಅನುಷ್ಠಾನಕ್ಕೆ ಬಂದಿವೆ. ಇದು ತಲಾದಾಯ ಹೆಚ್ಚಳಕ್ಕೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಾರಣವಾಗಿದೆ ಎಂದು ಡಾ.ಪಾಟೀಲ್‌ ತಿಳಿಸಿದರು.

ಜಿಎಸ್‌ಟಿ ಕೇಂದ್ರದ ನಿರ್ಧಾರ

ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್‌ ನೀಡಿರುವ ನಿರ್ಧಾರ ಕೇಂದ್ರ ಸರ್ಕಾರದ ನಿರ್ಣಯದಂತೆ ಮಾಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಜಿಎಸ್‌ಟಿ ಮಂಡಳಿ ಮುಖ್ಯಸ್ಥರು ಹಣಕಾಸು ಸಚಿವರು. ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಅದರಂತೆ ಇಂಪ್ಲಿಮೆಂಟ್‌ ಮಾಡಲಾಗುತ್ತದೆ. ಜಿಎಸ್ ಟಿ ಎಲ್ಲವನ್ನು ಕೇಂದ್ರ ಸರ್ಕಾರ ಕಲೆಕ್ಟ್ ಮಾಡುತ್ತೆ, ಬಳಿಕ ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ. ನಾವು ಹೇಗೆ ನೊಟೀಸ್ ಕೊಡಲು ಸಾಧ್ಯ? ಎಲ್ಲ ನಿರ್ಧಾರವನ್ನು ಕೇಂದ್ರ ಸರಕಾರವೇ ಮಾಡಿದೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ವಿವರಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

111 (35)

ನಿಮ್ಮ ನಗರಗಳಲ್ಲಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಿಳಿಬೇಕಾ? ಇಲ್ಲಿದೆ ಇಂದನ ದರಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 7:09 am
0

Untitled design (5)

ಸಂಖ್ಯಾಶಾಸ್ತ್ರ ಭವಿಷ್ಯ: ಈ ಜನ್ಮಸಂಖ್ಯೆಯಲ್ಲಿ ಜನಿಸಿದವರ ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ!

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 6:48 am
0

Rashi bavishya 10

ಇಂದು ಮಹಾಲಕ್ಷ್ಮಿಯ ಕೃಪೆಯಿಂದ ಈ ರಾಶಿಗಯವರಿಗೆ ಧನ ಸಂಪತ್ತು!

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 6:36 am
0

21113 (9)

IND vs ENG: ಇಂಗ್ಲೆಂಡ್‌ ಮೇಲುಗೈ..ಭಾರತ 358 ರನ್‌ಗಳಿಗೆ ಆಲ್‌ಔಟ್‌

by ಶಾಲಿನಿ ಕೆ. ಡಿ
July 24, 2025 - 11:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • 21113 (9)
    IND vs ENG: ಇಂಗ್ಲೆಂಡ್‌ ಮೇಲುಗೈ..ಭಾರತ 358 ರನ್‌ಗಳಿಗೆ ಆಲ್‌ಔಟ್‌
    July 24, 2025 | 0
  • 21113 (8)
    ಕರ್ನಾಟಕದಲ್ಲಿ ಭಾರಿ ಮಳೆ: ನಾಳೆ ಈ ಜಿಲ್ಲೆಗಳ ಶಾಲಾ-ಕಾಲೇಜಿಗೆ ರಜೆ ಘೋಷಣೆ
    July 24, 2025 | 0
  • 21113 (7)
    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಇನ್ಮುಂದೆ ಎಸ್‌ಎಸ್ಎಲ್‌ಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್
    July 24, 2025 | 0
  • 21113 (5)
    IND vs ENG: ಇಂಗ್ಲೆಂಡ್‌‌ನಲ್ಲಿ ಅರ್ಧಶತಕ ಸಿಡಿಸಿ MS ಧೋನಿ ದಾಖಲೆ ಮುರಿದ ರಿಷಭ್‌ ಪಂತ್
    July 24, 2025 | 0
  • 21113
    ಆಗಸ್ಟ್ 4ರಂದು ವೀರನಹೊಸಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ: ಈಶ್ವರ ಖಂಡ್ರೆ
    July 24, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version