• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯದ ಭರವಸೆ: ನಟ ದರ್ಶನ್ ಕೇಸ್ ಬಗ್ಗೆ ರಮ್ಯಾ ರಿಯಾಕ್ಷನ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 24, 2025 - 8:21 pm
in ಸಿನಿಮಾ
0 0
0
21113 (2)

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಿಂದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಜನರಿಗೆ ಜಾಮೀನು ಮಂಜೂರು ಮಾಡಲಾಗಿತ್ತು. ಆದರೆ, ಈ ಬಗ್ಗೆ ಸುಪ್ರೀಂಕೋರ್ಟ್‌ (Supreme Court) ಅಸಮಾಧಾನ ವ್ಯಕ್ತಪಡಿಸಿದೆ. ಈ ಬೆಳವಣಿಗೆಗೆ ಸ್ಯಾಂಡಲ್‌ವುಡ್ ನಟಿ ರಮ್ಯಾ ಬೆಂಬಲ ವ್ಯಕ್ತಪಡಿಸಿದ್ದು, “ಸಾಮಾನ್ಯ ಜನರಿಗೆ ಸುಪ್ರೀಂ ಕೋರ್ಟ್ ಆಶಾಕಿರಣ” ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ರಮ್ಯಾ ತಮ್ಮ ಎಕ್ಸ್‌ ಖಾತೆಯಲ್ಲಿ, “ಭಾರತದ ಸಾಮಾನ್ಯ ಜನರಿಗೆ ಸುಪ್ರೀಂ ಕೋರ್ಟ್ ಆಶಾಕಿರಣವಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ,” ಎಂದು ಬರೆದುಕೊಂಡು ಒಂದು ಸುದ್ದಿಯ ಲಿಂಕ್ ಅನ್ನು ಶೇರ್ ಮಾಡಿದ್ದಾರೆ. ಈ ಪೋಸ್ಟ್‌ನಲ್ಲಿ ರಮ್ಯಾ ಸಾಮಾನ್ಯರಿಗೆ ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಒದಗುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

RelatedPosts

ಬಿಡುಗಡೆಯಾಗಿ 7 ವಾರ ಕಳೆದರೂ ಕುಸಿಯದ ‘ಹನುಮಾನ್ ಅಂಶ್’ ಕಲೆಕ್ಷನ್

ಬಿಗ್ ಬಾಸ್ ವೇದಿಕೆಯಲ್ಲಿ ಸಲ್ಮಾನ್ ಖಾನ್ ಕಿಡಿ: ಟ್ರೋಲಿಗರಿಗೆ ಖಡಕ್ ತಿರುಗೇಟು

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

ADVERTISEMENT
ADVERTISEMENT

SC is a ray of hope for the common people of India- justice for the family of Renukaswamy 🤞🏽https://t.co/Qr0biXBYgY pic.twitter.com/wSSi3klhTv

— Ramya/Divya Spandana (@divyaspandana) July 24, 2025

ಈ ಪ್ರಕರಣದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಲಯವು ಆರೋಪಿಗಳಿಗೆ ತೀಕ್ಷ್ಣ ಪ್ರಶ್ನೆಗಳನ್ನು ಕೇಳಿದೆ. ಖಾಸಗಿ ವಕೀಲೆಯೊಬ್ಬರು ಪವಿತ್ರಾ ಗೌಡರ ಪರವಾಗಿ ವಾದ ಮಂಡಿಸುತ್ತಾ, “ಪವಿತ್ರಾ ಗೌಡ ಅವರು ರೇಣುಕಾಸ್ವಾಮಿಯ ಮೇಲೆ ಯಾವುದೇ ದೊಡ್ಡ ಮಟ್ಟದ ಹಲ್ಲೆ ಮಾಡಿಲ್ಲ. ಅವರು ಕೇವಲ ಚಪ್ಪಲಿಯಿಂದ ಹೊಡೆದಿದ್ದಾರೆ. ಇದರಿಂದ ಯಾವುದೇ ಗಂಭೀರ ಗಾಯವಾಗಿಲ್ಲ,” ಎಂದು ಹೇಳಿದ್ದರು. ಆದರೆ, ಈ ವಾದವನ್ನು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ತೀವ್ರವಾಗಿ ಪ್ರಶ್ನಿಸಿದ್ದಾರೆ. “ಈ ಪ್ರಕರಣಕ್ಕೆ ನೀವೇ ಕಾರಣವಲ್ಲವೇ? ನೀವು ಇಲ್ಲದಿದ್ದರೆ ದರ್ಶನ್ ಆಸಕ್ತಿ ತೋರಿಸಿರಲಿಲ್ಲವೇ?” ಎಂದು ಕೇಳಿದ ನ್ಯಾಯಾಲಯ, ಆರೋಪಿಗಳ ಮನಸ್ಸಿನಲ್ಲಿ ಭಯವನ್ನು ಹುಟ್ಟಿಸಿದೆ.

ಕರ್ನಾಟಕ ಹೈಕೋರ್ಟ್‌ನ ಜಾಮೀನು ತೀರ್ಮಾನದ ವಿರುದ್ಧ ಸುಪ್ರೀಂ ಕೋರ್ಟ್‌ನ ಅಸಮಾಧಾನವು ಸ್ಪಷ್ಟವಾಗಿದೆ. “ನಾವು ಆರೋಪಿಗಳಿಗೆ ಶಿಕ್ಷೆಯನ್ನು ನೀಡುವುದಿಲ್ಲ, ಆದರೆ ಅವರನ್ನು ದೋಷಮುಕ್ತರೆಂದು ಘೋಷಿಸುವುದಿಲ್ಲ. ಹೈಕೋರ್ಟ್ ಮಾಡಿದ ತಪ್ಪನ್ನು ನಾವು ಮಾಡುವುದಿಲ್ಲ,” ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಡೈವರ್ಟ್ (12)

ಸ್ಮೃತಿ ಮಂಧಾನ ವಿಶ್ವ ದಾಖಲೆ: ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್

by ದಿಶಾ ಕೆ. ಎಸ್.
September 20, 2026 - 1:15 pm
0

ಡೈವರ್ಟ್ (11)

ಬಿಡುಗಡೆಯಾಗಿ 7 ವಾರ ಕಳೆದರೂ ಕುಸಿಯದ ‘ಹನುಮಾನ್ ಅಂಶ್’ ಕಲೆಕ್ಷನ್

by ದಿಶಾ ಕೆ. ಎಸ್.
September 20, 2026 - 12:35 pm
0

ಡೈವರ್ಟ್ (10)

ಬಿಸಿಲಿನಿಂದ ಕಂಗೆಟ್ಟ ಬೆಂಗಳೂರಿಗೆ ವರುಣನ ಸಿಂಚನ: ಮುಂದಿನ ದಿನಗಳಲ್ಲೂ ಮಳೆ ಸಾಧ್ಯತೆ

by ದಿಶಾ ಕೆ. ಎಸ್.
September 20, 2026 - 12:18 pm
0

ಡೈವರ್ಟ್ (9)

LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ

by ದಿಶಾ ಕೆ. ಎಸ್.
September 20, 2026 - 11:37 am
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್ (11)
    ಬಿಡುಗಡೆಯಾಗಿ 7 ವಾರ ಕಳೆದರೂ ಕುಸಿಯದ ‘ಹನುಮಾನ್ ಅಂಶ್’ ಕಲೆಕ್ಷನ್
    September 20, 2026 | 0
  • ಡೈವರ್ಟ್ (5)
    ಬಿಗ್ ಬಾಸ್ ವೇದಿಕೆಯಲ್ಲಿ ಸಲ್ಮಾನ್ ಖಾನ್ ಕಿಡಿ: ಟ್ರೋಲಿಗರಿಗೆ ಖಡಕ್ ತಿರುಗೇಟು
    September 20, 2026 | 0
  • Untitled design 2026 09 19T215804.442
    “ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ
    September 19, 2026 | 0
  • Untitled design 2026 09 19T212541.422
    ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ
    September 19, 2026 | 0
  • Untitled design 2026 09 19T194715.635
    ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version