• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಇನ್ಮುಂದೆ ಎಸ್‌ಎಸ್ಎಲ್‌ಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್

ಇನ್ಮುಂದೆ ಎಸ್‌ಎಸ್ಎಲ್‌ಸಿ, ಪಿಯುಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 24, 2025 - 10:43 pm
in Flash News, ಕರ್ನಾಟಕ, ಶಿಕ್ಷಣ
0 0
0
21113 (7)

RelatedPosts

ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ ಶಿವಕುಮಾರ್ ಆಯ್ಕೆ

ಉಪಮುಖ್ಯಮಂತ್ರಿ ಹುದ್ದೆಯೇ ಬೇಡ: ರಾಮಲಿಂಗಾರೆಡ್ಡಿ ಅಚ್ಚರಿ ಹೇಳಿಕೆ

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಚಿತ್ರ ಹರಕೆ ಹೊತ್ತ ಅಭಿಮಾನಿ

ಲೋಕಭವನ ಗ್ಲಾಸ್‌ಹೌಸ್‌ನಲ್ಲಿ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಸಾರ್ವಜನಿಕರಿಗೆ ನಿರ್ಬಂಧ

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯೊಂದಿಗೆ, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಶೇ. 33 ಅಂಕಗಳು ಸಾಕು ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಈ ಹೊಸ ನಿಯಮವು ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದ್ದು, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಾದರಿಯ ರೀತಿಯಲ್ಲಿ ಲಿಖಿತ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನದ ಅಂಕಗಳನ್ನು ಒಟ್ಟುಗೂಡಿಸಿ ಕನಿಷ್ಠ ಶೇ. 33 ಅಂಕಗಳನ್ನು ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣರಾಗಲಿದ್ದಾರೆ. ಈ ಬದಲಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಗುರುವಾರ ರಾಜ್ಯಪತ್ರದಲ್ಲಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಾಯ್ದೆ, 1966ರ ಸೆಕ್ಷನ್ 26 ಮತ್ತು 27ರ ಅಧಿಕಾರವನ್ನು ಬಳಸಿಕೊಂಡು, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಾವಳಿಗಳಿಗೆ ತಿದ್ದುಪಡಿ ಮಾಡಲಾಗಿದೆ. ಇದರಂತೆ, ಒಟ್ಟು 625 ಅಂಕಗಳಿಗೆ ಕನಿಷ್ಠ 206 ಅಂಕಗಳನ್ನು ಮತ್ತು ಪ್ರತಿ ವಿಷಯದಲ್ಲಿ ಕನಿಷ್ಠ ಶೇ. 30 ಅಂಕಗಳನ್ನು ಪಡೆದರೆ ವಿದ್ಯಾರ್ಥಿಯನ್ನು ಉತ್ತೀರ್ಣರೆಂದು ಘೋಷಿಸಲಾಗುವುದು. ಈ ನಿಯಮವು ವಿದ್ಯಾರ್ಥಿಗಳಿಗೆ ಒಟ್ಟಾರೆ ಸರಾಸರಿಯಲ್ಲಿ ಶೇ. 33 ಅಂಕಗಳನ್ನು ಗಳಿಸಲು ಸಹಾಯಕವಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ, 1983ರ ಕರ್ನಾಟಕ ಶಿಕ್ಷಣ ಕಾಯ್ದೆಯ ಸೆಕ್ಷನ್ 7 ಮತ್ತು 145ರ ಆಧಾರದ ಮೇಲೆ ಕರಡು ತಿದ್ದುಪಡಿ ನಿಯಮಗಳನ್ನು ರಾಜ್ಯ ಸರ್ಕಾರವು ಪ್ರಕಟಿಸಿದೆ. ಈ ನಿಯಮಗಳು 2025-26ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದ್ದು, ಎಲ್ಲಾ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ಪ್ರತಿ ವಿಷಯದಲ್ಲಿ ಲಿಖಿತ ಪರೀಕ್ಷೆ, ಆಂತರಿಕ ಮೌಲ್ಯಮಾಪನ ಅಥವಾ ಪ್ರಾಯೋಗಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ. 30 ಅಂಕಗಳನ್ನು ಮತ್ತು ಒಟ್ಟಾರೆಯಾಗಿ ಶೇ. 33 ಅಂಕಗಳನ್ನು ಪಡೆದರೆ ವಿದ್ಯಾರ್ಥಿಯನ್ನು ಉತ್ತೀರ್ಣರೆಂದು ಘೋಷಿಸಲಾಗುವುದು.

ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಿಗೆ, 80 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯಬೇಕು. ಪ್ರಾಯೋಗಿಕ ಪರೀಕ್ಷೆ ಇರುವ ವಿಷಯಗಳಿಗೆ, 70 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 21 ಅಂಕಗಳನ್ನು ಗಳಿಸಬೇಕು. ಆದರೆ, ಅಸಾಧಾರಣ ಸಂದರ್ಭಗಳಲ್ಲಿ ರಾಜ್ಯ ಸರ್ಕಾರವು ಈ ಕನಿಷ್ಠ ಅಂಕಗಳನ್ನು ಸಡಿಲಗೊಳಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 30T171037.782

ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ ಶಿವಕುಮಾರ್ ಆಯ್ಕೆ

by ಶಾಲಿನಿ ಕೆ. ಡಿ
May 30, 2026 - 5:13 pm
0

Untitled design 2026 05 30T165613.771

ಉಪಮುಖ್ಯಮಂತ್ರಿ ಹುದ್ದೆಯೇ ಬೇಡ: ರಾಮಲಿಂಗಾರೆಡ್ಡಿ ಅಚ್ಚರಿ ಹೇಳಿಕೆ

by ಶಾಲಿನಿ ಕೆ. ಡಿ
May 30, 2026 - 4:56 pm
0

Untitled design 2026 05 30T161831.613

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಚಿತ್ರ ಹರಕೆ ಹೊತ್ತ ಅಭಿಮಾನಿ

by ಶಾಲಿನಿ ಕೆ. ಡಿ
May 30, 2026 - 4:22 pm
0

Untitled design 2026 05 30T155112.862

ಲೋಕಭವನ ಗ್ಲಾಸ್‌ಹೌಸ್‌ನಲ್ಲಿ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಸಾರ್ವಜನಿಕರಿಗೆ ನಿರ್ಬಂಧ

by ಶಾಲಿನಿ ಕೆ. ಡಿ
May 30, 2026 - 3:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T171037.782
    ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ ಶಿವಕುಮಾರ್ ಆಯ್ಕೆ
    May 30, 2026 | 0
  • Untitled design 2026 05 30T165613.771
    ಉಪಮುಖ್ಯಮಂತ್ರಿ ಹುದ್ದೆಯೇ ಬೇಡ: ರಾಮಲಿಂಗಾರೆಡ್ಡಿ ಅಚ್ಚರಿ ಹೇಳಿಕೆ
    May 30, 2026 | 0
  • Untitled design 2026 05 30T161831.613
    ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಚಿತ್ರ ಹರಕೆ ಹೊತ್ತ ಅಭಿಮಾನಿ
    May 30, 2026 | 0
  • Untitled design 2026 05 30T155112.862
    ಲೋಕಭವನ ಗ್ಲಾಸ್‌ಹೌಸ್‌ನಲ್ಲಿ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಸಾರ್ವಜನಿಕರಿಗೆ ನಿರ್ಬಂಧ
    May 30, 2026 | 0
  • Untitled design 2026 05 30T152445.803
    ಡಿ.ಕೆ ಶಿವಕುಮಾರ್ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version