• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಅಕ್ಕನನ್ನು ಪ್ರೀತಿಸುತ್ತಿದ್ದ ಯುವಕನನ್ನು ಬರ್ಬರವಾಗಿ ಕೊ*ಲೆಗೈದ ಯುವತಿ ತಮ್ಮ!

admin by admin
July 26, 2025 - 2:49 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (26)

ಬೆಂಗಳೂರು: ಆನೇಕಲ್ ತಾಲೂಕಿನ ವಿನಾಯಕ ನಗರದಲ್ಲಿ ಶುಕ್ರವಾರ (ಜುಲೈ 25) ತಡರಾತ್ರಿ ಭೀಕರ ಕೊಲೆ ಘಟನೆ ನಡೆದಿದೆ. ಆಂಧ್ರಪ್ರದೇಶ ಮೂಲದ 26 ವರ್ಷದ ರವಿಕುಮಾರ್ ಎಂಬ ಯುವಕನನ್ನು ಮರದ ಮಂಚದ ಕಾಲಿನಿಂದ ಮೂರ್ನಾಲ್ಕು ಮಂದಿ ಆರೋಪಿಗಳು ಬಡಿದು ಕೊಲೆಗೈದಿದ್ದಾರೆ.

ರವಿಕುಮಾರ್, ಆನೇಕಲ್-ಅತ್ತಿಬೆಲೆ ಮುಖ್ಯ ರಸ್ತೆಯ ಬಳಿಯ ಅಮೇಜಾನ್ ಕಂಪನಿಯ ಕಾರ್ಮಿಕನಾಗಿದ್ದ. ಆತ ತನ್ನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಈ ಕಾರಣಕ್ಕೆ ರೊಚ್ಚಿಗೆದ್ದ ಯುವತಿಯ ತಮ್ಮ ಮತ್ತು ಆತನ ಇಬ್ಬರು ಸ್ನೇಹಿತರು ಈ ಕೃತ್ಯವೆಸಗಿದ್ದಾರೆ ಎಂದು ಪೊಲೀಸರ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ. ರವಿಕುಮಾರ್ ಸಿಗರೇಟ್ ಖರೀದಿಸಲು ವಿನಾಯಕ ನಗರದ ಅಂಗಡಿಗೆ ಬಂದಿದ್ದಾಗ, ಆರೋಪಿಗಳು ಬೈಕ್‌ನಲ್ಲಿ ಆಗಮಿಸಿ ಆತನ ಮೇಲೆ ದಾಳಿ ನಡೆಸಿದ್ದಾರೆ.

RelatedPosts

U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 24 ಖೈದಿಗಳ ಬಿಡುಗಡೆ

ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ

ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ

ADVERTISEMENT
ADVERTISEMENT

ಆರೋಪಿಗಳಲ್ಲಿ ಒಬ್ಬನಾದ ಮನ್ಮಥ ಎಂಬಾತನನ್ನು ಆನೇಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಸೋಲೂರು ನಿವಾಸಿಗಳಾದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡ ರವಿಕುಮಾರ್‌ನನ್ನು ಬೊಮ್ಮಸಂದ್ರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಶನಿವಾರ) ಬೆಳಗ್ಗೆ 7:30ಕ್ಕೆ ಆತ ಕೊನೆಯುಸಿರೆಳೆದಿದ್ದಾನೆ.

ಆನೇಕಲ್ ಠಾಣೆಯ ಎಎಸ್ಪಿ ಮತ್ತು ವಿಧಿ ವಿಜ್ಞಾನ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಆನೇಕಲ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವರದಕ್ಷಿಣೆ ಕಿರುಕುಳ ಆರೋಪ: ಮಾದನಾಯಕನಹಳ್ಳಿಯಲ್ಲಿ ಯುವತಿಯ ಆತ್ಮಹತ್ಯೆ

ಬೆಂಗಳೂರಿನ ಮಾದನಾಯಕನಹಳ್ಳಿಯ ಅಂಚೆ ಪಾಳ್ಯದಲ್ಲಿ ಭೀಮನ ಅಮಾವಾಸ್ಯೆ ದಿನವಾದ (ಶುಕ್ರವಾರ) ಜುಲೈ 25ರಂದು ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಸ್ಪಂದನಾ ಎಂಬ ಮಹಿಳೆ, ತನ್ನ ಪತಿ ಅಭಿಷೇಕ್‌ನೊಂದಿಗೆ ದಾಂಪತ್ಯದಲ್ಲಿ ಉಂಟಾದ ಜಗಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಅಭಿಷೇಕ್ ಮತ್ತು ಸ್ಪಂದನಾ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ಘಟನೆಯ ದಿನ ಬೆಳಿಗ್ಗೆ 10 ಗಂಟೆಗೆ ಸ್ಪಂದನಾ ತನ್ನ ಗಂಡನಿಗೆ ಖುಷಿಯಿಂದ ಪೂಜೆ ಮಾಡಿದ್ದಳು. ಆದರೆ, 11 ಗಂಟೆಗೆ ಅಭಿಷೇಕ್‌ಗೆ ಆತನ ಕಚೇರಿಯ ಯುವತಿಯೊಬ್ಬಳಿಂದ ಬಂದ ಫೋನ್ ಕಾಲ್ ದಂಪತಿಗಳ ನಡುವೆ ಜಗಳಕ್ಕೆ ಕಾರಣವಾಯಿತು. ಈ ಜಗಳದಿಂದ ನೊಂದ ಸ್ಪಂದನಾ, ರಾತ್ರಿ 12:45ಕ್ಕೆ ತನ್ನ ತಂಗಿಗೆ ಸಂದೇಶ ಕಳುಹಿಸಿ, ಮನೆಯ ಕಿಟಕಿಗೆ ನೇಣು ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಪಂದನಾ ಅವರ ಕುಟುಂಬಸ್ಥರು, ಆಕೆಗೆ ವರದಕ್ಷಿಣೆಗಾಗಿ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ. ಸ್ಪಂದನಾ ತನ್ನ ತಂದೆಗೆ ಈ ಬಗ್ಗೆ ಹಲವು ಬಾರಿ ತಿಳಿಸಿದ್ದಳು. ಅಭಿಷೇಕ್‌ನ ಕುಟುಂಬಸ್ಥರು ಯಾರಿಗೂ ಮಾಹಿತಿ ನೀಡದೆ ಮೃತದೇಹವನ್ನು ಇಳಿಸಿ ಆಸ್ಪತ್ರೆಗೆ ಸಾಗಿಸಿದ್ದರು ಎಂದು ಆರೋಪವಿದೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಗೆ (4)

ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ

by ಶಾಲಿನಿ ಕೆ. ಡಿ
July 4, 2026 - 11:25 pm
0

Untitled design 2026 07 04T231157.626

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

by ಶಾಲಿನಿ ಕೆ. ಡಿ
July 4, 2026 - 11:12 pm
0

Untitled design 2026 07 04T225251.038

“ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ

by ಶಾಲಿನಿ ಕೆ. ಡಿ
July 4, 2026 - 10:53 pm
0

#guaranteenews #Russia #Ukraine #RussiaUkraineWar #Poland #NATO #WorldWar3 #Geopolitics #GlobalConflict #Military #OilPrices #EnergyCrisis #guaranteenewskannada

ನ್ಯಾಟೋ ಒಕ್ಕೂಟದ ಮೇಲೆ ಯುದ್ಧ ಘೋಷಣೆಗೆ ಮುಂದಾಗುತ್ತಿದೆಯೇ ರಷ್ಯಾ?

by Hemanth Kumar S
July 4, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 04T213207.585
    U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ
    July 4, 2026 | 0
  • Untitled design 2026 07 04T190611.677
    ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 24 ಖೈದಿಗಳ ಬಿಡುಗಡೆ
    July 4, 2026 | 0
  • ಯಾ (1)
    ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ
    July 4, 2026 | 0
  • Web Photo Editor (96)
    ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ
    July 4, 2026 | 0
  • Untitled design (52)
    ಕ್ರಷರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಪ್ರಕ್ರಿಯೆ ಆರಂಭ
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version