• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಬ್ಬ್ಬಬ್ಬಾ 7 ಸಾವಿರ ಸ್ಕ್ರೀನ್ಸ್‌‌ನಲ್ಲಿ ಕೂಲಿ..ತಡೆಯೋರಿಲ್ಲ ಅಬ್ಬರ

ಉಪೇಂದ್ರ ಅಭಿನಯದ ಚೊಚ್ಚಲ ಬಿಗ್ಗೆಸ್ಟ್ ಪ್ಯಾನ್ ಇಂಡಿಯಾ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 26, 2025 - 4:52 pm
in ಸಿನಿಮಾ
0 0
0
Web 2025 07 26t164149.045

ಹುಣಸೆ ಮರ ಮುಪ್ಪಾದ್ರೂ ಹುಳಿ ಕಮ್ಮಿ ಆಗಲ್ಲ ಅನ್ನೋ ಮಾತಿನಂತೆ ರಜನೀಕಾಂತ್‌ಗೆ ಎಷ್ಟೇ ವಯಸ್ಸಾದ್ರೂ ಅವ್ರ ಸಿನಿಮಾಗಳ ಕ್ರೇಜ್ ಕಿಂಚಿತ್ತೂ ಇಳಿದಿಲ್ಲ. ತಲೈವಾ 171ನೇ ಸಿನಿಮಾ ಕೂಲಿ ರಿಲೀಸ್‌ಗೆ ಸಜ್ಜಾಗ್ತಿದೆ. ಈ ಬಾರಿ ವರ್ಲ್ಡ್‌ ವೈಡ್ ಬರೋಬ್ಬರಿ 7 ಸಾವಿರ ಸ್ಕ್ರೀನ್ಸ್‌‌ನಲ್ಲಿ ಕೂಲಿಯನ್ನ ಬಿಡುಗಡೆ ಮಾಡ್ತಿದೆ ಚಿತ್ರತಂಡ. ಈ ಕುರಿತ ಕಂಪ್ಲೀಟ್ ಕಹಾನಿ ನಿಮಗಾಗಿ ಕಾಯ್ತಿದೆ.

ಕೂಲಿ ಮಿಡಲ್ ಕ್ಲಾಸ್ ಫ್ಯಾಮಿಲಿಗಳಿಗೆ ಕನೆಕ್ಟ್ ಆಗುವ ಹಾಗೂ ಶ್ರೀಸಾಮಾನ್ಯನ ಬದುಕು, ಬವಣೆಗೆ ಹತ್ತಿರ ಅನಿಸೋ ಟೈಟಲ್. ಸದ್ಯ ಸೂಪರ್ ಸ್ಟಾರ್ ರಜನೀಕಾಂತ್ ಕೂಲಿ ಸಿನಿಮಾ ಕಂಪ್ಲೀಟ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್‌‌‌ನಲ್ಲಿ ಬ್ಯುಸಿ ಆಗಿದೆ. ಲೋಕೇಶ್ ಕನಕರಾಜ್ ನಿರ್ದೇಶನದ ಈ ಕೂಲಿ ಸ್ಯಾಂಪಲ್ಸ್‌ನಿಂದ ಹಲ್‌ಚಲ್ ಎಬ್ಬಿಸುತ್ತಿದೆ.

RelatedPosts

ಜೈಲಿನಲ್ಲಿರೋ ದರ್ಶನ್‌ಗೆ ಇಂದು ಹಾಸಿಗೆ, ದಿಂಬು ಸಿಗುತ್ತಾ?

ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್

“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ

UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!

ADVERTISEMENT
ADVERTISEMENT

524312648 777174004878691 3953776282945030017 nಸನ್ ಪಿಕ್ಚರ್ಸ್ ಬ್ಯಾನರ್‌‌ನಡಿ ತಯಾರಾಗಿರೋ ಕೂಲಿ ಸಿನಿಮಾ ಇದೇ ಆಗಸ್ಟ್ 14ಕ್ಕೆ ವರ್ಲ್ಡ್‌ ವೈಡ್ ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗ್ತಿದೆ. ಬಹುಭಾಷೆಯಲ್ಲಿ ತಯಾರಾಗಿರೋ ಈ ಪ್ಯಾನ್ ಇಂಡಿಯಾ ಸಿನಿಮಾ ಈ ಬಾರಿ ಬರೋಬ್ಬರಿ ಏಳು ಸಾವಿರ ಸ್ಕ್ರೀನ್ಸ್‌ನಲ್ಲಿ ರಿಲೀಸ್ ಆಗ್ತಿರೋದು ಇಂಟರೆಸ್ಟಿಂಗ್. ರಜನೀಕಾಂತ್‌ರ ಯಾವುದೇ ಸಿನಿಮಾ ಬಂದ್ರು ಫ್ಯಾನ್ಸ್‌ಗೆ ಹಬ್ಬ. ಅದ್ರಲ್ಲೂ ಇತ್ತೀಚೆಗೆ ಯಂಗ್‌ಸ್ಟರ್‌‌ಗಳಿಗೆ ಸೆಡ್ಡು ಹೊಡೆಯುವ ರೇಂಜ್‌ಗೆ ತಲೈವಾ ಬಾಕ್ಸ್ ಆಫೀಸ್ ಬಾಸ್ ಆಗಿದ್ದಾರೆ. ಹೀಗಾಗಿ ಸಹಜವಾಗಿಯೇ ರಜನಿಯ ಕೂಲಿ ನಿರೀಕ್ಷೆ ದುಪ್ಪಟ್ಟು ಮಾಡಿದೆ.

516837820 1060382002937095 5152949853085717620 nಇನ್ನು ಇದು ಸೌತ್ ಸಿನಿದುನಿಯಾದ ಬಿಗ್ಗೆಸ್ಟ್ ಮಲ್ಟಿ ಸ್ಟಾರ್.  ರಜನೀಕಾಂತ್ ಜೊತೆ ನಮ್ಮ ಕನ್ನಡದ ಉಪೇಂದ್ರ, ತೆಲುಗಿನ ನಾಗಾರ್ಜುನ್ ಹಾಗೂ ಬಾಲಿವುಡ್‌ನ ಆಮೀರ್ ಖಾನ್ ನಟಿಸಿದ್ದಾರೆ. ಇವರಲ್ಲಿ ತಲೈವಾ ಎದುರು ತೊಡೆ ತಟ್ಟಿ ನಿಲ್ಲುವ ಖಡಕ್ ಖಳನಾಯಕ ಯಾರು ಅನ್ನೋದೇ ಇಲ್ಲಿವರೆಗೂ ಸಸ್ಪೆನ್ಸ್. ಆದ್ರೆ ಒಬ್ಬೊಬ್ಬರು ಒಂದೊಂದು ತರಹದ ವೆಪನ್ ಹಿಡಿದು ಕಿಕ್ ಕೊಡ್ತಿದ್ದಾರೆ.

523408932 629304956865462 6216564432607397626 nಅನಿರುದ್ದ್ ರವಿಚಂದರ್ ಸಂಗೀತ ಸಂಯೋಜನೆಯ ಸಾಂಗ್ಸ್ ಎಲ್ಲರೂ ಗುನುಗುವಂತಾಗಿದ್ದು, ಮೋನಿಕಾ ಸಾಂಗ್‌ನಿಂದ ಪೂಜಾ ಹೆಗ್ಡೆ ಸಿನಿಮಾದ ಕ್ರೇಜ್‌ನ ಮತ್ತಷ್ಟು ಹೆಚ್ಚಿಸಿದ್ದಾರೆ. ಅಲ್ಲದೆ ಕಮಲ್ ಪುತ್ರಿ ಶ್ರುತಿ ಹಾಸನ್ ಕೂಡ ಚಿತ್ರದ ತಾರಾಗಣದಲ್ಲಿರೋದು ಇಂಟರೆಸ್ಟಿಂಗ್. ಕೂಲಿ ಪವರ್ ಹೌಸ್, ಬಾಕ್ಸ್ ಆಫೀಸ್ ಪವರ್ ಹೌಸ್ ಆಗೋದ್ರಲ್ಲಿ ಯಾವುದೇ ಡೌಟ್ ಇಲ್ಲ ಅಂತಿದ್ದಾರೆ ಸಿನಿ ಪಂಡಿತರು.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 09 17t131718.524

ಧರ್ಮಸ್ಥಳ ಬುರುಡೆ ಕೇಸ್‌: ಬಂಗ್ಲೆಗುಡ್ಡ ಕಾಡಿನಲ್ಲಿ ಮೂಳೆಗಳ ಅವಶೇಷ ಪತ್ತೆ

by ಶಾಲಿನಿ ಕೆ. ಡಿ
September 17, 2025 - 1:27 pm
0

Untitled design 2025 09 17t130229.613

ಜೈಲಿನಲ್ಲಿರೋ ದರ್ಶನ್‌ಗೆ ಇಂದು ಹಾಸಿಗೆ, ದಿಂಬು ಸಿಗುತ್ತಾ?

by ಶಾಲಿನಿ ಕೆ. ಡಿ
September 17, 2025 - 1:08 pm
0

Untitled design 2025 09 17t123054.001

ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್

by ಶಾಲಿನಿ ಕೆ. ಡಿ
September 17, 2025 - 12:35 pm
0

Untitled design 2025 09 17t121626.630

ಡಿಸಿಸಿ ಬ್ಯಾಂಕ್ ಚುನಾವಣೆ: ಲಾಂಗು-ಮಚ್ಚು ಹಿಡಿದು ರಾಜಾರೋಷವಾಗಿ ಓಡಾಡುತ್ತಿರುವ ಪುಂಡರು

by ಶಾಲಿನಿ ಕೆ. ಡಿ
September 17, 2025 - 12:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 17t130229.613
    ಜೈಲಿನಲ್ಲಿರೋ ದರ್ಶನ್‌ಗೆ ಇಂದು ಹಾಸಿಗೆ, ದಿಂಬು ಸಿಗುತ್ತಾ?
    September 17, 2025 | 0
  • Untitled design 2025 09 17t123054.001
    ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್
    September 17, 2025 | 0
  • Web (84)
    “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ
    September 16, 2025 | 0
  • Web (83)
    UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!
    September 16, 2025 | 0
  • Web (78)
    ಶ್ರೇಯಸ್ ಜೊತೆ ಬೇಟೆಗೆ ಹೊರಟ ದುನಿಯಾ ವಿಜಯ್
    September 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version