• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಗಸ್ಟ್ 22 ರಂದು ಅಜನೀಶ್ ಲೋಕನಾಥ್ ನಿರ್ಮಾಣದ “ಜಸ್ಟ್ ಮ್ಯಾರೀಡ್” ಚಿತ್ರ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 27, 2025 - 10:56 am
in ಸಿನಿಮಾ
0 0
0
Untitled design 2025 07 27t105339.396

ಕನ್ನಡದ ಸೂಪರ್ ಹಿಟ್ ಚಿತ್ರಗಳ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್.ಬಾಬಿ ಅವರು abbs studios ಲಾಂಛನದಲ್ಲಿ “ಜಸ್ಟ್ ಮಾರೀಡ್” ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸಿ.ಆರ್ ಬಾಬಿ ಅವರೆ ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆಯ ದಿನಾಂಕ‌ ಘೋಷಣೆಯಾಗಿದ್ದು, ಆಗಸ್ಟ್ 22ರಂದು ಬಹು ನಿರೀಕ್ಷಿತ ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ಈಗಾಗಲೇ ಟೀಸರ್, ಪೋಸ್ಟರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರವನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

RelatedPosts

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!

ಇಂಡಸ್ಟ್ರಿಗೆ ರಿಷಬ್‌‌ನ ಕೊಟ್ಟ ಕಾಂತಾರಗೆ 4 ವರ್ಷಗಳ ಹರ್ಷ..!

ADVERTISEMENT
ADVERTISEMENT

ಪ್ರೇಮ ಕಥೆಯೊಂದಿಗೆ, ಕೌಟುಂಬಿಕ ಕಥಾಹಂದರವನ್ನೂ ಹೊಂದಿರುವ ಈ ಚಿತ್ರದ ನಾಯಕನಾಗಿ “ಬಿಗ್ ಬಾಸ್” ಖ್ಯಾತಿಯ ಶೈನ್ ಶೆಟ್ಟಿ ಹಾಗೂ ನಾಯಕಿಯಾಗಿ ಅಂಕಿತ ಅಮರ್ ಅಭಿನಯಿಸಿದ್ದಾರೆ. ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ, ಅನಿಲ್, ವೇದಿಕಾ ಕಾರ್ಕಳ್ ಮುಂತಾದ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಆರು ಸುಮಧುರ ಹಾಡುಗಳಿರುವ “ಜಸ್ಟ್ ಮ್ಯಾರೀಡ್” ಗೆ ಅಜನೀಶ್ ಲೋಕನಾಥ್ ಅವರೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿ.ಆರ್ ಬಾಬಿ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ‌. ಅಡಿಷನಲ್ ಸ್ಕ್ರೀನ್ ಪ್ಲೇ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು.

ಪಿ ಜಿ ಛಾಯಾಗ್ರಹಣ, ಶ್ರೀಕಾಂತ್ ಮತ್ತು ಪ್ರತೀಕ್ ಶೆಟ್ಟಿ ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ “ಜಸ್ಟ್ ಮ್ಯಾರೀಡ್” ಚಿತ್ರದ ಹಾಡುಗಳನ್ನು ಕೆ.ಕಲ್ಯಾಣ್, ಡಾ.ವಿ.ನಾಗೇಂದ್ರಪ್ರಸಾದ್, ಪ್ರಮೋದ್ ಮರವಂತೆ, ಧನಂಜಯ್ ರಂಜನ್ ಮತ್ತು ಶಶಿ ಕಾವೂರ್ ಬರೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 01T183726.268

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

by ಶಾಲಿನಿ ಕೆ. ಡಿ
October 1, 2026 - 6:38 pm
0

Your paragraph text 2026 10 01T181922.337

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

by ಶಾಲಿನಿ ಕೆ. ಡಿ
October 1, 2026 - 6:20 pm
0

Your paragraph text 2026 10 01T174902.283

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

by ಶಾಲಿನಿ ಕೆ. ಡಿ
October 1, 2026 - 5:51 pm
0

Your paragraph text 2026 10 01T173519.358

ಏಷ್ಯನ್ ಗೇಮ್ಸ್ ಹಾಕಿ: ಪಾಕ್‌‌ ವಿರುದ್ಧ ಭಾರತಕ್ಕೆ ರೋಚಕ ಗೆಲುವು; ಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ

by ಶಾಲಿನಿ ಕೆ. ಡಿ
October 1, 2026 - 5:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T183726.268
    ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?
    October 1, 2026 | 0
  • Your paragraph text 2026 10 01T174902.283
    ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ
    October 1, 2026 | 0
  • Your paragraph text 2026 10 01T170219.270
    ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!
    October 1, 2026 | 0
  • Your paragraph text 2026 10 01T152517.333
    ಇಂಡಸ್ಟ್ರಿಗೆ ರಿಷಬ್‌‌ನ ಕೊಟ್ಟ ಕಾಂತಾರಗೆ 4 ವರ್ಷಗಳ ಹರ್ಷ..!
    October 1, 2026 | 0
  • Your paragraph text 2026 10 01T135909.329
    ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version