• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಹಲ್ಗಾಮ್‌ ದಾಳಿ ಕುರಿತು ಚರ್ಚೆ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಅಮಿತ್ ಶಾ ಆಕ್ರೋಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 30, 2025 - 10:27 pm
in Flash News, ದೇಶ
0 0
0
Untitled design 2025 07 30t221357.779

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಪಹಲ್ಗಾಮ್‌‌ ಭಯೋತ್ಪಾದಕ ದಾಳಿ (Pahalgham Attack) ಮತ್ತು ಆಪರೇಷನ್ ಸಿಂಧೂರ್ (Operation Sindoor) ಕುರಿತು ತೀವ್ರ ಚರ್ಚೆ ನಡೆಸಿದರು. ಕಾಂಗ್ರೆಸ್‌ ವಿರುದ್ಧ ತೀಕ್ಷ್ಣವಾದ ಟೀಕೆಗಳನ್ನು ಮಾಡಿದ ಅವರು, ರಾಷ್ಟ್ರೀಯ ಭದ್ರತೆಗಿಂತ ಮತಬ್ಯಾಂಕ್ ರಾಜಕೀಯಕ್ಕೆ ಆದ್ಯತೆ ನೀಡುತ್ತಿರುವುದಾಗಿ ಆರೋಪಿಸಿದರು.

ಏಪ್ರಿಲ್ 22ರಂದು ನಡೆದ ಪಹಲ್ಗಾಮ್‌‌ ಭಯೋತ್ಪಾದಕ ದಾಳಿಯ ಹಿಂದಿನ ಮೂವರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆಗಳು ಆಪರೇಷನ್ ಮಹಾದೇವ್‌ನಡಿಯಲ್ಲಿ ಎನ್‌ಕೌಂಟರ್‌ ಮಾಡಿ ಕೊಂದಿವೆ. ಈ ಕಾರ್ಯಾಚರಣೆಯಲ್ಲಿ ಸುಲೇಮಾನ್ ಅಲಿಯಾಸ್ ಫೈಜಲ್ ಜಾಟ್, ಅಫ್ಘಾನ್ ಮತ್ತು ಜಿಬ್ರಾನ್ ಎಂಬ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಮಿತ್ ಶಾ ರಾಜ್ಯಸಭೆಗೆ ಖಚಿತವಾಗಿ ತಿಳಿಸಿದರು. ಈ ದಾಳಿಯಲ್ಲಿ ಬಳಸಿದ ರೈಫಲ್‌ಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿದ್ದು, ವಿಧಿವಿಜ್ಞಾನ ವಿಶ್ಲೇಷಣೆಯಿಂದ ಈ ರೈಫಲ್‌ಗಳು ಪಹಲ್ಗಾಮ್‌ ದಾಳಿಯಲ್ಲಿ ಬಳಕೆಯಾಗಿದ್ದವು ಎಂದು ದೃಢಪಟ್ಟಿದೆ.

RelatedPosts

38ರ ಹರೆಯದ ಸಮಂತಾ ರುತ್ ಪ್ರಭು..ಫಿಟ್ನೆಸ್ ಸೀಕ್ರೆಟ್ ರಿವೀಲ್

ಸಂಸತ್‌ನಲ್ಲಿ ಐತಿಹಾಸಿಕ 3 ದಿನಗಳ ವಿಶೇಷ ಅಧಿವೇಶನ ಆರಂಭ

ಟಿಸಿಎಸ್ ಕಾರ್ಪೊರೇಟ್ ಜಿಹಾದ್ ಕೇಸ್‌ನಲ್ಲಿ ಪ್ರಮುಖ ಆರೋಪಿ ನಿದಾ ಖಾನ್ ಹೊಸ ರಾಗ!

ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಫೋನ್: ಹಾರ್ಮುಜ್ ಜಲಸಂಧಿ ಮತ್ತು ಮಧ್ಯ ಏಷ್ಯಾ ಬಗ್ಗೆ ಚರ್ಚೆ

ADVERTISEMENT
ADVERTISEMENT

“ನಮ್ಮ ಭದ್ರತಾ ಪಡೆಗಳು ಆಪರೇಷನ್ ಮಹಾದೇವ್‌ ಅಡಿಯಲ್ಲಿ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿವೆ. ಈ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಭಯೋತ್ಪಾದಕರನ್ನು ಕೊಲ್ಲಲಾಗಿದೆ,” ಎಂದು ಅಮಿತ್ ಶಾ ಹೇಳಿದರು. ವಿಪಕ್ಷಗಳು ಈ ಕಾರ್ಯಾಚರಣೆಯ ಸಮಯದ ಬಗ್ಗೆ ಪ್ರಶ್ನಿಸಿದಾಗ ಅಮಿತ್‌‌ ಶಾ ತಿರುಗೇಟು ನೀಡಿದರು. “ನಿನ್ನೆಯೇ ಭಯೋತ್ಪಾದಕರನ್ನು ಯಾಕೆ ಕೊಂದೆವು ಎಂದು ಕೇಳುತ್ತಿದ್ದೀರಿ? ಅವರನ್ನು ಕೊಲ್ಲದಿದ್ದರೆ ರಾಹುಲ್ ಗಾಂಧಿ ಭರ್ಜರಿ ಭಾಷಣ ಮಾಡುತ್ತಿದ್ದರೇನೋ!” ಎಂದು ಕಾಲೆಳೆದರು, ಈ ಮಾತಿನಿಂದ ಸದನದಲ್ಲಿ ನಗೆಯ ಅಲೆ ಎದ್ದಿತ್ತು.

‘ರಾಷ್ಟ್ರೀಯ ಭದ್ರತೆಗಿಂತ ಕಾಂಗ್ರೆಸ್ ಮತ-ಬ್ಯಾಂಕ್ ರಾಜಕೀಯಕ್ಕೆ ಆದ್ಯತೆ ನೀಡುತ್ತಿದೆ. ಕಾಂಗ್ರೆಸ್‌ನ ಆದ್ಯತೆ ರಾಷ್ಟ್ರೀಯ ಭದ್ರತೆ ಮತ್ತು ಭಯೋತ್ಪಾದನೆಯನ್ನು ಕೊನೆಗೊಳಿಸುವುದು ಅಲ್ಲ, ಬದಲಿಗೆ ಅದು ರಾಜಕೀಯ, ಅವರ ಮತಬ್ಯಾಂಕ್ ಮತ್ತು ಸಮಾಧಾನಗೊಳಿಸುವ ರಾಜಕೀಯ ಎಂದು ಇಡೀ ದೇಶ ನೋಡುತ್ತಿದೆ’ ಅಂತ ಅಮಿತ್ ಶಾ ಆರೋಪಿಸಿದ್ರು.

ಆಪರೇಷನ್ ಸಿಂಧೂರ್ ಕುರಿತ ಚರ್ಚೆಯ ಸಂದರ್ಭದಲ್ಲಿ ವಿಪಕ್ಷಗಳು ಗದ್ದಲ ಸೃಷ್ಟಿಸಿದ್ದವು. ಪ್ರಧಾನಿ ನರೇಂದ್ರ ಮೋದಿ ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ವಿರೋಧ ಪಕ್ಷಗಳು ಪಟ್ಟುಹಿಡಿದವು. ಇದಕ್ಕೆ ಪ್ರತಿಕ್ರಿಯಿಸಿದ ಅಮಿತ್‌ ಶಾ, “ನನ್ನನ್ನೇ ತಡೆದುಕೊಳ್ಳಲು ಆಗುತ್ತಿಲ್ಲ, ಇನ್ನು ಮೋದಿಜೀ ಬಂದರೆ ನಿಮ್ಮ ಕಥೆ ಏನಾಗುತ್ತದೆ?” ಎಂದು ಕಾಲೆಳೆದರು. ಇದರಿಂದ ಕೆರಳಿದ ವಿಪಕ್ಷಗಳು ಸಭಾತ್ಯಾಗ ಮಾಡಿದ್ದವು.

ಆಪರೇಷನ್ ಸಿಂಧೂರ್‌ನ ಗಡಿಯಾಚೆಗಿನ ಕಾರ್ಯಾಚರಣೆಯ ಬಗ್ಗೆ ವಿವರಿಸಿದ ಅಮಿತ್ ಶಾ, ಭಾರತದ ಭದ್ರತಾ ಪಡೆಗಳ ಶೌರ್ಯವನ್ನು ಶ್ಲಾಘಿಸಿದರು. “ನಮ್ಮ ಭದ್ರತಾ ಪಡೆಗಳು ದೇಶದ ಗೌರವವನ್ನು ಎತ್ತಿಹಿಡಿದಿವೆ. ಭಯೋತ್ಪಾದನೆಯ ವಿರುದ್ಧ ಯಾವುದೇ ರಾಜಿಯಿಲ್ಲ,” ಎಂದು ಅವರು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Samantha Ruth Prabhu

38ರ ಹರೆಯದ ಸಮಂತಾ ರುತ್ ಪ್ರಭು..ಫಿಟ್ನೆಸ್ ಸೀಕ್ರೆಟ್ ರಿವೀಲ್

by ಶ್ರೀದೇವಿ ಬಿ. ವೈ
April 17, 2026 - 3:50 pm
0

563

ದ್ವಿತೀಯ ಪಿಯುಸಿ ಪರೀಕ್ಷೆ ನೋಂದಣಿಯಲ್ಲಿ ಸಮಸ್ಯೆ

by ಶ್ರೀದೇವಿ ಬಿ. ವೈ
April 17, 2026 - 2:49 pm
0

Mukesh ambani gautam adani wealth1200

ಏಷ್ಯಾದ ನಂ.1 ಶ್ರೀಮಂತ ಅಂಬಾನಿಯಲ್ಲ, ಅದಾನಿ!

by ಶ್ರೀದೇವಿ ಬಿ. ವೈ
April 17, 2026 - 2:22 pm
0

1414315

ಸಂಸತ್‌ನಲ್ಲಿ ಐತಿಹಾಸಿಕ 3 ದಿನಗಳ ವಿಶೇಷ ಅಧಿವೇಶನ ಆರಂಭ

by ಶ್ರೀದೇವಿ ಬಿ. ವೈ
April 17, 2026 - 1:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Samantha Ruth Prabhu
    38ರ ಹರೆಯದ ಸಮಂತಾ ರುತ್ ಪ್ರಭು..ಫಿಟ್ನೆಸ್ ಸೀಕ್ರೆಟ್ ರಿವೀಲ್
    April 17, 2026 | 0
  • BeFunky collage (86)
    ಮಹಿಳೆಯರಿಗೆ ಮೀಸಲಾತಿ ರಾಜಕೀಯವಲ್ಲ, ದೇಶದ ಶ್ರೇಯಸ್ಸು: ಪ್ರಧಾನಿ ಮೋದಿ
    April 16, 2026 | 0
  • Untitled design 2026 04 16T145852.855
    ಡಿಬಾಸ್ ಮ್ಯಾನೇಜರ್ ಮಲ್ಲಿಕಾರ್ಜುನ ದಿಢೀರ್ ಪ್ರತ್ಯಕ್ಷ..ಸುತ್ತಿದ್ದು ಎಲ್ಲೆಲ್ಲಿ?
    April 16, 2026 | 0
  • Untitled design 2026 04 16T141346.880
    ಕ್ಷೇತ್ರ ಪುನರ್‌ವಿಂಗಡಣೆ ವಿಧೇಯಕ ವಿರುದ್ಧ ಪ್ರತಿಭಟನೆ: ಮಸೂದೆಯ ಪ್ರತಿ ಸುಟ್ಟು ಹಾಕಿದ ಸಿಎಂ ಸ್ಟಾಲಿನ್‌
    April 16, 2026 | 0
  • Untitled design 2026 04 16T135747.823
    ಯೋಗೇಶ್ ಗೌಡ ಹ*ತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version